Ad Widget

ಸುಬ್ರಹ್ಮಣ್ಯದ ಕೆ.ಎಸ್.ಎಸ್.ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ – ಅಧ್ಯಕ್ಷ ದಿಶಾಂತ್ ಎಸ್.ಎಲ್., ಉಪಾಧ್ಯಕ್ಷ ಕಲ್ಪನಾ ‌ವೈ., ಕಾರ್ಯದರ್ಶಿ ಕಾರ್ತಿಕ್ ಯು.

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ, ವಿದ್ಯಾರ್ಥಿ ಸಂಘದ ಚುನಾವಣೆಯು ಸೆ. 12 ರಂದು ನಡೆದಿದ್ದು, ವಿದ್ಯಾರ್ಥಿ ಸಂಘದ‌ ಅಧ್ಯಕ್ಷರಾಗಿ ದಿಶಾಂತ್ ಎಸ್ .ಎಲ್ ಅಂತಿಮ ಬಿಎ, ಉಪಾಧ್ಯಕ್ಷರಾಗಿ ಕಲ್ಪನಾ ‌ವೈ ಅಂತಿಮ ಬಿಎ ಹಾಗೂ ಕಾರ್ಯದರ್ಶಿಯಾಗಿ ಕಾರ್ತಿಕ್ ಯು ದ್ವಿತೀಯ ಬಿಕಾಂ ಅವರು ಆಯ್ಕೆಯಾಗಿರುತ್ತಾರೆ. ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ.ಟಿ...

ಹೊಸ ಧಾರಾವಾಹಿ’ದೃಷ್ಟಿಬೊಟ್ಟು’ ಆರಂಭ

ಮಂಗಳೂರು: ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ ಈ ಹೊಸ ಧಾರಾವಾಹಿಯ ಹೆಸರು ‘ದೃಷ್ಟಿಬೊಟ್ಟು’. ಸೆಪ್ಟೆಂಬರ್ 9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ ಆರೂವರೆಗೆ ಈ ಧಾರಾವಾಹಿ ಪ್ರಸಾರವಾಗಲಿದೆ. ಜನಪ್ರಿಯ ಕಿರುತೆರೆ ತಾರೆ ವಿಜಯ್...
Ad Widget

ಸುಳ್ಯ : ರೋಟರಿ ಕ್ಲಬ್ ವತಿಯಿಂದ  ಶಿಕ್ಷಕರ ದಿನಾಚರಣೆ – ನೇಷನ್ ಬಿಲ್ಡರ್ ಅವಾರ್ಡ್ ಪ್ರದಾನ

ಸುಳ್ಯ ರೋಟರಿ ಕ್ಲಬ್ ವತಿಯಿಂದ ಸುಳ್ಯದ 4 ಮಂದಿ ಶಿಕ್ಷಕಿಯರಿಗೆ ನೇಷನ್ ಬಿಲ್ಡರ್ ಅವಾರ್ಡ್ ಪ್ರದಾನ ಮಾಡ ಲಾಯಿತು. ಸುಳ್ಯ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನ ಕನ್ನಡ ಉಪನ್ಯಾಸಕಿ ಕು.ಬೇಬಿ ವಿದ್ಯಾ ಪಿ.ಬಿ., ಬೆಳ್ಳಾರೆ ಜ್ಞಾನ ಗಂಗಾ ಪಬ್ಲಿಕ್ ಸ್ಕೂಲ್ ನ ಶಿಕ್ಷಕಿ ಸುಜಾತ ಪ್ರಸನ್ನ ಕಲ್ಲಾಜೆ , ರೋಟರಿ ಪ್ರೌಢ ಶಾಲೆಯ ಶಿಕ್ಷಕಿ ನಳಿನಾಕ್ಷಿ...

ಬಾಳುಗೋಡು : ಕೆಸರುಗದ್ದೆ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ – ಸೆ.15 ರಂದು ವಾಲಿಬಾಲ್, ಹಗ್ಗಜಗ್ಗಾಟ ಸೇರಿದಂತೆ ಇನ್ನಿತರ ಸ್ಪರ್ಧೆ

ವಿಶ್ವ ಯುವಕ ಮಂಡಲ ಬಾಳುಗೋಡು ಇದರ ವತಿಯಿಂದ ಸೆ.15 ಆದಿತ್ಯವಾರದಂದು ನಡೆಯಲಿರುವ 2ನೇ ವರ್ಷದ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಸೀಮಿತ ತಂಡಗಳ ಕೆಸರುಗದ್ದೆ ವಾಲಿಬಾಲ್, ಹಗ್ಗಜಗ್ಗಾಟ ಸೇರಿದಂತೆ ಇನ್ನಿತರ ಕೆಸರುಗದ್ದೆ ಕ್ರೀಡಾಕೂಟಗಳ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಸೆ.10 ರಂದು ನಡೆಯಿತು.ವಿಶ್ವ ಯುವಕ ಮಂಡಲದ ಅಧ್ಯಕ್ಷರಾದ ರಾಜೇಶ್ ಕಿರಿಭಾಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ...

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಜೇಸಿ ಸಪ್ತಾಹದ ಮೂರನೇ ದಿನ – ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಯವರಿಂದ ಶ್ಲಾಘನೆ

ಜೇಸಿಐ ಸುಳ್ಯ ಪಯಸ್ವಿನಿಯ ವತಿಯಿಂದ ಜೇಸಿ ಸಪ್ತಾಹದ ಮೂರನೇ ದಿನದ ಅಂಗವಾಗಿ ಹದಿಹರೆಯದವರ ಆರೋಗ್ಯ ಸಮಸ್ಯೆಗಳ ಮಾಹಿತಿ ಶಿಬಿರ ಮತ್ತು ಆತ್ಮಹತ್ಯೆ ತಡೆ ದಿನಾಚರಣೆಯನ್ನು ಎಲಿಮಲೆಯ ಮೆಟ್ರಿಕ್ ನಂತರದ ಬಿ.ಸಿ.ಎಂ ವಿದ್ಯಾರ್ಥಿನಿ ನಿಲಯದಲ್ಲಿ ನಡೆಸಲಾಯಿತು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಶ್ರೀಮತಿ ಬಿಂದಿಯಾ ಮುಖ್ಯ ಅಥಿತಿ ಗಳಾಗಿ ಭಾಗವಹಿಸಿ ಗ್ರಾಮಾಂತರ ಪ್ರದೇಶದಲ್ಲಿ ಹೆಣ್ಣುಮಕ್ಕಳಿಗೆ ಉಪಯುಕ್ತ...

ಕೊಲ್ಲಮೊಗ್ರು : ದೂರವಾಣಿ ಸಂಪರ್ಕದ ಕೇಬಲ್ ಕಳವು – ದೈವದ ಮೊರೆ ಹೋಗಲು ನಿರ್ಧರಿಸಿದ ಗ್ರಾಮಸ್ಥರು

ಕೊಲ್ಲಮೊಗ್ರು-ಕಟ್ಟ-ಗೋವಿಂದನಗರ ಭಾಗಗಳಿಗೆ ಸಂಪರ್ಕಿಸುವ ಎಫ್.ಟಿ.ಟಿ.ಹೆಚ್ ಫೈಬರ್ ಕೇಬಲ್ ಅನ್ನು ಕತ್ತಿಯಿಂದ ತುಂಡರಿಸಿ ಸುಮಾರು 30 ಮೀಟರ್ ಉದ್ದದ ಕೇಬಲ್ ಅನ್ನು ಹಾಡುಹಗಲೇ ಕಳವುಗೈದ ಘಟನೆ ಕಟ್ಟ-ಗೋವಿಂದನಗರ ಹರಿಜನ ಕಾಲೋನಿ ಸಂಪರ್ಕ ರಸ್ತೆಯ ಬದಿಯಲ್ಲಿ ಸೆ.10 ರಂದು ಅಪರಾಹ್ನ  4:00 ಗಂಟೆಯ ಒಳಗೆ ನಡೆದಿದೆ ಎಂದು ತಿಳಿದುಬಂದಿದೆ. ಸತತ ಎರಡನೇ ಬಾರಿಗೆ ಈ ರೀತಿಯ ದುಷ್ಕೃತ್ಯವನ್ನು ಎಸಗಲಾಗುತ್ತಿದ್ದು,...

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗಿಡ ನೆಡುವ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋಟರಿ ಕ್ಲಬ್ ಸುಬ್ರಹ್ಮಣ್ಯ ಜಂಟಿ ಆಶ್ರಯದಲ್ಲಿ ಸೆ 12ರಂದು ಮಿಯವಕಿ ಮೆಥಡ್ ಆಫ್ ಎ ಫಾರೆಸ್ಟ್ ಸ್ಟೇಷನ್ ಇದರ ವತಿಯಿಂದ ಗಿಡ ನೆಡುವ ಕಾರ್ಯಕ್ರಮವನ್ನು ಸುಬ್ರಹ್ಮಣ್ಯ ಪರಿಸರದಲ್ಲಿ ಹಮ್ಮಿಕೊಳ್ಳಲಾಯಿತು. ಉಡುಪಿ ಕಟಪಾಡಿಯ ಸಾಮಾಜಿಕ ಕಾರ್ಯಕರ್ತ ಹಾಗೂ ಪರಿಸರವಾದಿ ಕೆ. ಮಹೇಶ್ ಶೆಣೈ ಪಿ ಸಂಪನ್ಮೂಲ...

ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಓಣಂ ಆಚರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ

ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಓಣಂ ಆಚರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟಣೆ ನಡೆಯಿತು. ಕಾಲೇಜಿನ ಪ್ರಾಂಶುಪಾಲೆ ಡಾ. ಮೋಕ್ಷ ನಾಯಕ್ ಕಾರ್ಯಕ್ರಮ ಉದ್ಘಾಟನೆ ನರವೇರಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲೆ ಡಾ. ಶೈಲಾ ಎಂ. ಪೈ ಹಾಗೂ.ವಿಭಾಗ ಮುಖ್ಯಸ್ಥರಾದ ಡಾ. ಜಯಪ್ರಸಾದ್ ಆನೆಕಾರ್, ಡಾ. ಸುಹಾಸ್, ಡಾ. ಪ್ರಸನ್ನ...

ಆರೋಗ್ಯದ ಸಿರಿಯಾಗಿರುವ ಸೂಪರ್ ಫುಡ್ ಸಿರಿ ಧಾನ್ಯ – ಸಿರಿಧಾನ್ಯದ ಪ್ರಯೋಜನಗಳೇನು?

ಬರಹ: ಡಾ|ಮುರಲೀ ಮೋಹನ್ ಚೂಂತಾರ್ ಆರೋಗ್ಯದ ಸಿರಿಯಾಗಿರುವ ಸಿರಿಧಾನ್ಯಗಳನ್ನು ಭಾರತೀಯ ಸೂಪರ್ ಫುಡ್ ಎಂದೂ ಕರೆಯುತ್ತಾರೆ. ಇತ್ತೀಚಿನ ದಿನಗಳಲ್ಲಿ ಜಾಗತಿಕವಾಗಿ ಉತ್ತಮ ದೈಹಿಕ ಸಧೃಡತೆ, ಉತ್ತಮ ಆರೋಗ್ಯ ಮತ್ತು ಪೌಷ್ಟಿಕಾಂಶಗಳ ಬಗ್ಗೆ ಜಾಗೃತಿ ದಿನೇ ದಿನೇ ಹೆಚ್ಚುತ್ತಿರುವುದರಿಂದ, ಕಡಿಮೆ ಗ್ಲೈಸೆಮಿಕ್ ಇಂಡಿಕ್ಸ್ (ಗ್ಲೂಕೋಸ್ ಅನುಪಾತ) ಮತ್ತು ಹೆಚ್ಚಿನ ನಾರಿನಂಶ ಹೊಂದಿರುವ ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚುತ್ತಲೇ ಇದೆ....

ಸುಳ್ಯ : ಗಣೇಶೋತ್ಸವ ಸಂಪನ್ನ – ಡಿಜೆ ಅಬ್ಬರವಿಲ್ಲದೇ ಸಾಂಪ್ರದಾಯಿಕವಾಗಿ ನಡೆದ ಮಾದರಿ ಗಣೇಶೋತ್ಸವ

ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಸುಳ್ಯ ಮತ್ತು ಸಾರ್ವಜನಿಕ ಶ್ರೀ ದೇವತಾರಾದನಾ ಸಮಿತಿ ಸುಳ್ಯ ಇದರ 56 ನೆಯ ವರ್ಷದ ಗಣೇಶೋತ್ಸವ ಜಲಸ್ತಂಭನದೊಂದಿಗೆ ಸಂಪನ್ನಗೊಂಡಿತು. ಸೆ.11 ರಂದು ಅಪರಾಹ್ನ ಚೆನ್ನಕೇಶವ ದೇವಸ್ಥಾನದ ಬಳಿಯಿಂದ ಹೊರಟು ವಾದ್ಯ ಘೋಷ ಗಳೊಂದಿಗೆ, ಗೊಂಬೆ ಬಳಗ, ಆಕರ್ಷಕ ಕುಣಿತ ಭಜನೆಯೊಂದಿಗೆ ಸುಳ್ಯದ ಮುಖ್ಯ ರಸ್ತೆಯಲ್ಲಿ ಯಾವುದೇ ಡಿಜೆ ಅಬ್ಬರವಿಲ್ಲದೆ ಶಾಂತ...
Loading posts...

All posts loaded

No more posts

error: Content is protected !!