ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ವಿಕಲಚೇತನರಿಗೆ ಸಹಾಯಧನ ಹಸ್ತಾಂತರ

ಸುಬ್ರಹ್ಮಣ್ಯ ಅ.21 : ಇತ್ತೀಚೆಗೆ ಸೈಕಲ್ ನಲ್ಲಿ ಹೋಗುತ್ತಿದ್ದಾಗ ಕಾಲು ಸಂಕದಿಂದ ಕೆಳಗೆ ಬಿದ್ದು ಸೊಂಟ ಮುರಿತಕ್ಕೊಳಗಾಗಿ ವೀಲ್ ಚೇರ್ ನಲ್ಲಿ ನಡೆದಾಡುವ ಸಾಯಿ ದರ್ಶನ್ ಅವರಿಗೆ ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಸಹಾಯಧನ ಬುಧವಾರ ಹಸ್ತಾಂತರಿಸಲಾಯಿತು. ಬಿಲದ್ವಾರದ ಸಮೀಪ ಇರುವ ಅವರ ಬಾಡಿಗೆ ಮನೆಗೆ ತೆರಳಿ ಅವರ ತಂದೆ ತಾಯಿಯ ಸಮ್ಮುಖದಲ್ಲಿ ಸುಬ್ರಹ್ಮಣ್ಯ ರೋಟರಿ...

ಉಚಿತ ಹೊಲಿಗೆ ತರಬೇತಿ ಶಿಬಿರದ ಸಮಾರೋಪ

ಮಹಿಳೆಯರು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಹೊಲಿಗೆ ತರಬೇತಿ ಸಹಕಾರಿ: ರಾಮಕೃಷ್ಣ ಮಲ್ಲಾರ ಸುಬ್ರಹ್ಮಣ್ಯ: ರೈತ ಯುವಕಮಂಡಲ ಚಾರಿಟೇಬಲ್ ಟ್ರಸ್ಟ್ ಹಾಗೂ ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ಸಹಯೋಗದಲ್ಲಿ ಆರು ತಿಂಗಳ ಕಾಲ ನಡೆದ ಉಚಿತ ಹೊಲಿಗೆ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಅ.20ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟ್‌ನ ಅಧ್ಯಕ್ಷ ರಾಮಕೃಷ್ಣ ಮಲ್ಲಾರ ವಹಿಸಿದ್ದರು. ಮುಖ್ಯ...
Ad Widget

ಮೇದಿನಡ್ಕದಲ್ಲಿ ಸಾಮೂಹಿಕ ಆಯುಧ ಪೂಜೆ ಆಚರಣೆ

ಅಜ್ಜಾವರ ಗ್ರಾಮದ ಮೇದಿನಡ್ಕ ಶ್ರೀ ಮುತ್ತುಮಾರಿಯಮ್ಮ ದೇವಿ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಆಯುಧ ಪೂಜೆ ಆಚರಣೆ ವಿಜೃಂಭಣೆಯಿಂದ ನಡೆಯಿತು. ಬೆಳಿಗ್ಗೆ ಶ್ರೀ ಮಹಾಗಣಪತಿ ಶ್ರೀ ಮುತ್ತು ಮಾರಿಯಮ್ಮ ದೇವಿಗೆ ವಿಶೇಷ ಪೂಜೆ ಬಳಿಕ ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ನಡೆಯಿತು, ಸಂಜೆ ಮಹಾ ಮಂಗಳಾರತಿ, ವಾಹನಗಳಿಗೆ ಆಯುಧ ಪೂಜೆ ನಡೆದು ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು, ಪೂಜಾ...

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಆಯುಧ ಪೂಜೆ ಮತ್ತು ಶಾರದಾ ಪೂಜೋತ್ಸವ

ಎನ್ನೆಂಸಿ; ಕೆವಿಜಿ ಸಮೂಹ ಸಂಸ್ಥೆಗಳ ಮಾತೃಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಕ್ಟೋಬರ್ 20 ಮಂಗಳವಾರದಂದು ಆಯುಧ ಪೂಜೆ ಮತ್ತು ಶಾರದಾ ಪೂಜೆ ನಡೆಸಲಾಯಿತು. ಕಾಲೇಜಿನ ವಿವಿಧ ಘಟಕಗಳ ಕಚೇರಿಗಳು, ವಿಭಾಗಗಳು ಮತ್ತು ಪ್ರಯೋಗಾಲಯಗಳಲ್ಲಿ ಆಯುಧ ಪೂಜೆ ಹಾಗೂ ಕಾಲೇಜು ಮುಂಭಾಗದಲ್ಲಿ ವಾಹನ ಪೂಜೆ ನೆರವೇರಿಸಿ ಮುಖ್ಯ ಕಚೇರಿಯಲ್ಲಿ ಶಾರದಾ ಮಾತೆಗೆ ಪೂಜೆ ಸಲ್ಲಿಸಲಾಯಿತು. ಅಕಾಡೆಮಿ ಆಫ್...

ಆಪತ್ಫಾಂಧವ ಅಯೋಡಿನ್ ; ಡಾ|| ಮುರಲೀ ಮೋಹನ್ ಚೂಂತಾರು

ಅಯೋಡಿನ್ ಎಂಬ ಜೀವಧಾತು ಮನುಷ್ಯನ ಆರೋಗ್ಯ ರಕ್ಷಣೆಯಲ್ಲಿ ಬಹುಮುಖ್ಯ ಭೂಮಿಕೆ ವಹಿಸುತ್ತದೆ. ಅಯೆಡೋ ಎಂಬ ಗ್ರೀಕ್ ಶಬ್ದದಿಂದ ಹುಟ್ಟಿಕೊಂಡ ಈ ಶಬ್ದಕ್ಕೆ ಗ್ರೀಕ್‍ನಲ್ಲಿ ನೇರಳೆ ಬಣ್ಣ ಎಂಬ ಅರ್ಥ ಬರುವುದರಿಂದ ಅಯೋಡಿನ್ ಎಂಬ ಹೆಸರು ನೀಡಲಾಗಿದೆ. 1811ರಲ್ಲಿ ಪ್ರಾನ್ಸ್‍ನ ರಾಸಾಯನಿಕ ತಜ್ಞರಾದ ಬರ್ನಾಡ್ ಎಂಬಾತ ಅಯೋಡಿನ್‍ನ್ನು ಕಂಡು ಹಿಡಿದ ಅಯೋಡಿನ್ ರಾಸಾಯನಿಕ ನೇರಳೆ ಬಣ್ಣವನ್ನೇ ಹೊಂದಿರುತ್ತದೆ....

ಎಸ್‌ಎಸ್‌ಪಿಯು ಸಿಇಟಿ ಶುಲ್ಕ ವಿವಾದ – ಶುಲ್ಕ ರದ್ಧತಿಗೆ ಎಬಿವಿಪಿ ಒತ್ತಾಯ – ವಿದ್ಯಾರ್ಥಿಗಳ ಮನವಿಗೆ ವ್ಯವಸ್ಥಪನಾ ಸಮಿತಿ ಅಧ್ಯಕ್ಷರ ಸ್ಪಂದನೆ

ಸುಬ್ರಹ್ಮಣ್ಯದ ಎಸ್‌ಎಸ್‌ಪಿಯು ಕಾಲೇಜಿನಲ್ಲಿ ಅನಧಿಕೃತ ಸಿಇಟಿ ಕೋಚಿಂಗ್ ಹೆಸರಿನಲ್ಲಿ ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ ಮಾಡಿರುವ ಆರೋಪದ ಕುರಿತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಧ್ಯಕ್ಷರು ಹಾಗೂ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಕಳೆದ ಕೆಲವು ವರ್ಷಗಳಿಂದ ಕಾಲೇಜಿನಲ್ಲಿ ಯಾವುದೇ ಅಧಿಕೃತ ಅನುಮತಿಯಿಲ್ಲದೆ ಸಿಇಟಿ ತರಗತಿಗಳನ್ನು ನಡೆಸಿ, ವಿದ್ಯಾರ್ಥಿಗಳಿಂದ...

ದ್ವಾದಶ ರಾಶಿಗಳ ದಿನಭವಿಷ್ಯ – ದಿನಾಂಕ :21-10-2026 – ವಾರ : ಬುಧವಾರ

*01,🐏ಮೇಷ ರಾಶಿ🐏*📃,ಇಂದು ವ್ಯಾಪಾರದಲ್ಲಿ ನಡೆಯುತ್ತಿರುವ ಸಮಸ್ಯೆಗಳಿಂದ ಮುಕ್ತಿ ಪಡೆಯುವ ದಿನ. ಈ ದಿನದ ಸ್ವಲ್ಪ ಸಮಯವನ್ನು ಕುಟುಂಬದ ಸದಸ್ಯರೊಂದಿಗೆ ಮಾತುಕತೆಯಲ್ಲಿ ಕಳೆಯುವಿರಿ. ಚಿಕ್ಕ ಮಕ್ಕಳು ಸಹ ನಿಮ್ಮೊಂದಿಗೆ ಸಂತೋಷವಾಗಿರುತ್ತಾರೆ. ಹಣ ವ್ಯಯವಾಗುವ ಸಾದ್ಯತೆ ಇದೆ, ಗಮನಿಸಿ:- ಕೆಲಸದ ಸ್ಥಳದಲ್ಲಿ ನಡೆಯುತ್ತಿರುವ ಸಮಸ್ಯೆಗಳನ್ನು ಸ್ನೇಹಿತರ ಸಹಾಯದಿಂದ ಕೊನೆಗೊಳ್ಳುತ್ತದೆ, ಪರಿಹಾರ:-ನಿಮ್ಮ ಮನೆದೇವರ ದರ್ಶನ ಮಾಡಿ/ ಪ್ರಾರ್ಥನೆ ಮಾಡಿ, *02,🐂ವೃಷಭ...

ದಕ್ಷಿಣ ಕನ್ನಡ ಜಿಲ್ಲೆಯ ಮರುನಾಮಕರಣ ಪ್ರಸ್ತಾವನೆಗೆ ಬೆಳ್ಳಾರೆ ಬಳಕೆದಾರರ ವೇದಿಕೆ ತೀವ್ರ ಆಕ್ಷೇಪ ; ಜನಮತ ಸಂಗ್ರಹಕ್ಕೆ ಜಯಪ್ರಸಾದ್ ಜೋಶಿ ಆಗ್ರಹ

ಬೆಳ್ಳಾರೆ/ಮಂಗಳೂರು : ಸರಕಾರವು ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು 'ಮಂಗಳೂರು ಜಿಲ್ಲೆ' ಎಂದು ಬದಲಾಯಿಸಲು ಹೊರಡಿಸಿರುವ ಕರಡು ಅಧಿಸೂಚನೆಗೆ ಬೆಳ್ಳಾರೆ ಬಳಕೆದಾರರ ವೇದಿಕೆಯ ಸಂಚಾಲಕರಾದ ಜಯಪ್ರಸಾದ್ ಜೋಶಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅವರು ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಮುಖ್ಯಮಂತ್ರಿಗಳ ಸಚಿವಾಲಯಕ್ಕೆ ಸುದೀರ್ಘ ಆಕ್ಷೇಪಣಾ ಪತ್ರವನ್ನು ಸಲ್ಲಿಸಿದ್ದಾರೆ. ಹೆಸರು...

ಸುಳ್ಯ : ವಿಷನ್ ಚಾರಿಟೇಬಲ್ ಟ್ರಸ್ಟ್ ಟೈಲರಿಂಗ್ ತರಬೇತಿ ಸಂಸ್ಥೆಯಲ್ಲಿ ಶ್ರದ್ಧಾಭಕ್ತಿಯ ಆಯುಧಪೂಜೆ

ಸುಳ್ಯದ ಸಾಮಾಜಿಕ ಸಂಸ್ಥೆಯಾದ ವಿಷನ್ ಚಾರಿಟೇಬಲ್ ಟ್ರಸ್ಟ್‌ನ ಮಹಿಳಾ ಸಬಲೀಕರಣ ಘಟಕದ ವತಿಯಿಂದ ನಡೆಸಲಾಗುತ್ತಿರುವ ಟೈಲರಿಂಗ್ ತರಬೇತಿ ಸಂಸ್ಥೆಯಲ್ಲಿ ಅ.20 ಭಾನುವಾರದಂದು ಆಯುಧಪೂಜೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕಾನತ್ತಿಲದಲ್ಲಿರುವ ಹಿರಿಯರ ಮನೆಯ ಆವರಣದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಟೈಲರಿಂಗ್ ತರಬೇತಿಯ ಪ್ರವರ್ತಕಿ ಕಮಲಾ ಬಾಲಕೃಷ್ಣ, ಪೋಷಕರುಗಳಾದ ಸರಸ್ವತಿ ಗೋಪಾಲ ನಾಯಕ್, ತರಬೇತಿ ಶಿಕ್ಷಕಿ ಬೇಬಿ ಮಾಧವ ಹಾಗೂ...

ಬೈಕ್‌ಗೆ ಬೆಂಕಿ ಹಚ್ಚಿದ ಪ್ರಕರಣ: ಆರೋಪಿಗಳಿಗೆ ನ್ಯಾಯಾಲಯದಿಂದ ಜಾಮೀನು

ಸುಳ್ಯ: ಗ್ಯಾರೇಜ್‌ನಲ್ಲಿ ದುರಸ್ತಿಗಾಗಿ ಇರಿಸಲಾಗಿದ್ದ ಕೆಟಿಎಂ ಬೈಕ್‌ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದಯಾನಂದ ಮತ್ತು ದರ್ಶನ್ ರಾಜು ಅವರಿಗೆ ಪುತ್ತೂರಿನ ಐದನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 2026ರ ಆಗಸ್ಟ್ 21ರಂದು ಸುಳ್ಯ ಗ್ರಾಮದ ಅಂಬಟೆಡ್ಕದಲ್ಲಿರುವ ವೆಹಿಕಲ್ ಕಫೆ ಗ್ಯಾರೇಜ್‌ನಲ್ಲಿ ದುರಸ್ತಿಗಾಗಿ ಬೈಕ್ ಇರಿಸಲಾಗಿತ್ತು. ರಿಪೇರಿ ಪೂರ್ಣಗೊಂಡ ಬಳಿಕ...
Loading posts...

All posts loaded

No more posts

error: Content is protected !!