- Wednesday
- November 27th, 2024
ಗೂನಡ್ಕ ಹಿಮಾಯತುಲ್ ಇಸ್ಲಾಂ ಜಮಾಅತ್ ಕಾರ್ಯವ್ಯಾಪ್ತಿ ಯಲ್ಲಿ ಕುಟುಂಬ ಸಮೇತರಾಗಿ ವಾಸವಾಗಿದ್ದ ಅಬೂಬಕ್ಕರ್ ಮುಸ್ಲಿಯಾರ್ ಎಂಬ ವ್ಯಕ್ತಿಯು ಕೇರಳ ಕರ್ನಾಟಕದ ಕೆಲವು ಭಾಗಗಳಲ್ಲಿ ಮದ್ರಸಾ ಅದ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದು ಇವರು ಅನೇಕ ಕಡೆಗಳಲ್ಲಿ ವಿವಿದ ಪ್ರಕರಣಗಳಲ್ಲಿ ಪೋಲಿಸರಿಗೆ ಸಿಕ್ಕಿ ಬಿದ್ದು ಜೈಲು ಶಿಕ್ಷೆಯನ್ನು ಅನುಭವಿಸಿ ಜಾಮೀನಿನ ಮೇಲೆ ಬಿಡುಗಡೆ ಯಾಗಿದ್ದು ಇದೀಗ ಮತ್ತೊಮ್ಮೆ ಲೈಂಗಿಕ ಚಟುವಟಿಕೆಯಲ್ಲಿ...
ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೂತ್ಕುಂಜ ಗ್ರಾಮದ ಅಡ್ಡತೋಡು ಚಿದ್ಗಲ್ ಕಾಂಕ್ರೀಟ್ ರಸ್ತೆಯನ್ನು ಶಾಸಕರಾದ ಎಸ್. ಅಂಗಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಡಾ. ರಾಮಯ್ಯ ಭಟ್ ಪಂಜ, ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ಗುತ್ತಿಗಾರು ಮಾಜಿ ಗ್ರಾ.ಪಂ. ಅಧ್ಯಕ್ಷ ವೆಂಕಟ್ ವಳಲಂಬೆ, ಪಂಜ ಗ್ರಾ. ಪಂ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರು, ಗ್ರಾ.ಪಂ. ಅಭಿವೃದ್ಧಿ...
ಸುಳ್ಯ: ಸೂಟ್ ಕೇಸ್ ನಲ್ಲಿ ತುಂಬಿಸಿ 15 ಕೆ.ಜಿ. ಗೋಮಾಂಸ ಸಾಗಾಟ ನಡೆಸುತ್ತಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ಸುಳ್ಯ ಜ್ಯೋತಿ ಸರ್ಕಲ್ ನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಆರೋಪಿಯಿಂದ ಸ್ಕೂಟರ್, 15 ಕೆ.ಜಿ. ಗೋಮಾಂಸವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಕಲ್ಲುಮುಟ್ಲು ನಿವಾಸಿ ನಿಸಾರ್(30) ಬಂಧಿತ. ಈತ ಗಾಂಧಿನಗರದಿಂದ ಸ್ಕೂಟರ್ ನಲ್ಲಿ ಸೂಟ್ ಕೇಸ್...
ಸುಳ್ಯ ಶಾಂತಿನಗರ ಕ್ರೀಡಾಂಗಣದಲ್ಲಿ ಕೆಂಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಚಿತ್ರೀಕರಣ ಹರಿದಾಡುತ್ತಿದ್ದವು. ಈ ಘಟನೆಯ ಬಗ್ಗೆ ಅಮರ ಸುದ್ದಿ ವೆಬ್ಸೈಟ್ ವರದಿಯಲ್ಲಿ ಗಣಿಗಾರಿಕೆ ಅಕ್ರಮವೋ! ಸಕ್ರಮವೋ? ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು, ಉತ್ತರಿಸುವಂತೆ ವರದಿ ಪ್ರಕಟಿಸಿತ್ತು.ಈ ವಿಷಯಕ್ಕೆ ಸಂಬಂಧಿಸಿದಂತೆ ಇಲಾಖೆ ಅಧಿಕಾರಿಗಳನ್ನು ನಮ್ಮ ಪತ್ರಿಕೆಯ ವರದಿಗಾರರು ಸಂಪರ್ಕಿಸಿದಾಗ ಕ್ರೀಡಾಂಗಣದ ಅಭಿವೃದ್ಧಿಕರಣಕ್ಕೆ ಶಾಂತಿನಗರದ...
ಬೆಳ್ಳಾರೆಯಲ್ಲಿ ಧನಂಜಯ ಸವಣೂರು ಮಾಲಕತ್ವದ ಪ್ರಿಯಾ ತಾಜಾ ಹಂದಿ ಮಾಂಸದ ಅಂಗಡಿ ಇತ್ತೀಚೆಗೆ ಶುಭಾರಂಭಗೊಂಡಿದೆ. ತಾಜಾ ಮತ್ತು ಶುದ್ಧ ಹಂದಿ ಮಾಂಸವು ಮಿತ ದರದಲ್ಲಿ ಲಭ್ಯವಿರಲಿದೆ ಎಂದು ಮಾಲಕರು ತಿಳಿಸಿದ್ದಾರೆ.
ಭಾರತದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 11 ಲಕ್ಷ ಗಡಿ ದಾಟಿರುವಂತೆಯೇ ಇತ್ತ ಅಧ್ಯಯನವೊಂದು ಈಗಾಗಲೇ 18 ಕೋಟಿ ಭಾರತೀಯರಲ್ಲಿ ಕೊರೋನಾ ವೈರಸ್ ಬಂದು ಹೋಗಿದೆ ಎಂಬ ಅಚ್ಚರಿ ಅಂಶವನ್ನು ಬಯಲಿಗೆ ತಂದಿದೆ.ಹೌದು.. ಖ್ಯಾತ ಖಾಸಗಿ ಪರೀಕ್ಷಾ ಲ್ಯಾಬ್ ಸಂಸ್ಥೆ ಥೈರೋಕೇರ್ ಈ ಬಗ್ಗೆ ಮಾಹಿತಿ ನೀಡಿದ್ದು, ತಾನು ನಡೆಸಿದ ಅಧ್ಯಯನದಲ್ಲಿ ದೇಶದ ಸುಮಾರು...
ಏನೇಕಲ್ ದೇವರ ಗುಂಡಿಯಲ್ಲಿರುವ ಮೀನು ಹಿಡಿಯುತ್ತಿದ್ದ ಸವಣೂರಿನ ಅನ್ಯಧರ್ಮದ ವ್ಯಕ್ತಿಗಳನ್ನು ಹಿಡಿದ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ಕಳೆದ ರಾತ್ರಿ ನಡೆದಿದೆ. ಈ ಹಿಂದೆ ಕೂಡ ದೇವರ ಮೀನುಗಳನ್ನು ಅನ್ಯಧರ್ಮಿಯರು ಹಿಡಿಯುವ ಪ್ರಯತ್ನ ಮಾಡಿದ್ದನ್ನು ತಡೆದು ಪೋಲೀಸರಿಗೆ ಒಪ್ಪಿಸಿದ್ದರು. ಸವಣೂರಿನ ಬಶೀರ್, ಅಬ್ದುಲ್ ರಜಾಕ್, ಬಶೀರ್ ,ಅಬ್ದುಲ್ ಸಮಾದ್ ಮೇಲೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ...
ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಸಾಮೂಹಿಕ ನಾಗರ ಪಂಚಮಿ ಹಾಗೂ ಆಶ್ಲೇಷ ಬಲಿ ಕಾರ್ಯಕ್ರಮವನ್ನು ಕೊರೊನ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ. ಇದೇ ಜು.25ರಂದು ನಾಗರ ಪಂಚಮಿ ಹಬ್ಬ ನಡೆಯಲಿದ್ದು, ಈ ದಿನ ದೇವಸ್ಥಾನಕ್ಕೂ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ದೇವಳದ ಆಡಳಿತಾದಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ಮುಂಜಾಗೃತಾ ಕ್ರಮವಾಗಿ ಹೇರಿರುವ ಲಾಕ್ ಡೌನ್ ನಾಳೆ ಕೊನೆಗೊಳ್ಳಲಿದ್ದು ಗುರುವಾರದಿಂದ ಜಿಲ್ಲೆಯಲ್ಲಿ ಯಾವುದೇ ಲಾಕ್ ಡೌನ್ ಇರುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.ಇಂದು ಸಂಜೆ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯವನ್ನುದ್ದೇಶಿಸಿ ಮಾತನಾಡಿದ್ದಾರೆ. ಇನ್ನು ಮುಂದೆ ರಾಜ್ಯದಲ್ಲಿ ಎಲ್ಲಿಯೂ ಲಾಕ್ ಡೌನ್ ಮಾಡುವುದಿಲ್ಲ ಎಂದು ಅವರು ತಿಳಿಸಿದ್ದು....
Loading posts...
All posts loaded
No more posts