- Monday
- October 5th, 2026
ದ್ವಿತೀಯ ಪಿಯು ಫಲಿತಾಂಶದಲ್ಲಿ ಸುಳ್ಯದ ಪ್ರತಿಷ್ಠಿತ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ವಿಜ್ಞಾನ ವಿಭಾಗದಲ್ಲಿ ಸುಳ್ಯ ತಾಲೂಕಿಗೆ ಪ್ರಥಮ ಮತ್ತು ದ್ವಿತೀಯ ಸ್ಥಾನ ಗಳಿಸಿ ಅಗ್ರ ಸ್ಥಾನಿಗಳಾಗಿದ್ದಾರೆ.ಅಮೋಘ ಎಂ ಎಸ್(ಪಿ ಸಿ ಎಂ ಸಿ) 581ಅಂಕ ಗಳಿಸಿ ಪ್ರಥಮ, ಕೃತಸ್ವರ ದೀಪ್ತ ಕೆ (ಪಿ ಸಿ ಎಂ ಬಿ )577 ಅಂಕಗಳಿಸಿ ದ್ವಿತೀಯ...
ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗದ ವತಿಯಿಂದ ಉಚಿತ ಸ್ಪೋಕನ್ ಹಿಂದಿ ಸರ್ಟಿಫಿಕೇಟ್ ಕೋರ್ಸ್ ಏ.08 ರಂದು ಪ್ರಾರಂಭಗೊಂಡಿತು. ಇದರ ಉದ್ಘಾಟಕರಾಗಿ ಮೂಡಬಿದಿರೆಯ ಆಳ್ವಾಸ್ ಕಾಲೇಜಿನ(ಸ್ವಾಯತ್ತ) ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ದೇವಕಿ ಪ್ರಸನ್ನ ಜಿ. ಎಸ್ ಇವರು ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸತೀಶ್ ಕುಮಾರ್ ಕೆ...
ಸಮಸ್ತ ಕೇರಳ ಸುನ್ನಿ ವಿದ್ಯಾಭ್ಯಾಸ ಬೋರ್ಡ್ ಇದರ ಅಧೀನದ್ಲಲಿ ಕಾರ್ಯಾಚರಿಸುತ್ತಿರುವ ನಿಂತಿಕಲ್ಲು ಸಿರಾಜುಲ್ ಉಲೂಂ ಮದರಸದ ಮದರಸ ಪ್ರಾರಂಬೋತ್ಸವ ಪತ್ಹೇ ಮುಭಾರಕ್ ಕಾರ್ಯಕ್ರಮವು ದಿನಾಂಕ ಎಪ್ರಿಲ್ 9 ರಂದು ಮದರಸ ಸಭಾಂಗಣದಲ್ಲಿ ನಡೆಯಿತು. ಜಮಾಅತ್ ಖತೀಬ್ ಜಾಪರ್ ಸಹದಿ ಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಧಾರ್ಮಿಕ ಶಿಕ್ಷಣದ ಮಹತ್ವಗಳ ಕುರಿತು ಮಾತನಾಡಿದರು. ಮುಹದ್ಸಿನ್ ಮುಸ್ತಪಾ ಝುಹುರಿ ,...
ಬೆಳ್ಳಿಹಬ್ಬ ಆಚರಣಾ ಸಮಿತಿ ಮಾನಸ ಮಹಿಳಾ ಮಂಡಲ (ರಿ )ಜಟ್ಟಿಪಳ್ಳ ಇದರ ಆಶ್ರಯ ದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಸಾಂಸ್ಕೃತಿಕ ಸ್ಪರ್ಧೆ ಮತ್ತು ಕ್ರೀಡಾ ಸ್ಪರ್ಧಾ ಕಾರ್ಯಕ್ರಮ ಜಟ್ಟಿಪಳ್ಳದಲ್ಲಿ ಮಹಿಳಾ ಮಂಡಲ ದ ಅಧ್ಯಕ್ಷೆ ಚಿತ್ರಲೇಖ ಮಡಪ್ಪಾಡಿ ಯವರ ಅಧ್ಯಕ್ಷತೆ ಯಲ್ಲಿ ನಡೆಯಿತು. ಅಲೆಟ್ಟಿ ಸರಕಾರಿ ಪ್ರೌಢಶಾಲೆ ಯ ಮುಖ್ಯ್ಯೊಪಾಧ್ಯಾಯಿನಿ ಶ್ರೀಮತಿ ವಿಜಯಲಕ್ಷ್ಮಿ ಇವರು...
ಗುತ್ತಿಗಾರು ಲಯನ್ಸ್ ಕ್ಲಬ್ ಗೆ ಲಯನ್ಸ್ ಪ್ರಾಂತೀಯ ಅಧ್ಯಕ್ಷರ ಭೇಟಿ ಕಾರ್ಯಕ್ರಮವು ಇತ್ತೀಚೆಗೆ ಗುತ್ತಿಗಾರು ಲಯನ್ಸ್ ಸಭಾಭವನದಲ್ಲಿ ನಡೆಯಿತು.ಗುತ್ತಿಗಾರು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲ| ಕುಶಾಲಪ್ಪ ತುಂಬತ್ತಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಪ್ರಾಂತೀಯ ಅಧ್ಯಕ್ಷರಾದ ಲ| ಗಂಗಾಧರ ರೈ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಲ| ಸನತ್ ಮುಳುಗಾಡು ಹಾಗೂ ಸರೋಜಿನಿ ಗಂಗಯ್ಯ ಮುಳುಗಾಡು ಇವರಿಂದ ನೆರಳಾಡಿ...
2024-25 ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದಲ್ಲಿರುವ ಎಸ್.ಎಸ್.ಪಿ.ಯು. ನಲ್ಲಿ ಶೇ.97 ಫಲಿತಾಂಶ ಬಂದಿದೆ. ಒಟ್ಟು ಪರೀಕ್ಷೆಗೆ ಹಾಜರಾದ 415 ವಿದ್ಯಾರ್ಥಿಗಳಲ್ಲಿ 402 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಇದರಲ್ಲಿ 68 ಡಿಸ್ಟಿಂಕ್ಷನ್, 264 ಪ್ರಥಮ, 59 ದ್ವಿತೀಯ, 11 ತೃತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ 99 ವಿದ್ಯಾರ್ಥಿಗಳು...
ಪ್ರಥಮ ಪಿಯುಸಿ ಅನುತ್ತೀರ್ಣರಾಗಿ ಅಥವಾ ಎಸ್ ಎಸ್ ಎಲ್ ಸಿ ಯಿಂದ ನೇರವಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕಾಲೇಜು ಮಾದರಿಯಲ್ಲೇ ತರಗತಿಗಳನ್ನು ನಡೆಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಿಂದ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆ ಬರೆದ 15 ವಿದ್ಯಾರ್ಥಿಗಳ ಪೈಕಿ 14 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. 93 ಫಲಿತಾಂಶ ದಾಖಲಾಗಿದೆ. ಒಬ್ಬ...
2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು ಇದರ ವಾಣಿಜ್ಯ ವಿಭಾಗ 100% ಹಾಗೂ ಕಲಾ ವಿಭಾಗ 95% ಫಲಿತಾಂಶ ದಾಖಲಾಗಿರುತ್ತದೆ. ಕಲಾ ವಿಭಾಗ ಹಾಗೂ ವಾಣಿಜ್ಯ ವಿಭಾಗದಿಂದ ಒಟ್ಟು 50 ವಿದ್ಯಾರ್ಥಿಗಳು ಹಾಜರಾಗಿದ್ದು 49 ವಿದ್ಯಾರ್ಥಿಗಳು ತೇರ್ಗಡೆಯಾಗಿ 98 % ಶೇಕಡಾ ಫಲಿತಾಂಶ ದಾಖಲಾಗಿದೆ. 7...
ದ್ವಿತೀಯ ಪಿ.ಯು. ಪರೀಕ್ಷೆಯಲ್ಲಿ ಸುಳ್ಯ ಎನ್. ಎಂ.ಪಿ.ಯು. ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ 137ವಿದ್ಯಾರ್ಥಿಗಳಲ್ಲಿ ವಿದ್ಯಾರ್ಥಿಗಳು 129 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ 94.16 ಅತ್ಯುತ್ತಮ ಫಲಿತಾಂಶ ದಾಖಲಾಗಿದೆ.ಒಟ್ಟು33 ಮಂದಿ ಡಿಸ್ಟಿಂಕ್ಷನ್, 79 ಮಂದಿ ಪ್ರಥಮ ದರ್ಜೆ, ಹಾಗೂ 14 ಮಂದಿ ದ್ವಿತೀಯ ದರ್ಜೆಯ ಅಂಕ ಗಳನ್ನು ಗಳಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ 75 ಮಂದಿ ಹಾಜರಾದ ವಿದ್ಯಾರ್ಥಿಗಳಲ್ಲಿ...
ಕಾಸರಗೋಡು ಜಿಲ್ಲೆ ಆದೂರು ಗ್ರಾಮದ ಬೆಳ್ಳೂರು (ಮುಳ್ಳೇರಿಯ) ಶ್ರೀ ಗೋಪಾಲಕೃಷ್ಣ ಕ್ಷೇತ್ರ ಕೋಳಿಕ್ಕಾಲು ನಲ್ಲಿ ಕಳೆದ ಮಾರ್ಚ್ 2025ರಲ್ಲಿ ನಡೆದ ಅಷ್ಟಬಂದ ಬ್ರಹ್ಮಕಲಶೋತ್ಸವ ವಾರ್ಷಿಕ ಮಹೋತ್ಸವದ ಪ್ರಯುಕ್ತ ನಡೆದ ಸಾಂಸ್ಕೃತಿಕ ವೇದಿಕೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಶ್ರೀವಾರಿ ಮೆಲೋಡೀಯಸ್ ಆರ್ಕೆಸ್ಟ್ರಾ ಬಾರಡ್ಕ ಇವರ ನೇತೃತ್ವದಲ್ಲಿ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸುಳ್ಯದ ಗಾಯಕರಾದ...
Loading posts...
All posts loaded
No more posts
