- Thursday
- November 28th, 2024
ಶತಮಾನೋತ್ಸವ ಕಂಡ ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆಪ್ಟೆಂಬರ್ 1ರಂದು ಶ್ರಮದಾನ ನಡೆಯಿತು ಈ ಸಂದರ್ಭದಲ್ಲಿ ಗೋಪಾಲಕೃಷ್ಣ ಬನ ಎಸ್‌ಡಿಎಂಸಿ ಅಧ್ಯಕ್ಷ ಸುರೇಶ್ ಉಳುವಾರು ಶಿಕ್ಷಕಿ ಭಾನುಮತಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ನಾಯ್ಕ್ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಶಾಲೆಯ ಹಳೆಯ ವಿದ್ಯಾರ್ಥಿಗಳು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಶ್ರಮದಾನದಲ್ಲಿ...
ಕುಕ್ಕೆಶ್ರೀ ಟ್ಯಾಕ್ಸಿ ಚಾಲಕ ಮಾಲಕರ ಸಂಘದ ಮಹಾಸಭೆ ಆ.29 ರಂದು ನಡೆಯಿತು. ಈ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತರ ಅಧ್ಯಕ್ಷರಾಗಿ ಚಿದಾನಂದ ಆರಾಧನಾ ಆಯ್ಕೆಯಾದರು. ಉಪಾಧ್ಯಕ್ಷರಾಗಿ ದಿನೇಶ್ ಕಲ್ಲೇರಿ, ಕಾರ್ಯದರ್ಶಿಯಾಗಿ ಕುಸುಮಾಧರ ಆರಾಧನಾ, ಜೊತೆ ಕಾರ್ಯದರ್ಶಿಯಾಗಿ ಮನೋಜ್ ಪೆರ್ನಾಜೆ ಆಯ್ಕೆಯಾದರು.
ಕರ್ನಾಟಕ ರಾಜ್ಯಯೋಗಾಸನ ಸ್ಪೋರ್ಟ್ಸ್ ಚಾಂಪಿಯನ್ ಶಿಪ್ -2024 ಯೋಗಾಸನ ಸ್ಪರ್ಧೆ ಗಂಗಾ ಇಂಟರ್ನ್ಯಾಷನಲ್ ಸ್ಕೂಲ್ ಬೆಂಗಳೂರು ನಲ್ಲಿ 01 ಸೆಪ್ಟೆಂಬರ್ 2024 ರಂದು ಆದಿತ್ಯವಾರ ದಂದು ನಡೆಯಿತು.10 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಅಕ್ಷಯ ಬಾಬ್ಲುಬೆಟ್ಟು ಪ್ರಥಮ ಸ್ಥಾನ ಗಳಿಸಿರುತ್ತಾರೆ.ಇವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಏನೇಕಲ್ಲು ನಲ್ಲಿ 04 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.ಇವರು...
"ರಕ್ತದಾನ ಮಾಡುವುದರಿಂದ ಮತ್ತೊಬ್ಬ ವ್ಯಕ್ತಿಯ ಜೀವ ಉಳಿಸಿದಂತಾಗುತ್ತದೆ ಮಾತ್ರವಲ್ಲದೆ,ರಕ್ತದೊತ್ತಡ, ಮಧುಮೇಹದಂತಹ ರೋಗಗಳು ನಿಯಂತ್ರಣಕ್ಕೆ ಬರುವುದು, 18 ರಿಂದ 60 ವಯಸ್ಸಿನ ಆರೋಗ್ಯವಂತ ವ್ಯಕ್ತಿಗಳು ಲಿಂಗ ಭೇದವಿಲ್ಲದೆ ರಕ್ತ ಮಾಡಬಹುದು" ಎಂದು ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು ಇದರ ಅಧ್ಯಕ್ಷರಾದ ಡಾ. ಸೀತಾರಾಮ ಭಟ್ ಹೇಳಿದರು. ಅವರು ಸೆ.01ರಂದು ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ನಡೆದ ಬೃಹತ್ ರಕ್ತದಾನ...
ಕಲಾವಿಕಾಸ(ರಿ.) ಕಳಂಜ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 33ನೇ ವರ್ಷದ ಮೊಸರು ಕುಡಿಕೆ ಉತ್ಸವ ಸೆ.01ರಂದು ನಡೆಯಿತು. ಬೆಳಗ್ಗೆ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟಿನ ಅಧ್ಯಕ್ಷರಾದ ಕರುಣಾಕರ ಶೆಟ್ಟಿ ನಾಲ್ಗುತ್ತು ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕರಾದ ಎನ್.ವಿಶ್ವನಾಥ ರೈ...
ದಕ್ಷಿಣ ಕನ್ನಡ ಜಿಲ್ಲೆ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಅಧ್ಯಕ್ಷರಾಗಿ ಸುಳ್ಯದ ಶ್ರೀಮತಿ ಕಮಲಾ ಗೌಡ ಗೂನಡ್ಕ ಉಪಾಧ್ಯಕ್ಷರಾಗಿ ಪತ್ರಕರ್ತ ಹಸೈನಾರ್ ಜಯನಗರ ಆಯ್ಕೆಯಾಗಿದ್ದಾರೆ. ಮಂಗಳೂರು ಪಡಿ ಕಚೇರಿಯಲ್ಲಿ ಆ 31 ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ನಯನಾ ರೈ ಪುತ್ತೂರು ರವರ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆದು ಕಳೆದ ಸಾಲಿನ ವರದಿ ಮತ್ತು ಲೆಕ್ಕ ಪತ್ರವನ್ನು...
ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. ಸಭೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಪೋಷಕರೊಂದಿಗೆ ಚರ್ಚಿಸಲಾಯಿತು. ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಸಂಸ್ಥೆಯ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಉಪನ್ಯಾಸಕರುಗಳಾದ ರಕ್ಷಿತ್ ಪೆರುವಾಜೆ, ಯೋಗೀಶ್ ತಳೂರು,...
ಸುಳ್ಯ: ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ವತಿಯಿಂದ ವಿಧ್ಯಾರ್ಥಿಗಳಿಗೆ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಕಂಡದ ಕಮ್ಮೆನ ಕಾರ್ಯಕ್ರಮವು ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸತೀಶ್ ಕುಮಾರ್ ಕೆ ಆರ್. ಪ್ರಾಂಶುಪಾಲರು, ಸಪ್ರದ ಕಾಲೇಜು ಸುಳ್ಯ ವಹಿಸಿದ್ದರು. ಸಭಾ ವೇದಿಕೆಯಲ್ಲಿ ಸುಶೀಲಾ ರೈ ಬೇಲೆಂತಿಮಾರು, ಲತಾ ಎಂ ರೈ, ಅಧ್ಯಕ್ಷರು, ಶಿಕ್ಷಕ-ರಕ್ಷಕ ಸಂಘ, ಸ.ಪ್ರದ. ಕಾಲೇಜು...
ಜಿಲ್ಲಾ ಗೃಹರಕ್ಷಕ ದಳದ ಕಛೇರಿ ಮೇರಿಹಿಲ್ ಮಂಗಳೂರು ಇಲ್ಲಿ ದಿನಾಂಕ: 30-08-2024 ರಂದು ಇತ್ತೀಚಿಗೆ ಇಲಾಖೆಯಿಂದ ನಿವೃತ್ತರಾದ ಸುಳ್ಯ ಘಟಕದ ಗೃಹರಕ್ಷಕ ಶ್ರೀ ಪ್ರಭಾಕರ ಪೈ ಇವರಿಗೆ ಬೀಳ್ಕೊಡುಗೆ ಮತ್ತು ಸನ್ಮಾನ ಸಮಾರಂಭ ಜರಗಿತು. 1964 ಜನವರಿ 23 ರಂದು ಜನಿಸಿದ ಶ್ರೀ ಪ್ರಭಾಕರ ಪೈ, 2007 ರ ಅಕ್ಟೋಬರ್ 01 ರಂದು ಗೃಹರಕ್ಷಕ ಇಲಾಖೆಗೆ...
Loading posts...
All posts loaded
No more posts