ಲಜ್ಜಾ ಸಿ. ಶೆಟ್ಟಿ ಸೂರಿಂಜೆ ಯೋಗಾಸನದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ

ಸುಳ್ಯದ ನಿರಂತರ ಯೋಗ ಕೇಂದ್ರದ ವಿದ್ಯಾರ್ಥಿ ಲಜ್ಜಾ.ಸಿ ಶೆಟ್ಟಿ ಸೂರಿಂಜೆ ಯೋಗಾಸನದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಹೆಸರು ಮಾಡಿದ್ದಾರೆ. ಇವರು ಮರೀಚ್ಯಾಸನದಲ್ಲಿ 01 ಗಂಟೆ 06 ನಿಮಿಷ 12 ಸೆಕೆಂಡುಗಳ ಕಾಲ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾರೆ. ಯೋಗಗುರು ಶರತ್ ಮರ್ಗಿಲಡ್ಕ ರವರ ಜೊತೆ ಮಾರ್ಗದರ್ಶನ ಪಡೆಯುತ್ತಿರುವ ಇವರು ಇನ್...

ಕೆವಿಜಿ ಕೈಗಾರಿಕಾ ಸಂಸ್ಥೆಗೆ ಲ್ಯಾಪ್ ಟಾಪ್ ವಿತರಣೆ

ಕೆವಿಜಿ ಸಂಸ್ಥೆಯ ಕಾರ್ಯ ನಿರ್ವಹಣಾಧಿಕಾರಿಯಾದ ಡಾ. ಉಜ್ವಲ್‌ ಊರುಬೈಲ್ ರವರು ಆಡಳಿತ ಮಂಡಳಿಯ ಪರವಾಗಿ ಕೆ.ವಿ.ಜಿ. ಕೈಗಾರಿಕಾ ಸಂಸ್ಥೆಗೆ ಲ್ಯಾಪ್ ಟಾಪ್ ನೀಡಿದರು. ಲ್ಯಾಪ್ ಟಾಪ್ ನ್ನು ಕೆವಿಜಿ ಕೈಗಾರಿಕಾ ಸಂಸ್ಥೆ ಪರವಾಗಿ ಪ್ರಾಂಶುಪಾಲ ಚಿದಾನಂದ ಗೌಡ ಬಾಳಿಲ ಸ್ವೀಕರಿಸಿದರು.
Ad Widget

ಆ.31 ರಂದು ಮುಕ್ಕೂರಿನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ

ಮುಕ್ಕೂರಿನಲ್ಲಿ ಆ.31 ರಂದು 13 ನೇ ವರ್ಷದ ಗಣೇಶೋತ್ಸವ ಕ್ರೀಡಾಕೂಟ ಮತ್ತು ಸನ್ಮಾನ ಕಾರ್ಯಕ್ರಮ ಕುಂಡಡ್ಕ-ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕ ವನಶ್ರೀ ಕೆ.ಗಣಪಯ್ಯ ಉದ್ಘಾಟಿಸಲಿದ್ದಾರೆ. ಪ್ರಗತಿಪರ ಕೃಷಿಕ ಗಣಪತಿ ಭಟ್ ನೀರ್ಕಜೆ ದೀಪ ಬೆಳಗಿಸಲಿದ್ದಾರೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಎಸ್.ಅಂಗಾರ ಸನ್ಮಾನ ನೆರವೇರಿಸಲಿದ್ದಾರೆ....

ಕುತ್ಕುಂಜ ಅಟಲ್ ಜೀ ಕ್ರೀಡಾಂಗಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ

ಕುತ್ಕುಂಜ ಅಟಲ್ ಜೀ ಕ್ರೀಡಾಂಗಣದಲ್ಲಿ ಆ.21 ರಂದು ಶಿವಾಜಿ ಯುವಕ ಮಂಡಲ ಕೂತ್ಕುಂಜ ಇವರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ ನಡೆಯಿತು. ಕಾರ್ಯಕ್ರಮವನ್ನು ಪಂಜ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಜಯರಾಮ ಕಲ್ಲಾಜೆ ಉದ್ಘಾಟಿಸಿದರು . ಸಭಾಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ಉಜ್ವಲ್ ಚಿದ್ಗಲ್ಲು ವಹಿಸಿದ್ದರು. ಪ್ರಗತಿಪರ ಕೃಷಿಕ ವೆಂಕಟೇಶ್ವರ ಜೋಯಿಸ ಹೆಬ್ಬಾರಹಿತ್ಲು...

ಮಡಪ್ಪಾಡಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಯುವಕ ಮಂಡಲ(ರಿ) ಮಡಪ್ಪಾಡಿ, ಮಂಜುಶ್ರೀ ಯಕ್ಷಗಾನ ಕಲಾ ಸಂಘ(ರಿ)ಮಡಪ್ಪಾಡಿ,ಶ್ರೀ ರಾಮ ಭಜನಾಮಂಡಳಿ ಮಡಪ್ಪಾಡಿ, ಉಜ್ವಲ ಮಹಿಳಾ ಮಂಡಲ(ರಿ) ಮಡಪ್ಪಾಡಿ, ಶಾಲಾಭಿವೃದ್ಧಿ ಸಮಿತಿ ಮಡಪ್ಪಾಡಿ ಹಾಗೂ ಸಮಸ್ತ ಗ್ರಾಮಸ್ಥರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮಡಪ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ದೀಪ ಬೆಳಗಿಸಿ ಉದ್ಘಾಟಿಸಿದರು. ಧನ್ಯಕುಮಾರ್ ದೇರುಮಜಲು ಅಧ್ಯಕ್ಷತೆ...

ಜಯನಗರ: ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ

ಜಯನಗರ ಕೊರಂಬಡ್ಕ ಶ್ರೀ ನಾಗಬ್ರಹ್ಮ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನ, ಶ್ರೀ ಗುಳಿಗ ದೈವ ಹಾಗೂ ಶ್ರೀ ಕೊರಗಜ್ಜನ ದೈವಸ್ಥಾನದ ವಠಾರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶ್ರೀ ನಾಗಬ್ರಹ್ಮ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನಗಳ ಗುಳಿಗ ದೈವ ಹಾಗೂ ಕೊರಗಜ್ಜ ದೈವಸ್ಥಾನ ಕೊರಂಬಡ್ಕ ಇದರ ಆಡಳಿತ ಸಮಿತಿ ಅಧ್ಯಕ್ಷ ಕೇಶವ ಸಿ.ಎ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು....

ರೆಂಜಾಳ : 2ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನ ರೆಂಜಾಳದಲ್ಲಿ ಆ.21ರಂದು ಮರ್ಕಂಜದ ರೆಂಜಾಳ ಶ್ರೀ ಶಾಸ್ತಾವು ಯುವಕ ಮಂಡಲದ ವತಿಯಿಂದ 2ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯಿತು. ಬೆಳಗ್ಗೆ ಕಾರ್ಯಕ್ರಮ ಉದ್ಘಾಟನೆ ನಂತರ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಸ್ಪರ್ಧೆಗಳು. ಗ್ರಾಮ ಪಂಚಾಯತ್ ಅಧ್ಯಕ್ಷ ಪವಿತ್ರ ಗುಂಡಿ, ಉಪಾಧ್ಯಕ್ಷ ಗೋವಿಂದ ಆಳವುಪಾರೆ, ಮಾಜಿ ಗ್ರಾ.ಪಂ...

ಬೊಳುಬೈಲು ಸಮೀಪ ಕಾರು ಅಪಘಾತ

ಬೊಳುಬೈಲು ಸಮೀಪ ಮಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ ಘಟನೆ ಕಳೆದ ರಾತ್ರಿ ನಡೆದಿದೆ. ಗಾಂಧಿನಗರದ ಅಶ್ರಫ್ ಹಾಗೂ ಕುಟುಂಬಸ್ಥರು ಪ್ರಯಾಣಿಸುತ್ತಿದ್ದರು. ಕಾರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆನ್ನಲಾಗಿದೆ.

ಯುವಸ್ಪೂರ್ತಿ ಸಂಘ ಪುತ್ಯ ಪೆರಾಜೆ (ಕರಂಟಡ್ಕ) ಇದರ ವತಿಯಿಂದ 19ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ

ಸ.ಕಿ.ಪ್ರಾ.ಶಾಲೆ ಪುತ್ಯ ಪೆರಾಜೆ ಶಾಲಾ ವಠಾರದಲ್ಲಿ ಯುವಸ್ಪೂರ್ತಿ ಸಂಘ ಪುತ್ಯ ಪೆರಾಜೆ (ಕರಂಟಡ್ಕ) ಇದರ ವತಿಯಿಂದ 19ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಆ.18 ರಂದು ನಡೆಯಿತು. ಕಾರ್ಯಕ್ರವನ್ನು ಪರಮೇಶ್ವರ ಪೆರಂಗಜೆ ಉದ್ಘಾಟಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾರ್ವಜನಿಕ ಪುರುಷರ ಹಾಗೂ ಮಹಿಳೆಯರ ಹಗ್ಗ ಜಗ್ಗಾಟ ಹಾಗೂ ಜಾರುಕಂಬ ಸ್ಪರ್ಧೆ ನಡೆಸಲಾಯಿತು. ಸಭಾ...

ಕರ್ನಾಟಕ ರಾಜ್ಯ ಮಿನಿ ಒಲಿಂಪಿಕ್ 2022 ರ ಗೇಮ್ಸ್ ನಲ್ಲಿ ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ವಿಜೇತರಾದ ತಾಲೂಕಿನ ಕ್ರೀಡಾಪಟುಗಳಿಗೆ ಅಭಿನಂದನಾ ಕಾರ್ಯಕ್ರಮ

ಇತ್ತೀಚೆಗೆ ಕರ್ನಾಟಕ ರಾಜ್ಯ ಮಿನಿ ಒಲಿಂಪಿಕ್ 2022 ರ ಗೇಮ್ಸ್ ನಲ್ಲಿ ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ವಿಜೇತರಾದ ತಾಲೂಕಿನ ಕ್ರೀಡಾಪಟುಗಳನ್ನು ಸುಳ್ಯ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಅಸೋಸಿಯೇಶನ್ ನ ಸಭಾಭವನದಲ್ಲಿ ಆ. 19 ರಂದು ಸುಳ್ಯ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಅಸೋಸಿಯೇಶನ್, ಲಯನ್ಸ್ ಕ್ಲಬ್ ಸುಳ್ಯ ಮತ್ತು ಮಹಿಳಾ ಸಮಾಜ ಇದರ ಸಹಯೋಗದಲ್ಲಿ ಅಭಿನಂದಿಸುವ ಕಾರ್ಯಕ್ರಮ...
Loading posts...

All posts loaded

No more posts

error: Content is protected !!