- Friday
- November 22nd, 2024
ಮಂಡೆಕೋಲು ಗ್ರಾಮಪಂಚಾಯತ್ನ ನ 2ನೇ ವಾರ್ಡ್ ಸದಸ್ಯ ದಿನೇಶ್ ಅಕ್ಕಪ್ಪಾಡಿಯವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ನವೀನ್ ಮುರೂರು ಇಂದು ನಾಮಪತ್ರ ಸಲ್ಲಿಸಿದರು. ಬಿಜೆಪಿ ಮಂಡಲಾಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ಪಕ್ಷದ ಪ್ರಮುಖರಾದ ಸುರೇಶ್ ಕಣೆಮರಡ್ಕ, ಜಯರಾಜ್ ಕುಕ್ಕೇಟಿ, ಕುಶಲ ಉದ್ದಂತಡ್ಕ, ಉದಯಕುಮಾರ್ ಆಚಾರ್, ಶಿವಪ್ರಸಾದ್...
ಸುಳ್ಯ ಮಂಡಲ ಮಹಿಳಾ ಮೋರ್ಚಾ ಸಭೆಯು ಸುಳ್ಯದ ನರೇಂದ್ರ ವಿಹಾರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಮಂಡಲಾಧ್ಯಕ್ಷರಾದ ವೆಂಕಟ್ ವಳಲಂಬೆ ಇವರ ಅಧ್ಯಕ್ಷತೆಯಲ್ಲಿ ಮಹಿಳಾ ಮೋರ್ಚಾದ 22 ಜನರ ಪೂರ್ಣ ಸಮಿತಿ ಘೋಷಣೆ ಮಾಡಿ ಶಾಲು ಹಾಕಿ ಗೌರವಿಸಲಾಯಿತು ಮಾಡಲಾಯಿತು.. ಈ ಸಂದರ್ಭದಲ್ಲಿ ಮಾತನಾಡಿದ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿಯಾದ ಭಾಗೀರತಿ ಮುರುಳ್ಯ ಮಾತನಾಡಿ ಅವಕಾಶಗಳನ್ನು...
ಅಮರ ಸಂಘಟನಾ ಸಮಿತಿ ಸುಳ್ಯ ಇದರ ವತಿಯಿಂದ ನ. 10 ಆದಿತ್ಯವಾರದಂದು ಅಮರ ಮ್ಯಾರಥಾನ್ ಹಾಗೂ ಅಮರ ರತ್ನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಅಮರ ಮ್ಯಾರಥಾನ್ ಗೆ ರಾಷ್ಟ್ರೀಯ ಕ್ರೀಡಾಪಟು ರಾಜೀವಿ ಗೋಳ್ಯಾಡಿ ಚಾಲನೆಯನ್ನು ನೀಡಿದರು. ಈ ಸಭೆಯ ಅಧ್ಯಕ್ಷತೆಯನ್ನು ಅಮರ ಸಂಘಟನಾ ಅಧ್ಯಕ್ಷರಾದ ಸಾತ್ವಿಕ್ ಮಾಡಪ್ಪಾಡಿ ವಹಿಸಿದ್ದರು. ಗ್ರಾಮಪಂಚಾಯತ್ ಅಧ್ಯಕ್ಷರಾದ ಜಾನಕಿ ಇವರು...
ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನಿಟ್ಟಕೊಂಡು ಗುಂಡ್ಯದಲ್ಲಿ ನ. 15 ರಂದು ನಡೆಯಲಿರುವ ಬೃಹತ್ ಪ್ರತಿಭಟನೆಗೆ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಚಂದ್ರಶೇಖರ ಕಡೋಡಿ ಹಾಗೂ ಪದಾಧಿಕಾರಿಗಳು ಸಂಪೂರ್ಣ ಬೆಂಬಲ ನೀಡಿದ್ದು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ...
ಆಲೆಟ್ಟಿ ರಸ್ತೆಯಲ್ಲಿ ನ.4 ರಂದು ಸಂಭವಿಸಿದ ಕಾರು ಮತ್ತು ರಿಕ್ಷಾ ಅಪಘಾತದಲ್ಲಿ ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಗೋಪಾಲ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಮಂಗಳೂರಿನ ಖಾಸಗಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 54 ವರ್ಷ ವಯಸ್ಸಾಗಿತ್ತು . ಮೃತರು ಪತ್ನಿ ಶ್ರೀಮತಿ ಜಯಂತಿ ಹಾಗೂ ಇಬ್ಬರು ಪುತ್ರಿಯರಾದ ಕು.ಶರಣ್ಯ ಮತ್ತು ಕು.ಭೂಮಿಕಾ ಮತ್ತು...
ಮನುಷ್ಯನ ಪ್ರತಿಯೊಂದು ಪ್ರಶ್ನೆಗಳಿಗೆ ಸರಿಯಾದ ಉತ್ತರ ಕೊಡುವ ಶಕ್ತಿಯಿದ್ದರೇ ಅದು ಹಿಂದೂ ಧರ್ಮಕ್ಕೆ ಮಾತ್ರ ಸಾಧ್ಯ. ತ್ಯಾಗ ಮತ್ತು ಸೇವೆಯ ಪ್ರತೀಕವಾಗಿರುವವಳು ತಾಯಿ, ಆದರೇ ತಾಯಿಗಿಂತ ಮೇಲು ಪ್ರಪಂಚಕ್ಕೆ ತಾಯಿಯಾಗಿರುವವಳು ಗೋಮಾತೆ. ಗೋವಿಗಿಂತ ತ್ಯಾಗಮಯಿಯಾಗಿರುವ ಜೀವ ಬೇರೊಂದು ಇಲ್ಲ. ಅದಕ್ಕಾಗಿ ನಾವು ಗೋವನ್ನು ಪೂಜೆ ಮಾಡುತ್ತೇವೆ ಎಂದು ಕುಂಟಾರು ರವೀಶ್ ತಂತ್ರಿ ಹೇಳಿದರು. ಅವರು ಎಲಿಮಲೆಯಲ್ಲಿ...
ಸುಬ್ರಹ್ಮಣ್ಯ: ಕೃತಕವಾಗಿ ನಿರ್ಮಾಣ ಮಾಡಲು ಅತ್ಯಂತ ದೊಡ್ಡ ಸಂಪತ್ತು ರಕ್ತ. ಇದನ್ನು ಪರಸ್ಪರ ನೀಡುವುದು ಅನಿವಾರ್ಯವಾಗಿದೆ. ಆದುದರಿಂದ ರಕ್ತ ನೀಡುವ ಉತ್ತಮ ಮನಸ್ಸು ಸರ್ವರಲ್ಲಿ ಮೂಡಬೇಕು. ಪರರ ಆರೋಗ್ಯ ಸಮೃದ್ಧಿಗೆ ನೀಡುವ ಪರಮ ಶ್ರೇಷ್ಠ ಕೊಡುಗೆ ರಕ್ತದಾನವಾಗಿದೆ. ಯುವ ಜನಾಂಗ ರಕ್ತದಾನವನ್ನು ಬದುಕಿನ ಶ್ರೇಷ್ಠ ಅಂಗ ಎಂದು ಪರಿಗಣಿಸಬೇಕು.ಹೆಚ್ಚು ಹೆಚ್ಚು ರಕ್ತದಾನಿಗಳು ಮುಂದೆ ಬಂದಾಗ ಆವಶ್ಯಕತೆ...
ಸುಳ್ಯ ತಾಲೂಕು ಗೌಡ ತರುಣ ಘಟಕದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಸನತ್ ಪೆಲ್ತಡ್ಕ ಹಾಗೂ ಕೋಶಾಧಿಕಾರಿಯಾಗಿ ಡಾ. ಸವಿನ್ ಚಾಂತಾಳ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಗೌಡ ತರುಣ ಘಟಕದ ಅಧ್ಯಕ್ಷ ಪ್ರೀತಮ್ ಡಿ.ಕೆ.ಯವರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಸನತ್ ಪೆಲ್ತಡ್ಕ ರವರು ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಉದ್ಯೋಗಿಯಾಗಿದ್ಧಾರೆ. ನಿವೃತ್ತ ಶಿಕ್ಷಕ...
ಕಾಲೇಜಿನ ಧನಾತ್ಮಕ ಚಟುವಟಿಕೆಗಳನ್ನು ಪರಿಚಯಿಸಲು ನವ ಮಾಧ್ಯಮಗಳ ಬಳಕೆ : ಹಿರಿಯ ವಿದ್ಯಾರ್ಥಿಗಳಿಂದ ಸಲಹೆ ಪೆರುವಾಜೆ : ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹತ್ತಾರು ಧನಾತ್ಮಕ ಚಟುವಟಿಕೆಗಳು ನಡೆಯುತ್ತಿದ್ದು ಅವು ಹೊರ ಜಗತ್ತಿಗೆ ಅಪರಿಚಿತವಾಗಿಯೇ ಉಳಿದಿದೆ. ಅವುಗಳನ್ನು ನವ ಮಾಧ್ಯಮಗಳ ಮೂಲಕ ಹೊರ ಜಗತ್ತಿಗೆ ಪರಿಚಯಿಸುವ ಕಾರ್ಯ ತುರ್ತಾಗಿ ಆಗಬೇಕು ಎಂಬ...
ವರ್ಷಿಣಿ ಯೋಗ ಶಿಕ್ಷಣ, ಸಾಂಸ್ಕೃತಿಕ ಮತ್ತು ಕ್ರೀಡಾ ಟ್ರಸ್ಟ್ ಶಿವಮೊಗ್ಗ ಆಯೋಜಿಸಿದ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸುಳ್ಳದ ಬೆಳ್ಳಾರೆಯ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ನ 2ನೇ ತರಗತಿ ವಿದ್ಯಾರ್ಥಿ ಸುಹಾರ್ಥ್ ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಹಾಗೂ ಪ್ರಗತಿ ಪರ ಸೇವಾ ಸಂಸ್ಥೆ ಮಂಡ್ಯ ಇವರು ಆಯೋಜಿಸಿದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಾದ ಸಿಯಾ...
Loading posts...
All posts loaded
No more posts