- Thursday
- June 25th, 2026
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ದ.ಕ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ, ಪ್ರಾಥಮಿಕ ಆರೋಗ್ಯ ಕೇಂದ್ರ ಕುಕ್ಕೆ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಆನಂದಾಶ್ರಮ ಸೇವಾ ಟ್ರಸ್ಟ್(ರಿ.) ಪುತ್ತೂರು ಇವರ ಸಹಭಾಗಿತ್ವದಲ್ಲಿ ಮೇ.21 ರಂದು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಕಣ್ಣಿನ ಚಿಕಿತ್ಸಾ ಶಿಬಿರ ನಡೆಯಿತು.ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ...
ಅರಂತೋಡು ಗ್ರಾಮದ ಅಡ್ತಲೆ ರಸ್ತೆಯಲ್ಲಿ ಪೂಜಾರಿಮನೆ ಎಂಬಲ್ಲಿ ವಿದ್ಯುತ್ ಕಂಬ ರಸ್ತೆಗೆ ಬಿದ್ದು ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. .
ಹಳೆಗೇಟು ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಇಂದು ನಡೆದಿದೆ. ಚಾಲಕ ಹಾಗೂ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.
ಕಾಸರಗೋಡಿನ ನೆಟ್ಟಣಿಗೆ ಗ್ರಾಮದ ವಿಠಲರಾವ್ ಮತ್ತು ಸುನಂದ ವಿರವು ದಂಪತಿಗಳ ಪುತ್ರನಾದ ದೀಕ್ಷಿತ್ ಎಂ. ವಿ. ಇವರು 2019-2022ನೇ ಸಾಲಿನಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಕಾಲೇಜಿನಲ್ಲಿ ಬಿ.ಬಿ.ಎ ವ್ಯಾಸಂಗವನ್ನು ಮಾಡಿದ್ದು ಪ್ರಥಮ ಸೆಮಿಸ್ಟರ್‌ನಲ್ಲಿ 1 ವಿಷಯ, ಮೂರನೇ ಸೆಮಿಸ್ಟರ್‌ನಲ್ಲಿ 5 ವಿಷಯ ಹಾಗೂ ಐದನೇ ಸೆಮಿಸ್ಟರ್‌ನಲ್ಲಿ 4 ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದು ಪುತ್ತೂರಿನ ಹೃದಯ...
ಜಾಲ್ಸೂರು ಗ್ರಾಮದ ಅಡ್ಕಾರಿನ ಮಾವಿನಕಟ್ಟೆ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕನಕಮಜಲಿನ ನೆಡಿಲು ಸತೀಶ್ ಅವರು ಬೈಕ್ ಸ್ಕಿಡ್ ಆಗಿ ಬಿದ್ದು, ಗಂಭೀರವಾಗಿ ಗಾಯಗೊಂಡು, ಸ್ಥಳೀಯರು ಸೇರಿ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಅಂಬ್ಯುಲೆನ್ಸ್ ಮೂಲಕ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದ್ದು, ಹೆಚ್ಚಿನ ಚಿಕತ್ಸೆಗಾಗಿ ...
7, 8 ಮತ್ತು 9ನೇ ತರಗತಿಯಲ್ಲಿ ಅನುತ್ತೀರ್ಣರಾಗಿ ನೇರವಾಗಿ, ಖಾಸಗಿಯಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ಹಾಗೂ ಎಸ್ ಎಸ್ ಎಲ್ ಸಿಯಲ್ಲಿ ಅನುತ್ತೀರ್ಣರಾಗಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಿಂದ ಪರೀಕ್ಷೆಗೆ ಹಾಜರಾದ 15 ವಿದ್ಯಾರ್ಥಿಗಳ ಪೈಕಿ 12 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.80...
2023-24 ನೇ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು ಕೊಲ್ಲಮೊಗ್ರ ಕೆವಿಜಿ ಅನುದಾನಿತ ಪ್ರೌಢಶಾಲೆಗೆ 91. 67 % ಫಲಿತಾಂಶ ಲಭಿಸಿದೆ. 11 ಗಂಡು, 13 ಹೆಣ್ಣು ಒಟ್ಟು 24 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 10 ಗಂಡು 12 ಹೆಣ್ಣು ಒಟ್ಟು 22 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಕಾಲ್ಮಕರು ಗ್ರಾಮ ಶೇಷಪ್ಪ ಗೌಡ ಕೆ ಹಾಗೂ ವಿಜಯ್ ಕುಮಾರಿ...
ಸುಳ್ಯ: ರಾಜ್ಯ ಪ್ರೌಢ ಶಿಕ್ಷಣ ಮಂಡಳಿಯು ನಡೆಸಿದ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಇಂದು ಹೊರಬಿದ್ದಿದ್ದು ತಾಲೂಕಿಗೆ ಅತೀ ಹೆಚ್ಚಿನ ಫಲಿತಾಂಶವನ್ನು ನೀಡಿದೆ. ಸುಳ್ಯ ತಾಲೂಕು ಶೇ 96.83 ಫಲಿತಾಂಶ ಪಡೆದುಕೊಂಡಿದ್ದು ಸುಳ್ಯ ಈ ಭಾರಿಯು ಸುಳ್ಯವು ಉತ್ತಮ ಸಾಧನೆಯನ್ನು ಮಾಡಿದ್ದು ಕ್ಷೇತ್ರ ಶಿಕ್ಷಣಧಿಕಾರಿಗಳಾದ ರಮೇಶ್ ಬಿ ಇ ರವರು ಅಮರ ಸುಳ್ಯ ಸುದ್ದಿಯ ಜೊತೆಗೆ ಸಂತಸವನ್ನು...
ಶ್ರೀಹಸ್ತಾ ರೇಣುಕಾ ರಚಿತಾ ಮನ್ವಿತ್ ಹರ್ಷಿತಾ ದೀಪ್ತಿ ನಿತೇಶ್ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಶೇ. 100% ಫಲಿತಾಂಶ ಅಮರಮುಡ್ನೂರು ಗ್ರಾಮದ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಶಾಲೆಗೆ ಶೇ. 100% ಫಲಿತಾಂಶ ದಾಖಲಾಗಿದೆ. ಒಟ್ಟು 28 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 28 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ.ಕುಕ್ಕುಜಡ್ಕದ ನಳಿಯಾರು ಹೊನ್ನಪ್ಪ ಎನ್ ಮತ್ತು ದೇವಕಿ ಬಿ ದಂಪತಿಯ ಪುತ್ರಿ ರೇಣುಕಾ...
https://youtu.be/buqkPTAf3rw?si=-0GFG0qm5Xyj1_ip ನಾರ್ಕೋಡು ಕೋಲ್ಚಾರು ರಸ್ತೆಯ ಮಧ್ಯೆ ಬಿಲ್ಲರಮಜಲು ಎಂಬಲ್ಲಿ ಕಾಡಾನೆಗಳ ಹಿಂಡು ರಸ್ತೆಗೆ ಇಳಿಯುತ್ತಿರುವ ದೃಶ್ಯವೊಂದು ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಲಾಗಿದೆ. ಈ ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಕಾಡಾನೆಗಳು ಕೃಷಿ ತೋಟಕ್ಕೆ ನುಗ್ಗಿ ದಾಳಿ ನಡೆಸಿದೆ. ಕೇರಳದ ಬಂದಡ್ಕ ಕಡೆಗೆ ಸಂಪರ್ಕಿಸುವ ರಸ್ತೆಯಾಗಿದ್ದು ನೂರಾರು ವಾಹನಗಳು ನಿತ್ಯವೂ ಸಂಚರಿಸುತ್ತಿರುತ್ತವೆ. ವಾಹನ ಸವಾರರು ಎಚ್ಚರ ವಹಿಸಬೇಕಾಗಿದೆ....
Loading posts...
All posts loaded
No more posts
