- Sunday
- July 5th, 2026
ಜಿ.ಎಲ್ ಆಚಾರ್ಯ ಜ್ಯುವೆಲರ್ಸ್ ಪುತ್ತೂರು ಮಳಿಗೆಯಲ್ಲಿ "ಪ್ರಾಚಿ ಆ್ಯಂಟಿಕ್ ಕಲೆಕ್ಷನ್" ಪಾರಂಪರಿಕ ವಿನ್ಯಾಸದ ಚಿನ್ನಾಭರಣಗಳ ಸಂಗ್ರಹವನ್ನು ಅ.08 ರಂದು ಬಿಡುಗಡೆ ಮಾಡಲಾಯಿತು. ನೂತನ "ಪ್ರಾಚಿ ಆ್ಯಂಟಿಕ್ ಕಲೆಕ್ಷನ್ " ವಿಭಾಗವನ್ನು ಪುತ್ತೂರಿನ ಖ್ಯಾತ ವೈದ್ಯ ದಂಪತಿ ಡಾ.ಚಂದ್ರಶೇಖರ ರಾವ್ ಮತ್ತು ಡಾ.ಪೂರ್ಣಾ.ಸಿ. ರಾವ್ ದೀಪ ಬೆಳಗಿಸಿ ಉದ್ಘಾಟಿಸಿದರು. ಅತಿಥಿಗಳನ್ನು ವೇದಾ ಲಕ್ಷ್ಮೀಕಾಂತ್ ಹಾಗೂ ಮೇಘ ಸುಧನ್ವ...
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸುವರ್ಣ ಸಹಕಾರ ಮಾರ್ಟ್ ನಲ್ಲಿ ನವರಾತ್ರಿ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ರಿಯಾಯಿತಿ ಮತ್ತು ಲಕ್ಕಿ ಡ್ರಾದ ಮೂಲಕ ವಿಶೇಷ ಬಹುಮಾನ ಗೆಲ್ಲುವ ಅವಕಾಶವಿದೆ.500 ಮೇಲ್ಪಟ್ಟ ಖರೀದಿಗೆ ಕೂಪನ್ ನೀಡುತ್ತಿದ್ದು, ಡ್ರಾ ವಿಜೇತರಿಗೆ ಪ್ರಥಮ ಬಹುಮಾನ ಮಿಕ್ಸಿ ಗ್ರೈಂಡರ್, ದ್ವಿತೀಯ ಥರ್ಮಲ್ ರೈಸ್ ಕುಕ್ಕರ್ ಪಾಟ್,...
ನವರಾತ್ರಿ ಉತ್ಸವದ ಪ್ರಯುಕ್ತ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿಯ ಎರಡನೇ ದಿನವಾದ ಇಂದು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ (ರಿ) ನಾಗತೀರ್ಥ ಇದರ ವತಿಯಿಂದ ಭಜನಾ ಸಂಕೀರ್ತನೆ ನಡೆಯಿತು. ಭಕ್ತರಿಗೆ ದೇವಾಲಯದ ವತಿಯಿಂದ ಭೋಜನ ವ್ಯವಸ್ಥೆ ಮಾಡಲಾಯಿತು.
ನಿಂತಿಕಲ್ಲಿನ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸೋಲಾರ್ ಪಾಯಿಂಟ್ & ಹೋಂ ಅಪ್ಲೈಯನ್ಸಸ್ ಸಂಸ್ಥೆಯು ವಿನೂತನ ಆಫರ್ ನೀಡುವ ಮೂಲಕ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡುತ್ತಿದ್ದು, ಇದೀಗ 3ನೇ ವರ್ಷಕ್ಕೆ ಪಾದಾರ್ಪಣೆಗೈಯುತ್ತಿದೆ. ಈ ಹಿನ್ನೆಲೆಯಲ್ಲಿ ಸಂಸ್ಥೆಯು 'ಲಕ್ಕೀ ಡ್ರಾ' ಎಂಬ ಹೊಸ ಸ್ಕೀಮ್ ಆರಂಭಿಸುತ್ತಿದೆ. ಈ ಯೋಜನೆಯು ಅ.29ರಿಂದ ಪ್ರಾರಂಭಗೊಳ್ಳಲಿದ್ದು, ಬಂಪರ್ ಬಹುಮಾನವಾಗಿ ಹೀರೋ ಎಚ್.ಎಫ್...
*ಶೇಕಡಾ 8.5 ಡಿವಿಡೆಂಡ್ ಘೋಷಣೆ* ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2020 - 21 ನೇ ಸಾಲಿನ ವಾರ್ಷಿಕ ಮಹಾಸಭೆಯು ಅ.08ರಂದು ಸಂಘದ ಪ್ರಧಾನ ಕಛೇರಿ ಕೋಟೆಮುಂಡುಗಾರಿನ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಕೂಸಪ್ಪ ಗೌಡ ಮುಗುಪ್ಪುರವರು ಅಧ್ಯಕ್ಷತೆ ವಹಿಸಿ ಸರ್ವರನ್ನು ಸ್ವಾಗತಿಸಿದರು. ಸಂಘದ ಸಿಬ್ಬಂದಿ ಉಮೇಶ್ ಕಾರ್ಯಸೂಚಿ ಮಂಡಿಸಿದರು. ಸಂಘದ...
ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ 18 ಪೇಟೆ ದೇವಸ್ಥಾನಗಳಿಗೊಳಪಟ್ಟ ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ವರ್ಷಂಪ್ರತಿ ಜರಗುವ 'ಶ್ರೀ ನವರಾತ್ರಿ ಮಹೋತ್ಸವಗಳು' ಅ.07ನೇ ಗುರುವಾರದಂದು ಪ್ರಾರಂಭಗೊಂಡಿದ್ದು ಬೆಳಿಗ್ಗೆ ದೀಪೋಜ್ವಲನ ನೆರವೇರಿತು. ಅ.08ರಂದು ಮಧ್ಯಾಹ್ನ ದೇವಸ್ಥಾನದ ಉಭಯ ದೇವರಿಗೆ ಮಹಾಪೂಜೆ ನಡೆಯಿತು. ಬಳಿಕ ಭೂರಿಭೋಜನ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರಾದ...
ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2020 - 21 ನೇ ಸಾಲಿನ ವಾರ್ಷಿಕ ಮಹಾಸಭೆಯು ಅ.08ರಂದು ಸಂಘದ ಪ್ರಧಾನ ಕಛೇರಿ ಕೋಟೆಮುಂಡುಗಾರಿನ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಕೂಸಪ್ಪ ಗೌಡ ಮುಗುಪ್ಪುರವರು ಅಧ್ಯಕ್ಷತೆ ವಹಿಸಿ ಸರ್ವರನ್ನು ಸ್ವಾಗತಿಸಿದರು. ಸಂಘದ ಪ್ರಥಮ ದರ್ಜೆ ಕ್ಲರ್ಕ್ ಉಮೇಶ್ ಕಾರ್ಯಸೂಚಿ ಮಂಡಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ...
ಇತಿಹಾಸ ಪ್ರಸಿದ್ಧ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಅ.5 ರಾತ್ರಿಯಿಂದ ನವರಾತ್ರಿ ಉತ್ಸವವು ಆರಂಭಗೊಂಡಿದ್ದು ಶ್ರೀ ಕ್ಷೇತ್ರದ ರಂಗಪೂಜೆ, ಭಕ್ತಾಧಿಗಳ ಸಾಮೂಹಿಕ ರಂಗಪೂಜೆ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.ಅ.6ರಂದು ಬೆಳಿಗ್ಗೆ ಶ್ರೀ ದೇವರಿಗೆ ಪೂಜೆ ನೆರವೇರಿತು. ಮಧ್ಯಾಹ್ನ ಪೂಜೆ ನಡೆದು, ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ಪೆರುವಾಜೆ, ಕ್ಷೇತ್ರದ...
ಕಾರ್ಯನಿಮಿತ್ತ ಅ.5 ರಂದು ಸುಳ್ಯಕ್ಕೆ ಆಗಮಿಸಿದ ರಾಜ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ದೇವರ ದರುಶನ ಪಡೆದರು. ಬಳಿಕ ಶ್ರೀ ಹೊಸಳಿಗಮ್ಮ ದೈವದ ದರುಶನ ಪಡೆದು, ಪ್ರಸಾದ ಸ್ವೀಕರಿಸಿದರು. ಬಳಿಕ ಕ್ಷೇತ್ರದಲ್ಲಿ ಅನ್ನಪ್ರಸಾದ ಸ್ವೀಕರಿಸಿದರು.ಇವರ ಜತೆಗೆ ಕಾಂಗ್ರೆಸ್ ಮುಖಂಡರಾದ ರಮಾನಾಥ ರೈ, ಮಿಥುನ್ ರೈ,...
Loading posts...
All posts loaded
No more posts
