- Wednesday
- August 12th, 2026
ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ 9 ಮಂದಿ ಸದಸ್ಯರನ್ನು ಸರಕಾರ ನೇಮಕ ಮಾಡಿದ್ದು, ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಜ.13 ರಂದು ನಡೆಯಿತು. ಅಧ್ಯಕ್ಷತೆಗೆ ರಾಜೇಶ್ ಭಟ್ ಬಾಂಜಿಕೋಡಿ ಮತ್ತು ಶಿವರಾಮ ನೆಕ್ರಪ್ಪಾಡಿ ಅಕಾಂಕ್ಷಿಗಳಿದ್ದರಿಂದ ಮತದಾನದ ಮೂಲಕ ಆಯ್ಕೆ ನಡೆಸಲಾಯಿತು. ಅಧ್ಯಕ್ಷರಾಗಿ ರಾಜೇಶ್ ಭಟ್ ಬಾಂಜಿಕೋಡಿ ಆಯ್ಕೆಯಾದರು. ಸದಸ್ಯರಾಗಿ ದೇವಸ್ಥಾನದ ಪ್ರದಾನ ಅರ್ಚಕ ರಾಮಚಂದ್ರ...
“ಬದುಕು ಎಂದರೇನು..?” ಎನ್ನುವಂತಹ ಪ್ರಶ್ನೆ ಪ್ರತಿಯೊಬ್ಬರಿಗೂ ಕೂಡ ಒಮ್ಮೆಯಾದರೂ ಕಾಡಿಯೇ ಕಾಡಿರುತ್ತದೆ. ಆದರೆ ಹೆಚ್ಚಿನವರು ಈ ಪ್ರಶ್ನೆಗೆ ಉತ್ತರ ಹುಡುಕಲು ಹೋಗುವುದಿಲ್ಲ. ಒಂದು ವೇಳೆ ಉತ್ತರ ಹುಡುಕಿದರೂ ಕೂಡ ಈ ಪ್ರಶ್ನೆಯನ್ನು ತಮ್ಮ ವಾಸ್ತವ ಬದುಕಿಗೆ ಹೋಲಿಕೆ ಮಾಡಿಕೊಂಡು ಒಂದು ಉತ್ತರವನ್ನು ತಮಗೆ ತಾವೇ ಸೃಷ್ಟಿಸಿಕೊಳ್ಳುತ್ತಾರೆ. ಉದಾಹರಣೆಗೆ ಜೀವನದಲ್ಲಿ ತುಂಬಾ ಕಷ್ಟಗಳನ್ನು ಅನುಭವಿಸಿದ ವ್ಯಕ್ತಿ “ಬದುಕು...
ಸುಳ್ಯ ಭೂ ಅಭಿವೃದ್ಧಿ ಬ್ಯಾಂಕಿನ ಆಡಳಿತ ಮಂಡಳಿಗೆ 7 ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 5 ಮಂದಿ ಅಭ್ಯರ್ಥಿಗಳು ಆಯ್ಕೆಯಾಗಿದ್ದು ಉಳಿದ ಎರಡರಲ್ಲಿ ಒಂದು ಸ್ಥಾನ ಕಾಂಗ್ರೆಸ್ ಹಾಗೂ ಬಿಜೆಪಿ ಬಂಡಾಯ ಅಭ್ಯರ್ಥಿ ಒಬ್ಬರು ಗೆಲುವು ಸಾಧಿಸಿದ್ದು,ಬಿಜೆಪಿ ಮತ್ತೆ ಆಡಳಿತಕ್ಕೇರಿದೆ. ಒಟ್ಟು 14 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು 7 ಸ್ಥಾನ ಅವಿರೋಧ ಆಯ್ಕೆ,...
ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ಪರಸ್ಪರ ಮಾತಿಗೆ ಮಾತು ಬೆಳೆದು ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ ಅಜರುದ್ದೀನ್ ಮತ್ತು ಜಮಾಲ್ ಬೆಳ್ಳಾರೆ ಪೇಟೆಯಲ್ಲಿ ಆಶೀರ್ ಎಂಬ ಯುವಕ ಬೈಕ್ ನಲ್ಲಿ ಬರುವ ವೇಳೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಲಾಗಿದ್ದುಗಾಯಾಳು ಯುವಕನನ್ನು ಬೆಳ್ಳಾರೆ ಪೊಲೀಸರು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪೋಲಿಸ್ ಅಧಿಕಾರಿಗಳಲ್ಲಿ ವಿಚಾರಿಸಿದಾಗ...
ಸುಳ್ಯ ಭೂ ಅಭಿವೃದ್ಧಿ (LD Bank) ಬ್ಯಾಂಕ್ ಚುನಾವಣೆ ಜ. 12 ರಂದು ನಡೆಯಲಿದ್ದು ಸಾಲಗಾರರಲ್ಲದ ಕ್ಷೇತ್ರದಿಂದ ದೇವಚಳ್ಳ ಗ್ರಾ.ಪಂ. ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಸುಳ್ಯ ಭೂ ಅಭಿವೃದ್ಧಿ ಬ್ಯಾಂಕ್ ನ ಅಭ್ಯರ್ಥಿ ಆಯ್ಕೆ ಸಂದರ್ಭದಲ್ಲಿ ಯಾವುದೇ ಕಾರ್ಯಕರ್ತರ ಅಭಿಪ್ರಾಯ ಪಡೆಯದೇ ತೀರ್ಮಾನ ಕೈಗೊಂಡಿರುವ ಹಿನ್ನೆಲೆಯಲ್ಲಿ ಶೈಲೇಶ್ ಅಂಬೆಕಲ್ಲು ಪಕ್ಷೇತರ...
https://www.youtube.com/live/9o6MIV_JcGg?si=d_B26FmvQzIceLud ಸುಳ್ಯ ಶ್ರೀ ಚೆನ್ನಕೇಶವ ದೇವರ ಬ್ರಹ್ಮರಥೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು ಸಾವಿರಾರು ಭಕ್ತರು ಶ್ರೀ ದೇವರ ದರ್ಶನಕ್ಕೆ ಕಾತರದಿಂದ ಕಾಯುತ್ತಿದ್ದಾರೆ. ವೈಕುಂಟ ಏಕಾದಶಿ ಹಿನ್ನಲೆಯಲ್ಲಿ ಈ ಭಾರಿ ರಥೋತ್ಸವ ವಿಳಂಬವಾಗಿದೆ ಎನ್ನಲಾಗಿದೆ. ಅಮರ ಸುದ್ದಿಯಿಂದ ಯೂಟ್ಯೂಬ್ ನಲ್ಲಿ ನೇರಪ್ರಸಾರ ನಡೆಯುತ್ತಿದೆ.
ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು, ವಿಟಿಯು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು, ವಿಶ್ವವಿದ್ಯಾಲಯದ ಮಾಲ್ ಪ್ರಾಕ್ಟೀಸ್ ಕೇಸಸ್ ಕನ್ಸಿಡರೇಷನ್ ಕಮಿಟಿ (MPCC) ಅಧ್ಯಕ್ಷರು, ಆರ್. ವಿ. ಇಂಜಿನಿಯರಿಂಗ್ ಕಾಲೇಜ್, ಬೆಂಗಳೂರು ಇದರ Governing ಕೌನ್ಸಿಲ್ ಸದಸ್ಯರು ಅಲ್ಲದೆ, ಎಲ್ಐಸಿ ಚೇರ್ಮೆನ್ ವಿಟಿಯು ಬೆಳಗಾವಿ ಆಗಿರುವ ಡಾಕ್ಟರ್ ಉಜ್ವಲ್...
ಸುಬ್ರಹ್ಮಣ್ಯ: ಶ್ರೀನಿಕೇತನ ಟ್ರಸ್ಟ್ (ರಿ.) ಸುಬ್ರಹ್ಮಣ್ಯ ಮತ್ತು ಶ್ರೀನಿಕೇತನ ವಸ್ತುಸಂಗ್ರಹಾಲಯ ಮತ್ತು ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ ಪೀಠ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಲೋಕಕಲ್ಯಾಣಾರ್ಥವಾಗಿ ವಸಿಷ್ಠ ಕೃತ ಸಕಲ ರೋಗ ಹರ, ದಾರಿದ್ರö್ಯ ನಾಶ ಶಿವಸ್ತುತಿ ಲೇಖನ ಮತ್ತು ಶಿವಸಹಸ್ರನಾಮ ಪಾರಾಯಣ ಯಜ್ಞ ನೆರವೇರಲಿದೆ.ಲೋಕ ಕಲ್ಯಾಣಾರ್ಥವಾಗಿ ರಾಷ್ಟçದಲ್ಲೇ ಇದೇ ಮೊದಲ ಬಾರಿಗೆ ಯಜ್ಞ ನೆರವೇರಲಿದೆ.೨೦೨೫ರ...
ಬ್ರಹ್ಮರಥ ಮುಹೂರ್ತ : ರಥ ಮಂದಿರದಿಂದ ರಥ ಬೀದಿಗೆ ಬಂದ ತೇರು ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜ.16 ರಿಂದ ಜ.21ರ ತನಕ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ನಡೆಯಲಿದ್ದು ಜ.10 ರಂದು ಗೊನೆ ಮುಹೂರ್ತ ನಡೆಯಿತು. ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ ಉಪಸ್ಥಿತಿಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್...
ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಡಳಿತ ಮಂಡಳಿಯ ಅದ್ಯಕ್ಷರಾಗಿ ಸತತ ಮೂರನೇ ಬಾರಿಗೆ . ಅನಂತ್ ಊರುಬೈಲು ರವರು ಮತ್ತು ಉಪಾಧ್ಯಕ್ಷರಾಗಿ ಯಶವಂತ ದೇವರಗುಂಡ ರವರು ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ತೀರ್ಥಪ್ರಸಾದ್ ಕೋಲ್ಚಾರು, ದಯಾನಂದ ಪನೇಡ್ಕ, ರಾಮಮೂರ್ತಿ ಉಂಬಳೆ, ಹೊನ್ನಪ್ಪ ಕಾಸ್ಪಾಡಿ, ದಿನೇಶ್ ಸಣ್ಣಮನೆ, ಕಿಶನ್ ಪೊನ್ನಾಟಿಯಂಡ, ಪುಂಡರೀಕ...
Loading posts...
All posts loaded
No more posts
