ಹರಿಹರ ಪಲ್ಲತ್ತಡ್ಕ :- ಸ.ಹಿ.ಪ್ರಾ ಶಾಲೆಯಲ್ಲಿ ಸ್ವಚ್ಛತಾ ಹೀ ಸೇವಾ ಪ್ರತಿಜ್ಞಾವಿಧಿ ಬೋಧನೆ

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವತಿಯಿಂದ ಸೆ.22 ರಂದು ಹರಿಹರ ಪಲ್ಲತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಹೀ ಸೇವಾ ಪ್ರತಿಜ್ಞಾವಿಧಿ ಬೋಧನೆ ನಡೆಯಿತು. ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನೇಮಿಚಂದ್ರ ದೋಣಿಪಳ್ಳ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ದೇವಕಿ ನೆತ್ತಾರ, ಸಹಶಿಕ್ಷಕರುಗಳು...

ರೋಟರಿ ಕ್ಲಬ್ ವತಿಯಿಂದ ವನವಾಸಿ ವಸತಿ ನಿಲಯಕ್ಕೆ ಫೈಬರ್ ಚಯರ್ ಕೊಡುಗೆ

ರೋಟರಿ ಕ್ಲಬ್ ಸುಳ್ಯ ವತಿಯಿಂದ ವನವಾಸಿ ವಸತಿ ಗೃಹ ಅಡ್ಕಾರು ಇಲ್ಲಿಗೆ 25 ಫೈಬರ್ ಚಯರ್ ಗಳನ್ನು ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಇವರು ವಿತರಿಸಿ ಸಮಾಜದ ಕಟ್ಟ ಕಡೆಯ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ ದೊರೆಯಲು ರೋಟರಿ ವಿದ್ಯಾಸಿರಿ ಯೋಜನೆಯ ಮೂಲಕ ಹಲವಾರು ಕೊಡುಗೆಗಳನ್ನು ನೀಡಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ ಎಂದು ನುಡಿದರು. ಇದರ...
Ad Widget

ಕೋಟೆ ಪೌಂಢೇಶನ್ ವತಿಯಿಂದ ಕೌಶಲ್ಯ ತರಬೇತಿ ಕೇಂದ್ರ ಆರಂಭ

ರೈಟ್ ಟು ಲಿವ್ (ಕೋಟೆ ಫೌಂಡೇಷನ್) ಬೆಂಗಳೂರು ಮತ್ತು ಸ್ನೇಹ ಶಿಕ್ಷಣ ಸಂಸ್ಥೆಯ ಸಹಯೋಗದೊಂದಿಗೆ ಉದ್ಯೋಗ ಆಧಾರಿತ ಉಚಿತ ಕಂಪ್ಯೂಟರ್ ಮತ್ತು ಜೀವನ ಕೌಶಲ್ಯಗಳ ತರಬೇತಿ ಕೇಂದ್ರವನ್ನು ಆರಂಭಿಸಿದೆ. ಪ್ರಸ್ತುತವಾಗಿ ಮೈಕ್ರೋಸಾಫ್ಟ್ ಆಫೀಸ್ 365, ಎಡೊಬೆ ಫೋಟೋಶಾಪ್/ ಕಾನ್ವ/ಮೈಕ್ರೋಸಾಫ್ಟ್, ಪಬ್ಲಿಷರ್ ( ಡಿಟಿಪಿ), ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್, ಟ್ಯಾಲಿ ಪ್ರೈಮ್, ಜಿಎಸ್ ಟಿ ಮತ್ತು...

ಬೆಳ್ಳಾರೆ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸೆ.20 ರಂದು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಅನಿಲ್ ರೈ ಚಾವಡಿಬಾಗಿಲುರವರ ಅಧ್ಯಕ್ಷತೆವಹಿಸಿದರು. ಅವರು ಸಭೆಯಲ್ಲಿ ಭಾಗವಹಿಸಿದವರನ್ನು ಸ್ವಾಗತಿಸಿ ಮಾತನಾಡಿದರು. ಸಂಘವು 224.9 ಕೋಟಿ ವಾರ್ಷಿಕ ವ್ಯವಹಾರ ನಡೆಸಿ ರೂ.48.46 ಲಕ್ಷ ಲಾಭಗಳಿಸಿದೆ. ಸದಸ್ಯರಿಗೆ ಶೇ.8 ಡಿವಿಡೆಂಟ್...

ಪೆರುವಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

ಪೆರುವಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಸೆ. 19 ರಂದು ನಡೆಯಿತು.ಸಭಾ ಅಧ್ಯಕ್ಷತೆಯನ್ನು ಜಗನ್ನಾಥ ಪೂಜಾರಿ ವಹಿಸಿದ್ದರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಭೆಗೆ ಬಂದ ಸುತ್ತೋಲೆ, ಸಾರ್ವಜನಿಕರ ಅರ್ಜಿಗಳನ್ನು ಸಭೆಯ ಗಮನಕ್ಕೆ ತಂದರು.ಪಂಚಾಯತ್ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಮಾರಾಟ ಕಂಡುಬಂದಲ್ಲಿ ಅದಕ್ಕೆ ದಂಡ ವಿಧಿಸುವ ಸೂಚನೆಗೆ ಸಭೆಯಲ್ಲಿ ವಿಚಾರ ಪ್ರಸ್ತಾಪವಾಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗಡಿಗೆ ಬರುವುದನ್ನು...

ಹರಿಹರ ಪಲ್ಲತ್ತಡ್ಕ :- ಸ.ಹಿ.ಪ್ರಾ ಶಾಲೆಯಲ್ಲಿ ಪೋಷಣ್ ಅಭಿಯಾನ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕದಲ್ಲಿ ಸೆ.14 ರಂದು ಪೋಷಣ್ ಅಭಿಯಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯವರು, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಹಾಗೂ ಅಡುಗೆ ಸಿಬ್ಬಂದಿಯವರು ಉಪಸ್ಥಿತರಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ

ಕಡಬ : ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ

ಬಿಜೆಪಿ ಯುವಮೋರ್ಚಾ, ಸುಳ್ಯ ಮಂಡಲ ಇವರ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ 72ನೇ ಜನ್ಮದಿನ ಆಚರಣೆ ಪ್ರಯುಕ್ತ ಕಡಬದ ಶ್ರೀ ಕಂಠ ಸ್ವಾಮಿ ಮತ್ತು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಆಯೋಜಿಸಿದ ರಕ್ತದಾನ ಶಿಬಿರವನ್ನು ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರಾದ ನಳಿನ್ ಕುಮಾರ್ ಕಟೀಲ್, ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಬಿಜೆಪಿ...

ಐವರ್ನಾಡು: ಗ್ರಾಮ ವನ್ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

ಐವರ್ನಾಡಿನ ಕೃಪಾ ಮಡ್ತಿಲ ಕಾಂಪ್ಲೆಕ್ಸ್ ನಲ್ಲಿ ಶ್ರೀಮತಿ ವಿದ್ಯಾ ಸರವಣ, ಬಾಂಜಿಕೋಡಿಯವರು ಪ್ರಾರಂಭಿಸಿರುವ ಕರ್ನಾಟಕ ಸರ್ಕಾರದ ಇ-ಆಡಳಿತದ ಇಲಾಖೆಯಡಿಯಲ್ಲಿ ಕಾರ್ಯಾಚರಿಸುವ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಉದ್ಘಾಟಿಸಿದರು.

ಲಡಾಖಿನ ತುದಿಗೆ ಹೊರಟ ಮಂಗಳೂರಿನ ರ‍್ಯಾಲಿ – ವಿಶ್ವದ ಎತ್ತರಕ್ಕೆ ಏರಲಿದೆ ‘ರಿಕಾಲಿಂಗ್ ಅಮರ ಸುಳ್ಯ’ ಪುಸ್ತಕ

ಅಮರ ಸುಳ್ಯ ಕ್ರಾಂತಿಯ ಕುರಿತು ದೇಶದೆಲ್ಲೆಡೆ ಅರಿವು ಮೂಡಿಸಲು ಹಮ್ಮಿಕೊಂಡಿರುವ 'ಟೀಂ ಸ್ಕ್ರೂ ರೈಡರ್ಸ್' ಅವರ ಬೈಕ್ ರ‍್ಯಾಲಿಗೆ ಸೆಪ್ಟೆಂಬರ್ 17ರಂದು ಮಂಗಳೂರಿನ ತುಳು ಭವನದಲ್ಲಿ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್ ಸಾರ್ ಅವರಿಂದ ಚಾಲನೆ ಮಾಡಲಾಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿತ ಲೇಖಕ ಶ್ರೀ ಅನಿಂದಿತ್ ಗೌಡ ಕೊಚ್ಚಿ ಬಾರಿಕೆ ಅವರ...

ಸಾಲಮನ್ನಾದ ಬಾಕಿ ಹಣ ಶೀಘ್ರ ಬಿಡುಗಡೆ ಮಾಡಲು ಸಚಿವರಿಗೆ ಸುಳ್ಯದ ನಿಯೋಗ ಒತ್ತಾಯ

ಕರ್ನಾಟಕ ರಾಜ್ಯ ಸರ್ಕಾರದ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ರವರನ್ನು ಭೇಟಿಯಾಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಕೆಲವು ಸದಸ್ಯರಿಗೆ ಬಾಕಿ ಇರುವ ಸಾಲಮನ್ನಾ ಮೊತ್ತವನ್ನು ಅತೀ ಶೀಘ್ರದಲ್ಲಿ ಬಿಡುಗಡೆ ಮಾಡುವಂತೆ ಮನವಿ ಮಾಡಲಾಯಿತು ಹಾಗೂ ಯಶಸ್ವಿನಿ ಯೋಜನೆಯನ್ನು ಮರುಜಾರಿಗೊಳಿಸಿದ ಬಗ್ಗೆ ಮಾನ್ಯ ‌ಸಚಿವರನ್ನು ಅಭಿನಂದಿಸಲಾಯಿತು. ಈ ನಿಯೋಗದಲ್ಲಿ ಕೆ.ಎಫ್.ಡಿ.ಸಿ ಅಧ್ಯಕ್ಷ ಎ....
Loading posts...

All posts loaded

No more posts

error: Content is protected !!