- Thursday
- November 28th, 2024
ವರಮಹಾಲಕ್ಷ್ಮೀ ಪೂಜಾ ಸಮಿತಿ ಮೇನಾಲ ಇದರ ನೂತನ ಸಮಿತಿ ರಚನೆ ಯಾಗಿದ್ದು ಅಧ್ಯಕ್ಷರಾಗಿ ಬೇಬಿ ಸುಕುಮಾರ್ ಕಲ್ಲಗುಡ್ಡೆ ಆಯ್ಕೆಯಾಗಿದ್ದಾರೆ. ಸಮಿತಿಯ ಕಾರ್ಯದರ್ಶಿಯಾಗಿ ಅನೀತಾ ಸತೀಶ್ ಪೂಜಾರಿ ಹಾಗೂ ಖಜಾಂಜಿಯಾಗಿ ದಿವ್ಯ ಚೇತನ್ ಆಮೇಮನೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ರಾಗಿ ನಳಿನಿ ಸತ್ಯನಾರಾಯಣ ಹಾಗು ಶೋಭಾ ರಾಮಚಂದ್ರ ಜತೆ ಕಾರ್ಯದರ್ಶಿಯಾಗಿ ಗೀತಾ ಸೀತಾರಾಮ ಬೀನಡ್ಕ ಹಾಗೂ ದೇವಕಿ ಗುರುವಪ್ಪ...
ಗೂನಡ್ಕದ ಶಾಲಾ ಬಳಿ ಖಾಸಗಿ ಬಸ್ ಹಾಗೂ ಓಮಿನಿ ಮುಖಾಮುಖಿ ಢಿಕ್ಕಿಯಾದ ಘಟನೆ ಕಳೆದ ರಾತ್ರಿ ನಡೆದಿದೆ. ಕಾಸರಗೋಡಿನಿಂದ ಬೆಂಗಳೂರಿಗೆ ಹೊರಟ ಕೊಹಿನೂರ್ ಖಾಸಗಿ ಬಸ್ ಗೆ ಓಮಿನಿ ಢಿಕ್ಕಿಯಾಗಿದೆ. ಓಮಿನಿಯಲ್ಲಿದ್ದ ಬೆಳ್ಳಾರೆಯ ಮೂವರಿಗೆ ಗಾಯಗಳಾಗಿವೆ. ಅಪಘಾತದ ಸ್ಥಳಕ್ಕೆ ಧಾವಿಸಿದ ಆಪತ್ಬಾಂಧವ ತಾಜುದ್ದೀನ್ ಟರ್ಲಿ ಗಾಯಾಳುಗಳನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
https://youtu.be/S0EXVgHO9cc?si=WlvVNp64ZuBY3our ಸುಳ್ಯ : ವಿಶ್ವಹಿಂದು ಪರಿಷದ್ ಮತ್ತು ಸುಳ್ಯ ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ವಿಜೃಂಭಣೆಯ ಮೊಸರು ಕುಡಿಕೆ ಉತ್ಸವ ನಡೆಯಿತು. ಸುಳ್ಯದ ರಸ್ತೆಯುದ್ದಕ್ಕೂ ಶೋಭಾಯಾತ್ರೆ ನಡೆದು ಚೆನ್ನಕೇಶವ ದೇವಾಲಯದ ಬಳಿಯಲ್ಲಿ ಸಭಾ ಕಾರ್ಯಕ್ರಮದೊಂದಿಗೆ ಮೊಸರು ಕುಡಿಕೆ ಉತ್ಸವ ಸಂಪನ್ನಗೊಂಡಿತು. ಮೊಸರು ಕುಡಿಕೆ ಉತ್ಸವದಲ್ಲಿ ಹಿಂದು ಯುವಕರಿಂದ ಮಾನವ ಪಿರಮಿಡ್ ನಿರ್ಮಿಸಿ ಸುಳ್ಯದ 17...
ಬರೆಯಲಿ ನಾ ಹೇಗೆ ಬದುಕಿನ ಕಥೆಯ, ನನ್ನ ಬದುಕೇ ಒಂದು ಕಾದಂಬರಿಯಂತೆ ಕಣ್ಮುಂದೆ ನಿಂತಿರುವಾಗ…ವಿವರಿಸಲಿ ನಾ ಹೇಗೆ ಜೀವನದ ಪರೀಕ್ಷೆಗಳ, ಉತ್ತರಗಳೇ ಸಿಗದ ನೂರಾರು ಪ್ರಶ್ನೆಗಳು ನನ್ನ ಮನದೊಳಗೆ ಅತ್ತಿತ್ತ ಓಡಾಡುತ್ತಿರುವಾಗ…ತಿಳಿಸಲಿ ನಾ ಹೇಗೆ ಕನಸಿನ ಅನುಭವಗಳ, ನಾ ಕಂಡ ಕನಸುಗಳೇ ನನಸಾಗದಿರುವಾಗ…ಕಲಿಸಲಿ ನಾ ಹೇಗೆ ಕಷ್ಟ-ನೋವುಗಳಿಂದ ಹೊರಬರುವ ಪಾಠಗಳ, ನನ್ನ ಬದುಕಿನ ತುಂಬಾ ಕಷ್ಟ-ನೋವುಗಳೇ...
ಅವರ ನಿಜ ನಾಮಧೇಯ ಯಸ್. ವೆಂಕಟರಮಣ ಭಟ್. ಅವರನ್ನು ಎಲ್ಲರೂ ಕರೆಯುತ್ತಿದ್ದದ್ದು ಎಸ್.ವಿ. ಮೇಷ್ಟ್ರು ಎಂಬುದಾಗಿ. ನಾನು ಅಂದಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ಳಾರೆ (ಇಂದಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ) ಯಲ್ಲಿ 7ನೇ ತರಗತಿಯಲ್ಲಿ ಕಲಿಯುತ್ತಿದ್ದಾಗ ನಮಗೆ ಕನ್ನಡ ಕಲಿಸಿದ ನಮ್ಮ ಪ್ರೀತಿಯ ಎಸ್.ವಿ. ಮೇಷ್ಟ್ರು. ಅವರು ಕನ್ನಡದಲ್ಲಿ ಪಾಠ ಆರಂಭಿಸಿದರೆ ನಾವೆಲ್ಲರೂ...
ಸುಳ್ಯಕ್ಕೆ ಆಗಮಿಸಿದ ಮೈಸೂರು ಲೋಕ ಸಭಾಕ್ಷೇತ್ರದ ಮಾಜಿ ಸಂಸದರಾದ ಪ್ರತಾಪಸಿಂಹರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ಎ.ವಿ.ತೀರ್ಥರಾಮ ಹಾಗೂ ಹಿಂದೂ ಸಂಘಟನೆಗಳ ಮುಖಂಡರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಎಸ್.ಎನ್. ಮನ್ಮಥ, ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಭಾರತಿ ಪುರುಷೋತ್ತಮ...
ಪ್ರೌಢಶಾಲಾ ವಿಭಾಗದಲ್ಲಿ ಸುಬ್ರಹ್ಮಣ್ಯದ ರಘು ಬಿಜೂರುಹಿರಿಯ ಪ್ರಾಥಮಿಕ ವಿಭಾಗದಲ್ಲಿ ಗಾಂಧಿನಗರ ಕೆಪಿಎಸ್‌ನ ಪದ್ಮನಾಭ ಅತ್ಯಾಡಿಕಿರಿಯ ಪ್ರಾಥಮಿಕ ವಿಭಾಗದಲ್ಲಿ ದೊಡ್ಡರಿ ಶಾಲೆಯ ಕೃಷ್ಣಾನಂತ ಶರಳಾಯರಿಗೆ ಪ್ರಶಸ್ತಿ 2024ನೇ ಶಿಕ್ಷಕ ದಿನಾಚರಣೆಯ ಸಂದರ್ಭ ಕೊಡಮಾಡುವ ಜಿಲ್ಲಾ ಶಿಕ್ಷಕ ಪ್ರಶಸ್ತಿಯ ಪಟ್ಟಿ ಪ್ರಕಟಗೊಂಡಿದ್ದು, ಪ್ರೌಢಶಾಲಾ ವಿಭಾಗದಲ್ಲಿ ಸುಬ್ರಹ್ಮಣ್ಯ ಎಸ್‌ಎಸ್‌ಪಿಯು ಪ್ರೌಢಶಾಲಾ ವಿಭಾಗದ ಶಿಕ್ಷಕ ರಘು ಬಿಜೂರು, ಹಿರಿಯ ಪ್ರಾಥಮಿಕ ವಿಭಾಗದಲ್ಲಿ...
ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಸ್ವ ಉದ್ಯೋಗ ಅಥವಾ ಉದ್ಯೋಗ ಮಾಡುವುದಾದರೆ ಮೋಟರ್ ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯನ್ನು ಆಯೋಜಿಸಲಾಗಿದೆ. ದಿನಾಂಕ 09.09.24 ರಿಂದ 08.10.24ರ ವರೆಗೆ (30ದಿನ) ನಡೆಯುತ್ತದೆ.ವಸತಿ, ಊಟ, ತರಬೇತಿ ಉಚಿತವಾಗಿದ್ದು, 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ. ಭಾಗವಹಿಸಿಸುವುದಾದರೆ ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ರಸ್ತೆ ಅಭಿವೃದ್ದಿ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಒಟ್ಟು 42 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಕ್ಯಾ.ಚೌಟ ಅವರು, ಕೇಂದ್ರ ಸರ್ಕಾರವು, ಕೇಂದ್ರ...
ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಸುಬ್ರಹ್ಮಣ್ಯದ ಎಸ್‌ಎಸ್‌ಪಿಯು ಕಾಲೇಜಿನಲ್ಲಿ ನಡೆದ ಕಡಬ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟದ ಬಾಲಕಿಯರ ವಿಭಾಗದಲ್ಲಿ ಎಸ್‌ಎಸ್‌ಪಿಯು ಕಾಲೇಜು ಪ್ರಥಮ ಸ್ಥಾನದೊಂದಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು. ಬಾಲಕರ ವಿಭಾಗದಲ್ಲಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನಿಯಾಯಿತು.ಬಾಲಕ ಮತ್ತು...
Loading posts...
All posts loaded
No more posts