Ad Widget

ಸುಳ್ಯ : ನಿನ್ನೆ ಹಾಗೂ ಇಂದು ಮಗು, ಪತ್ರಕರ್ತ, ಶಿಕ್ಷಕ ಸೇರಿ ಐವರಿಗೆ ಪಾಸಿಟಿವ್ ಧೃಡ

ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ನಿನ್ನೆ ಹಾಗೂ ಇಂದು ಮಗು,ಪತ್ರಕರ್ತ, ಶಿಕ್ಷಕ ಸೇರಿ ಒಟ್ಟು ಐದು ಕೊವಿಡ್ ಪಾಸಿಟಿವ್ ಪ್ರಕರಣ ದಾಖಲಾಗಿದೆ.ಸೋಮವಾರ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಪಾಸಿಟಿವ್ ಧೃಡವಾದ ವ್ಯಕ್ತಿಯೊಬ್ಬರ ಪತ್ನಿ ಹಾಗೂ 2 ವರ್ಷದ ಮಗುವಿಗೂ ಮಂಗಳವಾರ ಪಾಸಿಟಿವ್ ಧೃಡವಾಗಿತ್ತು. ಅವರು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇಂದು ಬುಧವಾರ 3 ಪಾಸಿಟಿವ್ ಧೃಡವಾಗಿದ್ದು, ಇದರಲ್ಲಿ...

ಪಾಲ್ತಾಡಿ : ಸರಳವಾಗಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ

ಪಾಲ್ತಾಡಿ : ಶ್ರೀ ವಿಷ್ಣು ಮಿತ್ರ ವೃಂದ ಇದರ ಆಶ್ರಯದಲ್ಲಿ 9 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಠಮಿ ಸರಳವಾಗಿ ಆಚರಿಸಲಾಯಿತು. ಪ್ರತಿ ವರ್ಷ ಮೊಸರು ಕುಡಿಕೆ ಆಚರಣೆ ಅಂಗವಾಗಿ ಪಾಲ್ತಾಡು ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ, ವನಮಹೋತ್ಸವ ಹಮ್ಮಿಕೊಳ್ಳಲಾಯಿತು. ರಾಮಣ್ಣ ನಾಯ್ಕ್ ಕಾಪಿನಕಾಡು ಉದ್ಘಾಟಿಸಿದರು. ಸುಧಾಮ ಮಣಿಯಾಣಿ, ಮಯೂರ ಮಿತ್ರ ವೃಂದದ ಅಮರನಾಥ ರೈ ಬಾಕಿಜಾಲು,...
Ad Widget

ಸರಕಾರಿ ಆಸ್ಪತ್ರೆಯಲ್ಲಿ ಬಿಸಿನೀರಿನ ವ್ಯವಸ್ಥೆ ಇಲ್ಲವೆಂದೂ ಖಾಸಗಿ ಆಸ್ಪತ್ರೆಗೆ ಹೋದ ಕೋವಿಡ್ ಪೆಶೆಂಟ್

ಕೊರೊನ ಪಾಸಿಟಿವ್ ಆಗಿ ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿಗೆ ಬಿಸಿನೀರಿನ ವ್ಯವಸ್ಥೆ ಸರಿಯಾಗಿ ಇಲ್ಲವೆಂದೂ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದರೂ ಸರಿಯಾದ ಬಿಸಿನೀರಿನ ವ್ಯವಸ್ಥೆ ಒದಗಿಸಿಲ್ಲವೆಂದೂ ಖಾಸಗಿ ಆಸ್ಪತ್ರೆಗೆ ಹೋಗಿ ದಾಖಲಾದ ಘಟನೆ ಆ. 11 ರಂದು ನಡೆದಿದೆ.ಕೋವಿಡ್ ಪೆಶೆಂಟ್ ಗಳಿಗೆ ಕುಡಿಯಲು ಬಿಸಿ ಬಿಸಿ ನೀರೆ ಪ್ರಮುಖ, ಆದರೂ ಕೂಡ ಇಲ್ಲಿ ಬಿಸಿನೀರು...

ಕ್ಯಾಂಪ್ಕೋ ಇಂದಿನ ದರ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(12.08.2020 ಬುಧವಾರ) ಅಡಿಕೆ ಧಾರಣೆಹೊಸ ಅಡಿಕೆ 305 - 360ಹಳೆ ಅಡಿಕೆ 305 - 390ಡಬಲ್ ಚೋಲ್ 305 - 390 ಫಠೋರ 220 - 295ಉಳ್ಳಿಗಡ್ಡೆ 110 - 200ಕರಿಗೋಟು 110 - 185 ಕಾಳುಮೆಣಸುಕಾಳುಮೆಣಸು 250 - 310 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...

ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅನುಷ್ ಗೆ ಸನ್ಮಾನ

ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಮಟ್ಟಕ್ಕೆ ಪ್ರಥಮ ಸ್ಥಾನ ಪಡೆದು ಕಡಬ ತಾಲೂಕಿಗೆ ಕೀರ್ತಿ ತಂದ ಬಳ್ಪ ಗ್ರಾಮದ ಎಣ್ಣೆಮಜಲು ನಿವಾಸಿ ಮೆಸ್ಕಾಂ ಗುತ್ತಿಗಾರು ಶಾಲೆ ಪ್ರಭಾರ ಜೂನಿಯರ್ ಇಂಜಿನಿಯರ್ ಆಗಿರುವ ಲೋಕೇಶ್ ರವರ ಪುತ್ರ ಅನುಷ್ ಮನೆಗೆ ಭೇಟಿ ಸನ್ಮಾನಿಸಿದರು.

ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯ ವತಿಯಿಂದ ಅನುಷ್ ಗೆ ಸನ್ಮಾನ

ಸುಳ್ಯ ತಾಲೂಕು ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಮಟ್ಟಕ್ಕೆ ಪ್ರಥಮ ಸ್ಥಾನ ಪಡೆದು ಕೀರ್ತಿ ತಂದ ಅನುಷ್ ಗೆ ಸನ್ಮಾನಿಸಲಾಯಿತು

ಕಡಬ: ಸ್ವಾತಂತ್ರ್ಯ ದಿನಾಚರಣೆಯಂದು ನಡೆಯಲಿರುವ ಸನ್ಮಾನಕ್ಕೆ ಅನುಷ್ ಗೆ ಆಹ್ವಾನ

ಕಡಬದಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಮಟ್ಟಕ್ಕೆ ಪ್ರಥಮ ಸ್ಥಾನ ಪಡೆದು ಕಡಬ ತಾಲೂಕಿಗೆ ಕೀರ್ತಿ ತಂದ ಅನುಷ್ ಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಕಡಬ ತಾ. ಬಳ್ಪ ಗ್ರಾಮದ ಎಣ್ಣೆಮಜಲು ಅನುಷ್ ಅವರ ಮನೆಗೆ ಕಡಬ ಕಂದಾಯ...

ಗುತ್ತಿಗಾರು ಯುವ ಸ್ಪಂದನ ಟ್ರಸ್ಟ್ ವತಿಯಿಂದ ಅನುಷ್ ಗೆ ಸನ್ಮಾನ

2019 -20 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕಗಳಿಸಿ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದು ಉತ್ತೀರ್ಣರಾದ ಎಣ್ಣೆಮಜಲು ಲೋಕೇಶ್ ಮತ್ತು ಉಷಾ ದಂಪತಿಯ ಪುತ್ರ ಅನುಷ್ ಎ.ಎಲ್ ಇವರನ್ನು ಯುವ ಸ್ಪಂದನ ಟ್ರಸ್ಟ್ ಗುತ್ತಿಗಾರು ಇದರ ವತಿಯಿಂದ ಫಲಪುಷ್ಪ ಹಾಗೂ ಸ್ಮರಣಿಕೆಯನ್ನು ಹೆತ್ತವರ ಸಮ್ಮುಖದಲ್ಲಿ ನೀಡಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಅಧ್ಯಕ್ಷರಾದ...

ಸುಳ್ಯ : ಬಿಜೆಪಿ ಯುವ ಮೋರ್ಚಾದ ವತಿಯಿಂದ ರಾಜ್ಯಮಟ್ಟದಲ್ಲಿ ಮಿಂಚಿದ ಅನುಷ್ ಗೆ ಸನ್ಮಾನ

ಸುಳ್ಯ ಬಿಜೆಪಿ ಯುವ ಮೋರ್ಚಾ ಮಂಡಲ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬಳ್ಪ ಗ್ರಾಮದ ಎಣ್ಣೆಮಜಲು ಲೋಕೇಶ್ ಮತ್ತು ಉಷಾ ದಂಪತಿಗಳ ಪುತ್ರ ಸುಬ್ರಹ್ಮಣ್ಯ ಕುಮಾರಸ್ವಾಮಿ ಪ್ರೌಢ ಶಾಲೆಯ ವಿದ್ಯಾರ್ಥಿ ಅನುಷ್ ರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಸದಸ್ಯರಾದ ಕೃಷ್ಣ ಶೆಟ್ಟಿ ಕಡಬ, ಜಿಲ್ಲಾ ಬಿಜೆಪಿ ಯುವ...

ಅಷ್ಟಮಿ ಪ್ರಯುಕ್ತ ಮರಕತ ಶ್ರೀ ದುರ್ಗಾ ಭಜನಾ ಮಂಡಳಿಯಿಂದ ಭಜನೆ

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮರಕತ ಶ್ರೀ ದುರ್ಗಾ ಭಜನಾ ಮಂಡಳಿ ವತಿಯಿಂದ ನಿವೃತ್ತ ಯೋಧ ಪಡ್ರೆ ಚಿನ್ನಪ್ಪ ಗೌಡರ ಮನೆಯಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ಭಜನಾ ಮಂಡಳಿ ಅಧ್ಯಕ್ಷ ಪ್ರಭಾಕರ್ ಪಡ್ರೆ, ಕಾರ್ಯದರ್ಶಿ ಧರ್ಮಪಾಲ ಚಾರ್ಮತ ಸದಸ್ಯರಾದ ಚಂದ್ರಶೇಖರ ಮಾವಿನಕಟ್ಟೆ, ಚಂದ್ರಶೇಖರ ಬಾಳುಗೋಡು, ಸುಬ್ರಹ್ಮಣ್ಯ ಪಾಲ್ತಾಡು, ವಿಜಯಕುಮಾರ್ ಚಾರ್ಮತ, ಹರಿಶ್ಚಂದ್ರ ಕುಳ್ಳಂಪಾಡಿ, ವಿಶ್ವನಾಥ ಕುತ್ಯಾಳ,...
Loading posts...

All posts loaded

No more posts

error: Content is protected !!