Ad Widget

ಕಾಯರ್ತೋಡಿ ವರದಾಯಿನಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶ್ರಮದಾನ

ಕಾಯರ್ತೋಡಿ ವರದಾಯಿನಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಏ 11 ಮತ್ತು 12 ರಂದು ನಡೆಯಲಿರುವ ವಾರ್ಷಿಕೋತ್ಸವ ದ ಪ್ರಯುಕ್ತ ಎ.06ರಂದು ಶ್ರಮದಾನ ನಡೆಯಿತು.

ಆಯುರ್ವೇದ ಪದವಿ ವಿಭಾಗದ ಅಧ್ಯಯನ ಮಂಡಳಿಗೆ ಚೇರ್ ಮ್ಯಾನ್ ಆಗಿ ನೇಮಕವಾದ ಡಾ. ಲೀಲಾಧರ್ ಡಿ.ವಿ. ಯವರಿಗೆ ಸನ್ಮಾನ

ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ ಬೆಂಗಳೂರು ಇದರ ರಾಜ್ಯ ನಿರ್ದೇಶಕರಾದ ಸಹಕಾರಿ ರತ್ನ ಚಂದ್ರ ಕೋಲ್ಚಾರ್ ರವರಿಂದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕರ್ನಾಟಕ, ಬೆಂಗಳೂರು ಇದರ ಆಯುರ್ವೇದ ಪದವಿ ವಿಭಾಗದ ಅಧ್ಯಯನ ಮಂಡಳಿಗೆ ಚೇರ್ ಮ್ಯಾನ್ ಆಗಿ ನೇಮಕಗೊಂಡಿರುವ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ....
Ad Widget

ಏ.11 ರಿಂದ 15: ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದಿಂದ ಸಂಸ್ಕಾರ ವಾಹಿನಿ ಶಿಬಿರ

ಸುಳ್ಯ: ಹಳೆಗೇಟು ವಿದ್ಯಾನಗರದ ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ವತಿಯಿಂದ 'ಸಂಸ್ಕಾರ ವಾಹಿನಿ' ಮಕ್ಕಳ ಬೇಸಿಗೆ ಶಿಬಿರ ಎ.11ರಿಂದ 15ರ ತನಕ ನಡೆಯಲಿದೆ ಎಂದು ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಸಂಚಾಲಕಿ ಶ್ರೀದೇವಿ ನಾಗರಾಜ್ ಭಟ್ ತಿಳಿಸಿದ್ದಾರೆ. ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ...

ಡಾ. ಹರಿಕೃಷ್ಣ ರೈಯವರಿಗೆ ಅಮೆರಿಕಾದಲ್ಲಿ ನಡೆದ “ಜಿ. ಇ ಹೆಲ್ತ್ ಕೇರ್ ವಿಶ್ವ ಸಂಶೋಧನಾ ಸ್ಪರ್ಧೆ”ಯಲ್ಲಿ ಪೀಪಲ್ ಚಾಯ್ಸ್ ಅವಾರ್ಡ್ 2025

ಸುಳ್ಯದ ಡಾ. ಹರಿಕೃಷ್ಣ ರೈ ಯವರು ಬೆಂಗಳೂರಿನ ಜಿ.ಇ ಹೆಲ್ತ್ ಕೇರ್ ಸಂಸ್ಥೆಯಲ್ಲಿ ಸೀನಿಯರ್ ಪ್ರಾಡಕ್ಟ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದು, ನಿನ್ನೆ ಎ.4 ರಂದು ಅಮೇರಿಕಾದ ವಿಸ್ಕಾನ್ಸಿನ್ ರಾಜ್ಯದ ಮಿಲ್ವಾಕೀ ನಗರದಲ್ಲಿ ನಡೆದ ಜಿ ಇ ಹೆಲ್ತ್ ಕೇರ್ ವಿಶ್ವ ಸಂಶೋಧನಾ ಸ್ಪರ್ಧೆ 2025 ರಲ್ಲಿ ಭಾಗವಹಿಸಿ, ಅವರು ಪ್ರದರ್ಶಿಸಿದ " ಎಂ.ಆರ್.ಐ ಸ್ಕ್ಯಾನರ್...

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ‌ ಅಂತಿಮ ವರ್ಷದ ಸ್ನಾತಕೋತ್ತರ ವಿಭಾಗದ ಫಲಿತಾಂಶ ಪ್ರಕಟ – 100% ಫಲಿತಾಂಶ ದಾಖಲು

ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕರ್ನಾಟಕ ಬೆಂಗಳೂರು ಮಾರ್ಚ್ 2025 ರಲ್ಲಿ ನಡೆಸಿದ ಅಂತಿಮ ವರ್ಷದ ಸ್ನಾತಕೋತರ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದ್ದು ಕೆವಿಜಿ ಆಯುರ್ವೇದ ವೈದ್ಯಕೀಯ ಕಾಲೇಜಿನ 02 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 15 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ 01 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ.ಅಂತಿಮ ವರ್ಷದ ಸ್ನಾತಕೋತ್ತರ ವಿಭಾಗದಲ್ಲಿ 18 ವಿದ್ಯಾರ್ಥಿಗಳು ಪರೀಕ್ಷೆಗೆ...

ಯಶಸ್ವಿ ಪ್ರದರ್ಶನದೊಂದಿಗೆ 7 ನೇ ವಾರದಲ್ಲಿ ಭಾವ ತೀರ ಯಾನ ರನ್ನಿಂಗ್ – ಏ.05ರಂದು ಸಂಜೆ 4.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರದಲ್ಲಿ ಮುನ್ನಡೆಯುತ್ತಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.04ರಂದು ಶನಿವಾರ ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಅಡ್ಕಾರು : ವಿದ್ಯುತ್ ಕಂಬಕ್ಕೆ ಗುದ್ದಿ ಕಾರು ಪಲ್ಟಿ – ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಅಡ್ಕಾರು ಸಮೀಪ ಸುಳ್ಯ ಕಡೆಗೆ ಬರುತ್ತಿದ್ದ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಪಲ್ಟಿಯಾದ ಘಟನೆ ಮಾ.03 ರಂದು ಸಂಜೆ ನಡೆದಿದೆ. ವಿದ್ಯುತ್ ಕಂಬಕ್ಕೆ ಕಾರು ಗುದ್ದಿದ್ದರಿಂದ ಕೆಲ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.‌

ಸ್ವರ್ಣ ಶ್ರೀ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಸುಳ್ಯ. ರೂ. 19.22 ಕೋಟಿ ವ್ಯವಹಾರ ರೂ. 6.51 ಲಕ್ಷ ಲಾಭ.

ಸುಳ್ಯದ ರಥಬೀದಿಯ ವಿನಾಯಕ ಬಿಲ್ಡಿಂಗ್ ನ ಮೊದಲನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣ ಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿಯಮಿತ ಸುಳ್ಯ ಇದು 2023ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು 2024-25 ನೇ ಸಾಲಿನ ಆರ್ಥಿಕ ವರ್ಷವೂ ಸಹಕಾರಿಗೆ ಪೂರ್ಣವಾಗಿ ವ್ಯವಹರಿಸಲು ದೊರಕಿದ ಪ್ರಥಮ ಆರ್ಥಿಕ ವರ್ಷವಾಗಿದ್ದು ಈ ಅವಧಿಯಲ್ಲಿ ಸದಸ್ಯರ ಸಹಕಾರದೊಂದಿಗೆ ರೂ. 19.22 ಕೋಟಿ ವ್ಯವಹಾರ ನಡೆಸಿ...

ಪಾಲಡ್ಕ : ಅಪಘಾತ ಪ್ರಕರಣ – ಆರೋಪಿ ದೋಷಮುಕ್ತ

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಾಲಡ್ಕ ಎಂಬಲ್ಲಿ ದಿನಾಂಕ : 01/03/2024 ರಂದು ಹರಿಶ್ಚಂದ್ರ ಎಂಬುವರು ಚಲಾಯಿಸಿಕೊಂಡು ಬರುತ್ತಿದ್ದ ಅವಿನಾಶ್ ಬಸ್ ಬಸ್ಸನ್ನು ದುಡುಕುತನ ಮತ್ತು ಅಜಾರುಕತೆಯಿಂದ ಚಲಾಯಿಸಿಕೊಂಡು ಹೋಗಿ, ಅದೇ ಮಾರ್ಗವಾಗಿ ಪದ್ಮನಾಭ ರವರು ಚಲಾಯಿಸಿಕೊಂಡು ಹೋಗುತ್ತಿರುವ ಮೋಟಾರ್ ಸೈಕಲ್ ಗೆ ಓವರ್ ಟೆಕ್ ಮಾಡುವ ಬರದಲ್ಲಿ ಆರೋಪಿತನು ತನ್ನ ಬಸ್ಸನ್ನು ಎಡಬದಿಗೆ ಒಮ್ಮೆಗೆ...

ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳು ಬಾಳಿಲ: ‘ರಂಗ ತರಂಗ’ ಬೇಸಿಗೆ ಶಿಬಿರ

ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳು ಬಾಳಿಲದಲ್ಲಿ ಏಳು ದಿನಗಳ ಬೇಸಿಗೆ ಶಿಬಿರ 'ರಂಗ ತರಂಗ' ಎ. 01ರಂದು ಉದ್ಘಾಟನೆಗೊಂಡಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿ (ರಿ) ಬಾಳಿಲ ಇದರ ಅಧ್ಯಕ್ಷರಾಗಿರುವ ಶ್ರೀ ರಾಧಾಕೃಷ್ಣ ರಾವ್ ಯು ವಹಿಸಿದ್ದರು. "ಇನ್ನಷ್ಟು ಹೊಸತನ ಬರಲಿ. ರಂಗ ತರಂಗ ಅಲೆ ಅಲೆಯಾಗಿ ಸಾಗಲಿ …." ಎಂದು ಶುಭಹಾರೈಸಿದರು. ಪಿ. ಜಿ....
Loading posts...

All posts loaded

No more posts

error: Content is protected !!