- Friday
- November 29th, 2024
ಪೆರುವೋಡಿ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಯುವಸೇನೆ ಮುಕ್ಕೂರು ಪೆರುವಾಜೆ ಇದರ ಆಶ್ರಯದಲ್ಲಿ ಸಾಂಕೇತಿಕವಾಗಿ ರಕ್ಷಾಬಂಧನ ಹಬ್ಬ ಹಾಗೂ ಅಯೋಧ್ಯೆ ಶ್ರೀ ರಾಮ ಭೂಮಿ ಪೂಜೆಯ ಪ್ರಯುಕ್ತ ದೇವಸ್ಥಾನದಲ್ಲಿ ಶ್ರೀ ದೇವರಿಗೆ ವಿಶೇಷ ಪೂಜೆ ಜರಗಿತು.ಈ ಸಂದರ್ಭದಲ್ಲಿ ಮುಕ್ಕೂರು ಹಾಲು ಉತ್ಪಾದಕರ ಸಂಘದ ಆಧ್ಯಕ್ಷರಾದ ಕುಂಬ್ರ ದಯಾಕರ್ ಆಳ್ವ, ಜ್ಯೋತಿ ಯುವಕ ಮಂಡಲದ ಅಧ್ಯಕ್ಷ ನಾರಾಯಣ ಕೊಂಡೇಪಾಡಿ, ಶ್ರೀ...
ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸದ ಅಂಗವಾಗಿ ಬೆಳ್ಳಾರೆ ಶ್ರೀಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಅಯೋಧ್ಯ ಕರಸೇವೆಯಲ್ಲಿ ಭಾಗವಹಿಸಿದ್ದ ಪ್ರಮುಖರ ಉಪಸ್ಥಿತಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕರಸೇವೆ ಹೋರಾಟದಲ್ಲಿ ಭಾಗಿಯಾಗಿದ್ದ ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ ಅಯೋಧ್ಯೆ ಹೋರಾಟದ ನೆನಪುಗಳನ್ನು ಹಂಚಿಕೊಂಡರು. ಕರಸೇವೆಯಲ್ಲಿ ಭಾಗಿಗಳಾಗಿದ್ದ ಶೇಷಪ್ಪ ಆಚಾರ್ಯ ಕೊಡಿಯಾಲ, ನಾರಾಯಣ ಆಚಾರ್ಯ ಬಾಳಿಲ,...
ಅಯೋಧ್ಯೆ ಶ್ರೀ ರಾಮ ಮಂದಿರ ಪುನರ್ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸುವ ಈ ಸುಸಂದರ್ಭದಲ್ಲಿ ಭಾಜಪಾ ಸುಳ್ಯ ಮಂಡಲ ಹಾಗೂ ಭಾಜಪಾ ಯುವ ಮೋರ್ಚಾ ಸುಳ್ಯ ಮಂಡಲದ ವತಿಯಿಂದ ಶ್ರೀ ಚೆನ್ನಕೇಶವ ದೇವರ ಸನ್ನಿಧಿಯಲ್ಲಿ, ಹಾಗೂ ಆಂಜನೇಯ ಗುಡಿಯಲ್ಲಿ ಪ್ರಾರ್ಥನೆ ಸಲ್ಲಿಸಿ ನಂತರ ಬೂಡು ಭಗವತಿ ಕ್ಷೇತ್ರದಲ್ಲಿ ಪ್ರಾರ್ಥಿಸಿ ಕ್ಷೇತ್ರದಲ್ಲಿ ಈ ದಿನದ ಸವಿ ನೆನಪಿಗಾಗಿ...
ಇಂದು ಅಯೋಧ್ಯೆಯ ಶ್ರೀರಾಮನ ಜನ್ಮ ಸ್ಥಳದಲ್ಲಿಶ್ರೀರಾಮನ ಭವ್ಯ ಮಂದಿರದ ಭೂಮಿಪೂಜೆ ಕಾರ್ಯ ನಡೆಯುತ್ತಿದ್ದು ಆ ಭೂಮಿ ಪೂಜೆ ಪ್ರಯುಕ್ತ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗು ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ವಿಶೇಷ ಪ್ರಾರ್ಥನೆಯನ್ನು ಶ್ರೀ ಚೆನ್ನಕೇಶವ ದೇವಸ್ಥಾನದ ಮೊಕ್ತೇಸರರಾದ ಹರಪ್ರಸಾದ ತುದಿಯಡ್ಕ ರವರ ಸಮ್ಮುಖದಲ್ಲಿ ಸಲ್ಲಿಸಲಾಯಿತು ....
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(05.08.2020 ಬುಧವಾರ) ಅಡಿಕೆ ಧಾರಣೆಹೊಸ ಅಡಿಕೆ 305 - 360ಹಳೆ ಅಡಿಕೆ 305 - 390ಡಬಲ್ ಚೋಲ್ 305 - 390 ಫಠೋರ 220 - 295ಉಳ್ಳಿಗಡ್ಡೆ 110 - 200ಕರಿಗೋಟು 110 - 185 ಕಾಳುಮೆಣಸುಕಾಳುಮೆಣಸು 250 - 310 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...
ವಿಶ್ವ ಹಿಂದೂ ಪರಿಷತ್ ಭಜರಂಗದಳ ವಾಲ್ಮೀಕಿ ಶಾಖೆ ಬೆಳ್ಳಾರೆ ಇದರ ವತಿಯಿಂದ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪುಣ್ಯಭೂಮಿ ಅಯೋಧ್ಯೆಯಲ್ಲಿ ಇಂದು ನೆರವೇರಲಿರುವ ಪ್ರಭು ಶ್ರೀರಾಮಚಂದ್ರನ ಭವ್ಯಮಂದಿರದ ಭೂಮಿಪೂಜೆಯ ಅಂಗವಾಗಿ ನೆರವೇರಿದ ಈ ವಿಶೇಷ ಪೂಜೆಯ ಸಂದರ್ಭದಲ್ಲಿ ಶಾಖೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಅಯೋಧ್ಯೆಯಲ್ಲಿ ಆಗಸ್ಟ್, 05 ರಂದು ರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜಾ ಶಿಲಾನ್ಯಾಸ ಕಾರ್ಯಕ್ರಮವು ನಡೆಯಲಿದೆ. ಹಾಗೆಯೇ ಕೋವಿಡ್-19 ಸೋಂಕು ಹರಡದಂತೆ ಸರ್ಕಾರದ ಮಾರ್ಗಸೂಚಿಯಂತೆ ಹಲವು ನಿರ್ಬಂಧಗಳನ್ನು ಪಾಲಿಸಬೇಕಿದೆ. ಈ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ದಂಡ ಪ್ರಕ್ರಿಯಾ ಸಂಹಿತೆ 1973ರ ಸೆಕ್ಷನ್ 144, 144(ಎ) ಮತ್ತು ಕರ್ನಾಟಕ ಪೊಲೀಸ್...
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗಲಿರುವುದರಿಂದ ಜಿಲ್ಲಾಧಿಕಾರಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ.ಆ.5ರಂದು ಭಾರಿ ಮಳೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಹಾಗೂ ಆ.6 ರಿಂದ 8ರವರೆಗೆ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಹವಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ರಾಮಜನ್ಮಭೂಮಿಯು ೫೦೦ ವರ್ಷಗಳಿಂದ ರಾಮ ಮಂದಿರ ನಿರ್ಮಾಣಕ್ಕಾಗಿ ಕಾಯುತ್ತಿದೆ. ದೈವೀ ಆಯೋಜನೆಯಂತೆ ಆ ಪರಮಾನಂದದ ಕ್ಷಣವು ಸಮೀಪಿಸಿದೆ. ನಮಗೆ ಈ ಭವ್ಯ ಮತ್ತು ಈಶ್ವರಿ ಕಾರ್ಯದಲ್ಲಿ ಪಾಲ್ಗೊಳ್ಳುವ ಸುವರ್ಣಾವಕಾಶ ಸಿಗುತ್ತಿದೆ, ಅದಕ್ಕಾಗಿ ಈ ಐತಿಹಾಸಿಕ ಕ್ಷಣವನ್ನು ಉತ್ಸಾಹದಿಂದ ಮತ್ತು ಆನಂದದಿಂದ ಆದರೆ ಕರೋನಾ ಸಾಂಕ್ರಾಮಿಕಕ್ಕೆ ಸಂಬಂಧಿಸಿದ ಸರಕಾರದ ಎಲ್ಲ ನಿಯಮಗಳನ್ನು ಪಾಲಿಸಿ ಆಚರಿಸಿರಿ. ಈ ಭೂಮಿ...
Loading posts...
All posts loaded
No more posts