Ad Widget

ಸಂಪಾಜೆ ವಿಶ್ವ ಪರಿಸರ ದಿನಾಚರಣೆ

ಸಂಪಾಜೆ ಗ್ರಾಮ ಪಂಚಾಯತ್ ಸಭಾ ಭವನದ ಮುಂಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯತ್ ಸದಸ್ಯರಾದ ಹಮೀದ್.ಜಿ. ಕೆ. ಹಾಗೂ ಸಂಪಾಜೆ ಕ್ರಷಿ ಪತ್ತಿನ ಸಂಘದ ನಿರ್ದೇಶಕಿ ಸುಮತಿ ಶಕ್ತಿವೇಲು ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭ ಪಂಚಾಯತ್ ಸಿಬ್ಬಂದಿಗಳಾದ ಭರತ್ ಕೆ.ಎಸ್. ಗೋಪಮ್ಮ.ಮಲ್ಲಿಕಾ,...

ಹೆಡ್ ಕಾನ್ ಸ್ಟೇಬಲ್ ಆಗಿ ರಮೇಶ್ ಬಿ. ಭಡ್ತಿ

ಸುಳ್ಯ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ರಮೇಶ್ ಬಿ . ಅವರು ಹೆಡ್ ಕಾನ್‌ಸ್ಟೇಬಲ್ ಆಗಿ ಮುಂಭಡ್ತಿಗೊಂಡು ಪುತ್ತೂರು ಮಹಿಳಾ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಅವರು ಅಬಕಾರಿ ಮತ್ತು ಲಾಟರಿ ಸ್ಕ್ವಾಡ್, ಬಂದರ್ ಪೊಲೀಸ್ ಠಾಣೆ ( ಉತ್ತರ ಮಂಗಳೂರು ) ವಿಟ್ಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಸುಳ್ಯ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು...
Ad Widget

ಹಳೆಗೇಟು ಫ್ಯಾಮಿಲಿ ನರ್ಸರಿ ಶುಭಾರಂಭ

ಹಳೆಗೇಟು ಪೆಟ್ರೋಲ್ ಬಂಕ್ ಮುಂಬಾಗ ಎಸ್ ಎಂ ಶಂಸುದ್ದೀನ್ ರವರ ಮಾಲಕತ್ವದಲ್ಲಿ ಫ್ಯಾಮಿಲಿ ನರ್ಸರಿ ಜೂನ್ 5ರಂದು ಶುಭಾರಂಭಗೊಂಡಿತು. ಲಭ್ಯವಿರುವ ಗಿಡ ನಮ್ಮಲ್ಲಿ ಎಲ್ಲಾ ತರಹದ ಹೂವಿನ ಗಿಡಗಳು ತೆಂಗು ಅಡಿಕೆ ಗಿಡಗಳು ಹಣ್ಣಿನ ಗಿಡಗಳು ಔಷಧಿ ಗಿಡಗಳು ಹೋಲ್ಸೇಲ್ ಮತ್ತು ರಖಂ ದರದಲ್ಲಿ ಲಭ್ಯವಿರುತ್ತದೆ ಎಂದು ಮಾಲಕರು ತಿಳಿಸಿದರು.

ಇಂದಿನ ಕ್ಯಾಂಪ್ಕೊ ಧಾರಣೆ

ಕ್ಯಾಂಪ್ಕೊ ನಿಯಮಿತ ಮಂಗಳೂರು ಇದರ ಸುಳ್ಯ ಶಾಖೆಯ ಇಂದಿನ ಧಾರಣೆ ಹೀಗಿದೆ 05.06.2020 ಶುಕ್ರವಾರಹೊಸ ಅಡಿಕೆ 255 - 300ಹಳೆ ಅಡಿಕೆ 265 - 320ಡಬಲ್ ಚೋಲ್ 265 - 320ಫಠೋರ 200 - 245ಉಳ್ಳಿಗಡ್ಡೆ 110 - 150ಕರಿಗೋಟು 110 - 140ಕಾಳುಮೆಣಸು 250 - 300ಕೊಕ್ಕೋ (ಒಣ) 150 - 175ಹಸಿ ಕೊಕ್ಕೊ...

ಜಯನಗರ ವಿಶ್ವ ಪರಿಸರ ದಿನಾಚರಣೆ

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಎಸ್ ಎಸ್ ಎಫ್ ರಾಜ್ಯದಾದ್ಯಂತ ಹಮ್ಮಿಕೊಂಡಂತಹ ಕಾರ್ಯಕರ್ತರ ಮನೆಯಲ್ಲಿ ನಾಳೆಗೊಂದು ನೆರವು ಸಸಿ ನೆಡುವ ಕಾರ್ಯಕ್ರಮಕ್ಕೆ ಮೊಗರ್ಪಣೆ ಎಸ್ಎಸ್ಎಫ್ ವತಿಯಿಂದ ಚಾಲನೆ ನೀಡಲಾಯಿತು.ಪ್ರಥಮವಾಗಿ ಸುಳ್ಯ ಎಸ್ಎಸ್ಎಫ್ ಡಿವಿಜನ್ ಸದಸ್ಯರಾದ ಶಮೀರ್ ಡಿ ಎಚ್ ರವರ ಜಯನಗರ ನಿವಾಸದಲ್ಲಿ ಸಸಿ ನೆಟ್ಟು ವಿಶ್ವ ಪರಿಸರ ದಿನವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಸಮಿತಿಯ...

ದಬ್ಬಡ್ಕ ವಿಶ್ವ ಪರಿಸರ ದಿನಾಚರಣೆ

ಸಂಪಾಜೆಯ ವಲಯ ವ್ಯಾಪ್ತಿಯ ದಬ್ಬಡ್ಕ ಉಪವಲಯದ ಆನೆಹಳ್ಳ ಸಮುದಾಯ ಭವನದಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವನಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ , ಸದಸ್ಯರು,ಅರಣ್ಯ ಸಮಿತಿಯ ಸದಸ್ಯರುಗಳು , ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು. ಸಂಪಾಜೆ ವಲಯ ಅರಣ್ಯಾಧಿಕಾರಿ ಮಧುಸೂದನ್ ಮಾತನಾಡಿ ಪರಿಸರ ಸಂರಕ್ಷಣೆ ಹಾಗೂ ಅರಣ್ಯ ರಕ್ಷಣೆ ಕಾರ್ಯವನ್ನು ಗ್ರಾಮಸ್ಥರಾದ...

ದಲಿತ ಪದ ಬಳಸುವಂತಿಲ್ಲ: ಸರ್ಕಾರ ಆದೇಶ

ಸರ್ಕಾರದ ವ್ಯವಹಾರ ಮತ್ತು ಯಾವುದೇ ಪ್ರಮಾಣ ಪತ್ರದಲ್ಲಿ ಪರಿಶಿಷ್ಟ ಜಾತಿಯವರಿಗೆ ದಲಿತ ಎಂಬ ಪದವನ್ನು ಬಳಸಬಾರದು ಎಂದು ಈ ಹಿಂದೆಯೇ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು.ಇದೀಗ, ಕೇಂದ್ರ ಸರ್ಕಾರದ ನಿರ್ದೇಶನದಂತೆ ರಾಜ್ಯದಲ್ಲಿ ಆಡಳಿತ ಭಾಷೆ, ಪತ್ರ ವ್ಯವಹಾರ, ಪ್ರಮಾಣ ಪತ್ರಗಳಲ್ಲಿ 'ದಲಿತ' ಎನ್ನುವ ಪದವನ್ನು ಬಳಸದಂತೆ ಸಮಾಜ ಕಲ್ಯಾಣ ಇಲಾಖೆಯು ಆದೇಶ ಹೊರಡಿಸಿದೆ.ಈ ಕುರಿತು ಕರ್ನಾಟಕ...

ಪುನಃ ಕಾರಂಟೈನ್ ಅವಧಿ ಹೆಚ್ಚಿಸಿ ಸರ್ಕಾರ ಆದೇಶ

ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ಹಿನ್ನೆಲೆಕಾರಂಟೈನ್ ಅವಧಿಯನ್ನು ಹೆಚ್ಚಿಸಿದ್ದು ಪ್ರಾರಂಭಿಕವಾಗಿ ಇದ್ದ ರೂಲ್ಸ್ ಗಳ ಪಾಲನೆಗೆ ಮುಂದಾಗಿದೆ.   ಹೊರಜಿಲ್ಲೆ ಇಂದ ಬರುವ ವ್ಯಕ್ತಿಗಳನ್ನು 14 ದಿನಗಳ ಕ್ವಾರಂಟೈನ್ ಮಾಡುವಂತೆ ರಾಜ್ಯ ಸರ್ಕಾರ ಆದೇಶ ನೀಡಿದೆ‌. ಹಾಗೂಹೊರರಾಜ್ಯದಿಂದ ಬರುವ ವ್ಯಕ್ತಿಗಳನ್ನು 21 ದಿನ ಕ್ವಾರಂಟೈನ್ ಮಾಡುವಂತೆ ಸೂಚನೆ ನೀಡಿದೆ.

ಮಕ್ಕಳಿಗೆ ಸೋಂಕು ತಗುಲಿದರೆ ಆಡಳಿತ ಮಂಡಳಿ ಜವಾಬ್ದಾರಿ ಪೋಷಕರ ಅಭಿಮತ

ಇಷ್ಟೂ ಬೇಗ ಶಾಲೆ ಪ್ರಾರಂಭಿಸುವುದಾದರೇ ಮಕ್ಕಳಿಗೆ ಸೋಂಕು ತಗುಲಿದರೆ ಆಡಳಿತ ಮಂಡಳಿ ಜವಾಬ್ದಾರಿ ಮಾಡೇಕು .ಈ ಬಗ್ಗೆ ಪೋಷಕ ರಿಗೆ ಲಿಖಿತ ರೂಪದಲ್ಲಿ ಕೊಡಬೇಕು ಎಂದು ಪೋಷಕರೊಬ್ಬರು ಅಭಿಪ್ರಾಯ ಶೇರ್ ಮಾಡಿದ್ದಾರೆ.

ಪ.ವರ್ಗದ ಕಾನೂನು ಪದವೀಧರರಿಗೆ ವೃತ್ತಿ ತರಬೇತಿ

ದ.ಕ.ಜಿಲ್ಲೆಯಲ್ಲಿರುವ ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖಾ ವತಿಯಿಂದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 08257-233527 ಫೋನ್ ಮಾಡಬಹುದು.
Loading posts...

All posts loaded

No more posts

error: Content is protected !!