ಪೆರುವಾಜೆ ಬೆಳಂದೂರು ಸಡಕ್ ರಸ್ತೆಗೆ ಸಂಸದರಿಂದ ಗುದ್ದಲಿಪೂಜೆ

ರೂ. 5.529 ಕೋಟಿ ವೆಚ್ಚದಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ನಿರ್ಮಾಣವಾಗಲಿರುವ ಸುಳ್ಯ ತಾಲೂಕಿನ ಬರೆಪ್ಪಾಡಿ- ಪಲ್ಲತ್ತಾರು- ಪೆರುವಾಜೆ ರಸ್ತೆ ಕಾಮಗಾರಿಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಶಾಸಕ ಶ್ರೀ ಎಸ್ ಅಂಗಾರ, ಸುಳ್ಯ ಬಿಜೆಪಿ ಮಂಡಲಾಧ್ಯಕ್ಷ ಶ್ರೀ ಹರೀಶ್...

ಕ್ಯಾಂಪ್ಕೋ ಇಂದಿನ ದರ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(25.08.2020 ಮಂಗಳವಾರ) ಅಡಿಕೆ ಧಾರಣೆಹೊಸ ಅಡಿಕೆ 300 - 360ಹಳೆ ಅಡಿಕೆ 300 - 390ಡಬಲ್ ಚೋಲ್ 300 - 390 ಫಠೋರ 220 - 290ಉಳ್ಳಿಗಡ್ಡೆ 110 - 200ಕರಿಗೋಟು 110 - 190 ಕಾಳುಮೆಣಸುಕಾಳುಮೆಣಸು 250 - 325 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...
Ad Widget

ಯುವ ಮೋರ್ಚಾ ವತಿಯಿಂದ ಸುಳ್ಯದಲ್ಲಿ ಉಚಿತ ಆಯುಷ್ಮಾನ್ ಕಾರ್ಡ್ ವಿತರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಸುಳ್ಯದಲ್ಲಿ ಇಂದು ನಡೆಯಲಿರುವ ಉಚಿತ ಆಯುಷ್ಮಾನ್ ಕಾರ್ಡ್ ವಿತರಣೆ ಕಾರ್ಯಕ್ರಮ ವನ್ನು ಶಾಸಕ ಎಸ್ ಅಂಗಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಗುರುದತ್ ನಾಯಕ್, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಸುಳ್ಯ...

ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾ ಪದಗ್ರಹಣ

ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾ ಪದಗ್ರಹಣ ಆ.24 ರಂದು ಸುಳ್ಯ ಬಿಜೆಪಿ ಕಛೇರಿಯಲ್ಲಿ ಜರಗಿತು. ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಅಧ್ಯಕ್ಷತೆ ವಹಿಸಿದ್ದರು, ಶಾಸಕ ಎಸ್ ಅಂಗಾರ ಶುಭಹಾರೈಸಿದರು. ದ ಕ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಮತಿ ಪೂಜಾ ಪೈ , ಜಿಲ್ಲಾ ಮಹಿಳಾ ಮೋರ್ಚಾ ಪ್ರ. ಕಾರ್ಯದರ್ಶಿ ಶ್ರೀಮತಿ ತ್ರಿವೇಣಿ ಕರುಣಾಕರ ಪೆರ್ವೋಡಿ,...

ಪೆರಾಜೆ : ಕ ರ ವೇ ಸ್ವಾಭಿಮಾನಿ ಬಣದಿಂದ ಕಿಟ್ ವಿತರಣೆ

ಕನ್ನಡ ಪೆರಾಜೆಯ ಕೊಡ್ಯಗುಂಡಿಯಲ್ಲಿ ಸೀಲ್ ಡೌನ್ ಆದ ಮನೆಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಕೊಡಗು ಜಿಲ್ಲಾ ಘಟಕದ ವತಿಯಿಂದ ಇಂದು ಕಿಟ್ ಗಳನ್ನು ಕೊಡಲಾಯಿತು, ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಉನೈಸ್ ಪೆರಾಜೆ, ಘನಶ್ಯಾಮ್ ದೊಡ್ಡಡ್ಕ, ಚಿನ್ನಪ್ಪ ಕಾಸ್ಪಾಡಿ , ದಿನೇಶ್ ಕೋಡಿ, ಅಜಯ್ ಕೋಡಿ, ನಾಣು ಕುಂದಲ್ಪಾಡಿ, ಮುಂತಾದವರು ಸಹಕರಿಸಿದರು.

ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಶುಭದಾ ಎಸ್. ರೈ, ಕಾರ್ಯದರ್ಶಿ ತೇಜಸ್ವಿನಿ ಕಟ್ಟಪುಣಿ

ತೇಜಸ್ವಿನಿ ಕಟ್ಟಪುಣಿ ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾದ ನೂತನ ಸಮಿತಿ ರಚನೆಯಾಗಿದ್ದು, ಇಂದು ಪದಗ್ರಹಣ ಸಮಾರಂಭ ನಡೆಯಿತು. ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿ ಶುಭದಾ ಎಸ್. ರೈ, ಉಪಾಧ್ಯಕ್ಷೆಯರಾಗಿ ಸರೋಜಿನಿ ಬಿಳಿನೆಲೆ, ಜಯಂತಿ ಜಟ್ಟಿಪಳ್ಳ, ಮಾಲಿನಿ ಪ್ರಸಾದ್ ಬಾಳಿಲ, ಶಶಿಕಲಾ ಗುಂಡ್ಯಡ್ಕ , ಪ್ರ.ಕಾರ್ಯದರ್ಶಿ ತೇಜಸ್ವಿನಿ ಕಟ್ಟಪುಣಿ, ಕಾರ್ಯದರ್ಶಿಗಳಾಗಿ ಗೀತಾ ಯು.ಎಸ್. ಉಳುವಾರು, ತ್ರಿವೇಣಿ ಪಿ....

ವಿಹಿಂಪ, ಬಜರಂಗದಳ ಚೊಕ್ಕಾಡಿ ಪದವು ಶಾಖೆ ರಚನೆ – ಅಧ್ಯಕ್ಷ ಸತ್ಯಪ್ರಸಾದ್ ಪುಳಿಮಾರಡ್ಕ, ಕಾರ್ಯದರ್ಶಿ ಸುದರ್ಶನ್ ಪದವು

ಸುದರ್ಶನ್ ಪದವು ವರ್ಷಿತ್ ಚೊಕ್ಕಾಡಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಚೊಕ್ಕಾಡಿ ಪದವು ಶಾಖೆ ರಚನೆ ಆ‌. 23 ರಂದು ಚೊಕ್ಕಾಡಿ ಶ್ರೀ ರಾಮ ದೇವಾಲಯದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ಪ್ರಖಂಡ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾದ ಸೋಮಶೇಖರ ಪೈಕ ವಹಿಸಿದ್ದರು. ಕೆ.ವಿ.ಜಿ. ಪಾಲಿಟೆಕ್ನಿಕ್ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಬೊಳ್ಳೂರು ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ವಿಹಿಂಪ...

ಚೊಕ್ಕಾಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಸಂಘ ರಚನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಬೆಳ್ಳಾರೆ ವಲಯದ ಚೊಕ್ಕಾಡಿ ಒಕ್ಕೂಟದ ನೂತನ 'ಸಂಸ್ಕೃತಿ ಸ್ವಸಹಾಯ ಸಂಘ'ದ ಉದ್ಘಾಟನೆಯಾಯಿತು. ಸಂಘದ ಉದ್ಘಾಟನೆಯನ್ನು ಒಕ್ಕೂಟದ ಮಾಜಿ ಅಧ್ಯಕ್ಷರಾದ ಯಶವಂತ ಪಿಲಿಕಜೆ ನೆರವೇರಿಸಿದರು. ವಲಯ ಮೇಲ್ವಿಚಾರಕರಾದ ಮುರಳೀಧರ ದಾಖಲಾತಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಪ್ರಸಾದ್ ಶೇಣಿ, ಸೇವಾ ಪ್ರತಿನಿಧಿ ಶ್ರೀಮತಿ ಹರ್ಷಿತಾ...

ಕ್ಯಾಂಪ್ಕೋ ಇಂದಿನ ದರ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(24.08.2020 ಸೋಮವಾರ) ಅಡಿಕೆ ಧಾರಣೆಹೊಸ ಅಡಿಕೆ 300 - 360ಹಳೆ ಅಡಿಕೆ 300 - 390ಡಬಲ್ ಚೋಲ್ 300 - 390 ಫಠೋರ 220 - 290ಉಳ್ಳಿಗಡ್ಡೆ 110 - 200ಕರಿಗೋಟು 110 - 185 ಕಾಳುಮೆಣಸುಕಾಳುಮೆಣಸು 250 - 325 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...

ಕೊಲ್ಲಮೊಗ್ರ ಗಣೇಶೋತ್ಸವ ಸಮಿತಿ ರಚನೆ : ಅಧ್ಯಕ್ಷ ಹೇಮಂತ್ ದೋಳನಮನೆ – ಕಾರ್ಯದರ್ಶಿ ರೋಹಿತ್ ಕೊಳಗೆ

ರೋಹಿತ್ ಕೊಳಗೆ ಉದಯ ಶಿವಾಲ ಸಾರ್ವಜನಿಕ ಗಣೇಶೋತ್ಸವ ಸಮಿತಿ (ರಿ) ಕೊಲ್ಲಮೊಗ್ರ ಇದರ ಮಹಾಸಭೆಯು ಇಂದು ಮಯೂರ ಕಲಾಮಂದಿರ ಕೊಲ್ಲಮೊಗ್ರದಲ್ಲಿ ನಡೆಯಿತು. ಸಭೆಯಲ್ಲಿ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ನೇಮಕವಾಯಿತು. ನೂತನ ಅಧ್ಯಕ್ಷರಾಗಿ ಹೇಮಂತ್ ದೋಳನಮನೆ ಕಾರ್ಯದರ್ಶಿಯಾಗಿ ರೋಹಿತ್ ಕೊಳಗೆ ಉಪಾಧ್ಯಕ್ಷರಾಗಿ ಮೋಹನ್ ಕೊಳಗೆ ಖಂಜಾಜಿಯಾಗಿ ಉದಯ ಶಿವಾಲ ಜತೆ ಕಾರ್ಯದರ್ಶಿಯಾಗಿ ನಿಖಿಲ್ ನಿಡ್ಬೆ ಹಾಗೂ...
Loading posts...

All posts loaded

No more posts

error: Content is protected !!