- Sunday
- August 23rd, 2026
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಸ್.ಪಿ.ವೈ.ಎಸ್.ಎಸ್ ಯೋಗ ಸಮಿತಿಯಿಂದ ದಿನಾಂಕ 07-01-2024 ಭಾನುವಾರ ಸಾಮೂಹಿಕ ಯೋಗ ಷಣ್ಮುಖ ನಮಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮೊಹನ್ ರಾಮ್ ಎಸ್ ಸುಳ್ಳಿ, ಅಧ್ಯಕ್ಷರು ವ್ಯವಸ್ಥಾಪನಾ ಸಮಿತಿ ಮತ್ತು ,ಗಣೇಶಪ್ರಸಾದ ಅನುಗ್ರಹ ಎಜುಕೇಶನ್ ಟ್ರಸ್ಟ್ ಸುಬ್ರºÀätå , ಯೋಗೀಶ್ ಆಚಾರ್ಯ, ಎಸ್.ಪಿ.ವೈ.ಎಸ್.ಎಸ್ ತಾಲೂಕು ಸಂಚಾಲಕರು ಪುತ್ತೂರು, ಶ್ರೀಮತಿ ನಯನಾ ತಾಲೂಕು...
ಸುಬ್ರಹ್ಮಣ್ಯ ಜ.7: ಸುಬ್ರಹ್ಮಣ್ಯದ ಡಾ. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ರವಿವಾರದಂದು ಕುಮಾರಧಾರ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛ ಗೊಳಿಸಲಾಯಿತು. ಶ್ರೀ ಕ್ಷೇತ್ರಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಿದ್ದು ದೇವರ ದರ್ಶನ ಪಡೆಯುವುದರೊಂದಿಗೆ ಪುನೀತರಾಗುತ್ತಿದ್ದಾರೆ ಭಕ್ತಾದಿಗಳು ದೂರದ ಊರಿನಿಂದ ಬೇರೆ ಬೇರೆ ಕ್ಷೇತ್ರಗಳಿಂದ ವಾಹನಗಳಲ್ಲಿ ಆಗಮಿಸುವಂತಹ ಸಂದರ್ಭಗಳಲ್ಲಿ ಮಾರ್ಗದ ಇಕ್ಕಲೆಗಳಲ್ಲಿ ಬಹಳಷ್ಟು ಕಸ...
ಪೆರುವಾಜೆ : ನೂರು ವರ್ಷಗಳ ಬಳಿಕ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಬ್ರಹ್ಮರಥೋತ್ಸವದ ಸಂಭ್ರಮ ಮನೆ ಮಾಡಿದೆ. ಹೀಗಾಗಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಸಾಧ್ಯತೆ ಇದ್ದು ಭಕ್ತವೃಂದಕ್ಕೆ ಯಾವುದೇ ವ್ಯವಸ್ಥೆಗಳಲ್ಲಿ ಕುಂದು ಕೊರತೆ ಉಂಟಾಗದಂತೆ ಪ್ರತಿಯೊಬ್ಬರು ಸಮರ್ಪಣ ಭಾವದಿಂದ ಕೆಲಸ ನಿರ್ವಹಿಸಬೇಕು ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ...
ಸುಳ್ಯ ಖಾಸಗಿ ಬಸ್ಸ್ ನಿಲ್ದಾಣದ ಬಳಿಯಲ್ಲಿ ಅಳವಡಿಸಲಾಗಿದ್ದ ಬ್ಯಾನರ್ ಹರಿದ ಪ್ರಕರಣಕ್ಕೆ ಸಂಬಂಧಿಸಿ ಸಂಘಟನೆಗಳು 24 ಗಂಟೆಗಳ ಗಡುವು ನೀಡಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ತಡವಾದ ಹಿನ್ನಲೆಯಲ್ಲಿ ಸುಳ್ಯದ ಹಳೆ ಬಸ್ಸು ನಿಲ್ದಾಣದ ಬಳಿಯಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯಿತು. ಪೋಲಿಸ್ ನಾಯಕರು ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ಸಾಂಕೇತಿಕ ಪ್ರತಿಭಟನೆಗೆ ಅವಕಾಶ...
ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ, ಸುಳ್ಯ ಆಟೋ ರಿಕ್ಷಾ ಸಂಘದ ವತಿಯಿಂದ ಅಳವಡಿಸಿದ್ದ ಬ್ಯಾನರ್‌ನ ಮದ್ಯಬಾಗವನ್ನು, ಯಾರೋ ಹರಿದು ತೆಗೆದುಕೊಂಡು ಹೋಗಿರುವ ಬಗ್ಗೆ ಜ.06ರಂದು ಆಟೊ ರಿಕ್ಷಾ ಸಂಘದ ಅದ್ಯಕ್ಷರು ಸುಳ್ಯ ಪೊಲೀಸ್ ಠಾಣೆಯಲ್ಲಿನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಕೃತ್ಯವೆಸಗಿದವರ ಪತ್ತೆಗಾಗಿ ಪೋಲೀಸರು ಸುಳ್ಯದಲ್ಲಿರುವ ಸುಮಾರು 40 ಸಿಸಿ ಕ್ಯಾಮಾರಗಳ ಪೂಟೇಜ್‌ಗಳನ್ನು ಪರಿಶೀಲನೆ...
ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ, ಸುಳ್ಯ ಆಟೋ ರಿಕ್ಷಾ ಸಂಘದ ವತಿಯಿಂದ ಅಳವಡಿಸಿದ್ದ ಬ್ಯಾನರ್‌ನ ಮದ್ಯಬಾಗವನ್ನು, ಯಾರೋ ಹರಿದು ತೆಗೆದುಕೊಂಡು ಹೋಗಿರುವ ಬಗ್ಗೆ ಜ.06ರಂದು ಆಟೊ ರಿಕ್ಷಾ ಸಂಘದ ಅದ್ಯಕ್ಷರು ಸುಳ್ಯ ಪೊಲೀಸ್ ಠಾಣೆಯಲ್ಲಿನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಕೃತ್ಯವೆಸಗಿದವರ ಪತ್ತೆಗಾಗಿ ಪೋಲೀಸರು ಸುಳ್ಯದಲ್ಲಿರುವ ಸುಮಾರು 40 ಸಿಸಿ ಕ್ಯಾಮಾರಗಳ ಪೂಟೇಜ್‌ಗಳನ್ನು ಪರಿಶೀಲನೆ...
ಸುಳ್ಯ ಖಾಸಗಿ ಬಸ್ಸ್ ನಿಲ್ದಾಣದ ಬಳಿಯಲ್ಲಿ ಅಳವಡಿಸಲಾಗಿದ್ದ ಬ್ಯಾನರ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆಹಚ್ಚಲು ಸಂಘಟನೆಗಳು 24 ಗಂಟೆಗಳ ಗಡುವು ನೀಡಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ತಡವಾದ ಹಿನ್ನಲೆಯಲ್ಲಿ ಇದೀಗ ಪ್ರತಿಭಟನೆ ಪ್ರಾರಂಭವಾಗಿದೆ .
ನಿನ್ನೆ ಸಂಜೆ ಸುರಿಧ ಭಾರಿ ಮಳೆಗೆ ಹಿರಿಯ ಪತ್ರಕರ್ತರಾದ ಗಂಗಾಧರ ಮಟ್ಟಿರವರ ಮನೆಯ ಬಳಿಯ ಕೌಂಪೌಂಡ್ ಧರಾಶಾಯಿಯಾದ ಘಟನೆ ವರದಿಯಾಗಿದೆ. ಈ ಕಪೌಂಡ್ ಎರಡು ಮನೆಗಳ ಮಧ್ಯೆ ನಿರ್ಮಿಸಲಾಗಿತ್ತು ಕಂಪೌಡ್ ಕುಸಿತಕ್ಕೆ ಗೇಟುಗಳಿಗೆ ಅಲ್ಪಸ್ವಲ್ಪ ಹಾಮಿಯಾಗಿದೆ ಎಂದು ತಿಳಿದುಬಂದಿದೆ.
ರಾಮ ಮಂದಿರ ಪ್ರತಿಷ್ಠಾಪನೆಯ ಬ್ಯಾನರ್ ಹರಿದ ಪ್ರಕರಣವನ್ನು ಅಖಿಲ ಭಾರತೀಯ ವಿಧ್ಯಾರ್ಥಿ ಪರಿಷತ್ ಸುಳ್ಯ ನಗರ ತೀವ್ರವಾಗಿ ಖಂಡಿಸಿದೆಅಟೋ ಚಾಲಕರು ಆಳವಡಿಸಿದ್ದ ಅಯೋಧ್ಯೆ ರಾಮ ಮಂದಿರದ ಪ್ರತಿಷ್ಠ ಮಹೋತ್ಸವದ ಬ್ಯಾನರ್ ಹಾನಿ ಗೊಳಿಸಿರುವುದನ್ನು ರಾಮ ಭಕ್ತರು ಸಹಿಸುವುದಿಲ್ಲ ಇದರ ಪರಿಣಾಮ ರಾಮ ಮಂದಿರ ಪ್ರತಿಷ್ಠೆಯ ಮೊದಲು ತೋರಿಸಲಿದೆ ಎಂದು ಅಖಿಲ ಭಾರತೀಯ ವಿಧ್ಯಾರ್ಥಿ ಪರಿಷತ್ ಸುಳ್ಯ...
ಒರಿಸ್ಸಾದ ಭುವನೇಶ್ವರದ RIE ಕ್ಯಾಂಪಸ್ಸಿನಲ್ಲಿNCERT ವತಿಯಿಂದ ಜನಸಂಖ್ಯಾ ಶಿಕ್ಷಣ ಯೋಜನೆಯ ಅಡಿಯಲ್ಲಿ ಪಾತ್ರಾಭಿನಯ ಹಾಗು ಜನಪದ ನೃತ್ಯ ಸ್ಪರ್ಧೆ ನಡೆಯಿತು . ಈ ಸ್ಪರ್ಧೆಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಅವಳಿ ಪ್ರಶಸ್ತಿಗಳನ್ನು ಪಡೆದು ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ವಿಶಿಷ್ಟ ಸಾಧನೆ ಮಾಡಿದೆ. ಜನಪದ ನೃತ್ಯದಲ್ಲಿ ಪ್ಲಾಸ್ಟಿಕ್ ನ ಮರು ಬಳಕೆ ವಿಷಯದ ಬಗೆಗಿನ...
Loading posts...
All posts loaded
No more posts
