- Saturday
- November 23rd, 2024
ವೈದ್ಯರಿಗೊಂದು ನ್ಯಾಯ ಆಂಬುಲೆನ್ಸ್ ಚಾಲಕರಿಗೊಂದು ನ್ಯಾಯವಾ? ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆ ಸುಳ್ಯ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಆಸ್ಪತ್ರೆಯ ಸಿಬ್ಬಂದಿಗಳ ವಾಹನ ನಿಲುಗಡೆಗೆ ಕಾಯ್ದಿರಿಸಿದ ಸ್ಥಳದಲ್ಲಿ ನ.19 ರಂದು ಮಧ್ಯಾಹ್ನ ವೇಳೆ ಖಾಸಗಿ ಆಂಬುಲೆನ್ಸ್ ವಾಹನವೊಂದು ನಿಲ್ಲಿಸಿದ್ದು ಇದರ ಫೋಟೋ ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣ ವಾಗಿದೆ.ಇದೇ ರೀತಿಯ ಘಟನೆ ಕಳೆದ ಕೆಲವು ದಿನಗಳ...
ಕೆ ಎಫ್ ಡಿ ಸಿ ರಬ್ಬರ್ ಪ್ಲಾಂಟೇಷನ್ ನಲ್ಲಿ ಟ್ಯಾಪಿಂಗ್ ಮಾಡುತ್ತಿರುವ ವೇಳೆ ಕಾಡು ಹಂದಿ ತಿವಿದು ಮಹಿಳೆ ಗಾಯಗೊಂಡ ಘಟನೆ ದುಗ್ಗಲಡ್ಕ ದಲ್ಲಿ ಇಂದು ಬೆಳಿಗ್ಗೆ ನಡೆದಿದೆ.ಕೂಟೇಲು ಸಿಆರ್ ಸಿ ಯ ರಾಮಚಂದ್ರನ್ ಎಂಬವರ ಪತ್ನಿ ಅಂಬಿಕಾ ಎಂಬವರು ದುಗ್ಗಲಡ್ಕ ರಬ್ಬರ್ ತೋಟದಲ್ಲಿ ಸುಮಾರು 7 ಗಂಟೆ ಹೊತ್ತಿಗೆ ಟ್ಯಾಪಿಂಗ್ ನಡೆಸುತ್ತಿದ್ದರು. ಆಗ ಪೊದೆಗಳ...
ಶತಮಾನೋತ್ಸವ ಆಚರಿಸಿಕೊಂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಂದ್ರಪ್ಪಾಡಿ ಗೆ ಎಂ.ಆರ್.ಪಿ.ಎಲ್.ನ ವತಿಯಿಂದ ನಿರ್ಮಾಣವಾಗಲಿರುವ ರೂ.15 ಲಕ್ಷದ ಕೊಠಡಿಗೆ ಗುದ್ದಲಿಪೂಜೆಯು ನ.18ರಂದು ನಡೆಯಿತು. ಸುಳ್ಯ ಶಾಸಕಿ ಕು। ಭಾಗೀರಥಿ ಮುರುಳ್ಯ ಗುದ್ದಲಿಪೂಜೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು, ಗ್ರಾಮ ಪಂಚಾಯತ್ ಸದಸ್ಯರಾದ ಭವಾನಿ ಶಂಕರ...
ಅನಾರೋಗ್ಯದ ಹಿನ್ನೆಲೆಯಲ್ಲಿದ್ದ ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅರಂತೋಡು ಗ್ರಾಮದ ಉಳುವಾರಿನಲ್ಲಿ ನ.19ರಂದು ಸಂಜೆ ಸಂಭವಿಸಿದೆ.ಅರಂತೋಡು ಗ್ರಾಮದ ಉಳುವಾರಿನ ಪುಟ್ಟಣ್ಣ ಅವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಅವರಿಗೆ 63 ವರ್ಷ ವಯಸ್ಸಾಗಿತ್ತು. ಪುಟ್ಟಣ್ಣ ಅವರು ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರೆಂದು ತಿಳಿದುಬಂದಿದೆ. ಮೃತರ ಪತ್ನಿ ಈ ಹಿಂದೆ ನಿಧನರಾಗಿದ್ದು, ಪುತ್ರ ಶರತ್, ಪುತ್ರಿ ರಮ್ಯ...
ಪೈಚಾರು ಅಲ್ ಅಮೀನ್ ಯೂತ್ ಸೆಂಟರ್ ವತಿಯಿಂದ 18 ನೇ ವಾರ್ಷಿಕ ಸ್ವಲಾತ್ ವಾರ್ಷಿಕ ಅಂಗವಾಗಿ ರಾಜ್ಯ ಮಟ್ಟದ ದಫ್ ಸ್ಪರ್ಧೆ ಹಾಗೂ ಯೂತ್ ಸೆಂಟರ್‌ನ ನೂತನ ಕಛೇರಿ ಉದ್ಘಾಟನೆ ನ.24 ಮತ್ತು 25 ರಂದು ಪೈಚಾರ್ ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆ ಎಂದು ಅಲ್ ಅಮೀನ್ ಯೂತ್ ಸೆಂಟರ್‌ನ ಪದಾಧಿಕಾರಿಗಳು ತಿಳಿಸಿದ್ದಾರೆ. ಸುಳ್ಯದಲ್ಲಿ...
ಮಂಗಳೂರು ಕೃಷಿಕರ ಸಹಕಾರಿ ಸಂಘ ನಿಯಮಿತ ಮಾಸ್ ಲಿಮಿಟೆಡ್ ವತಿಯಿಂದ ಮುರುಳ್ಯ ಎಣ್ಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ನಿಂತಿಕಲ್ಲು ಸಹಯೋಗದಲ್ಲಿ ಸಹಕಾರರತ್ನ ಎಂ.ಎನ್. ರಾಜೇಂದ್ರಕುಮಾರ್ ಸಹಕಾರದೊಂದಿಗೆ ಅಡಿಕೆ ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭವು ನ.25ರಂದು ನಿಂತಿಕಲ್ಲಿನ ಸಾಧನಾ ಸಹಕಾರಿ ಸೌಧದಲ್ಲಿ ನಡೆಯಲಿದೆ ಎಂದು ಮಂಗಳೂರು ಮಾಸ್ ಲಿಮಿಟೆಡ್ ಅಧ್ಯಕ್ಷ ಸಹಕಾರಿ ರತ್ನ...
ಉಬರಡ್ಕ ಗ್ರಾಮದ ಕುತ್ತಮೊಟ್ಟೆ ನಿವಾಸಿ ಮೀನಾಕ್ಷಿ ಎಂಬವರ ಪುತ್ರಿ 23 ವರ್ಷದ ನಮಿತಾ ಎಂಬ ಯುವತಿ ಇಂದು ಸಂಜೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.ಮೃತರು ತಾಯಿ ಓರ್ವ ಸಹೋದರ ನಂದನ್ ರವರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನು ತಿಳಿದು ಬರಬೇಕಿದೆ.
ಕುಕ್ಕೆಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕ್ರಿಕೇಟಿಗ ಸೂರ್ಯಕುಮಾರ್ ಯಾದವ್ ಹಾಗೂ ಅವರ ಪತ್ನಿ ದಿವೀಶಾ ಶೆಟ್ಟಿ ಅವರು ನ.19ರಂದು ಭೇಟಿ ನೀಡಿದರು. ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಸೂರ್ಯಕುಮಾರ್ ಯಾದವ್ ದಂಪತಿ ಶ್ರೀ ದೇವರ ದರ್ಶನ ಪಡೆದು ಮಹಾಭಿಷೇಕ ಸೇವೆ ನೆರವೇರಿಸಿದರು. ಬಳಿಕ ಪ್ರಸಾದ ಸ್ವೀಕರಿಸಿದರು. ಶ್ರೀ ದೇವಳದ ವತಿಯಿಂದ ಸೂರ್ಯಕುಮಾರ್ ಯಾದವ್ ದಂಪತಿಯನ್ನು ಗೌರವಿಸಲಾಯಿತು. ದೇವಸ್ಥಾನದ...
ಮಹಿಳೆಯರು ಆರ್ಥಿಕವಾಗಿ ಸಬಲರಾದರೆ ಸಾಮಾಜಿಕ ಭದ್ರತೆ ದೊರೆಯುತ್ತದೆ - ಆರತಿ ಕೆ ವೇದಗಳ ಕಾಲದಲ್ಲಿ ಮಹಿಳೆಯರಿಗೆ ಪೂರ್ಣ ಸ್ವಾತಂತ್ರ್ಯವಿತ್ತು. ಅವರೂ ಪುರುಷರ ಹಾಗೆ ಮುಖ್ಯ ವಾಹಿನಿಯಲ್ಲಿದ್ದರು. ಕಾಲಾನಂತರ ಮುಸಲ್ಮಾನರ ಧಾಳಿಯ ಸಂದರ್ಭದಲ್ಲಿ ಮಹಿಳೆಯರ ಅತ್ಯಾಚಾರ ನಡೆಯುತ್ತಿದ್ದು. ಆಗ ಅನಿವಾರ್ಯವಾಗಿ ಮಹಿಳೆಯರು ತಮ್ಮ ರಕ್ಷಣೆಗಾಗಿ ಮನೆಯ ಒಳಗೆ ನಿಲ್ಲುವಂತಾಯಿತು. ಆದರೆ ಈಗ ಹಾಗಲ್ಲ ಹಲವು ಮಂದಿ ಸಬಲರಾಗಿದ್ದಾರೆ....
ಗಡಿನಾಡ ಗಾನಕೋಗಿಲೆ ಕಲಾವಿದರ ವೇದಿಕೆ(ರಿ)ಬದಿಯಡ್ಕ ಕಾಸರಗೋಡು ಜಿಲ್ಲೆ ಶ್ರೀ ಬಿ.ಶಿವಕುಮಾರ್ ಸಾರಥ್ಯದ ಸ್ವರ್ಣಭೂಮಿ ಫೌಂಡೇಶನ್(ರಿ)ಕೋಲಾರ ನೇತೃತ್ವದಲ್ಲಿ ನಡೆಯುವ ಗಡಿನಾಡ ಕಾಸರಗೋಡು ಕನ್ನಡ ರಾಜ್ಯೋತ್ಸವ 2024 ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸುಳ್ಯದ ಗಾಯಕ ವಿಜಯ ಕುಮಾರ್ ಸುಳ್ಯ ಇವರಿಗೆ ನ.17 ರಂದುಗಡಿನಾಡ ಕಾಸರಗೋಡು ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಇವರು ಬಹುಮುಖ ಪ್ರತಿಭೆ ಹಾಗೂ ಇತರ ಆರ್ಕೇಸ್ಟ್ರಾ,...
Loading posts...
All posts loaded
No more posts