ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 959196919ದಿನಾಂಕ:08/05/2026 ಶುಕ್ರವಾರ*01,🐏ಮೇಷರಾಶಿ🐏*📃,ಈ ರಾಶಿಯವರಿಗೆ ಈ ದಿನದಂದು ದೇವರ ಆಶೀರ್ವಾದದಿಂದ ಗೌರವ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ. ಕೆಲವು ಸ್ಥಗಿತಗೊಂಡ ವ್ಯಾಪಾರ ಯೋಜನೆಗಳನ್ನು ಸಮಯಕ್ಕೆಪೂರ್ಣಗೊಳಿಸಬೇಕಾಗುತ್ತದೆ, ಇಲ್ಲದಿದ್ದರೆ ಅವರು ನಿಮಗೆ ಸಮಸ್ಯೆಗಳನ್ನು ತರಬಹುದು. ಯಾವುದೇ ಆರೋಗ್ಯ ಸಮಸ್ಯೆ ನಿಮ್ಮನ್ನು ಸುತ್ತುವರೆದಿದ್ದರೆ, ಇಂದು ಅದುಸಾಕಷ್ಟುಸುಧಾರಿಸುತ್ತದೆ. ಇಂದು ನೀವು ಸಾಮಾಜಿಕ ಕಾರ್ಯಕ್ರಮಗಳಲ್ಲಿಭಾಗವಹಿಸುವ. ಅವಕಾಶವನ್ನು...

ಸುಬ್ರಹ್ಮಣ್ಯದ ರೂಪತಿ ಅವರಿಗೆ ಪಿ.ಎಚ್.ಡಿ ಪದವಿ ಪ್ರಧಾನ

ಸುಬ್ರಹ್ಮಣ್ಯ : ದೈಹಿಕ ಶಿಕ್ಷಣ ನಿರ್ದೇಶಕಿ ರೂಪತಿ.ಎಂ ಅವರಿಗೆ ಕುವೆಂಪು ವಿಶ್ವ ವಿದ್ಯಾನಿಲಯವು ಪಿ.ಎಚ್.ಡಿ ಪದವಿ ಪ್ರಧಾನ ಮಾಡಿದೆ. ಇವರು ಮೇ.06 ಬುಧವಾರದಂದು ನಡೆದ ಕುವೆಂಪು ವಿಶ್ವವಿದ್ಯಾನಿಲಯದ 35ನೇ ವಾರ್ಷಿಕ ಘಟಕೋತ್ಸವ ಸಮಾರಂಭದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ “ಡಾಕ್ಟರ್ ಆಫ್ ಫಿಲಾಸಫಿ” ಪದವಿ ಪ್ರಮಾಣ ಪತ್ರ ಸ್ವೀಕರಿಸಿದರು. ಕುವೆಂಪು ವಿಶ್ವವಿದ್ಯಾನಿಲಯದ ಸ್ನಾತಕೋತರ...
Ad Widget

ಇಂದು(ಮೇ.07) ಬೆಳ್ಳಾರೆಯಲ್ಲಿ ಮಾಸಿಕ ಮಜ್ಲಿಸುನ್ನೂರ್ ಹಾಗೂ ಶಂಸುಲ್ ಉಲಮಾ ಮೌಲಿದ್

ಬೆಳ್ಳಾರೆಯ ಝಕರಿಯಾ ಜುಮುಅ: ಮಸೀದಿ ಹಾಗೂ ವಲಿಯುಲ್ಲಾಹಿ ಅವರ ದರ್ಗಾ ಶರೀಫ್ ಇದರ ಅಧೀನದಲ್ಲಿ ಮಾಸಿಕ ಮಜ್ಲಿಸುನ್ನೂರು ಹಾಗೂ ಶಂಸುಲ್ ಉಲಮಾ ಮೌಲಿದ್ ಇಂದು(ಮೇ 07)ಮಗ್ರಿಬ್(ಮುಸ್ಸಂಜೆ) ನಮಾಝಿನ ಬಳಿಕ ಬೆಳ್ಳಾರೆಯ ಝಕರಿಯಾ ಜುಮುಅ: ಮಸೀದಿಯಲ್ಲಿ ನಡೆಯಲಿದೆ. ಈ ಮಸೀದಿಯಲ್ಲಿ ಖತೀಬರೂ,ಮುದರ್ರಿಸರೂ ಆಗಿರುವ ಬಹು:ನಸೀಹ್ ದಾರಿಮಿಯವರು ನೇತೃತ್ವವನ್ನು ನೀಡಲಿದ್ದಾರೆ. (ವರದಿ-ಎಂ. ಎ. ಮುಸ್ತಫಾ ಬೆಳ್ಳಾರೆ)

ಕನಸಿಗೆ ಕೈಹಾಕುವ ಅವಕಾಶ: ₹1000ರಿಂದ ಲಕ್ಷಾಂತರ ಬಹುಮಾನಗಳತ್ತ ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕಿಮ್

ಇಂದಿನ ವೇಗದ ಜೀವನದಲ್ಲಿ ಕಡಿಮೆ ಹೂಡಿಕೆಯಲ್ಲಿ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಎಲ್ಲರೂ ಆಸಕ್ತಿ ತೋರುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಜನರ ಗಮನ ಸೆಳೆಯುತ್ತಿರುವ “ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಟೀಮ್" ಹೊಸ ಭರವಸೆಯ ಕಿರಣವಾಗಿ ಮೂಡಿಬಂದಿದೆ. ತಿಂಗಳಿಗೆ ಕೇವಲ ₹1000 ಉಳಿಸಿ, 11 ತಿಂಗಳ ಅವಧಿಯಲ್ಲಿ ನಿಮ್ಮ ಉಳಿತಾಯವನ್ನು ಬೆಳೆಸಿಕೊಳ್ಳುವುದರ ಜೊತೆಗೆ, ಮನೆ, ಕಾರು, ಬೈಕ್, ಚಿನ್ನ ಮತ್ತು ಲ್ಯಾಪ್‌ಟಾಪ್‌ಗಳಂತಹ...

ಇಂದಿನ(ಮೇ 07) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಕರಿಗೋಟು ಧಾರಣೆಯಲ್ಲಿ ಗಮನಾರ್ಹ ಏರಿಕೆ! – ಕಾಳುಮೆಣಸು ಮತ್ತು ರಬ್ಬರ್ ಧಾರಣೆಯಲ್ಲೂ ಏರಿಕೆ..! ; ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 07 ಮೇ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 07) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 445 ರಿಂದ...

ಪಿ.ಬಿ ದಿವಾಕರ ರೈಯವರ ಧರ್ಮಪತ್ನಿ ಶ್ರೀಮತಿ ವಿದ್ಯಾ ದಿವಾಕರ ರೈ ನಿಧನ

ಹಿರಿಯ ಜಿಲ್ಲಾ ಸಹಕಾರಿ ಧುರೀಣ ಸುಳ್ಯದ ಪಿ.ಬಿ ದಿವಾಕರ ರೈ ಅವರ ಧರ್ಮಪತ್ನಿ ಶ್ರೀಮತಿ ವಿದ್ಯಾ ದಿವಾಕರ ರೈ ರವರು ಅಲ್ಪಕಾಲದ ಅಸೌಖ್ಯದಿಂದ ಏ.05 ರಂದು ಸಂಜೆ ನಿಧನರಾದರು. ಮೃತರಿಗೆ 55 ವರ್ಷ ವಯಸ್ಸಾಗಿತ್ತು. ಅವರು ಹಲವು ಸಮಯಗಳಿಂದ ಅಸೌಖ್ಯದಿಂದದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಹಾಗೂ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆ ಕಾರಣದಿಂದ ದಿವಾಕರ ರೈ ಅವರು...

ಬೆಳ್ಳಾರೆ : ಉಮಿಕ್ಕಳ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ; ಬ್ರದರ್ಸ್ ಯುನೈಟೆಡ್ ಪ್ರಥಮ- ಪಿ.ಬಿ ಯುನೈಟೆಡ್ ದ್ವಿತೀಯ

ಬೆಳ್ಳಾರೆಯ ಟೌನ್ ಬಾಯ್ಸ್ ವತಿಯಿಂದ ಬೆಳ್ಳಾರೆಯ ಹಿದಾಯ ಪಬ್ಲಿಕ್ ಸ್ಕೂಲ್‌ನ ಮೈದಾನದಲ್ಲಿ ಉಮಿಕ್ಕಳ ಪ್ರೀಮಿಯರ್ ಲೀಗಿನ ಆರನೇ ಆವೃತ್ತಿಯು ಮೇ 05ರಂದು ನಡೆಯಿತು. ಬೆಳಗ್ಗಿನಿಂದ ಮುಸ್ಸಂಜೆಯವರೆಗೆ ಸುಮಾರು ಆರು ತಂಡಗಳು ಜಿದ್ದಿಗೆ ಬಿದ್ದು ಹೋರಾಟ ನಡೆಸಿದವು. ಅಂತಿಮ ಹಣಾಹಣಿಗೆ ಪ್ರವೇಶ ಪಡೆಯುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಭಾರತ್ ವಾರಿಯರ್ಸ್ ಹಾಗೂ ಪಿ.ಬಿ ಯುನೈಟೆಡ್ ಮಧ್ಯೆ ಗೆಲುವಿಗಾಗಿ ಪೈಪೋಟಿ...

ಇಂದಿನ(ಮೇ 06) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಕಾಳುಮೆಣಸು ಬೆಲೆಯಲ್ಲಿ ಅಲ್ಪ ಕುಸಿತ ; ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 06 ಮೇ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 06) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 445 ರಿಂದ...

ನಿಧನ : ಪೆರುವಾಜೆಗುತ್ತು ಅಮರನಾಥ ಶೆಟ್ಟಿ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಕ್ಷೇತ್ರೇಶರಾಗಿದ್ದ ಪೆರುವಾಜೆ ಗ್ರಾಮದ ಪೆರುವಾಜೆಗುತ್ತು ಅಮರನಾಥ ಶೆಟ್ಟಿಯವರು ಮೇ 01ರಂದು ಮುಂಜಾನೆ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ಪುಷ್ಪಾವತಿ ಪಾಲ್ತಾಡು, ಪುತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಪಾಲ್ತಾಡು ನಿರಂಜನ ಶೆಟ್ಟಿ, ಪುತ್ರಿ ಶ್ರೀಮತಿ ನಿವೇದಿತಾ ಶೆಟ್ಟಿ, ಅಳಿಯ,...

ಕೆ.ಎಸ್.ಎಸ್ ವಾರ್ಷಿಕೋತ್ಸವ ; “ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಾಧನೆ ಮಾಡುವುದು ಯುವ ಜನಾಂಗದ ಧ್ಯೇಯವಾಗಬೇಕು” : ಇ.ಒ ಅರವಿಂದ ಎ.ಸುತಗುಂಡಿ ಕಿವಿಮಾತು

ಸುಬ್ರಹ್ಮಣ್ಯ : “ಯುವ ಜನಾಂಗ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಾಧನೆ ಮಾಡುವ ಗುರಿಯನ್ನು ಹೊಂದಿರಬೇಕು. ಇದು ಭವಿಷ್ಯಕ್ಕೆ ಆಧಾರವಾಗಿರುತ್ತದೆ. ಸರಕಾರಿ ಉದ್ಯೋಗ ಪಡೆಯುವಲ್ಲಿ ಈ ಭಾಗದ ಯುವ ವಿದ್ಯಾರ್ಥಿಗಳು ಹೆಚ್ಚಿನ ಶ್ರಮ ವಹಿಸಬೇಕು. ಕಷ್ಟ ಪರಿಶ್ರಮದ ಮೂಲಕ ವಿದ್ಯೆ ಕಲಿಯುವುದರಿಂದ ಜೀವನದಲ್ಲಿ ಮಾನವೀಯತೆ ಅಧಿಕ್ಯವಾಗುತ್ತದೆ. ಸೋಲು ಗೆಲುವು ಎನ್ನುವುದು ಜೀವನದ ಅವಿಭಾಜ್ಯ ಅಂಗ. ಇದನ್ನು ಸಮನಾಗಿ ಸ್ವೀಕರಿಸಿ...
Loading posts...

All posts loaded

No more posts

error: Content is protected !!