ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣ ಅವರಿಗೆ ಶಿಕ್ಷಕರ ದಿನಾಚರಣೆ ಸಲುವಾಗಿ ನುಡಿನಮನ

ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ದಿನಾಂಕ:5-09-2024ರಂದು ಡಾ. ಸರ್ವಪಲ್ಲಿರಾಧಾಕೃಷ್ಣನ್‌ಅವರ ಹುಟ್ಟು ಹಬ್ಬದ ಪ್ರಯುಕ್ತ ಆಚರಿಸಲಾಗುವ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಕಾಲೇಜಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್&ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್‌ಯು.ಜೆ.ಯವರುಡಾ. ಸರ್ವಪಲ್ಲಿ ರಾಧಾಕೃಷ್ಣನ್‌ ಅವರಿಗೆ ನುಡಿನಮನ ಸಲ್ಲಿಸಿದರು ಹಾಗೂ ಶಿಕ್ಷಕರ ದಿನಾಚರಣೆಯ ಮಹತ್ವವನ್ನು ತಿಳಿಸಿ ಸಂಸ್ಥೆಯ ಎಲ್ಲಾ ಶಿಕ್ಷಕರಿಗೆ...

ಸಮಾಜದ ಸ್ವಾಸ್ತ್ಯ ಕಾಪಾಡುವ ಅತ್ಯ0ತ ಗುರುತರ ಜವಾಬ್ದಾರಿ ಇರುವ ವೃತ್ತಿ ಶಿಕ್ಷಕ ವೃತ್ತಿ- ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯ ಮಂಡಲ ಮಹಿಳಾ ಮೋರ್ಚಾ ವತಿಯಿಂದ ನಡೆದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಲೀಲಾವತಿ ರಾಘವ ಗೌಡ ಮತ್ತು ಜಾನಕಿ ವೆಂಕಪ್ಪ ಗೌಡ ಇವರುಗಳನ್ನು ಅವರ ನಿವಾಸದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಈ ಸಂಧರ್ಭ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ. ಬಿ. ಕೆ. ಮಾಜಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯೆ ಪುಷ್ಪಾವತಿ ಬಾಳಿಲ,ಮುರುಳ್ಯ ಗ್ರಾಮ...
Ad Widget

ಜಿಲ್ಲಾ ಮಟ್ಟದ ಪ್ರಶಸ್ತಿ ಪಡೆದ ಪದ್ಮನಾಭ ಅತ್ಯಾಡಿರವರ ಪರಿಚಯ

ಪದ್ಮನಾಭ ಅತ್ಯಾಡಿಯವರು ಪ್ರಸ್ತುತ ಗಾಂಧಿನಗರ ಕೆಪಿಎಸ್‌ನಲ್ಲಿ ಮುಖ್ಯಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು 01-2-1965ರಲ್ಲಿ ಜನಸಿದರು. ಪ್ರಥಮವಾಗಿ ಇವರು ಸ.ಕಿ.ಪ್ರಾ ಶಾಲೆ ಪೈಂಬೆಚ್ಚಾಲಿನಲ್ಲಿ ಕರ್ತವ್ಯ ಆರಂಭಿಸಿದರು. 1993ರಲ್ಲಿ ಸ.ಹಿ.ಪ್ರಾ ಶಾಲೆ ಅಜ್ಜಾವರ, 2002ರಲ್ಲಿ ಸಿ.ಆರ್.ಪಿ ಆಗಿ ಅಜ್ಜಾವರ ಕ್ಲಸ್ಟರ್, 2007ರಲ್ಲಿ ಸಹ ಶಿಕ್ಷಕರಾಗಿ ಕೆ.ಪಿ.ಎಸ್ ಗಾಂಧಿನಗರ, 2011ರಲ್ಲಿ ಸಿ.ಆರ್.ಪಿಯಾಗಿ ಸುಳ್ಯ ಕ್ಲಸ್ಟರ್, 2014ರಲ್ಲಿ ಇಒ ಆಗಿ ಸುಳ್ಯ ಬಿಇಒ,...

ಜಿಲ್ಲಾ ಮಟ್ಟದ ಪ್ರಶಸ್ತಿ ಪಡೆದ ರಘು ಬಿಜೂರುರವರ ಪರಿಚಯ

ದಿ. ಪುಟ್ಟಯ್ಯ ಪೂಜಾರಿ ಹಾಗೂ ದಿ.ಗಿರಿಜಾ ಪುಟ್ಟಯ್ಯ ದಂಪತಿಗಳ ಪುತ್ರರಾಗಿರುವ ರಘು ಬಿಜೂರುರವರು 20-06-1966ರಲ್ಲಿ ಜನಿಸಿದರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಕುಗ್ರಾಮ ಮೊಗೇರಿಯಲ್ಲಿ ಪಡೆದುಕೊಂಡರು. ಪ್ರೌಢ ಶಿಕ್ಷಣವನ್ನು ಕಂಬದಕೋಣೆ, ಕಾಲೇಜು ನಾವುಂದ ಜೂನಿಯರ್ ಕಾಲೇಜು ಮತ್ತು ಜೂನಿಯರ್ ಕಾಲೇಜು ಬೈಂದೂರು, ಪದವಿ ಶಿಕ್ಷಣವನ್ನು ಸರಕಾರಿ ಮಹಾವಿದ್ಯಾಲಯ ಬೈಂದೂರಿನಲ್ಲಿ ಎ.ಎ, ಬಿಎಡ್ ಇನ್ ಸಂಸ್ಕೃತ ಮೈಸೂರು ವಿಶ್ವವಿದ್ಯಾಲಯದಲ್ಲಿ...

ಜಿಲ್ಲಾ ಮಟ್ಟದ ಪ್ರಶಸ್ತಿ ಪಡೆದ ಕೃಷ್ಣಾನಂತ ಶರಳಾಯರವರ ಪರಿಚಯ

ಸುಳ್ಯ ತಾಲೂಕಿನ ಅಜ್ಜಾವರ ಕ್ಲಸರಿನ ಸ.ಕಿ.ಪ್ರಾ.ಶಾಲೆ ದೊಡ್ಡೇರಿಯಲ್ಲಿ ಕಳೆದ 19 ವರ್ಷಗಳಿಂದಲೂ ಶಿಕ್ಷಕನಾಗಿ ಕೃಷ್ಣಾನಂತ ಶರಳಾಯರವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು ಕರ್ತವ್ಯ ನಿರ್ವಹಿಸುವ ಶಾಲೆಯು 1983 ರಲ್ಲಿ ಸ್ಥಾಪನೆಗೊಂಡು ಇದೀಗ 40 ವರ್ಷಗಳ ಇತಿಹಾಸವನ್ನು ಹೊಂದಿದೆ. ಇತ್ತೀಚೆಗೆ ಕಟ್ಟಡವು ಶಿಥಿಲಗೊಂಡು ಬೀಳುವ ಹಂತಕ್ಕೆ ತಲುಪಿತ್ತು. ಈ ಹಂತದಲ್ಲಿ ಊರವರ ಹಾಗೂ ಎಸ್.ಡಿ.ಎಂ.ಸಿಯವರ ಸತತ ಪ್ರಯತ್ನದಿಂದ ಶಾಸಕರ...

ಕೊಡಿಯಾಲ ಗ್ರಾ.ಪಂನಲ್ಲಿ ಅವ್ಯವಹಾರ ಆರೋಪ – ಅಧ್ಯಕ್ಷರಿಂದ ಸ್ಪಷ್ಟನೆ

ಕಸ ವಿಲೇವಾರಿ ಪ್ಲಾಸ್ಟಿಕ್ ಶೆಡ್ ಸಹಿತ ಸರಕಾರಿ ಸ್ವತ್ತು ನಾಶ ಸಹಿತ 2020ರಿಂದ 24ರ ವರೆಗಿನ ಕಾಮಗಾರಿಯ ಸತ್ಯಶೋಧನೆಗಾಗಿ ಲೋಕಾಯುಕ್ತಕ್ಕೆ ದೂರು- ಹರ್ಷನ್ ಕೆ.ಟಿ ಸುಳ್ಯ :ಕೊಡಿಯಾಲ ಗ್ರಾ.ಪಂನಲ್ಲಿ ಜಮಾಬಂಧಿಯಲ್ಲಿ ಮಾಜಿ ಗ್ರಾ.ಪಂ ಅಧ್ಯಕ್ಷರಿಂದ ಭ್ರಷ್ಟಚಾರ ಆರೋಪ ಹೊರಿಸಿ ಸಿಬ್ಬಂದಿಯಿಂದ ವಿಡಿಯೋ ಚಿತ್ರಿಕರಿಸಿ ವೀಡಿಯೋ ಹಂಚಿಕೆ ಮಾಡಲಾಗಿ ಅದರಲ್ಲಿ ಭ್ರಷ್ಟಾಚಾರ ಆರೋಪ ಹೊರಿಸಿದ್ದು ಇದು ಸತ್ಯಕ್ಕೆ...

ದ.ಕ. ಜಿಲ್ಲಾ ಶಿಕ್ಷಕ ಪ್ರಶಸ್ತಿ ಪ್ರಕಟ

ಪ್ರೌಢಶಾಲಾ ವಿಭಾಗದಲ್ಲಿ ಸುಬ್ರಹ್ಮಣ್ಯದ ರಘು ಬಿಜೂರುಹಿರಿಯ ಪ್ರಾಥಮಿಕ ವಿಭಾಗದಲ್ಲಿ ಗಾಂಧಿನಗರ ಕೆಪಿಎಸ್‌ನ ಪದ್ಮನಾಭ ಅತ್ಯಾಡಿಕಿರಿಯ ಪ್ರಾಥಮಿಕ ವಿಭಾಗದಲ್ಲಿ ದೊಡ್ಡರಿ ಶಾಲೆಯ ಕೃಷ್ಣಾನಂತ ಸರಳಾಯರಿಗೆ ಪ್ರಶಸ್ತಿ 2024ನೇ ಶಿಕ್ಷಕ ದಿನಾಚರಣೆಯ ಸಂದರ್ಭ ಕೊಡಮಾಡುವ ಜಿಲ್ಲಾ ಶಿಕ್ಷಕ ಪ್ರಶಸ್ತಿಯ ಪಟ್ಟಿ ಪ್ರಕಟಗೊಂಡಿದ್ದು, ಪ್ರೌಢಶಾಲಾ ವಿಭಾಗದಲ್ಲಿ ಸುಬ್ರಹ್ಮಣ್ಯ ಎಸ್‌ಎಸ್‌ಪಿಯು ಪ್ರೌಢಶಾಲಾ ವಿಭಾಗದ ಶಿಕ್ಷಕ ರಘು ಬಿಜೂರು, ಹಿರಿಯ ಪ್ರಾಥಮಿಕ ವಿಭಾಗದಲ್ಲಿ...

ದ.ಕ. ಜಿಲ್ಲಾ ಶಿಕ್ಷಕ ಪ್ರಶಸ್ತಿ ಪ್ರಕಟ

ಪ್ರೌಢಶಾಲಾ ವಿಭಾಗದಲ್ಲಿ ಸುಬ್ರಹ್ಮಣ್ಯದ ರಘು ಬಿಜೂರುಹಿರಿಯ ಪ್ರಾಥಮಿಕ ವಿಭಾಗದಲ್ಲಿ ಗಾಂಧಿನಗರ ಕೆಪಿಎಸ್‌ನ ಪದ್ಮನಾಭ ಅತ್ಯಾಡಿಕಿರಿಯ ಪ್ರಾಥಮಿಕ ವಿಭಾಗದಲ್ಲಿ ದೊಡ್ಡರಿ ಶಾಲೆಯ ಕೃಷ್ಣಾನಂತ ಸರಳಾಯರಿಗೆ ಪ್ರಶಸ್ತಿ 2024ನೇ ಶಿಕ್ಷಕ ದಿನಾಚರಣೆಯ ಸಂದರ್ಭ ಕೊಡಮಾಡುವ ಜಿಲ್ಲಾ ಶಿಕ್ಷಕ ಪ್ರಶಸ್ತಿಯ ಪಟ್ಟಿ ಪ್ರಕಟಗೊಂಡಿದ್ದು, ಪ್ರೌಢಶಾಲಾ ವಿಭಾಗದಲ್ಲಿ ಸುಬ್ರಹ್ಮಣ್ಯ ಎಸ್‌ಎಸ್‌ಪಿಯು ಪ್ರೌಢಶಾಲಾ ವಿಭಾಗದ ಶಿಕ್ಷಕ ರಘು ಬಿಜೂರು, ಹಿರಿಯ ಪ್ರಾಥಮಿಕ ವಿಭಾಗದಲ್ಲಿ...

ಸುಳ್ಯ ಎನ್ನೆoಪಿಯುಸಿಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ.

 ಶಾಲಾ ಶಿಕ್ಷಣ ಇಲಾಖೆ (ಪಪೂ )ಹಾಗೂ ಶಾರದಾ ಪಪೂ ಕಾಲೇಜು ಸುಳ್ಯ ಇವರು ನಡೆಸಿದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ   ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನ  ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮಹಮ್ಮದ್ ಮುದಸಿರ್ ಅತ್ಯುತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಸಾಧಕ ವಿದ್ಯಾರ್ಥಿಯನ್ನು ಆಡಳಿತ ಮಂಡಳಿ,ಪ್ರಾoಶುಪಾಲರು,ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

ಸುಬ್ರಹ್ಮಣ್ಯ : ಅಂತಿಮ ಪದವಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ವತಿಯಿಂದ ಜಿಲ್ಲಾ ಯೋಜನೆ “ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಒಂದು ದಿನದ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ” ವು ಆ.23 ರಂದು ಸುಬ್ರಹ್ಮಣ್ಯದ ಕೆ.ಎಸ್.ಎಸ್ ಕಾಲೇಜಿನಲ್ಲಿ ನಡೆಯಿತು.ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರೋ.ವೆಂಕಟೇಶ್.ಹೆಚ್.ಎಲ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಜಿರೆ ಎಸ್.ಡಿ.ಎಂ ವಸತಿಯುತ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರಾದ...
Loading posts...

All posts loaded

No more posts

error: Content is protected !!