ಗಾಯಕ ಸುಳ್ಯದ ವಿಜಯ ಕುಮಾರ್ ರಿಗೆ ರಾಷ್ಟ್ರ ಪ್ರಶಸ್ತಿ ಪ್ರದಾನ

ರಾಯಚೂರಿನ ಬೆಳಕು ಸಾಹಿತ್ಯ, ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ ರವರಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಕೊಡ ಮಾಡುವ ರಾಷ್ಟ್ರ ಮಟ್ಟದ "ನ್ಯಾಷನಲ್ ಅಕ್ಯೂಮೆಂಟ್ ಅವಾರ್ಡ್" ಗೆ ಗಾಯಕ ಸುಳ್ಯದ ವಿಜಯಕುಮಾ‌ರ್ ಭಾಜನರಾಗಿದ್ದು, ಜ.18ರಂದು ರಾಯಚೂರಿನ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದ ಕನ್ನಡ ಕಲರವ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ಹಾಗೆಯೇ ಹಲವು ಕಡೆ ಸಂಗೀತ ಕಾರ್ಯಕ್ರಮ...

ಕೆಲವರ ಮಾತ್ರ ಸ್ವತ್ತಾಗಿದ್ದ ಶಿಕ್ಷಣ,ಕಾನೂನು,ಜಮೀನು ಸರ್ವರ ಹಕ್ಕು ಮತ್ತು ಕಡ್ಡಾಯವಾಗುವಂತೆ ಮಾಡಿದ್ದೇ ಅಂಬೇಡ್ಕರ್ ಬರೆದ ಸಂವಿದಾನದ ಶಕ್ತಿ- ಖ್ಯಾತ ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪಾಡಿ.

ಪ್ರಜಾಧ್ವನಿ ಕರ್ನಾಟಕ ಮತ್ತು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಇವುಗಳ ಸಂಯುಕ್ತ ಆಶ್ರಯದಲ್ಲಿ ಗಣರಾಜ್ಯೋತ್ಸವದ ಭಾಗವಾಗಿ ವಿಧ್ಯಾರ್ಥಿಗಳಿಗೆ ಕಾನೂನು ಮತ್ತು ಸಂವಿದಾನದ ಅರಿವು ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಖ್ಯಾತ ನ್ಯಾಯವಾದಿಗಳಾದ ಶ್ರೀ ದಿನೇಶ್ ಹೆಗ್ಡೆ ಉಳೆಪಾಡಿ ಇವರು ಹಿಂದೆ ಶಿಕ್ಷಣ,ಜಮೀನು,ಕಾನೂನು ಇವೆಲ್ಲಾ ಕೆಲವರ ಮಾತ್ರ ಅಥವಾ ಆರ್ಥಿಕವಾಗಿ ಬಲಾಡ್ಯರಾಗಿದ್ದವರ ಸ್ವತ್ತಾಗಿತ್ತು,...
Ad Widget

ಪೆರಾಜೆ ಜ್ಯೋತಿ ಪ್ರೌಢಶಾಲೆಯ ಜವಾಬ್ದಾರಿ ತೆಗೆದುಕೊಂಡ ಬೆಂಗಳೂರಿನ ಪ್ರಣವ ಫೌಂಡೇಶನ್

"ಪೆರಾಜೆಯ ಜ್ಯೋತಿ ಪ್ರೌಢಶಾಲೆಯನ್ನು ಇನ್ನು ಮುಂದಕ್ಕೆ ಬೆಂಗಳೂರಿನ ಪ್ರಣವ ಫೌಂಡೇಶನ್ ನೋಡಿಕೊಳ್ಳಲಿದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ಜ್ಯೋತಿ ವಿದ್ಯಾಸಂಘವು ಪ್ರಣವ ಫೌಂಡೇಶನ್ ಗೆ ಆಡಳಿತವನ್ನು ಬಿಟ್ಟುಕೊಟ್ಟಿದೆ. " ಎಂದು ಜ್ಯೋತಿ ವಿದ್ಯಾಸಂಘದ ಅಧ್ಯಕ್ಷರಾಗಿದ್ದ ಡಾ. ಎನ್. ಎ. ಜ್ಞಾನೇಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಜ್ಯೋತಿ ಪ್ರೌಢಶಾಲೆ ಸರಕಾರಿ ಅನುದಾನಿತ ಶಿಕ್ಷಣ ಸಂಸ್ಥೆ. ಅಲ್ಲಿ ಸರಕಾರಿ ಸಂಬಳ ಪಡೆಯುತ್ತಿದ್ದ...

ಬೆಳ್ಳಾರೆ: ಸ್ನೇಹಶ್ರೀ ಮಹಿಳಾ ಮಂಡಲ- ದಶ ಸಂಭ್ರಮದ ಕೃತಜ್ಞತಾ ಸಭೆ

ಜನವರಿ 26ರಂದು ಬೆಳ್ಳಾರೆಯ ಸ್ನೇಹಶ್ರೀ ಮಹಿಳಾ ಮಂಡಲದ ದಶ ಸಂಭ್ರಮದ ಕೃತಜ್ಞತಾ ಸಭೆಯು ಸ್ನೇಹಿತರ ಕಲಾಸಂಘದ ಕಚೇರಿಯಲ್ಲಿ ನಡೆಯಿತು.ಸಭಾಧ್ಯಕ್ಷತೆಯನ್ನು ಮಹಿಳಾ ಮಂಡಲದ ಅಧ್ಯಕ್ಷರಾದ ಪೂರ್ಣಿಮಾ ಪಡ್ಪು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಸ್ಮರಣ ಸಂಚಿಕೆ ಸಮಿತಿಯ ಪ್ರಧಾನ ಸಂಚಾಲಕರಾದ ಕೊರಗಪ್ಪ ನಾಯ್ಕ ಕುರುಂಬುಡೇಲು ಇವರು ದಶ ಸಂಭ್ರಮದ ಕಾರ್ಯಕ್ರಮಕ್ಕೆ ಸಹಕರಿಸಿದ ಪ್ರತಿಯೊಬ್ಬರಿಗೂ ಕೃತಜ್ಞತಾ ಮಾತುಗಳೊಂದಿಗೆ ಅಭಿನಂದಿಸಿದರು.ನಂತರ...

ಕೊಲ್ಲಮೊಗ್ರು : ಶ್ರೀ ಅಗ್ನಿ ಗುಳಿಗರಾಜ ದೈವಸ್ಥಾನದಲ್ಲಿ ಶ್ರಮದಾನ

ಶ್ರೀ ಅಗ್ನಿಗುಳಿಗರಾಜ ದೈವಸ್ಥಾನ ಗಾಣಿಗಮಜಲು ಚಾಳೆಪ್ಪಾಡಿ ಇಲ್ಲಿ ವಾರ್ಷಿಕ ನೇಮೋತ್ಸವ ಪ್ರಯುಕ್ತ ನಿನ್ನೆ ಊರಿನ ಭಕ್ತಾದಿಗಳು ಹಾಗೂ ಶ್ರೀ ಕ್ಷೇತ್ರ ದ.ಗ್ರಾ.ಯೋ ಕೊಲ್ಲಮೊಗ್ರು ಬಿ ಒಕ್ಕೂಟ ಇದರ ವತಿಯಿಂದ ಧಾರ್ಮಿಕ ಶ್ರದ್ದಾ ಕೇಂದ್ರ ಸ್ವಚ್ಛತೆ ಕಾರ್ಯಕ್ರಮದಡಿ ಸ್ವಚ್ಛತೆ ಮಾಡಲಾಯಿತು.ಈ ಸಂದರ್ಭದಲ್ಲಿ ಅಗ್ನಿ ಗುಳಿಗರಾಜ ದೈವಸ್ಥಾನದ ಅಧ್ಯಕ್ಷರು ಚಂದ್ರಶೇಖರ ಕೋನಡ್ಕ ಹಾಗೂ ಸದಸ್ಯರಾದ ಕಾತ್ಯಯಿನಿ ಚಾಳೆಪ್ಪಾಡಿ, ಹೇಮಂತ್...

ಭರತನಾಟ್ಯ ಸ್ನಾತಕೋತ್ತರ ಪದವಿ: ಚೈತನ್ಯ ಕೋಟೆಗೆ ಅವಳಿ ಚಿನ್ನದ ಪದಕ

ಸುಬ್ರಹ್ಮಣ್ಯ: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ, ಮೈಸೂರು ಇಲ್ಲಿ ಭರತನಾಟ್ಯ ಸ್ನಾತಕೋತ್ತರ ಪದವಿಯಲ್ಲಿ (ಮಾಸ್ಟರ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್ ) ವ್ಯಾಸಂಗ ಮಾಡುತ್ತಿದ್ದ ವಿದುಷಿ ಚೈತನ್ಯ ಕೋಟೆ ಅವರು ಅಂತಿಮ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದು ವಿ.ವಿಗೆ ಪ್ರಥಮ ರ‍್ಯಾಂಕ್ ಗಳಿಸಿ ಅವಳಿ ಚಿನ್ನದ ಪದಕ ಪಡೆದಿದ್ದಾರೆ.ಇವರು...

ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಹೊಸ ವಿನ್ಯಾಸ, ವಿನೂತನ ಕಲೆಕ್ಷನ್

ಸುಪ್ರಸಿದ್ಧ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಹಬ್ಬಗಳ ಸಂಭ್ರಮವನ್ನು ಇಮ್ಮಡಿಗೊಳಿಸಲು ಮಾರುಕಟ್ಟೆಯಲ್ಲಿ ಕಣ್ಮನ ಸೆಳೆಯುವ ಹೊಸ ವಿನ್ಯಾಸದ ವಿನೂತನ ಕಲೆಕ್ಷನ್ ಮಾರುಕಟ್ಟೆಯಲ್ಲಿ ದೊರಕಲಿದ್ದು. ಗ್ರಾಹಕರು ಹೊಸ ವಿನ್ಯಾಸದ ಆಭರಣಗಳನ್ನು ಖರೀದಿಸಿ ಸಂಭ್ರಮಿಸಬೇಕಾಗಿ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಜ್ವರಗಳ ರಾಜ ಮೆದುಳು ಜ್ವರ – ಜಪಾನೀಸ್ ಎನ್‍ಸೆಫಲೈಟಿಸ್

ಜಪಾನೀಸ್ ಎನ್‍ಸೆಫಲೈಟಿಸ್ ವೈರಸ್ ಎಂಬ ವೈರಾಣುವಿನಿಂದ ಈ ರೋಗ ಹರಡುತ್ತದೆ. ಮೊದಲ ಬಾರಿ ಈ ರೋಗ ಜಪಾನಿನಲ್ಲಿ 1871ರಲ್ಲಿ ಕಂಡು ಬಂದ ಕಾರಣ ಈ ಜ್ವರಕ್ಕೆ ಜಪಾನೀಸ್ ಎನ್‍ಸೆಫಲೈಟಿಸ್ ಎಂದು ನಾಮಕರಣ ಮಾಡಲಾಯಿತು. ಸಾಮಾನ್ಯವಾಗಿ ಹಂದಿಗಳಲ್ಲಿ ಕಂಡು ಬರುವ (ಕೆಲವೊಂದು ಪ್ರಬೇಧದ ಹಕ್ಕಿಗಳಲ್ಲಿಯೂ ಕಂಡು ಬರುತ್ತದೆ) ಈ ವೈರಾಣು, ಹಂದಿಗಳಿಗೆ ಯಾವುದೇ ತೊಂದರೆ ಮಾಡುವುದಿಲ್ಲ. ಈ...

ಕಲ್ಲುಗುಂಡಿ : ಮಸೀದಿ, ಹಾಗೂ ಮದರಸದಲ್ಲಿ ಗಣರಾಜ್ಯೋತ್ಸವ

ಸಂಪಾಜೆ : ಮುಹಿಯುದ್ದೀನ್ ಜುಮಾ ಮಸೀದಿ ಕಲ್ಲುಗುಂಡಿ ಮತ್ತು ಹಯಾತುಲ್ ಇಸ್ಲಾಂ ಮದರಸ ವಠಾರದಲ್ಲಿ ಭಾರತದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಜಮಾಅತ್ ಸಮಿತಿ ಅಧ್ಯಕ್ಷರಾದ ಆಲಿ ಹಾಜಿ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ ಸರ್ವರನ್ನು ಸದರ್ ಮುಅಲ್ಲಿಂ ಸಈದ್ ಫೈಝಿಯವರು ಸ್ವಾಗತಿಸಿದರು. ಕಲ್ಲುಗುಂಡಿ ಮಸೀದಿ ಖತೀಬರಾದ ಅಬ್ದುಲ್ ನಾಸಿರ್ ದಾರಿಮಿ ಮುಖ್ಯ ಭಾಷಣ...

ಸುಳ್ಯ : ಮೆಸ್ಕಾಂ ಕಛೇರಿಯಲ್ಲಿ ಗಣರಾಜ್ಯೋತ್ಸವ

ಸುಳ್ಯ ಮೆಸ್ಕಾಂ ಉಪವಿಭಾಗದ ವಿದ್ಯುತ್ ಉಪ ಕೇಂದ್ರದಲ್ಲಿ 76ನೇ ವರ್ಷದ ಗಣರಾಜ್ಯೋತ್ಸವವನ್ನು ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜೆಇ ದಿವ್ಯ, ಉಷಾ , ಮೇಲ್ವಿಚಾರಕರಾದ ಜಯಪ್ರಕಾಶ್ ಕೆ. ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!