- Saturday
- November 23rd, 2024
ಬೆಳಗಾವಿಯ ಕಸ್ತೂರಿ ಸಿರಿಗನ್ನಡ ವೇದಿಕೆ ವತಿಯಿಂದ ಕಲೆ,ಸಾಹಿತ್ಯ ಭಾಷೆ, ನೆಲ- ಜಲ ,ಸಂಸ್ಕೃತಿ ಮೊದಲಾದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆಯನ್ನು ಗೈದ ಗಣ್ಯರಿಗೆ ಬೆಳಗಾವಿ ಸುವರ್ಣ ಮಹೋತ್ಸವ ಪುರಸ್ಕಾರವನ್ನೂ ನೀಡಿ ಗೌರವಿಸಲಾಗುತ್ತಿದೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪೆನ್ಸಿಲ್ ಆರ್ಟ್, ವಾಲ್ ಆರ್ಟ್ ಆರ್ಕಿಲಿಕ್ ಆರ್ಟ್ ಮುಖವಾಡ ತಯಾರಿ ಕ್ಯಾನ್ವಾಸ್ ಆರ್ಟ್...
ಮಹಿಳೆ ಚಲಾಯಿಸುತ್ತಿದ್ದ ಕಾರಿಗೆ ಗುದ್ದಿ ಹಿಟ್ ಅಂಡ್ ರನ್ ಮಾಡಿ ಎಸ್ಕೆಪ್ ಆಗಿದ್ದ ಹಿಟಾಚಿ ಸಾಗಿಸುತ್ತಿದ್ದ ಟಿಪ್ಪರ್ ಸುಳ್ಯ ಕೆಇಬಿ ಬಳಿ ಇದೀವ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಈ ಘಟನೆ ಗುರುವಾರ ತಡರಾತ್ರಿ ನಡೆದಿತ್ತು. ಅದಾದ ಬಳಿಕ ಶುಕ್ರವಾರ ಬೆಳಗ್ಗಿನಿಂದ ಸಂಜೆ ತನಕ ಸುಳ್ಯ ಆಂಬ್ಯುಲೆನ್ಸ್ ಚಾಲಕ-ಮಾಲಕರ ಸಂಘದವರು ಸೇರಿಕೊಂಡು ಸುಳ್ಯದಾಧ್ಯಂತ ಟಿಪ್ಪರ್ ಗಾಗಿ ಹುಡುಕಾಡಿದರೂ...
ಒಂದು ಗಂಟೆಗು ಅಧಿಕ ಸಮಯ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನಾಕಾರರ ಆಕ್ರೋಶ. ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ, ಬೆಳ್ತಂಗಡಿ ತಾಲೂಕಿನ ಗ್ರಾಮಗಳ ಗ್ರಾಮಸ್ಥರ ಹಾಗೂ ಸಾರ್ವಜನಿಕರ ಭಾಗವಹಿಸುವಿಕೆಯೊಂದಿಗೆ ಕಡಬ ತಾಲೂಕಿನ ಗುಂಡ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ ಹಾಗೂ ರಾಷ್ಟ್ರೀಯ...
ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಮ್ಯಾಟ್ರಿಕ್ಸ್ ಎಜುಕೇಶನ್ ಇನ್ಸ್ಟಿಟ್ಯೂಟ್ ನಲ್ಲಿ ನ.14ರಂದು ಮಕ್ಕಳ ದಿನಾಚರಣೆ ಆಚರಣೆಯನ್ನು ಸಂಭ್ರಮದಿಂದ ನಡೆಸಲಾಯಿತು. ಸಂಸ್ಥೆಯ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ನಡೆಸಲಾಯಿತು. ಮಧ್ಯಾಹ್ನ ಎಲ್ಲ ವಿದ್ಯಾರ್ಥಿಗಳಿಗೂ ಸಿಹಿ ತಿಂಡಿ ಮತ್ತು ಭೋಜನದ ವ್ಯವಸ್ಥೆ ಮಾಡಲಾಗಿತ್ತು. ಸಂಸ್ಥೆಯ ಪ್ರಾಚಾರ್ಯರು, ಮುಖ್ಯ ಶಿಕ್ಷಕರು ಹಾಗೂ ಆಡಳಿತ ಮಂಡಳಿ ಹಾಗೂ ಎಲ್ಲ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಕಾರ್ಯಕ್ರಮ ನ.27 ರಿಂದ ಆರಂಭವಾಗಲಿದ್ದು ಅದರ ಪೂರ್ವಭಾವಿಯಾಗಿ ರಥ ಕಟ್ಟುವ ಕಾರ್ಯಕ್ರಮ ನಡೆಯಲಿದೆ. ಇಂದು ರಥಗಳ ಗೂಟ ಮುಹೂರ್ತ ಜರಗಿತು. ಈ ಸಂದರ್ಭ ದೇವಸ್ಥಾನದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ಕಛೇರಿ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್, ಇತರೇ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ ದಿವಾಕರ ಮುಂಡಾಜೆ ರವರ ನಿಧನದಿಂದ ತೆರವಾಗಿದ್ದ ಸದಸ್ಯ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿ ನ.12 ರಂದು ಪೃಥ್ವಿಚಂದ್ರ ಮುಂಡಾಜೆ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಯಕ್ಷಿತ್ ಕಜೆಗದ್ದೆ ನಾಮಪತ್ರ ಸಲ್ಲಿಕೆ ಮಾಡಿದ್ದರು. ಬಿಜೆಪಿ ಬೆಂಬಲಿತ ಅಭ್ಯರ್ಥಿ ಯಕ್ಷಿತ್ ಕಜೆಗದ್ದೆ ರವರು ಈ ಹಿಂದಿನ ಮಾತುಕತೆಯಂತೆ ನಾಮಪತ್ರ ಹಿಂಪಡೆದಿದ್ದಾರೆ ಎಂದು ತಿಳಿದುಬಂದಿದ್ದು,...
ಗುಂಡ್ಯ: ಗುಂಡ್ಯದಲ್ಲಿ ನಡೆಯುತ್ತಿರುವ ಕಸ್ತೂರಿ ರಂಗನ್ ವರದಿ ವಿರೋಧಿಸಿ ಬೃಹತ್ ಪ್ರತಿಭಟನೆಗೆ ಪುತ್ತೂರು ಎಸಿ ಆಗಮಿಸಿದ ಬಳಿಕ ಪ್ರತಿಭಟನಾ ಕಾರರ ಮನವಿ ಸ್ವೀಕರಿಸಿ ಈ ಪ್ರತಿಭಟನೆಯ ಮಾಹಿತಿಯನ್ನು ಸರಕಾರಕ್ಕೆ ಇಂದು ಸಂಜೆಯ ಒಳಗೆ ತಲುಪಿಸಿ ಮಾಧ್ಯಮದ ಮೂಲಕ ಪ್ರತಿಭಟನಾ ನಿರತರಿಗೆ ತಿಳಿಸುವುದು ಮತ್ತು ನಮಗೂ ಸರಕಾರದ ನಾನಾ ಕೆಲಸಗಳು ಇರುವ ಹಿನ್ನಲೆಯಲ್ಲಿ ತಡವಾಯಿತು ಅದಿಕ್ಕಾಗಿ ಪ್ರತಿಭಟನಾ...
ಸುಳ್ಯ : ಗುಂಡ್ಯದಲ್ಲಿ ನಡೆಯುತ್ತಿರುವ ಕಸ್ತೂರಿ ರಂಗನ್ ವರದಿ ವಿರೋಧಿಸಿ ಬೃಹತ್ ಪ್ರತಿಭಟನೆಗೆ ಪುತ್ತೂರು ಎಸಿ ಆಗಮಿಸುವುದಾಗಿ ಪೋಲಿಸ್ ಇಲಾಖೆ ತಿಳಿಸಿದ್ದು ಇದೀಗ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ನೇತೃತ್ವದಲ್ಲಿ ಪ್ರತಿಭಟನಾ ಹೋರಾಟಗಾರರು ಇದೀಗ ರಸ್ತೆ ತಡೆ ಆರಂಬಿಸಿದ್ದು ರಸ್ತೆ ಸಂಪೂರ್ಣ ಮುಚ್ಚ ಗಡೆಯಾಗಿದೆ.
ಸುಳ್ಯ : ಗುಂಡ್ಯದಲ್ಲಿ ನಡೆಯುತ್ತಿರುವ ಕಸ್ತೂರಿ ರಂಗನ್ ವರದಿ ವಿರೋಧಿಸಿ ಬೃಹತ್ ಪ್ರತಿಭಟನೆಗೆ ಪುತ್ತೂರು ಎಸಿ ಆಗಮಿಸುವುದಾಗಿ ಪೋಲಿಸ್ ಇಲಾಖೆ ತಿಳಿಸಿದ್ದು ಇದೀಗ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಇದೀಗ ರಸ್ತೆ ತಡೆಗೆ ಮುಂದಡಿಯಿಡಲು ಒತ್ತಡ ಹೆಚ್ಚುತ್ತಿದ್ದು ಇದೀಗ ರಸ್ತೆಗೆ ಇಳಿಯಲಿದ್ದು ಇದೀಗ ಶಾಸಕರ ಸಮ್ಮುಖದಲ್ಲಿ ಹೈ ಡ್ರಾಮವೇ ನಡೆಯಲಿದೆ.
ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ವತಿಯಿಂದ ಜರಗುವ ಬೃಹತ್ ಕಸ್ತೂರಿ ರಂಗನ್ ವರದಿ ವಿರೋಧಿಸಿ ಬೃಹತ್ ಪ್ರತಿಭಟನ ಸಭೆಯು ಗಂಡ್ಯದಲ್ಲಿ ಜರುಗಲಿದ್ದು ಈ ಪ್ರತಿಭಟನಾ ಸಭೆಗೆ ಶಾಸಕರಾದ ಕು.ಭಾಗೀರಥಿ ಮುರುಳ್ಯ , ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಸೇರಿದಂತೆ ನಾನಾ ಪಕ್ಷಗಳ ಪ್ರಮುಖ ನಾಯಕರು, ಧಾರ್ಮಿಕ ನಾಯಕರು,ಪಕ್ಷಗಳ ಕಾರ್ಯಕರ್ತರು ಆಗಮಿಸಿದ್ದು ಕಾರ್ಯಕ್ರಮದಲ್ಲಿ ಸಾವಿರಾರು ಜನತೆ...
Loading posts...
All posts loaded
No more posts