- Tuesday
- November 26th, 2024
ಪೆರುವಾಜೆ ಗ್ರಾಮದ ಮುರ್ಕೆತಿ ವಾರ್ಡ್ ನ ಬಿಜೆಪಿ ಸಮಿತಿಯ ಸಭೆ ಸೆ.19 ರಂದು ನಡೆಯಿತು. ಈ ಸಭೆಯಲ್ಲಿ ನೂತನ ಸಮಿತಿ ರಚನೆ ಮಾಡಲಾಗಿದ್ದು ಅಧ್ಯಕ್ಷರಾಗಿ ಮಧುಸೂದನ್ ನಾಯಕ್ ಬಜತ್ತನೆ ಹಾಗೂ ಕಾರ್ಯದರ್ಶಿಯಾಗಿ ಶಶಿಕುಮಾರ್ ಬಿ ಎನ್ ಆಯ್ಕೆಯಾಗಿದ್ದಾರೆ. ಈ ಸಭೆಯಲ್ಲಿ ಬಿಜೆಪಿ ಪಕ್ಷದ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಅಜಿತ್ ರಾವ್ ಮತ್ತು ಪಕ್ಷದ ಪ್ರಮುಖರು ಹಾಗೂ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ, ಎಚ್ ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್, ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ದಿನಾಂಕ 19.09.2024 ರಂದು ಬೆಂಗಳೂರಿನ ತರಬೇತಿ ಸಂಸ್ಥೆಯಾದ Q-Spiders ವತಿಯಿಂದ ಟ್ರೈನಿಂಗ್ ಅಂಡ್ ಪ್ಲೇಸ್ಮೆಂಟ್ ಆಪರ್ಚುನಿಟಿ ಇನ್ ಬ್ಯಾಂಕಿಂಗ್ ಸೆಕ್ಟರ್ಸ್ ಕಾರ್ಯಕ್ರಮವನ್ನು ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಯಿತು. ತರಬೇತಿಯಲ್ಲಿ ಅವಕಾಶವನ್ನು ಪಡೆದುಕೊಳ್ಳಲು ಒಟ್ಟು 149 ಅಂತಿಮ ಪದವಿಯ...
ಸುಳ್ಯದ ಪೋಲೀಸ್ ವೃತ್ತ ನಿರೀಕ್ಷಕರಾಗಿ ಕುಮುಟದಲ್ಲಿ ವೃತ್ತ ನಿರೀಕ್ಷಕರಾಗಿದ್ದ ತಿಮ್ಮಪ್ಪ ನಾಯ್ಕ ರವರು ಸುಳ್ಯಕ್ಕೆ ವರ್ಗಾವಣೆಗೊಂಡು ಇಂದು ಸುಳ್ಯ ವೃತ್ತ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಓಡಬಾಯಿ ಪೆಟ್ರೋಲ್ ಪಂಪ್ ಬಳಿಯಲ್ಲಿ ಇದೀಗ ಜೀಪು ಮತ್ತು ಬೈಕ್ (ka21k8948)ಪರಸ್ಪರ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಸದಸ್ಯರಿಗೆ ಶೀಘ್ರದಲ್ಲಿ ಡಿಜಿಟಲ್ ಪೇಮೆಂಟ್ ಆಧಾರಿತ ಮೊಬೈಲ್ ಆಪ್ ಬಿಡುಗಡೆಸ್ವಂತದ್ದಾದ ಪ್ರಧಾನ ಕಚೇರಿ ಹೊಂದುವ ಆಶಯ ಶೀಘ್ರ ಸಾಕಾರ ಬ್ಯಾಂಕ್ ಮಾದರಿಯ ವ್ಯವಹಾರಕ್ಕೆ ಆದ್ಯತೆಉಡುಪಿ ಜಿಲ್ಲೆಗೆ ಶಾಖೆ ವಿಸ್ತರಿಸುವ ಗುರಿ ನಮ್ಮ ಗ್ರಾಹಕರು, ಸದಸ್ಯರು, ಠೇವಣಿದಾರರ ನಿರಂತರ ಗುಣಮಟ್ಟದ ವ್ಯವಹಾರ ಮತ್ತು ಪ್ರೋತ್ಸಾಹದ ಕಾರಣದಿಂದ ಪ್ರಣವ ಸೌಹಾರ್ದ ಸಹಕಾರಿಯು ರಾಜ್ಯ ಮಟ್ಟದಲ್ಲಿ ಶಾಖೆಗಳನ್ನು ತೆರೆಯುವ ಮೂಲಕ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ, ಆಂತರಿಕ ಭರವಸಾ ಕೋಶ ಹಾಗೂ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘದ ಸಹಯೋಗದಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಸೆ. 18 ರಂದು ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ದಿನೇಶ ಪಿ ಟಿ ವಹಿಸಿದರು. ಕಾರ್ಯಕ್ರಮವನ್ನು ಅರೆ ಭಾಷೆ ಸಂಸ್ಕೃತಿ ಮತ್ತು...
ಸುಳ್ಯ ಕಡೆಗೆ ಬರುತ್ತಿದ್ದ ಆಲ್ಟೋ ಕಾರ್ ( ka12 MA 6841) ಪರಿವಾರಕಾನದ ಬಳಿ ಕಾವೇರಿ ಕಾರ್ ಕೇರ್ ಬಳಿ ಎಡಭಾಗಕ್ಕೆ ತಿರುಗಿಸಲು ನಿಲ್ಲಿಸಿದಾಗ ಸುಳ್ಯ ಕಡೆಗೆ ಬರುತ್ತಿದ್ದ ಇನ್ನೊಂದು ಬ್ರೀಝಾ ಕಾರ್ ಹಿಂಭಾಗದಿಂದ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಅಲ್ಟೊ ಕಾರ್ ಮುಂಭಾಗಕ್ಕೆ ಚಲಿಸಿಗುಂಡಿಗೆ ಬಿದ್ದಿದೆ. ವಾಹನದ ಮುಂಭಾಗ ಜಖಂಗೊಂಡಿದೆಸಂಪಾಜೆ ಯ ಹೈಸ್ಕೂಲ್ ಮಾಸ್ತರ್ ಅಪ್ಪುಕುಂಞಿ...
ಆರೋಗ್ಯ ಮತ್ತು ಮಾನಸಿಕ ವೃದ್ಧಿಗೆ ಕ್ರೀಡೆ ಸಹಕಾರಿ ಯಾಗುತ್ತದೆ . ಇದಕ್ಕೆ ಪೂರಕವಾಗಿ ಮನುಷ್ಯ ಹುಟ್ಟಿನಿಂದ ಕ್ರೀಡೆ ಸಹ ಹುಟ್ಟಿಕೊಂಡಿದೆ ಎಂದು ಜಾಲ್ಸೂರು ಪಯಸ್ವಿನಿ ಪ್ರೌಢಶಾಲಾ ಸಂಚಾಲಕ ಜಾಕೆ ಸದಾನಂದ ಅವರು ಹೇಳಿದರು. ದಕ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಹಾಗೂ ಪಯಸ್ವಿನಿ ಪ್ರೌಢಶಾಲೆ ಜಾಲ್ಸೂರು ಇವುಗಳ ಆಶ್ರಯದಲ್ಲಿ...
ಸಂಪಾಜೆ ಗ್ರಾಮ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಇದರ ಆಶ್ರಯದಲ್ಲಿ ಪೌಷ್ಟಿಕ ಆಹಾರ ಸಪ್ತಾಹ 2024 ಮತ್ತು ಪೋಷನ್ ಮಾಸಾಚರಣೆ 2024 ಸಂಪಾಜೆ ಗ್ರಾಮ ಪಂಚಾಯತ್ ಸಬಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಮತಿ ಸುಮತಿ ಶಕ್ತಿವೇಲು ಅಧ್ಯಕ್ಷತೆ ವಹಿಸಿದ್ದರು ಕಾರ್ಯಕ್ರಮದ ಉದ್ಘಾಟನೆಯನ್ನು ಡಾ...
ಪ್ರಧಾನಮಂತ್ರಿ ನರೇಂದ್ರ ಮೋದಿಯವರ 74 ನೇ ಹುಟ್ಟುಹಬ್ಬದ ಅಂಗವಾಗಿ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮಹಾಪೂಜೆ, ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದ್ರೆ, ನ.ಪಂ. ಉಪಾಧ್ಯಕ್ಷ ಬುದ್ಧ ನಾಯ್ಕ್, ಪ್ರಮುಖರಾದ ಕುಸುಮಾಧರ ಎ.ಟಿ., ವಿನಯ ಕುಮಾರ್ ಕಂದಡ್ಕ, ನಾರಾಯಣ ಶಾಂತಿನಗರ, ಅಶೋಕ್ ಅಡ್ಕಾರ್,...
Loading posts...
All posts loaded
No more posts