ಸರಕಾರಿ ಪ್ರೌಢ ಶಾಲೆ ಎಣ್ಮೂರು: ಗಾಂಧಿ ಜಯಂತಿ ಆಚರಣೆ ಮತ್ತು ಸ್ವಚ್ಛತಾ ಕಾರ್ಯ

ರಾಷ್ಟ್ರ ಪಿತ ಮಹಾತ್ಮ ಗಾಂಧೀಜಿ ಯವರ 154ನೇ ಜನ್ಮದಿನಾಚರಣೆ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಸಂಸ್ಮರಣೆ ಮತ್ತು ಶಾಲಾ ಪರಿಸರ, ನಿಂತಿಕಲ್ಲಿನ ಸಾರ್ವಜನಿಕ ಬಸ್ ನಿಲ್ದಾಣ ಹಾಗೂ ಪೇಟೆಯ ಪರಿಸರದ ಸ್ವಚ್ಛತೆಯನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಶಿಕ್ಷಕ ವೃಂದದವರ ಸಹಕಾರದೊಂದಿಗೆ ಇಂದು ಮಾಡಲಾಯಿತು..ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ SDMC...

ಕೊಯನಾಡು :ವಿಜ್ರಂಭಣೆಯಿಂದ ನಡೆದ ಈದ್ ಮೀಲಾದ್ ಕಾರ್ಯಕ್ರಮ

ಕೊಯನಾಡು : ಸುನ್ನಿ ಮುಸ್ಲಿಂ ಜುಮಾ ಮಸೀದಿ, ನುಸ್ರತುಲ್ ಇಸ್ಲಾಂ ಅಸೋಸಿಯೇಶನ್, ಗಲ್ಫ್ ಸಮಿತಿ, ಕೊಯನಾಡು ಇದರ ಸಂಯುಕ್ತ ಆಶ್ರಯದಲ್ಲಿ ಸೆ.28 ರಂದು ಈದ್ ಮಿಲಾದ್ ಕಾರ್ಯಕ್ರಮದ ಪ್ರಯುಕ್ತ ಬೆಳಗ್ಗೆ 9 ಗಂಟೆಗೆ ಸುಬುಲು ಸ್ಸಲಾಂ ಮದ್ರಸ ಸಭಾಂಗಣದಲ್ಲಿ ಜಮಾಅತ್ ಅಧ್ಯಕ್ಷರಾದ ಎಸ್ ಎ ಅಬ್ದುಲ್ ರಜಾಕ್ ರವರು ದ್ವಜರೋಹಣ ಮೂಲಕ ಮಿಲಾದ್ ಸಮಾವೇಶಕ್ಕೆ ಚಾಲನೆ...
Ad Widget

ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ತಂಡಕ್ಕೆ ದ್ವಿತೀಯ ಸ್ಥಾನ

ದ.ಕ. ಜಿಲ್ಲಾ ಪಂಚಾಯತ್ ಉಪ ನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿ ಶಾಲಾ ಶಿಕ್ಷಣ ಇಲಾಖೆ ಬಂಟ್ವಾಳ ಮತ್ತು ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ ಇವರ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ದಿನಾಂಕ 23 ಸೆಪ್ಟೆಂಬರ್ 2023ರಂದು ನಡೆಯಿತು. ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ...

ಅಕ್ರಮ ಜಾನುವಾರು ಸಾಗಾಟ- ವಾಹನ ಪೊಲೀಸ್ ವಶ

ಅಕ್ರಮವಾಗಿ ಜಾನುವಾರುಗಳ ಸಾಗಾಟ ಮಾಡುತ್ತಿದ್ದ ವಾಹನ ಪತ್ತೆಯಾಗಿದ್ದು ಸುಬ್ರಹ್ಮಣ್ಯ ಪೊಲೀಸರು ವಶಕ್ಕೆಪಡೆದ ಘಟನೆ ಸೆ.24 ರಂದು ರಾತ್ರಿ ವರದಿಯಾಗಿದೆ. ಸೆ.24 ರಂದು ರಾತ್ರಿ ಪಂಜದ ಕುಳ್ಳಕೋಡಿ ಎಂಬಲ್ಲಿ 5 ಜಾನುವಾರುಗಳ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ರಸ್ತೆಯಲ್ಲಿ ಸಿಲುಕಿ ಮುಂದಕ್ಕೆ ಹೋಗದೆ ಬಾಕಿಯಾಗಿತ್ತು. ಬಳಿಕ ಪಿಕಪ್ ನಲ್ಲಿ ಇದ್ದವರು ಅಲ್ಲಿಂದ ಪರಾರಿಯಾಗಿದ್ದು ವಿಷಯ ತಿಳಿದು ಸುಬ್ರಹ್ಮಣ್ಯ...

ಸುಳ್ಯ : ಕಾರಿನ ಹಿಂಭಾಗಕ್ಕೆ ಗುದ್ದಿದ ಸ್ಕೂಟಿ – ಸವಾರನಿಗೆ ಗಾಯ

ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ಸ್ಕೂಟಿ ಸವಾರನ ನಿಯಂತ್ರಣ ತಪ್ಪಿ ಮುಂಭಾಗದಲ್ಲಿ ಚಲಿಸುತ್ತಿದ್ದ ಕಾರಿಗೆ ಡಿಕ್ಕಿಯಾಗಿ ಸವಾರ ಗಾಯಗೊಂಡ ಘಟನೆ ಸೆ. 23ರಂದು ರಾತ್ರಿ ಸಂಭವಿಸಿದೆ. ಘಟನೆಯಿಂದ ಸ್ಕೂಟಿ ಸವಾರನಿಗೆ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.ಡಿಕ್ಕಿಯ ರಭಸಕ್ಕೆ ಸ್ಕೂಟಿಯ ಮುಂಭಾಗ ಮತ್ತು ಕಾರಿನ ಹಿಂಭಾಗ ಜಖಂಗೊಂಡಿದ್ದು, ಮಳೆ ಬಂದ ಹಿನ್ನೆಲೆಯಲ್ಲಿ ಸ್ಕೂಟಿ...

ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ತ್ರೋಬಾಲ್ ಪಂದ್ಯಾಟ- ಬಾಳಿಲ ಪ್ರಾಥಮಿಕ ಶಾಲಾ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಅರಂತೋಡು ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 21/9/23ರಂದು ನಡೆದ ಸುಳ್ಯ ತಾಲೂಕು ಮಟ್ಟದ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಬಾಳಿಲ ವಿದ್ಯಾಬೋಧಿನೀ ಪ್ರಾಥಮಿಕ ಶಾಲೆ ಬಾಲಕಿಯರ ವಿಭಾಗದಲ್ಲಿ ಪ್ರಥಮ ಹಾಗೂ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಜಿಲ್ಲಾ ಮಟ್ಟದ ಪಂದ್ಯಾಟವು ಏನೆಕಲ್ ನಲ್ಲಿ ನಡೆಯಲಿದ್ದು, ಈ ಪಂದ್ಯಾಟದಲ್ಲಿ ಬಾಲಕರ ಹಾಗೂ ಬಾಲಕಿಯರ...

ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ-ಸರಕಾರಿ ಪ್ರೌಢ ಶಾಲೆ ಎಣ್ಮೂರಿಗೆ ದ್ವಿತೀಯ ಸ್ಥಾನ

ಜ್ಞಾನದೀಪ ಪ್ರೌಢಶಾಲೆ ಎಲಿಮಲೆ ಇಲ್ಲಿ ಸೆಪ್ಟೆಂಬರ್ 16ರಂದು ನಡೆದ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢ ಶಾಲೆ ಎಣ್ಮೂರು ಶಾಲಾ ಮಕ್ಕಳ ಅಭಿನಯದ ಮೂಢನಂಬಿಕೆಗೆ ಸಂಬಂಧಿಸಿದ ನಾಟಕ ದ್ವಿತೀಯ ಸ್ಥಾನ ಪಡೆದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಈ ನಾಟಕವನ್ನು ರಂಗ ಕಲಾವಿದ ಶ್ರೀ ಪೂರ್ಣೇಶ್ ಆಚಾರ್ಯ ಪುತ್ತೂರು ಮತ್ತು ಶ್ರೀ ರಾಕೇಶ್ ಆಚಾರ್ಯ...

ಗುತ್ತಿಗಾರು : ಬಾಲಕರ ತ್ರೋಬಾಲ್ ತಂಡ ರನ್ನರ್

ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕಾಲೇಜು ವಿಭಾಗ) ಗಾಂಧಿನಗರ  ಸುಳ್ಯ ಇವರ ಜಂಟಿ ಆಶ್ರಯದಲ್ಲಿ ಸೆ. 16ರಂದು ನಡೆದ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ತ್ರೋಬಾಲ್  ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಬಾಲಕರ ತ್ರೋಬಾಲ್ ತಂಡವು  ನೆಹರು ಮೆಮೋರಿಯಲ್ ಪಿ.ಯು ಕಾಲೇಜುನೊಂದಿಗೆ ಸೆಣಸಾಡಿ...

ಚೊಕ್ಕಾಡಿ ಪ್ರೌಢಶಾಲೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಹಾಗೂ ತಾಲೂಕು ಮಟ್ಟದ ಸಾಂಸ್ಕೃತಿಕ ಸ್ಪರ್ಧೆ

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇದರ ಸುವರ್ಣ ಮಹೋತ್ಸವದ ಪೂರ್ವ ಭಾವಿಯಾಗಿ ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ಮಾಜಿ ಸಚಿವ ಹಾಗೂ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರಾದ ಗುದ್ದಲಿ ಪೂಜೆ ನೆರವೇರಿಸಿ, ತಾಲೂಕು ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಿಗೆ ದಿನಾಂಕ 13 ಸೆಪ್ಟೆಂಬರ್ 2023ರಂದು ಚಾಲನೆಯನ್ನು ನೀಡಿದರು. ಪ್ರತಿಯೊಬ್ಬರಿಗೂ ತಂದೆ ತಾಯಿಯ ಋಣ, ವಿದ್ಯಾ ಬುದ್ಧಿಯನ್ನು ಕಲಿಸಿದ ಗುರುಗಳ ಋಣ...

ಎಣ್ಮೂರು ಸರಕಾರಿ ಪ್ರೌಢ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಪೊಕ್ಸೋ ಮತ್ತು ಸೈಬರ್ ಕ್ರೈಂ ಮಾಹಿತಿ ಕಾರ್ಯಾಗಾರ

ಮೊಬೈಲಿನಿಂದ ದೂರ ಇರಿ, ಸಾಮಾಜಿಕ ಜಾಲತಾಣಗಳ ಬಳಕೆಯ ಸಂದರ್ಭದಲ್ಲಿ ಎಚ್ಚರ ವಹಿಸಿ, ಅಪರಿಚಿತ ವ್ಯಕ್ತಿಗಳ ಸಹವಾಸ ಮಾಡಬೇಡಿ ಎಂದು ಬೆಳ್ಳಾರೆ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶ್ರೀಮತಿ ಸವಿತಾ ಮಕ್ಕಳಿಗೆ ಎಚ್ಚರಿಕೆ ಸಂದೇಶ ನೀಡಿದರು. ಇವರು ಸೆಪ್ಟೆಂಬರ್ 12ರಂದು ಬೆಳ್ಳಾರೆ ಜೆಸಿಐ ವತಿಯಿಂದ ಎಣ್ಮೂರು ಪ್ರೌಢಶಾಲೆಯಲ್ಲಿ ನಡೆದ ಪೋಕ್ಸೋ ಮತ್ತು ಸೈಬರ್ ಕ್ರೈಂ ಮಾಹಿತಿ ಕಾರ್ಯಾಗಾರದಲ್ಲಿ...
Loading posts...

All posts loaded

No more posts

error: Content is protected !!