- Friday
- November 29th, 2024
ಶ್ರೀ ಬಾಲಶೇಖರ್, ಸಹಕಾರ ಸಂಘಗಳ ಅಪರ ನಿಬಂಧಕರು ( cerdit), ಸಹಕಾರ ಇಲಾಖೆ ಬೆಂಗಳೂರು ಇವರು ಸುಳ್ಯ ಸಿಎ ಬ್ಯಾಂಕಿಗೆ ಇಂದು ಭೇಟಿ ನೀಡಿ ಪರೀವೀಕ್ಷಣೆ ನಡೆಸಿದರು. ಸಂಘದ ಉಪಾಧ್ಯಕ್ಷರಾದ ಶ್ರೀ ಚಂದ್ರಶೇಖರ್ ಶ್ರೀಯುತರನ್ನು ಹೂಗುಚ್ಚ ನೀಡಿ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಎಸ್ ಪಿ ಸಂಘದ ಕಾರ್ಯವೈಖರಿಯ ಬಗ್ಗೆ ಮಾಹಿತಿ ನೀಡಿದರು. ಶ್ರೀ ರಮೇಶ್...
ತೆಂಗಿನಕಾಯಿ ಹೆಕ್ಕಲು ಹೋಗಿದ್ದಾಗ ಕೆರೆಗೆ ಜಾರಿ ಬಿದ್ದು ಕೃಷಿಕರೊಬ್ಬರು ಧಾರುಣವಾಗಿ ಮೃತಪಟ್ಟ ಘಟನೆ ಮಡಪ್ಪಾಡಿ ಯಿಂದ ವರದಿಯಾಗಿದೆ.ಮಡಪ್ಪಾಡಿ ಗ್ರಾಮದ ವಿಶ್ವನಾಥ ಗೋಳ್ಯಾಡಿ ಎಂಬವರೇ ಮೃತ ದುರ್ದೈವಿ. ಇಂದು ಮಧ್ಯಾಹ್ನ 11 ಗಂಟೆಯ ವೇಳೆಗೆ ವಿಶ್ವನಾಥರವರು ತೆಂಗಿನಕಾಯಿ ಹೆಕ್ಕಲೆಂದು ತೋಟಕ್ಕೆ ಹೋಗಿದ್ದರೆನ್ನಲಾಗಿದೆ. ಮಧ್ಯಾಹ್ನದವರೆಗೆ ಅವರು ಬಾರದಿದ್ದ ಕಾರಣ ಮನೆಯವರು ತೋಟದಲ್ಲಿ ನೋಡಿದಾಗ ತೆಂಗಿನಕಾಯಿ ತರಲೆಂದು ತೆಗೆದುಕೊಂಡು ಹೋಗಿದ್ದ...
ಸುಳ್ಯ ಪೊಲೀಸ್ ಠಾಣೆಯಲ್ಲಿ ಆ.23 ರಂದು ಎಸ್.ಸಿ, ಎಸ್.ಟಿ. ಕುಂದುಕೊರತೆ ಸಭೆಯನ್ನು ನಡೆಸಲಾಯಿತು. ಸುಳ್ಯ ಠಾಣಾಧಿಕಾರಿಯವರಾದ ಈರಯ್ಯ ದೂಂತೂರುರವರ ಮುಂದಾಳತ್ವದಲ್ಲಿ ಸಭೆ ನಡೆದು ವರ್ತಮಾನದ ಸಮಸ್ಯೆಗಳ ಬಗ್ಗೆ ಮತ್ತು ನಿವಾರಣೆಯ ಬಗ್ಗೆ ಮಾಹಿತಿ ನೀಡಿದರು. ಈ ಸಭೆಯಲ್ಲಿ ದಲಿತ ಮುಖಂಡರುಗಳಾದ ನಂದರಾಜ್ ಸಂಕೇಶ, ಕರುಣಾಕರ ಪಲ್ಲತಡ್ಕ, ಶಂಕರ್ ಪೆರಾಜೆ, ಸಂಜೀವ ಪೈಚಾರು, ಸರಸ್ವತಿ ಬೊಳಿಯಮಜಲು,ಸೀತಾಲಕ್ಷ್ಮಿ, ವಿಜಯ...
ಇತ್ತೀಚಿಗೆ ನಿಧನರಾದ ನಿತ್ಯಾನಂದ ಹೊಸೊಳಿಕೆ, ಜಬಳೆ ಇವರ ಮನೆಯವರಿಗೆ ಸುಳ್ಯದ ಗೌಡ ಯುವ ಸೇವಾ ಸಂಘದ ವತಿಯಿಂದ ಆರ್ಥಿಕ ಸಹಕಾರವನ್ನು ನೀಡಲಾಯಿತು. ಗೌಡ ಯುವ ಸೇವಾ ಸಂಘ ನಿರ್ದೇಶಕರಾದ ನವೀನ್ ಜಾಕೆ ಯವರು ನಿತ್ಯಾನಂದ ಅವರ ಪತ್ನಿ ಹೇಮ ಎಸ್ ನಂದ ರವರಿಗೆ ಸಹಾಯಧನ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಹೆಚ್ ಬಿ ಕೇಶವ ಹೊಸೊಳಿಕೆ ಜಯಂತ ಅಂಬೆಕಲ್ಲು...
ಸುಬ್ರಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಎಚ್ ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್, ರೋಟರಿ ಕ್ಲಬ್ ಸುಬ್ರಹ್ಮಣ್ಯ ಸಹಯೋಗದೊಂದಿಗೆ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಒಂದು ದಿನದ ವೃತ್ತಿ ಮಾರ್ಗದರ್ಶನ ಕಾರ್ಯಗಾರವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೊ. ಚಂದ್ರಶೇಖರ ನಾಯರ್ ಅಧ್ಯಕ್ಷರು ರೋಟರಿ ಕ್ಲಬ್ ಸುಬ್ರಹ್ಮಣ್ಯ ಇವರು ವಹಿಸಿದ್ದರು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ರೊ. ವೆಂಕಟೇಶ್ ಎಚ್.ಎಲ್ . ಉಪಾಧ್ಯಕ್ಷರು...
ಕರ್ನಾಟಕ ರಾಜ್ಯ ಎಸ್ ಡಿ ಎಂ ಸಿ ಸಮನ್ವಯ ವೇದಿಕೆಯ ಸುಳ್ಯ ತಾಲೂಕು ನೂತನ ಸಮಿತಿಯು ರಚನೆಯಾಯಿತು. ತಾಲೂಕು ವೇದಿಕೆಯ ಅಧ್ಯಕ್ಷರಾಗಿ ವೆಂಕಟ್ ದಂಬೆಕೋಡಿ (ಪಿ.ಎಂ.ಶ್ರೀ ಶಾಲೆ ಗುತ್ತಿಗಾರು)ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಕಣೆಮರಡ್ಕ (ಸ.ಉ.ಹಿ.ಪ್ರಾ.ಶಾಲೆ ಮಂಡೆಕೋಲು) ಆಯ್ಕೆಯಾದರು. ಉಪಾಧ್ಯಕ್ಷರುಗಳಾಗಿ ಬಾಲಸುಬ್ರಹ್ಮಣ್ಯ ಎನ್ ಜಿ(ಸ.ಉ.ಹಿ.ಪ್ರಾ ಶಾಲೆ ಬಂಗ್ಲೆಗುಡ್ಡೆ), ಶ್ರೀಮತಿ ಸಂಧ್ಯಾ ದೋಳ (ಸ.ಹಿ.ಪ್ರಾ.ಶಾಲೆ ಮರ್ಕಂಜ), ಕೋಶಾಧಿಕಾರಿಯಾಗಿ...
ಪೂಜ್ಯನೀಯ ಶ್ರೀಮತಿ ಜಾನಕಿ ವೆಂಕಟ್ರಮಣ ಗೌಡರವರ12ನೇ ಪುಣ್ಯ ಸ್ಮರಣೆಯ ಕಾರ್ಯಕ್ರಮವವು ಗುರುವಾರದಂದು ಕೆ.ವಿ.ಜಿ. ಇಂಜಿನಿಯರಿ0ಗ್ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿ0ಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ. ಪೂಜ್ಯರ ಭಾವಚಿತ್ರದ ಮುಂದೆ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ., ಉಪ-ಪ್ರಾಂಶುಪಾಲರಾದ...
ಪುತ್ತೂರು ಸಹಾಯಕ ಆಯುಕ್ತರಾದ ಜುಬಿನ್ ಮೊಹಪಾತ್ರ ರವರು ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದರು. ಹರಿಹರ ಪಲ್ಲತಡ್ಕ ಗ್ರಾಮದಲ್ಲಿ ಮಳೆಯಿಂದ ಮನೆಗೆ ಮರ ಬಿದ್ದು ಮನೆಯ ಐವರು ಗೊಂಡಿದ್ದರು . ಗಾಯಗೊಂಡವರ ಆರೋಗ್ಯ ವಿಚಾರಣೆ ನಡೆಸಲು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಭೇಟಿ ನೀಡಿ ಆರೋಗ್ಯ ಬಗ್ಗೆ ವೈದ್ಯರಲ್ಲಿ ವಿಚಾರಿಸಿ ಸೂಕ್ತ ಚಿಕಿತ್ಸೆ...
ಸಂಪಾಜೆ ಗ್ರಾಮದ ದೊಡ್ಡಡ್ಕ ಸಮೀಪ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಗಂಭೀರ ಗಾಯಗೊಂಡ ಕಾರು ಚಾಲಕ ಇದೀಗ ಕೆವಿಜಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವಿರಾಜಪೇಟೆಯ 64 ವರ್ಷ ಪ್ರಾಯದ ಗಣೇಶ್ ಎಂಬವರು ಮೃತಪಟ್ಟವರು. ಗಣೇಶ್ ರವರು ತಮ್ಮ ಪುತ್ರನನ್ನು ಮಂಗಳೂರಿನ ಏರ್‌ಪೋರ್ಟ್‌ಗೆ ಬಿಟ್ಟು ಬರುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದ್ದು, ಅಪಘಾತದ ಪರಿಣಾಮ ಗಣೇಶ್ ರವರಿಗೆ ಎದೆಗೆ...
Loading posts...
All posts loaded
No more posts