- Wednesday
- November 27th, 2024
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶದೊಂದಿಗೆ, ಯುವ ರೆಡ್ ಕ್ರಾಸ್ ಘಟಕದ 2024-25 ನೇ ಸಾಲಿನ ಉದ್ಘಾಟನಾ ಸಮಾರಂಭವನ್ನು ಸೆ.11 ರಂದು ಹಮ್ಮಿಕೊಳ್ಳಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ದಿನೇಶ ಪಿ. ಟಿ. ವಹಿಸಿದರು, ಉದ್ಘಾಟಕರಾಗಿ ನೆಹರು ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಅನುರಾಧಾ ಕುರುಂಜಿ ಅವರು...
ಹಳಗೇಟು: ಸಾಂಸ್ಕೃತಿಕ ಸಂಘದ ವತಿಯಿಂದ ನಡೆದ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ಹಾಗೂ ಸನ್ಮಾನ ಕಾರ್ಯಕ್ರಮ ಹಳೆಗೇಟು ಸಾಂಸ್ಕೃತಿಕ ಸಂಘದ ವೇದಿಕೆಯಲ್ಲಿ ಸೆ. 7 ರಂದು ನಡೆಯಿತು.ಸಂಘದ ಅಧ್ಯಕ್ಷ ಬಿ. ಶ್ರೀನಿವಾಸ್ ರಾವ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಗರ ಪಂಚಾಯತ್ ಉಪಾಧ್ಯಕ್ಷ ಬುದ್ಧ ನಾಯ್ಕ ಹಾಗೂ ಸಂಗೀತ ಕಲಾವಿದ ವಿಜಯ್ ಕುಮಾರ್ ರವರನ್ನು ಸನ್ಮಾನಿಸಲಾಯಿತು....
ಜೇಸಿಐ ಬೆಳ್ಳಾರೆಯ ವತಿಯಿಂದ ಜೇಸಿ ಸಪ್ತಹದ ಅಂಗವಾಗಿ ಅಜಪಿಲ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ಜೇಸಿ ಬಿ. ಎಸ್ ಸರ್ದಾರ್ ಸ್ಮರಣಾರ್ಥ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮ ನಡೆಯಿತು. ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ಉದ್ಘಾಟಿಸಿದರು. ಜಿಲ್ಲಾ ಕ್ಷಯ ಚಿಕಿತ್ಸಾ ಕೇಂದ್ರದ ಸಂಯೋಜಕ ಮನೋಜ್ ಕೋಡಿಕಲ್, ಶಿಕ್ಷಕ ಲಿಂಗಪ್ಪ...
ಸುಳ್ಯದ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದಿಂದ ಪ್ರತಿವರ್ಷ ಕೊಡಮಾಡುವ ರಂಗಕರ್ಮಿ ಡಾ.ಜೀವನ್ ರಾಂ ಸುಳ್ಯರ ಮಾತೃಶ್ರೀ ದಿ| ವನಜಾಕ್ಷಿ ಜಯರಾಮ ಸ್ಮರಣಾರ್ಥ ನೀಡುವ 2024 ನೇ ಸಾಲಿನ ವನಜ ರಂಗಮನೆ ಪ್ರಶಸ್ತಿಗೆ ತೆಂಕುತಿಟ್ಟು ಯಕ್ಷಗಾನದ ಪ್ರಸಿದ್ಧ ಬಣ್ಣದ ವೇಷದಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ರವರನ್ನು ಆಯ್ಕೆ ಮಾಡಲಾಗಿದೆ. ಸದಾಶಿವ ಶೆಟ್ಟಿಗಾರರು ಯಕ್ಷದ್ರೋಣ ಬಣ್ಣದ...
ಕರಿಕ್ಕಳ : ವಿಷ್ಣು ಸೇವಾ ಶಕ್ತಿ ನಿಡ್ವಾಳ ( ರಿ ) ಸಂಘಟನೆಯ ಟಿ ಶರ್ಟ್ ನ್ನು ಶಾಸಕರಾದ ಕು. ಭಾಗೀರಥಿ ಮುರುಳ್ಯ ರವರು ಸೆ.10 ರಂದು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಹಿರಿಯರಾದ ಡಾ. ರಾಮಯ್ಯ ಭಟ್, ಶಿವರಾಮಯ್ಯ, ಪ್ರಮುಖರಾದ ಚಂದ್ರಶೇಖರ ಶಾಸ್ತ್ರಿ, ದಯಾನಂದ ಮೇಲ್ಮನೆ, ಲೋಕೇಶ್...
ಅರಂತೋಡಿನಲ್ಲಿ ನಡೆದ ತಾಲೂಕು ಮಟ್ಟದ ತ್ರೋ ಬಾಲ್ ಪಂದ್ಯಾಟದಲ್ಲಿ ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಪ್ರಥಮ ಬಹುಮಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಕಾಯರ್ತೋಡಿ: ಪಡ್ಪು-ಕಾಯರ್ತೋಡಿ-ಸೂರ್ತಿಲದ ಶ್ರೀನಿಧಿ ಮಹಿಳಾ ಮಂಡಲ (ರಿ.) ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು 24ನೇ ವರ್ಷದ ಶ್ರೀ ಗಣೇಶೋತ್ಸವದ ಪ್ರಯುಕ್ತ ವಿವಿಧ ಸ್ಪರ್ಧಾ ಕಾರ್ಯಕ್ರಮ ಆದಿತ್ಯವಾರ ಶ್ರೀನಿಧಿ ಮಹಿಳಾ ಮಂಡಲ ಸಭಾಂಗಣದ ವಠಾರದಲ್ಲಿ ನಡೆಯಿತು. ಶ್ರುತಿ ಮಂಜುನಾಥ್ ಸ್ವಾಗತಿಸಿದರು . ಶ್ರೀನಿಧಿ ಮಹಿಳಾ ಮಂಡಲ (ರಿ.) ಇದರ ಅಧ್ಯಕ್ಷೆ ಲೀಲಾವತಿ ಮೇದಪ್ಪ ಕಾರ್ಯಕ್ರಮದ...
ಜೆಸಿಐ ಸಪ್ತಾಹ 2024ನ್ನು ಈ ವರ್ಷ ಡೈಮಂಡ್ ಜೆಸೀ ವೀಕ್ ಆಗಿ ಒಂದು ವಾರಗಳ ಕಾಲ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಾಕಿಕೊಂಡು ಆಚರಿಸಲಾಗುತ್ತಿದ್ದುಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಒಂದು ವಾರಗಳ ಕಾಲ ನಡೆಯುವ ಜೇಸಿ ಸಪ್ತಾಹದ ಉದ್ಘಾಟನಾ ಸಮಾರಂಭವು ಸೆ.8ರಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಳ್ಯ ಇಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವಲಯ...
ಮಂಕಿ ಪಾಕ್ಸ್ ( ಎಂಪಾಕ್ಸ್ ) ಮಂಕಿ ಪಾಕ್ಸ್ ಎನ್ನುವುದು ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ರೋಗವಾಗಿದ್ದು, ಆರ್ಥೋಪಾಕ್ಸ್ ಗುಂಪಿಗೆ ಸೇರಿದ ವೈರಾಣು ಆಗಿರುತ್ತದೆ. 1958ರಲ್ಲಿ ಡೆನ್ಮಾರ್ಕ್ ದೇಶದಲ್ಲಿ ಸಂಶೋಧನೆಗಾಗಿ ಇರಿಸಲಾದ ಮಂಗಗಳಲ್ಲಿ ಈ ವೈರಾಣು ಮೊದಲ ಬಾರಿ ಪತ್ತೆಯಾಯಿತು. ಆದಾದ ಬಳಿಕ 1970ರಲ್ಲಿ ಡೆಮಾಕ್ರೆಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ ಮೊದಲ ಬಾರಿಗೆ ಮನುಷ್ಯರಲ್ಲಿ ಈ ವೈರಾಣು...
ಅರಂತೋಡು: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ (ಪದವಿ ಪೂರ್ವ ವಿಭಾಗ)ಮಂಗಳೂರು ಮತ್ತು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಸುಳ್ಯದ ಪ್ರಾಧ್ಯಾಪಕ ಡಾ.ಹರ್ಷವರ್ಧನ್ ಕುತ್ತಮೊಟ್ಟೆ ನೆರವೇರಿಸಿದರು.ಅಧ್ಯಕ್ಷತೆ ಕಾಲೇಜಿನ...
Loading posts...
All posts loaded
No more posts