- Friday
- August 21st, 2026
ಜಾಲ್ಸೂರು ಗ್ರಾಮದ ಅಡ್ಕಾರಿನ ಮಾಯಿಲಕೋಟೆ ಅಂಜನಾದ್ರಿಯ ಶ್ರೀ ಪ್ರಸನ್ನಾಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರದ ಕಾಲಾವಧಿ ಜಾತ್ರಾಮಹೋತ್ಸವವು ಮೂರು ದಿನಗಳ ಕಾಲ ನಡೆಯಲಿದೆ. ಬ್ರಹ್ಮಶ್ರೀ ವೇ. ಮೂ. ಪುರೋಹಿತ ನಾಗರಾಜ ಭಟ್ ಅವರ ಮಾರ್ಗದರ್ಶನದಲ್ಲಿ ಫೆ.26ರಂದು ಬೆಳಿಗ್ಗೆ ಹಸಿರುವಾಣಿ ಸಮರ್ಪಣೆಯೊಂದಿಗೆ ಆರಂಭಗೊಂಡಿದ್ದು, ಜಾತ್ರಾಮಹೋತ್ಸವದ ಪ್ರಯುಕ್ತ ಇಂದು ರಾತ್ರಿ ಶ್ರೀ ಹನುಮ ನೇಮೋತ್ಸವ, ಗುಳಿಗರಾಜ ದೈವಕ್ಕೆ ಕೋಲ...
ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ತಾಂತ್ರಿಕ ನೈಪುಣ್ಯತೆ ಅಗತ್ಯ - ಡಾ. ಉಜ್ವಲ್ ಯು.ಜೆಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಡೇಟಾಬೇಸ್ ಡೈನಾಮಿಕ್ಸ್ ವಿಷಯದಲ್ಲಿ ನಾಲ್ಕು ದಿನಗಳ ಕಾರ್ಯಾಗಾರವು ಫೆ. ೨೪ ರಂದು ಆರಂಭವಾಯಿತು. ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ವಿಭಾಗ ಮುಖ್ಯಸ್ಥರು, ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ವಿಟಿಯುನ ಎಕ್ಸೆಕ್ಯುಟಿವ್ ಕೌನ್ಸಿಲ್...
ಸುಬ್ರಹ್ಮಣ್ಯ ಪೇಟೆಯಲ್ಲಿರುವ ಈ ಬೀದಿನಾಯಿ ಕರಿಯ ಎಂದೇ ಎಲ್ಲರಿಗೂ ಚಿರಪರಿಚಿತ. ಇದೀಗ ಮಗುವನ್ನು ರಕ್ಷಿಸುವ ಮೂಲಕ ಮತ್ತೆ ಎಲ್ಲರ ಪ್ರೀತಿಗೆ ಪಾತ್ರವಾಗಿದೆ. ಆದಿ ಸುಬ್ರಹ್ಮಣ್ಯದಲ್ಲಿ ಟೂರಿಸ್ಟ್ ಮಹಿಳೆಯೊಬ್ಬರು ಚಿಕ್ಕ ಮಗುವನ್ನು ರಸ್ತೆಯಲ್ಲಿ ಬಿಟ್ಟು ಹಣ್ಣುಕಾಯಿ ತೆಗೆದುಕೊಳ್ಳೋ ಸಮಯದಲ್ಲಿ ಮಗು ರಸ್ತೆಗೆ ಬಂದಿದೆ. ಅದೇ ಸಮಯಕ್ಕೆ ನಾಗರಹಾವು ರಸ್ತೆ ದಾಟುತಿತ್ತು ಮಗು ಇನ್ನೇನೂ ಹಾವನ್ನು ತುಳಿಯಬೇಕು ಅನ್ನುವಷ್ಟರಲ್ಲಿ...
ಎಡಮಂಗಲದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಫೆಬ್ರವರಿ 28 ರಿಂದ ಅಕ್ಯುಪ್ರೆಶರ್ ಚಿಕಿತ್ಸೆ ಆಯೋಜನೆಗೊಂಡಿದೆ.ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.) ಎಡಮಂಗಲ, ಹಾಲು ಉತ್ಪಾದಕರ ಸಹಕಾರಿ ಸಂಘ ಎಡಮಂಗಲ ಮತ್ತು ಗ್ರಾಮ ಪಂಚಾಯತ್ ಎಡಮಂಗಲ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಫೆಬ್ರವರಿ 28ರಿಂದ ಮಾರ್ಚ್ 05 ರ ವರೆಗೆ ಅಕ್ಯುಪ್ರೆಶರ್ ಚಿಕಿತ್ಸೆ ನಡೆಯಲಿದೆ.ಶಿವಮೊಗ್ಗದ ಚಂದನ್. ಜಿ....
ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯರಾಗಿ ರಾಷ್ಟ್ರೀಯ ಕ್ರೀಡಾಪಟು, ಸುಳ್ಯದ ಗೀತಾ ಗುಡ್ಡೆಮನೆ ಅವರನ್ನು ಕರ್ನಾಟಕ ಸರಕಾರ ನೇಮಕ ಮಾಡಿದೆ.ಗೀತಾ ಅವರ ಅಕಾಡೆಮಿಕ್ ಸಾಧನೆ ಮತ್ತು ಕ್ರೀಡಾ ಸಾಧನೆಯನ್ನು ಪರಿಗಣಿಸಿ ಈ ನೇಮಕ ಮಾಡಲಾಗಿದೆ.ಕಂದಡ್ಕದ ಗುಡ್ಡೆಮನೆ ದಿ.ಆನಂದ ಗೌಡ ಮತ್ತು ಶ್ರೀಮತಿ ಜಯ ದಂಪತಿಯ ಪುತ್ರಿಯಾದ ಗೀತಾ ಅವರು ಪ್ರಸ್ತುತ ಮೈಸೂರು...
ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳನ್ನು ಪ್ರಕಟಿಸಲಾಗಿದ್ದು ಸುಳ್ಯದ ಇಬ್ಬರು ಸ್ಥಾನ ಪಡೆದಿದ್ದಾರೆ.ಉಪಾಧ್ಯಕ್ಷೆಯಾಗಿ ತಾ.ಪಂ. ಅಧ್ಯಕ್ಷೆ ಮಾಜಿ ಗುಣವತಿ ಕೊಲ್ಲಂತಡ್ಕ ಹಾಗೂ ಕಾರ್ಯದರ್ಶಿಯಾಗಿ ತಾ.ಪಂ. ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು ನೇಮಕಗೊಂಡಿದ್ದಾರೆ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇಮಕ ಮಾಡಿರುತ್ತಾರೆ.
ಕೊಲ್ಲಮೊಗ್ರದ ಇಬ್ಬರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಆದಿವಾಸಿ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿ ಮಾಡುವ ಭಾಗ್ಯ ಒದಗಿಬಂದಿದ್ದು ವಿಮಾನವೇರುವ ಸಂಭ್ರಮದಲ್ಲಿದ್ದಾರೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ "ಸಂಜೀವಿನೀ"ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ಮಾರ್ಗದರ್ಶನದಲ್ಲಿ ಅನುಷ್ಠಾನಗೊಳ್ಳಲಿದೆ. ಮಾ.1 ರಂದು ರಾಷ್ಟ್ರಪತಿಗಳ ಭೇಟಿ ಹಾಗೂ ಅಮೃತ್ ಉದ್ಯಾನವನಕ್ಕೆ ಭೇಟಿ ನೀಡಲು ಇವರಿಗೆ...
೨೦೧೮ರಲ್ಲಿ ಆಗಿನ ಕರ್ನಾಟಕ ಸರಕಾರವು ರೈತರ ಸಂಕಷ್ಟ ಪರಿಹರಿಸಲು ರೈತರು ಸಹಕಾರಿ ಸಂಘಗಳಿAದ ಪಡೆದ ಸಾಲಗಳಲ್ಲಿ ರೂಪಾಯಿ ೧ ಲಕ್ಷದವರೆಗಿನ ಮೊಬಲಗನ್ನು ಮನ್ನಾ ಮಾಡಿ ಆದೇಶ ನೀಡಿತು. ಸಾಲವಿರುವ ರೈತರು ಅಗತ್ಯ ದಾಖಲೆಗಳನ್ನು ನೀಡಿ ಈ ಕುರಿತು ಅರ್ಜಿ ಸಲ್ಲಿಸಲು ಸೂಚಿಸಲಾಯಿತು. ಇದನ್ನು ನಂಬಿ ಸರಕಾರ ಸೂಚಿಸಿದ ಅರ್ಹತಾ ಪಟ್ಟಿಯಲ್ಲಿ ಬರುವ ರೈತರಿಂದ ಒತ್ತಾಯಿಸಿ ಅರ್ಜಿಗಳನ್ನು...
ವಿಜಯ ಕರ್ನಾಟಕ ಪತ್ರಿಕೆ ಕೊಡ ಮಾಡುವ ಸೂಪರ್ ಸ್ಟಾರ್ ರೈತ ಜಿಲ್ಲಾ ಪ್ರಶಸ್ತಿಯು ಐವರ್ನಾಡು ಗ್ರಾಮದ ಪ್ರಗತಿಪರ ಕೃಷಿಕರಾದ ಸಿ.ಕೆ. ನವೀನ್ ಚಾತುಬಾಯಿ ಅವರಿಗೆ ಲಭಿಸಿದೆ. ಫೆ. ೨೫ ರಂದು ಬಂಟ್ವಾಳದ ಒಡಿಯೂರಿನ ಜ್ಞಾನ ಮಂದಿರ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ನವೀನ್ ಚಾತುಬಾಯಿಯವರು ಪ್ರಶಸ್ತಿ ಸ್ವೀಕರಿಸಿದರು.ನವೀನ್ ಚಾತುಬಾಯಿಯವರು ಐವರ್ನಾಡು ಮಾಜಿ ಗ್ರಾ.ಪಂ. ಸದಸ್ಯರಾಗಿ, ಸುಳ್ಯದ ಮಹಶೀರ್...
ಸುಳ್ಯ ಜ್ಯೋತಿ ಸರ್ಕಲ್ ಬಳಿ ಫೆ.೨೫ರಂದು ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ ಅನ್ನುವ ಮಾಹಿತಿ ಹಿನ್ನೆಲೆಯಲ್ಲಿ ಸುಳ್ಯ ನಗರ ಬಜರಂಗದಳದ ಕಾರ್ಯಕರ್ತರು ವಾಹನವೊಂದನ್ನು ತಡೆದು ನಿಲ್ಲಿಸಿದ್ದರು. ಅದರಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡಿರುವುದು ಕಂಡು ಬಂದ ಹಿನ್ನಲೆಯಲ್ಲಿ ಓರ್ವನನ್ನು ಬಂಧಿಸಲಾಗಿದ್ದು, ಜಾನುವಾರು ಸಹಿತ ವಾಹನ ವಶಪಡಿಸಿಕೊಳ್ಳಲಾಗಿದೆ.ಸುಳ್ಯ ಎಸ್.ಐ. ಈರಯ್ಯ ದೂಂತೂರು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಆರೋಪಿ...
Loading posts...
All posts loaded
No more posts
