- Friday
- October 2nd, 2026
ಸುಳ್ಯ ನಗರ ವ್ಯಾಪ್ತಿ ಯಲ್ಲಿರುವ ಬೆಟ್ಟಂಪಾಡಿ ಆಶ್ರಯ ಕಾಲೋನಿಯಲ್ಲಿ ನೀರಿನ ಟ್ಯಾಂಕ್ ಸ್ವಚ್ಛ ಮಾಡದೆ ಮನೆಗಳಲ್ಲಿ ಹಲವು ದಿನಗಳಿಂದ ಮಣ್ಣು ಮಿಶ್ರಿತ ಕಲುಷಿತ ನೀರು ಬರುತ್ತಿದ್ದು ಇಲ್ಲಿನ ನಾಗರೀಕರಿಗೆ ಬಹಳ ತೊಂದರೆಯಾಗಿದ್ದು ಸ್ಥಳೀಯರು ತಿಳಿಸಿದಂತೆ ಅಡುಗೆಗೆ ಬಳಸಲು, ಸ್ನಾನ ಮಾಡಲು, ಬಟ್ಟೆ ತೊಳೆಯಲು, ಶಾಲೆಗೆ ಹೋಗುವ ಮಕ್ಕಳ ಸಮವಸ್ತ್ರ ಇನ್ನಿತರ ದೈನಂದಿನ ನಿತ್ಯೋಪಯೋಗಿ ಕೆಲಸಗಳಿಗೆ ಸಮಸ್ಯೆಯಾಗಿದ್ದು...
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಜ. 24 ರಂದು ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ನಿ-ಕ್ಷಯ ಯೋಜನೆಯ ಅಡಿಯಲ್ಲಿ ಆಯುಷ್ ಇಲಾಖೆ ದಕ್ಷಿಣ ಕನ್ನಡದ ಮಾರ್ಗಸೂಚಿ ಪ್ರಕಾರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ , ಸ್ವಸ್ಥ ವೃತ್ತ ಮತ್ತು ಕಾಯಚಿಕಿತ್ಸಾ ವಿಭಾಗದ ಸಹಭಾಗಿತ್ವದಲ್ಲಿ ಕ್ಷಯ ರೋಗದ...
ಜೇಸಿಐ ಸುಳ್ಯ ಸಿಟಿ ಘಟಕದ ಪದ ಪ್ರಧಾನ ಸಮಾರಂಭ 2025. ಉಡುಪಿ ಗಾರ್ಡನ್ ಸಭಾಂಗಣದಲ್ಲಿ ನಡೆಯಿತು ಸಮಾರಂಭದಲ್ಲಿ ಜೆಸಿಐ ಸಿಟಿ ಘಟಕದ ಅಧ್ಯಕ್ಷ ಜೇಸಿ ವಿಷ್ಣು ಪ್ರಕಾಶ್ ನಾರ್ಕೋಡು ರವರು ಜೆ ಸಿ ಹೇಮಂತ್ ಸಂಪಾಜೆ ರವರಿಗೆ ಅಧಿಕಾರ ಹಸ್ತಾಂತರಿಸಿದರು .ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸ್ನೇಹ ವಿದ್ಯಾಸಂಸ್ಥೆ, ಸಂಚಾಲಕರಾದ ಡಾ. ಚಂದ್ರಶೇಖರ್ ದಾಮ್ಲೆ ,...
ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಧೀರೇನ್ ಪರಮಲೆ ಇವರ ಸಹಕಾರದೊಂದಿಗೆ ರತನ್ ರೈ, ಸೀನಿಯರ್ ಹೆಚ್. ಆರ್. ಮ್ಯಾನೇಜರ್ " ಶರ್ವಿನ್ ವಿಲಿಯಂ "ವಾಲ್ಸ್ಪರ್ ಇಂಡಿಯಾ ಕೋಟಿಂಗ್ ಕಾರ್ಪೊರೇಷನ್ ಪ್ರೈವೆಟ್ ಲಿಮಿಟೆಡ್ & ಸುರೇಶ್ ರಾಬರ್ಟ್ ಅಧ್ಯಕ್ಷರು ರೋಟರಿ. ಜೆ. ಪಿ. ನಗರ ಬೆಂಗಳೂರು ಇವರ ಯೋಜನೆ 2024-25 ರನ್ವಯ ನೀಡಿದ ಕಂಪ್ಯೂಟರ್ 3,...
ಏನೇಕಲ್ ರೈತ ಯುವಕ ಮಂಡಲದ ಸಭಾಭವನಕ್ಕೆ ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಫೆಡಸ್ಟಲ್ ಫ್ಯಾನ್ ಅನ್ನು ರವಿವಾರ ನಡೆದ ಸಮಾರಂಭದಲ್ಲಿ ಕೊಡುಗೆಯಾಗಿ ನೀಡಲಾಯಿತು.ಏನೇಕಲ್ ರೈತ ಯುವಕ ಮಂಡಲದ ಕಟ್ಟಡ ರಚನಾ ಸಮಿತಿ ಅಧ್ಯಕ್ಷ ರಾಮಕೃಷ್ಣ ಮಲ್ಲಾರ ಅವರು ಸುಬ್ರಹ್ಮಣ್ಯ ರೋಟರಿ ಕ್ಲಬ್ ಪ್ರಾಯೋಜಕರಾದ ಜೊನಲ್ ಲೆಫ್ಟಿನೆಂಟ್ ವಿಶ್ವನಾಥ ನಡುತೋಟ ಹಾಗೂ ಸದಸ್ಯ ದಿನೇಶ್ ಎಣ್ಣೆಮಜಲ್ ಅವರಿಂದ...
ಪಂಬೆತ್ತಾಡಿ ಪ್ರಾ.ಕೃ.ಪ.ಸ.ಸಂಘದ ನೂತನ ಅಧ್ಯಕ್ಷರಾಗಿ ಮಹೇಶ್ ಕುಮಾರ್ ಕರಿಕ್ಕಳ 2ನೇ ಬಾರಿಗೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಗಣೇಶ್ ಭೀಮಗುಳಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಚುನಾವಣಾಧಿಕಾರಿ ಶಿವಲಿಂಗಯ್ಯ ಎಂ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪುರುಷೋತ್ತಮ ಶೆಟ್ಟಿ ಮತ್ತು ಸಿಬ್ಬಂದಿಗಳು, ಸಂಘದ ನೂತನ ನಿರ್ದೇಶಕರಾದ ಜಾಕೆ ಮಾಧವ ಗೌಡ, ವೆಂಕಪ್ಪ ಎನ್.ಪಿ. ಬೆಳಗಜೆ, ಸಂತೋಷ್ ಜಾಕೆ, ದಿಲೀಪ್ ಬಾಬ್ಲುಬೆಟ್ಟು,...
ಉಡುಪಿ, ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಪ್ರಾಧ್ಯಾಪಕರಾದ ಧೀರಜ್ ಬೆಳ್ಳಾರೆ ಇವರಿಗೆ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ಸ್ (ಕೆಎಬಿಆರ್) ವತಿಯಿಂದ ಜನವರಿ 10, 2025 ರಂದು, ರಾಷ್ಟ್ರೀಯ ದಾಖಲೆ ಪ್ರಮಾಣಪತ್ರವನ್ನು ನೀಡಿ ಗೌರವಿಸಲಾಯಿತು. ಇವರು ಸುಳ್ಯ ತಾಲ್ಲೂಕಿನ ಕಳಂಜದ ಯುವ ಮತ್ತು ಉತ್ಸಾಹಭರಿತ ಬರಹಗಾರಾಗಿದ್ದು,"ಸ್ಟೇಟಸ್ ಕಥೆಗಳು" ಎಂಬ ಶೀರ್ಷಿಕೆಯ ಸರಣಿಯಡಿಯಲ್ಲಿ ಜುಲೈ 2020 ರಿಂದ...
ಸ್ವರ್ಣ ಶ್ರೀ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ನಿಯಮಿತ ಸುಳ್ಯ ಇದರ ನಿರ್ದೇಶಕರಾಗಿರುವ ಸಚಿನ್ ಕುಮಾರ್ ಬಳ್ಳಡ್ಕ ಮತ್ತು ಧರ್ಮಪಾಲ ಕೊಯಿಂಗಾಜೆ ಅವರಿಗೆ ಜ.22 ರಂದು ಅಭಿನಂದನೆ ಸಲ್ಲಿಸಲಾಯಿತು. ಸಚಿನ್ ಕುಮಾರ್ ಬಳ್ಳಡ್ಕ ರವರು ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿ ನಿರ್ದೇಶಕರಾಗಿ ಚುನಾಯಿತರಾಗಿ ಈಗ ಉಪಾಧ್ಯಕ್ಷರಾಗಿ...
ಉಬರಡ್ಕ ಶ್ರೀ ನರಸಿಹ ಶಾಸ್ತಾವು ದೇವರ ವಾರ್ಷಿಕ ಜಾತ್ರಾ ಉತ್ಸವವು ಮಾರ್ಚ್ ತಿಂಗಳಲ್ಲಿ ನಡೆಯಲಿದ್ದು, ಸಮಾಲೋಚನಾ ಸಭೆಯು ಜ. 20 ರಂದು ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಜಾತ್ರೋತ್ಸವ ಸಮಿತಿಯ ಅಧ್ಯಕ್ಷರಾಗಿ ಪಿ.ಎಸ್ ಗಂಗಾಧರ್, ಕಾರ್ಯದರ್ಶಿ ಜಗನ್ನಾಥ ಶೆಟ್ಟಿ ಉಬರಡ್ಕ, ಕೋಶಾಧಿಕಾರಿಯಾಗಿ ಶೀನಪ್ಪ ಗೌಡ ಸೂರ್ಯಮನೆ, ಸಂಚಾಲಕರಾಗಿ ವಿಜಯಕುಮಾರ್ ಉಬರಡ್ಕ, ಇವರನ್ನು ಆಯ್ಕೆ ಮಾಡಲಾಯಿತು. ಈ...
2025ನೇ ಇಸವಿಯ ರಸ್ತೆ ಸುರಕ್ಷಾ ಮಾಸಿಕ ಆಚರಣೆಯ ಘೋಷ ವಾಕ್ಯ “ಸಡಕ್ ಸುರಕ್ಷಾ- ಜೀವನ್ ರಕ್ಷಾ” ಆಗಿರುತ್ತದೆ. ಇದರ ಆಶಯ “ರಸ್ತೆ ಸುರಕ್ಷಾ” ನಿಯಮಗಳನ್ನು ಪಾಲಿಸಿ, ಜೀವವನ್ನು ರಕ್ಷಿಸಿಕೊಳ್ಳಿ ಎಂಬುದಾಗಿದೆ. ಏನಿದು ರಸ್ತೆ ಸುರಕ್ಷಾ ನಿಯಮಗಳು? ರಸ್ತೆ ಸುರಕ್ಷಾ ನಿಯಮಗಳನ್ನು ವಾಹನ ಚಾಲಕರು ಮತ್ತು ಪಾದಾಚಾರಿಗಳ ರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡೇ ರೂಪಿಸಲಾಗಿದೆ. ರಸ್ತೆ ಸುರಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ...
Loading posts...
All posts loaded
No more posts
