Ad Widget

ಅದ್ದೂರಿ ಸುಳ್ಯ ಮೊಸರು ಕುಡಿಕೆ ಉತ್ಸವ ಸ್ಟಿಕ್ಕರ್ ಬಿಡುಗಡೆ

ಸುಳ್ಯ: ಹಲವಾರು ವರ್ಷಗಳಿಂದ ಅದ್ದೂರಿಯಾಗಿ ಸುಳ್ಯ ಮೊಸರು ಕುಡಿಕೆ ಉತ್ಸವವು ನಡೆಯುತ್ತಿದ್ದು ಅದೇ ರೀತಿಯಲ್ಲಿ ಈ ಭಾರಿ ವಿಶೇಷವಾಗಿ ಖ್ಯಾತ ವಾಗ್ಮಿ ಮಾಜಿ ಸಂಸದರಾದ ಪ್ರತಾಪ್ ಸಿಂಹ ಅವರು ದಿಕ್ಸೂಚಿ ಭಾಷಣವನ್ನು ನೆರವೇರಿಸಲಿದ್ದು ಈ ಕಾರ್ಯಕ್ರಮವು ಸೆ.4 ರಂದು ನಡೆಯಲಿದೆ. ಕಾರ್ಯಕ್ರಮದ ವೇದಿಕೆಯಲ್ಲಿ ಉತ್ಸವ ಸಮಿತಿ ಅಧ್ಯಕ್ಷರಾದ ಎ ವಿ ತೀರ್ಥರಾಮ, ಗಣಪತಿ ಭಟ್ ಮಜಿಕೋಡಿ,...

ಪೆರಾಜೆ:-ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಮತ್ತು ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಸ.ಕಿ.ಪ್ರಾ.ಶಾಲೆ ಪುತ್ಯ ಪೆರಾಜೆ, ಹಿರಿಯ ವಿದ್ಯಾರ್ಥಿ ಸಂಘ ಪುತ್ಯ ಪೆರಾಜೆ, ಯುವ ಸ್ಪೂರ್ತಿ ಸಂಘ ಕರಂಟಡ್ಕ ಇವರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ನಿವೃತ್ತರಾದ ಶಾಲಾ ಶಿಕ್ಷಕರು ಶ್ರೀ ಪದ್ಮಯ್ಯ ಮಾಸ್ತರು ಅಡ್ಕದ ಮನೆ ಅವರಿಗೆ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮ ನಡೆಯಿತು, ಮತ್ತು ಬೆಳಿಗ್ಗೆಯಿಂದ ಜಾರುಕಂಬ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಿತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ...
Ad Widget

ತಡೆಗೋಡೆ ರಹಿತವಾದ ಸೇತುವೆಯ ಕೆಳಕ್ಕೆ ಬಿದ್ದ ರಿಕ್ಷಾ,ಚಾಲಕ ಪಾರು.

*ಹೊಳೆಯಲ್ಲಿ ನೀರಿನ ಪ್ರಮಾಣ ಅಧಿಕವಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ* Oplus_131072 ಪೆರಾಜೆಯಿಂದ ಆಲೇಟ್ಟಿ ಪಂಚಾಯತ್ ವ್ಯಾಪ್ತಿಯ ಅಂಜಿಕಾರು,ನೆಡ್ಚಿಲು ಸಂಪರ್ಕಕಲ್ಪಿಸುವ ಕುಕ್ಕುಂಬಳ್ಳ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾವೊಂದು ಸೇತುವೆಯಿಂದ ಕೆಳಗೆ ಬಿದ್ದ ಘಟನೆ ವರದಿಯಾಗಿದೆ. ಚಾಲಕ ವೇಣು ಎಂಬವರು ಅಪಾಯದಿಂದ ಪಾರಾಗಿದ್ದಾರೆ. ಚಾಲಕ ವೇಣು ಎಂಬವರು ಪೆರಾಜೆಯಿಂದ ಮನೆಗೆಕಡೆಗೆ ಹೋಗುವ ವೇಳೆ ಈ ಘಟನೆ ನಡೆದಿದ್ದು...

ಕಾರ್ಕಳ ಅತ್ಯಾಚಾರ ಪ್ರಕರಣ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ : ಡ್ರಗ್ಸ್ ಮಾಫಿಯಾ ಮಟ್ಟ ಹಾಕಲು ಸಂಸದ ಕ್ಯಾ. ಚೌಟ ಒತ್ತಾಯ

ಮಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಅತ್ಯಂತ ಹೇಯ ಕೃತ್ಯವಾಗಿದ್ದು, ಕರ್ನಾಟಕದ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಹದಗೆಡುತ್ತಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಕಾರ್ಕಳದಲ್ಲಿ ಹಿಂದೂ ಯುವತಿಯನ್ನು ಅಲ್ತಾಫ್, ಸವೇರಾ ರಿಚರ್ಡ್ ಕಾರ್ಡೋಜಾ ಹಾಗೂ ಅವರ ಸಹಚರ ಆರೋಪಿಗಳು ಅಪಹರಿಸಿ ಮಾದಕ...

ಏನೆಕಲ್ :  ಶ್ರೀಕೃಷ್ಣ ವೇಷ ಸ್ಪರ್ಧೆ  

ಕಲಾಮಾಯೆ(ರಿ) ಏನೆಕಲ್ ಇದರ ವತಿಯಿಂದ ಮೂರನೇ ವರ್ಷದ ಶ್ರೀಕೃಷ್ಣ ವೇಷ ಸ್ಪರ್ಧೆ -2024 ಕಾರ್ಯಕ್ರಮ ಆ. 25 ರಂದು ಆದಿಶಕ್ತಿ ಭಜನಾ ಮಂದಿರ (ರಿ ) ಬಾಲಾಡಿ ಇಲ್ಲಿ ವಿಜೃಂಭಣೆಯಿಂದ ನಡೆಯಿತು.ಕಾರ್ಯಕ್ರಮದ ತೀರ್ಪುಗಾರರಾಗಿ ಸಹಕರಿಸಿದಯಕ್ಷಗಾನ ನಾಟ್ಯ ಗುರುಗಳಾದ ರಾಧಾಕೃಷ್ಣ ದೇವರಗದ್ದೆ, ಕೆ. ಎಸ್. ಎಸ್ ಕಾಲೇಜ್ ಸುಬ್ರಮಣ್ಯ ಶಿಕ್ಷಣ ಸಂಸ್ಥೆಯ ಉಪನ್ಯಾಸಕಾರದ ಶ್ರೀಮತಿ ಸುಮಿತ್ರ ಅರಂಪಾಡಿ...

ಆ.26: ದೇವದಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ – ಮೊಸರು ಕುಡಿಕೆ ಹಾಗೂ ಜಾರುಕಂಬ ಸ್ಪರ್ಧೆ

ದೇವ ಗೆಳೆಯರ ಬಳಗ ಹಾಗೂ ಜ್ಯೋತಿಲಕ್ಷ್ಮಿ ಮಹಿಳಾ ಮಂಡಲದ ಜಂಟಿ ಆಶ್ರಯದಲ್ಲಿ ಆ.26 ರಂದು ದೇವದಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಠಮಿ ಪ್ರಯುಕ್ತ 34ನೇ ವರ್ಷದ ಮೊಸರು ಕುಡಿಕೆ ಮತ್ತು ಜಾರು ಕಂಬ ಹಾಗೂ ಇನ್ನಿತರ ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಊರಿನ ಹಿರಿಯರಾದ ಚಿನ್ನಪ್ಪ ಗೌಡ ದೇವ ನೆರವೇರಿಸಲಿದ್ದಾರೆ. ಪೂ.11.30 ಕ್ಕೆ ಸಂಪಾಜೆ ಹೊರಠಾಣೆಯ...

ಅರಂತೋಡು ಸ್ವಚ್ಚತಾ ಅಭಿಯಾನ

ಆರಂತೋಡು ಗ್ರಾಮ ಪಂಚಾಯತ್ ನ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಅಭಿಯಾನ ಇಂದು ಅರಂತೋಡು ಪೇಟೆಯಲ್ಲಿ ನಡೆಯಿತು. ಸ್ವಚ್ಛತಾ ಅಭಿಯಾನದಲ್ಲಿ ಆರಂತೋಡು -ತೋಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಆರಂತೋಡು ಇದರ ಆಡಳಿತ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕ ರು ಮತ್ತು ಮುಖ್ಯ ಕಾರ್ಯನಿರ್ವಣಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು,ಸಂಘ -ಸಂಸ್ಥೆಗಳ ಪ್ರತಿನಿಧಿಗಳು ಆರಂತೋಡು ಪರಿಸರದ...

ನಾಲ್ಕೂರು : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ವೀಕ್ಷಣೆ – ಗಿಡ ನೆಡುವ ಕಾರ್ಯಕ್ರಮ

ನಾಲ್ಕೂರು ಗ್ರಾಮದ ನಾಲ್ಕೂರು 120 ನೇ ಬೂತ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ವೀಕ್ಷಣೆ ಹಾಗೂ ಗಿಡ ನೆಡುವ ಕಾರ್ಯಕ್ರಮ ಇಂದು ನಡೆಯಿತು. ಈ ಸಂದರ್ಭದಲ್ಲಿ ಮಂಡಲ ಸಮಿತಿ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಬೂತ್ ಅಧ್ಯಕ್ಷರಾದ ಲೋಹಿತ್ ಚೆಮ್ನೂರು, ಓಬಿಸಿ ಮೋರ್ಚಾದ ಉಪಾಧ್ಯಕ್ಷ ರಾಕೇಶ್ ಮೆಟ್ಟಿನಡ್ಕ, ಹಿರಿಯ ಕಾರ್ಯಕರ್ತರಾದ ಶಾಮಯ್ಯ ಗೌಡ...

ನಿಧನ : ಗಿರಿಜಾ ದಬ್ಬಡ್ಕ

ಹರಿಹರ ಪಲ್ಲತ್ತಡ್ಕ ನಿವಾಸಿ ಕೊಲ್ಲಮೊಗ್ರು ಗ್ರಾಮದ ದಬ್ಬಡ್ಕ ದಿ| ರುಕ್ಮಯ್ಯ ಗೌಡ ರವರ ಧರ್ಮಪತ್ನಿ ಗಿರಿಜಾ ದಬ್ಬಡ್ಕ ರವರು ನಿನ್ನೆ(ಆ.24) ರಾತ್ರಿ 11:30ರ ಸುಮಾರಿಗೆ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು.ಮೃತರಿಗೆ 86 ವರ್ಷ ವಯಸ್ಸಾಗಿತ್ತು.ಮೃತರು ಮಕ್ಕಳಾದ ದಿ| ಕುಮುದಾಕ್ಷಿ, ದಿ| ನರಸಿಂಹ ಹಾಗೂ ಶ್ರೀಮತಿ ವಿಜಯ ಶಿವರಾಮ್ ಕಜ್ಜೋಡಿ ಮತ್ತು ಅಳಿಯಂದಿರಾದ ಬಾಲಭಾಸ್ಕರ, ಶಿವರಾಮ ಕಜ್ಜೋಡಿ...

ಎನ್ನೆಂಸಿ: ರಾಷ್ಟ್ರೀಯ ವಿಚಾರ ಸಂಕಿರಣದ ಆಮಂತ್ರಣ ಪತ್ರ ಹಾಗೂ ಕರಪತ್ರದ ಅನಾವರಣ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆಪ್ಟೆಂಬರ್ 2 ರಂದು ನಡೆಯಲಿರುವ ರಾಷ್ಟ್ರೀಯ ವಿಚಾರ ಸಂಕಿರಣದ ಆಮಂತ್ರಣ ಪತ್ರ ಹಾಗೂ ಕರಪತ್ರದ ಅನಾವರಣ ಕಾರ್ಯಕ್ರಮ ಆಗಸ್ಟ್ 24ರಂದು ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ ಹಾಗೂ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಆಮಂತ್ರಣ ಪತ್ರ ಹಾಗೂ ಕರಪತ್ರವನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಬಂಟಮಲೆ...
Loading posts...

All posts loaded

No more posts

error: Content is protected !!