- Thursday
- November 28th, 2024
ಮಳೆಯನ್ನು ಲೆಕ್ಕಿಸದೇ ರಸ್ತೆತಡೆ ನಡೆಸಿ ಘೋಷಣೆ ಕೂಗಿದ ಕಾರ್ಯಕರ್ತರು: https://youtu.be/uB8p-iemhvs?si=cFCYZGJX-z4eHtDz ಸುಳ್ಯ: ಬಿಜಪಿ ಯುವಮೋರ್ಚಾ ವತಿಯಿಂದ ಐವನ್ ಡಿಸೋಜರ ಹೇಳಿಕೆ ವಿರುದ್ದ ಪ್ರತಿಭಟನೆ ಮತ್ತು ರಸ್ತೆ ತಡೆ ನಡೆಯಿತು. ಪ್ರತಿಭಟನಾ ಸಭೆಯಲ್ಲಿ ವಿನಯ ಮುಳುಗಾಡು ಮಾತನಾಡುತ್ತಾ ಭಂಡ ಮುಖ್ಯಮಂತ್ರಿಗಳು ಜೈಲಿಗೆ ಹೋಗುವ ತನಕ ನಾವು ಪ್ರತಿಭಟನೆ ಮಾಡುತ್ತೆವೆ ಎಂದು ಹೇಳಿದರು. ರಾಜ್ಯಪಾಲರ ವಿರುದ್ದ ಮಾತನಾಡಿದ ಐವನ್...
ಸುಳ್ಯ: ಕಳೆದ 44 ವರ್ಷಗಳಿಂದ ಸುಳ್ಯದ ಜನತೆಗೆ ನಿರಂತರ ಜನರಲ್ ಇನ್ಸೂರೆನ್ಸ್ ಸೇವೆಗಳನ್ನು ಒದಗಿಸುತ್ತಿರುವ ಶ್ರೀ ಸುಧಾಕರ ಕೊಚ್ಚಿ (ನಿವೃತ್ತ ಎ.ಒ. (ಡಿ.), ಎನ್.ಐ.ಸಿ.ಎಲ್.) ಅವರು ತಮ್ಮ “ನೇಷನಲ್ ಇನ್ಸೂರೆನ್ಸ್ ಪೋರ್ಟಲ್ ಕಛೇರಿಯನ್ನು” ಸುಳ್ಯ ಖಾಸಗಿ ಬಸ್ಸು ನಿಲ್ದಾಣ ಸಮೀಪದ ಡಿ.ಎಂ. ಕಾಂಪ್ಲೆಕ್ಸ್‍ಗೆ ಸ್ಥಳಾಂತರಿಸಿದ್ದಾರೆ. ಸುಳ್ಯದ ಪ್ರಥಮ ನೇಷನಲ್ ಮೆಡಿ - ಕ್ಲೈಮ್ ಪಾಲಿಸಿಯ ಗ್ರಾಹಕರು...
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಶ್ರೀಕೃಷ್ಣಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವವನ್ನು ಆಚರಿಸಲಾಯಿತು. ಕಾಶಿಕಟ್ಟೆಯಲ್ಲಿ ಅಷ್ಟಮಿಯಂದು ಪೂಜಿತವಾದ ಕೃಷ್ಣನ ವಿಗ್ರಹವನ್ನು ಸ್ಥಳೀಯ ಮೂಲನಿವಾಸಿಗಳಾದ ಮಲೆಕುಡಿಯ ಜನಾಂಗದವರು ಪಾಲಕಿಯಲ್ಲಿ ಮಂಗಳವಾದ್ಯದ ಮೂಲಕ ಆನೆ, ಬಿರುದಾವಳಿ, ಮೆರವಣಿಗೆಯಲ್ಲಿ ದೇವಳಕ್ಕೆ ತಂದರು. ದೇವಳಕ್ಕೆ ಪ್ರದಕ್ಷಿಣೆ ಬಂದು ದೇವಳದಿಂದ ಕಾಶಿಕಟ್ಟೆಗೆ ಉತ್ಸವವು ತೆರಳಿತು. ರಥಬೀದಿಯಿಂದ ಕಾಶಿಕಟ್ಟೆ ತನಕ ಕಂಬದಲ್ಲಿ ಕಟ್ಟಿದ್ದ...
ಸುಬ್ರಹ್ಮಣ್ಯ: ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಸಮಿತಿ ಇದರ ಇಪ್ಪತ್ತನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಮತ್ತು ಸಾಂಪ್ರದಾಯಿಕ ಅಟ್ಟಿ ಮಡಿಕೆ ಕಾರ್ಯಕ್ರಮದ ಸಮಾರೋಪ ಸಮಾರಂಭವು ಉತ್ಸವ ಸಮಿತಿಯ ಅಧ್ಯಕ್ಷರಾದ ದೀಪಕ್ ಎಚ್ ಬಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಕಾಲೇಜಿನ ಡಾ.ವಿನ್ಯಾಸ್ ಹೊಸೊಳಿಕೆ ಧಾರ್ಮಿಕ ಉಪನ್ಯಾಸವನ್ನು ನೀಡಿದರು.ಕಾರ್ಯಕ್ರಮದಲ್ಲಿ ನಡೆದ ವಿವಿಧ...
ಆಲ್ ಇಂಡಿಯಾ KMCC ಸುಳ್ಯ ವಲಯದ ವಿಶೇಷ ಸಭೆಯು ಆರಂತೋಡು ತೆಕ್ಕಿಲ್ ಸಭಾಂಗಣದಲ್ಲಿ ಆಗಸ್ಟ್ 28 ರಂದು ಖಲಂದರ್ ಎಲಿಮಲೆ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸೆಪ್ಟೆಂಬರ್ 5 ರಿಂದ 30 ರವರೆಗೆ ಸದಸ್ಯತ್ವ ಅಭಿಯಾನ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಖಲಂದರ್ ಎಲಿಮಲೆಯವರು ಸದಸ್ಯತ್ವ ಅಭಿಯಾನ, ಅಂಬುಲನ್ಸ್ ಸೇವೆ,ಸಾಮೂಹಿಕ ವಿವಾಹ ಪಾಲಿಯೇಟಿವ್...
ರಾಜ್ಯ ಶಾಲಾ ಶಿಕ್ಷಣ ಪದವಿ ಪೂರ್ವ ಇಲಾಖೆಯ ವತಿಯಿಂದ ಆಗಸ್ಟ್ 28 ರಂದು ಬೆಳ್ತಂಗಡಿಯ ವಾಣಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ, ಅಜ್ಜಾವರ ಗ್ರಾಮದ ತೀರ್ಥರಾಮ ಮುಡೂರು ಮತ್ತು ಶ್ರೀಮತಿ ಪೂರ್ಣಿಮ.ಎ.ಜೆ ರವರ ಪುತ್ರಿ ಕು.ಕ್ಷಮಾ ತೃತೀಯ ಸ್ಥಾನ ಪಡೆದು...
ಅಧ್ಯಕ್ಷರಾಗಿ *ಅಶ್ರಫ್ ಸ ಅದಿ ಎ ಬಿ* ಎರಡನೇ ಬಾರಿಗೆ ಪುನರಾಯ್ಕೆ. Oplus_0 ದಿನಾಂಕ 28-08-2024 ರಂದು ಸ.ಹಿ.ಪ್ರಾ.ಶಾಲೆ ಅಡ್ಪಂಗಾಯದಲ್ಲಿ ಹೊಸ ಎಸ್.ಡಿ.ಎಂ.ಸಿ .ರಚಿಸಲಾಯಿತು . ಅಶ್ರಫ್ ಸ ಅದಿ ಎ ಬಿ ಎರಡನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆಯಾದರು. ಉಪಾಧ್ಯಕ್ಷೆಯಾಗಿ ರಮ್ಲಾ, ಪೋಷಕ ಸದಸ್ಯರಾಗಿ ಶೀನ ಎಂ.ಕೆ, ವಸಂತ, ಪಾರ್ವತಿ, ನೇತ್ರಾವತಿ ಬಿ.ಎಂ,ನಾರ್ಣಪ್ಪ,ಶೋಭಾ, ಅಬ್ದುಲ್ ಖಾದರ್,...
ತಾಲೂಕು ಪಂಚಾಯತ್ ಬಳಿಯಿಂದ ಬಸ್ಸು ನಿಲ್ದಾಣದವರೆಗೆ ಪಾದಯಾತ್ರೆ , ಪಾದಯಾತ್ರೆಯಲ್ಲಿ ರಾಜ್ಯ , ಜಿಲ್ಲೆ ನಾಯಕರು ಭಾಗಿ ಸುಳ್ಯ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ವಿರೋಧಿಸಿ ಸುಳ್ಯದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು. ಸುಳ್ಯ ತಾಲೂಕು ಪಂಚಾಯತ್ ಬಳಿಯಿಂದ ಜಾಥ ಆರಂಭಗೊಂಡು ನಗರದಲ್ಲಿ ಸಾಗಿ ಬಂದು ಬಸ್ ನಿಲ್ದಾಣದ ಬಳಿಯಲ್ಲಿ...
ಸುಳ್ಯ: ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಗ್ಯಾರಂಟಿ ಅನುಷ್ಠಾನ ಸಮಿತಿ ಸುಳ್ಯ ತಾಲೂಕು ಮಟ್ಟದ ಮೊದಲ ಸಭೆಯು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆ.28ರಂದು ನಡೆಯಿತು. ಗ್ಯಾರಂಟಿ ಅನುಷ್ಠಾನ ಸಮಿತಿ ಸುಳ್ಯ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಗ್ಯಾರಂಟಿ ಅನುಷ್ಟಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಭರತ್ ಮುಂಡೋಡಿ, ಜಿಲ್ಲಾ ಉಪಾಧ್ಯಕ್ಷ ಜಾಕಿಂ...
Loading posts...
All posts loaded
No more posts