- Sunday
- June 28th, 2026
ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬೆಳ್ಳಾರೆಯ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ರವರ ಪಾರ್ಥಿವ ಶರೀರದ ಮೆರವಣಿಗೆ ಜು. 27 ರಂದು ನಡೆಯುತ್ತಿದ್ದ ವೇಳೆ ಲಾಠಿಚಾರ್ಜ್ ನಿಂದಾಗಿ ಗಾಯಗೊಂಡ ಕಾಸರಗೋಡು ನಗರಸಭೆಯ ವಿಪಕ್ಷ ನಾಯಕ 'ಹುಬ್ಬಳ್ಳಿ ರಮೇಶ್' ಖ್ಯಾತಿಯ ಪಿ.ರಮೇಶ ರವರ ಮನೆಗೆ ಸಚಿವರಾದ ಎಸ್.ಅಂಗಾರರವರು ತೆರಳಿ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಮೀನುಗಾರಿಕಾ ಅಭಿವೃದ್ಧಿ ನಿಗಮದ...
ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ 2021-22 ನೇ ಸಾಲಿನ ಅಕ್ಟೋಬರ್ ನಿಂದ 2022-23 ನೇ ಮಾರ್ಚ್ ತನಕದ ಸಾಮಾಜಿಕ ಪರಿಶೋಧನಾ ವರದಿ ಮತ್ತು 14 ಮತ್ತು 15 ನೇ ಹಣಕಾಸು ಯೋಜನೆಯ ಗ್ರಾಮ ಸಭೆಯು ಜು.27 ರಂದು ಗ್ರಾಮ ಪಂಚಾಯತ್ ಕಛೇರಿ ಸಭಾಭವನದಲ್ಲಿ ನಡೆಯಿತು. ಗ್ರಾಮ...
ಬೆಳ್ಳಾರೆಯಲ್ಲಿ ಪ್ರವೀಣ ನೆಟ್ಟಾರ್ ಅವರ ಕೊಲೆ ಪ್ರಕರಣದ ಆರೋಪಿ ಶಫೀಕ್ ಎಂಬವರು ಒಂದು ವರೆ ವರ್ಷಗಳ ಹಿಂದೆ ಗುತ್ತಿಗಾರಿನ ಪ್ರಗತಿ ಎಂಟ್ರಪ್ರೈಸಸ್ ನಲ್ಲಿ ಕೆಲಸಕ್ಕಿದ್ದು ಇದೀಗ ಮಂಗಳೂರಿನ ಗಾರ್ಬಲ್ ಸಂಸ್ಥೆಯ ಬೆಳ್ಳಾರೆ ಶಾಖೆಯಲ್ಲಿ ಕೆಲಸಕ್ಕೆ ಮಾಡುತ್ತಿದ್ದಾನೆ. ಶಫೀಕ್ ನಿಗೂ ಮತ್ತು ಸಂಸ್ಥೆಗೂ ಯಾವುದೇ ಸಂಬಂಧವಿರುದಿಲ್ಲ ಆದುದರಿಂದ ಯಾರೂ ಕೂಡ ತಪ್ಪು ಗ್ರಹಿಕೆ ಮಾಡಬಾರದಾಗಿಯೂ, ಪ್ರವೀಣ್ ಅವರ...
ರಾಜ್ಯದಾದ್ಯಂತ ನಡೆಯುತ್ತಿರುವ ಹಿಂದೂ ಸಂಘಟನೆಯ ಸದಸ್ಯರ ಹತ್ಯೆ ಹಾಗೂ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರ್ ಕೊಲೆ ನಡೆದಿದ್ದರೂ ಸರಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಹಿಂಜರಿಯುತ್ತಿರುವ ಬಗ್ಗೆ ಅಸಮಾಧಾನ ಹೊಂದಿ ಕೊಲ್ಲಮೊಗ್ರು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಕೇಶ್ ಮುಳ್ಳುಬಾಗಿಲು ಅಮರ ಸುದ್ದಿಗೆ ತಿಳಿಸಿದ್ದಾರೆ.
ಬಂಧನಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.ಚಿಕನ್ ಸೆಂಟರ್ ಹೊಂದಿದ್ದ ಸದ್ದಾಂ ಎಂಬಾತನನ್ನು ಕಾಣಿಯೂರಿನಲ್ಲಿ ವಶ ಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬೆಳ್ಳಾರೆ: ನಳೀನ್ ಕುಮಾರ್ ಕಟೀಲ್, ಸಚಿವ ಎಸ್ ಅಂಗಾರ ಹಾಗೂ ಮತ್ತಿತರ ನಾಯಕರಿಗೆ ಹಿಂದೂ ಕಾರ್ಯಕರ್ತರು ಘೇರಾವ್ ಹಾಕಿದ ಘಟನೆ ನಡೆಯಿತು. ಈರ್ ರಡ್ ದಿನ ಬತ್ ಪೋಪಾರ್. ಬಕ್ಕ ನರಕ ನಮ ಬರೋಡು ಎಂದು ಕಾರ್ಯಕರ್ತರು ಗಟ್ಟಿ ದನಿಯಲ್ಲಿ ಬೊಬ್ಬೆ ಹೊಡೆದರು. ಒಂದಷ್ಟು ಹೊತ್ತು ನೆಟ್ಟಾರು ಮನೆ ಬಳಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಯಿತು. ಕಾರ್ಯಕರ್ತರ...
ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಯಾದ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ಭೇಟಿ ನೀಡಲಿದ್ದಾರೆ. ಬೆಂಗಳೂರು ಕೆಂಪೇ ಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 3.30ಕ್ಕೆ ಹೊರಟು 4.25 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 6.30ಕ್ಕೆ ಬೆಳ್ಳಾರೆಗೆ ಆಗಮಿಸಿದ ನಂತರ ಪ್ರವೀಣ್ ನೆಟ್ಟಾರು ಅವರ...
ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್ ಬಾಲಕೃಷ್ಣ ರವರು ಜು 25 ರಂದು ಸಂಘದ ಪದಾಧಿಕಾರಿಗಳೊಂದಿಗೆ ಸುಳ್ಯದಲ್ಲಿ ಉಚಿತ ವಸತಿ ನಿಲಯಕ್ಕಾಗಿ ಮಂಜೂರಾದ ಸ್ಥಳಕ್ಕೆ ಆಗಮಿಸಿ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ ಮಾತನಾಡಿ, ಈ ಭಾಗದ ಹೆಚ್ಚಿನ ಗೌಡ ಸಮುದಾಯದವರು ಕೃಷಿ ಆಧಾರಿತ ಜೀವನ...
Loading posts...
All posts loaded
No more posts
