ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನ ಸಮಯದಲ್ಲಿ ಅಲ್ಪ ಬದಲಾವಣೆ ; ಆಡಳಿತ ಮಂಡಳಿಯ ನಿರ್ಣಯದ ಮೇರೆಗೆ ಮದ್ಯಾಹ್ನ ಒಂದು ಗಂಟೆಗಳ ಕಾಲವಷ್ಟೇ ದೇವರ ದರ್ಶನ ಸ್ಥಗಿತ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯದಲ್ಲಿ ಅಲ್ಪ ಬದಲಾವಣೆಯಾಗಿದ್ದು, ಈ ಹಿಂದೆ ಮದ್ಯಾಹ್ನ 1:30 ರಿಂದ 3:30 ರವರೆಗೆ ಎರಡು ಗಂಟೆಗಳ ಕಾಲ ದೇವರ ದರ್ಶನಕ್ಕೆ ಅವಕಾಶ ಇರಲಿಲ್ಲ. ಆದರೆ ಇದೀಗ ಆಡಳಿತ ಮಂಡಳಿಯ ನಿರ್ಣಯದ ಮೇರೆಗೆ ಇನ್ನು ಮುಂದೆ ಮದ್ಯಾಹ್ನ ಒಂದು...

ಬೆಳ್ಳಾರೆ : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ; ಸುಳ್ಯದ ಅಗ್ನಿಶಾಮಕ ದಳದವರಿಂದ ಮಾಹಿತಿ ಹಾಗೂ ಪ್ರಾತ್ಯಕ್ಷಿತೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ಸಹಕಾರದೊಂದಿಗೆ ಮೇ.04ರಿಂದ ಮೇ.11ರವರೆಗೆ ನಡೆದ ಶಾಲಾ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪವು ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲಿನಲ್ಲಿ...
Ad Widget

ನಂಬಿಕೆಗೆ ಮತ್ತೊಂದು ಗರಿ – ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ ಹಾಗೂ ಸುಧನ್ವ ಆಚಾರ್ಯರಿಗೆ “ಪವರ್ ಆಫ್ ಯಂಗ್” ಗೌರವ

ಪುತ್ತೂರು : ಹೈದರಾಬಾದ್‌ನಲ್ಲಿ ಮೇ 8, 9 ಹಾಗೂ 10ರಂದು ನಡೆದ “ಪವರ್ ಆಫ್ ಯಂಗ್” ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುತ್ತೂರಿನ ಪ್ರತಿಷ್ಠಿತ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನ ಲಕ್ಷ್ಮೀಕಾಂತ್ ಆಚಾರ್ಯ ಹಾಗೂ ಸುಧನ್ವ ಆಚಾರ್ಯ ಅವರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ.ಹೈದರಾಬಾದ್ ಹೈಟೆಕ್ ಸಿಟಿ ಜ್ಯುವೆಲ್ಲರಿ ಮ್ಯಾನುಫ್ಯಾಕ್ಟರರ್ಸ್ ಅಸೋಸಿಯೇಷನ್(HJMA), ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜಿನ್ ಹಾಗೂ ಇನ್‌ಫಾರ್ಮಾ...

ಸುಳ್ಯ : ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್‌ ಸುಳ್ಯ ವಲಯ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಇದರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯ ಸಭಾಂಗಣದಲ್ಲಿ ಒಂದು ವಾರಗಳ ಕಾಲ ನಡೆದ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರದ ಕಾರ್ಯಕ್ರಮವನ್ನು ನಡೆಸಿದ್ದು, ಸದ್ರಿ...

ಇಂದಿನ(ಮೇ 12) ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ – ಕಾಳುಮೆಣಸು, ರಬ್ಬರ್ ಮತ್ತು ಅಡಿಕೆಯ ಉಪ ಉತ್ಪನ್ನಗಳ ಧಾರಣೆಯಲ್ಲಿ ಏರಿಕೆ ; ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 12 ಮೇ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 12) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 445 ರಿಂದ...

ಭಾವ ತೀರ ಯಾನ ಚಲನಚಿತ್ರ ವೀಕ್ಷಣೆಗೆ ನಾಳೆ (ಮೇ.12) ಸಂಜೆ 7.00ಕ್ಕೆ ಅವಕಾಶ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಇದೀಗ ಸುಳ್ಯದಲ್ಲೂ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 5ನೇ ದಿನಕ್ಕೆ ಕಾಲಿರಿಸಿದೆ. ಸುಳ್ಯ ಭಾರತ್ ಸಿನೇಮಾಸ್ ( ಸಂತೋಷ್ ಚಿತ್ರಮಂದಿರ) ನಲ್ಲಿ ಮೇ.12 ರಂದು 7 ಗಂಟೆಗೆ ಚಿತ್ರ ಪ್ರದರ್ಶನ ನಡೆಯಲಿದೆ ಎಂದು ನಿರ್ಮಾಪಕರಾದ ಶೈಲೇಶ್ ಅಂಬೆಕಲ್ಲು...

ಪಂಜ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮರಾಜ ಪಲ್ಲೋಡಿ ನಿವೃತ್ತಿ ಹಾಗೂ ಬೀಳ್ಕೊಡುಗೆ ಸಮಾರಂಭ

ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯನಿರ್ವಹಣಾಧಿಕಾರಿಯಾಗಿ ಸುಮಾರು 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎ.30ರಂದು ನಿವೃತ್ತರಾದ ನೇಮಿರಾಜ ಪಲ್ಲೋಡಿಯವರಿಗೆ ಬೀಳ್ಕೊಡುಗೆ ಸಮಾರಂಭವು ಮೇ.09ರಂದು ಸಂಘದ ಕಲ್ಲೇಗ ಪೂಮಣಿ ಹೆಗ್ಡೆ ಸಭಾಭವನದಲ್ಲಿ ನಡೆಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಚಂದ್ರಶೇಖರ ಶಾಸ್ತಿçಯವರು ವಯಿಸಿದ್ದರು. ಸಭೆಯಲ್ಲಿ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್ ಸತೀಶ್‌ಚಂದ್ರ, ದ.ಕ...

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ವತಿಯಿಂದ ಪ್ರಾರ್ಥನೆ

ಸುಬ್ರಹ್ಮಣ್ಯ ಮೇ 11 : ನಾಲ್ಕೂರು ಗ್ರಾಮದ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ದೈವವಾದ ಶ್ರೀ ಚಾಮುಂಡಿ ಸ್ಥಾನದ ನವೀಕರಣ ಹಾಗೂ ವಿವಿಧ ಅಭಿವೃದ್ಧಿ ಕೆಲಸಗಳನ್ನು ಪ್ರಾರಂಭಿಸುವ ಸಲುವಾಗಿ ಇಂದು ಪಂಜದ ಸೀಮೆ ದೇವಸ್ಥಾನದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವ್ಯವಸ್ಥಾಪನಾ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಇತರ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು...

ಮರಕತ : ವ್ಯವಸ್ಥಾಪನಾ ಸಮಿತಿ ಹಾಗೂ ಬ್ರಹ್ಮಕಲಶೊತ್ಸವ ಸಮಿತಿ ಸಭೆ

ಮೇ 11 : ನಾಲ್ಕೂರು ಗ್ರಾಮದ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮುಂದಿನ ದಿನಗಳಲ್ಲಿ ಬ್ರಹ್ಮಕಲಶ ನಡೆಯಲಿದ್ದು, ಅದರ ಪೂರ್ವಭಾವಿಯಾಗಿ ದೇವಸ್ಥಾನದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳು ಆಗಬೇಕಾಗಿದ್ದು, ಪೂರ್ವಭಾವಿಯಾಗಿ ಮೇ.08 ರಂದು ದೇವಸ್ಥಾನದ ವಠಾರದಲ್ಲಿ ವ್ಯವಸ್ಥಾಪನಾ ಸಮಿತಿ ಹಾಗೂ ಬ್ರಹ್ಮಕಲಶೊತ್ಸವ ಸಮಿತಿಯ ಸಭೆಯು ನಡೆಯಿತು.ದೇವರ ಪಂಚಲೋಹದ ಉತ್ಸವ ಮೂರ್ತಿ, ಗರ್ಭಗುಡಿ ಹಾಗೂ ನಮಸ್ಕಾರ ಮಂಟಪದ ಮೇಲ್ಚಾವಣಿಗೆ...

ಮಾಸ್ತಿಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಪ್ರಾರಂಭೋತ್ಸವ

ಬೆಳ್ಳಾರೆಯ ಮಾಸ್ತಿಕಟ್ಟೆ ತಡಗಜೆ ಅಂಗನವಾಡಿ ಕೇಂದ್ರದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಾರಂಭೋತ್ಸವ ನಡೆಯಿತು. ಪುಟಾಣಿಗಳು ದೀಪ ಬೆಳಗಿಸಿದರು. ಸುಳ್ಯ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಜಾ ಉಪಸ್ಥಿತರಿದ್ದು, ಶುಭಹಾರೈಸಿದರು. ಅಂಗನವಾಡಿ ಕಾರ್ಯಕರ್ತೆ ಇಂದಿರಾ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಅಂಗನವಾಡಿ ಸಹಾಯಕಿ ಗುಲಾಬಿ, ಮಕ್ಕಳ ಪೋಷಕರು ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!