Ad Widget

ಎನ್ನೆಂಸಿ: ರಾಷ್ಟ್ರೀಯ ವಿಚಾರ ಸಂಕಿರಣದ ಆಮಂತ್ರಣ ಪತ್ರ ಹಾಗೂ ಕರಪತ್ರದ ಅನಾವರಣ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆಪ್ಟೆಂಬರ್ 2 ರಂದು ನಡೆಯಲಿರುವ ರಾಷ್ಟ್ರೀಯ ವಿಚಾರ ಸಂಕಿರಣದ ಆಮಂತ್ರಣ ಪತ್ರ ಹಾಗೂ ಕರಪತ್ರದ ಅನಾವರಣ ಕಾರ್ಯಕ್ರಮ ಆಗಸ್ಟ್ 24ರಂದು ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ ಹಾಗೂ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಆಮಂತ್ರಣ ಪತ್ರ ಹಾಗೂ ಕರಪತ್ರವನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಬಂಟಮಲೆ...

ಬಾಳಿಲ:ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ ಬಾಳಿಲ ವಿದ್ಯಾಬೋಧಿನೀ ಸಂಸ್ಥೆಯಲ್ಲಿ ಜರುಗಿತು. ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ಸಂಚಾಲಕರಾದ ಶ್ರೀಯುತ ಪಿ ಜಿ ಎಸ್ ಎನ್ ಪ್ರಸಾದ್ ರವರು ಅಧ್ಯಕ್ಷತೆಯನ್ನು ವಹಿಸಿ...
Ad Widget

ಸುಳ್ಯ :- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸುಜ್ಞಾನ ನಿಧಿ ಶಿಷ್ಯ ವೇತನ ವಿತರಣಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವತಿಯಿಂದ ಸುಜ್ಞಾನ ನಿಧಿ ಶಿಷ್ಯ ವೇತನ ವಿತರಣಾ ಕಾರ್ಯಕ್ರಮವು ಸುಳ್ಯ ತಾಲೂಕು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಶ್ರೀ ಸುರೇಶ ಕಣೆಮರಡ್ಕರವರ ಅಧ್ಯಕ್ಷತೆಯಲ್ಲಿ ಕೆ ವಿ ಜಿ ತಾಂತ್ರಿಕ ಮಹಾವಿದ್ಯಾಲಯ ಸಭಾಂಗಣದಲ್ಲಿ ನಡೆಯಿತು.ಈ ಕಾರ್ಯಕ್ರಮವನ್ನು ಸುಳ್ಯ ಕುರುಂಜಿಭಾಗ್ ಅಕಾಡೆಮಿ...

ಸುಳ್ಯ ತಾಲೂಕು ಆಂಬುಲೆನ್ಸ್ ವಾಹನ ಚಾಲಕ ಮಾಲಕರ ಸಂಘ ಅಸ್ತಿತ್ವಕ್ಕೆ – ಗೌರವ ಅಧ್ಯಕ್ಷರಾಗಿ ಶಿವಪ್ರಸಾದ್ ಕೆಜಿ, ಅಧ್ಯಕ್ಷರಾಗಿ ಶರತ್ ಎ.ತೊಡಿಕಾನ, ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ಗೂನಡ್ಕ, ಕೋಶಾಧಿಕಾರಿ ರಫೀಕ್ ಬಿ ಎಂ ಎ ಸುಳ್ಯ

ಸುಳ್ಯ ತಾಲೂಕು ಆಂಬುಲೆನ್ಸ್ ವಾಹನ ಚಾಲಕ ಮಾಲಕರ ಸಂಘವು ಸುಳ್ಯ ಉಡುಪಿ ಗಾರ್ಡನ್ ನಲ್ಲಿ ಇಂದು ಶಿವ ಪ್ರಸಾದ್ ರವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಯಿತು. ಶರತ್ ತೊಡಿಕಾನ ಪ್ರಾಸ್ತಾವಿಕ ಮಾತನಾಡಿದರು . ಗೌರವ ಅಧ್ಯಕ್ಷರಾಗಿ ಶಿವಪ್ರಸಾದ್ ಕೆಜಿ, ಅಧ್ಯಕ್ಷರಾಗಿ ಶರತ್ ಎ.ತೊಡಿಕಾನ, ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ಗೂನಡ್ಕ, ಕೋಶಾಧಿಕಾರಿ ರಫೀಕ್ ಬಿ ಎಂ ಎ ಸುಳ್ಯ,...

ತೊಡಿಕಾನ  ಶ್ರೀ  ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಸೋಣ ಶನಿವಾರದ ಪ್ರಯುಕ್ತ ಮಹಾಪೂಜೆ

ಸೋಣ ಶನಿವಾರ ಪ್ರಯುಕ್ತ  ತೊಡಿಕಾನ  ಶ್ರೀ  ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ನೂರಾರು  ಭಕ್ತರು ದೂರದ ಊರಿಂದ ಹಾಗೂ ಸ್ಥಳೀಯರು ಮಹಾಪೂಜೆಗೆ ಆಗಮಿಸಿ ದೇವರ ದರ್ಶನ ಪಡೆದರು  ನಂತರ ಅನ್ನಪ್ರಸಾದ ವಿತರಣೆ ನಡೆಯಿತು.

ಈಶ್ವರಮಂಗಲದ ಯುವಕ ಬೆಂಗಳೂರಿನಲ್ಲಿ ನಾಪತ್ತೆ : ಮನೆಯವರಿಂದ ಪೋಲೀಸ್ ದೂರು

ಈಶ್ವರಮಂಗಲದ ಯುವಕನೊಬ್ಬ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು ಆ.20ರಿಂದ ನಾಮಪತ್ತೆಯಾಗಿರುವುದಾಗಿ ಮನೆಯವರು ಬೆಂಗಳೂರು ಬೆಳ್ಳಂದೂರು ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ತಿಳಿದುಬಂದಿದೆ. ಈಶ್ವರಮಂಗಲದ ಶ್ರೀಕಾಂತ್ ಎಂಬವರು ಬೆಂಗಳೂರಿನಲ್ಲಿ  ಚಿಕ್ಕ ಬೆಳ್ಳಂದೂರು ಕಾರ್ಮೆಲಾರಂ ರೈಲು ನಿಲ್ದಾಣ ಪಕ್ಕ ನಿಸರ್ಗ ಪಿ.ಜಿ ಯಲ್ಲಿದ್ದು, ಬೆಂಗಳೂರಿನಲ್ಲಿ ಟೆಕ್ನಿಕಲ್ ಆಗಿ ಕೆಲಸ ಮಾಡಿಕೊಂಡಿದ್ದು, ಆ.20ರಂದು ನಾಪತ್ತೆಯಾಗಿದ್ದಾರೆ. ಅವರ ಬ್ಯಾಗ್ ವಿನೋದ ಎಂಬವರಿಗೆ ದೊರೆತಿದ್ದು ಅದನ್ನು...

ಸುಳ್ಯ: ತಾಲೂಕು ಕಾನೂನು ಸೇವೆಗಳ ಸಮಿತಿಯಿಂದ ಅರಿವು ಕಾರ್ಯಕ್ರಮ

ತಾಲೂಕು ಕಾನೂನು ಸೇವೆಗಳ ಸಮಿತಿ ಸುಳ್ಯ ಇವರ ವತಿಯಿಂದ ಆ.23ರಂದು ಸುಳ್ಯದ ಶ್ರೀ ಚೆನ್ನಕೇಶವ ವೃತ್ತದ ಬಳಿ ಇರುವ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಕಾನೂನು ಸೇವೆಗಳ ಸಮಿತಿ ಸುಳ್ಯ ಇದರ ಪ್ಯಾನಲ್ ವಕೀಲರಾದ ಎಂ ಎಂ ಬೊಳ್ಳಪ್ಪ ಇವರು ಮೋಟಾರು ವಾಹನ ಕಾಯ್ದೆ ಕುರಿತು ಮಾಹಿತಿ ನೀಡಿದರು....

ಮಯೂರ್.ಎನ್.ಪಿ ಗುಡ್ಡೆಮನೆ ಅಥ್ಲೆಟಿಕ್ ನಲ್ಲಿ ಪ್ರಥಮ ; ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಮಂಗಳೂರು ಮಂಗಳ ಸ್ಟೇಡಿಯಂ ನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹೈಸ್ಕೂಲ್ ವಿಭಾಗದ ಕ್ರೀಡಾಕೂಟದ ಅಥ್ಲೆಟಿಕ್ ವಿಭಾಗದಲ್ಲಿ ನಡುತೋಟ ಗುಡ್ಡೆಮನೆ ಮಯೂರ್.ಎನ್.ಪಿ ಇವರು 4×400 ಮೀಟರ್ ರಿಲೇ ಓಟದಲ್ಲಿ ಪ್ರಥಮ ಸ್ಥಾನ ಗಳಿಸಿ ಬೀದರ್ ನಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ರಾಮಕುಂಜದ ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಯಾದ ಇವರು ಬಾಳುಗೋಡು ಗ್ರಾಮದ...

ಆ.25: ಏನೆಕಲ್ಲಿನಲ್ಲಿ ಶ್ರೀಕೃಷ್ಣ ವೇಷ ಸ್ಪರ್ಧೆ -2024

ಕಲಾಮಾಯೆ (ರಿ) ಏನೆಕಲ್ ವತಿಯಿಂದ, ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ, ಮೂರನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ವೇಷ ಸ್ಪರ್ಧೆ -2024 ಕಾರ್ಯಕ್ರಮ ದಿನಾಂಕ 25 ಆಗಸ್ಟ್ 2024 ಆದಿತ್ಯವಾರ, ಶ್ರೀಆದಿಶಕ್ತಿ ಭಜನಾ ಮಂದಿರ (ರಿ)ಬಾಲಾಡಿ ಏನೆಕಲ್ ಇಲ್ಲಿ ನಡೆಯಲಿದೆ. ಮೂರು ವರ್ಷದ ಒಳಗಿನ ಮಕ್ಕಳಿಗೆ "ಮುದ್ದುಕೃಷ್ಣ", ಮೂರರಿಂದ ಆರು ವರ್ಷದ ಒಳಗಿನ ಮಕ್ಕಳಿಗೆ "ಪುಟಾಣಿ ಕೃಷ್ಣ", ಆರರಿಂದ...

ಶಾಲಾ ಮೈದಾನಗಳಲ್ಲಿ ಧಾರ್ಮಿಕ ಕಾರ್ಯಕ್ರಮ ನಿಷೇಧ , ಶಾಂತಿ ಸಭೆ. ಶಾಲಾ ಮೈದಾನ ಹಿಂದಿನಂತೆ ಆಚರಣೆಗೆ ನೀಡಲು ಮನವಿ.

ಮೇಲಾಧಿಕಾರಿಗಳ ಜತೆ ಚರ್ಚಿಸಿದಾಗ ಅನುಮತಿ ಕೊಡಬಾರದೆಂದು ಹೇಳಿದ್ದಾರೆ - ಶೀತಲ್ ಯು ಕೆ . ಸುಳ್ಯ: ಶಾಲಾ ಮೈದಾನಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡಬಾರದೆನ್ನುವ ಸರಕಾರದ ಆದೇಶದ ಸುತ್ತೋಲೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಸಭೆ ಆಯೋಜನೆ ಮಾಡುವಂತೆ ಕೇಳಿಕೊಂಡಿರುವ ಮೇರೆಗೆ ಆ. 23 ರ ಸಂಜೆ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಮಂಜುನಾಥ್‌...
Loading posts...

All posts loaded

No more posts

error: Content is protected !!