Ad Widget

ಇನ್ನು ಮುಂದೆ ಮಂಗಳಾರತಿ, ಕುಂಕುಮಾರ್ಚನೆ ಸೇರಿದಂತೆ ಹಲವು ಪೂಜೆಗಳನ್ನು ಮನೆಯಲ್ಲಿಯೇ ಕುಳಿತು ವೀಕ್ಷಿಸಲು ಅವಕಾಶ

ಬೆಂಗಳೂರು: ಲಾಕ್ ಡೌನ್ ಕಾರಣದಿಂದ ರಾಜ್ಯದ ದೇವಾಲಯಗಳಲ್ಲಿ ಧಾರ್ಮಿಕ ಚಟುವಟಿಕೆಗಳನ್ನು ನಿಲ್ಲಿಸಲಾಗಿದೆ. ಇದರಿಂದಾಗಿ ಭಕ್ತರು ಸ್ವಲ್ಪಮಟ್ಟಿನ ಸಂಕಷ್ಟಕ್ಕೆ ಒಳಗಾಗಿದ್ದರು. ಆದರೆ ಇದನ್ನು ಪರಿಹರಿಸುವ ಸಲುವಾಗಿ ಧಾರ್ಮಿಕ ದತ್ತಿ ಇಲಾಖೆ ಕೆಲವು ದೇವಸ್ಥಾನಗಳಲ್ಲಿ ಆನ್ ಲೈನ್ ಪೂಜೆಗೆ ಭಕ್ತರಿಗೆ ಅವಕಾಶ ನೀಡಿದೆ. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿರುವ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು,...

ವೆಬ್ ಸೈಟ್ ಗಳಲ್ಲಿ ದೇಶ-ವಿದೇಶಗಳ ಸುದ್ದಿಗಳು ಲಭ್ಯವಾಗುತ್ತಿದೆ, ಆದರೆ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ಹೆಚ್ಚು-ಡಿವೈಎಸ್ಪಿ ದಿನಕರ ಶೆಟ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚಿನ ದಿನಗಳಲ್ಲಿ ವೆಬ್ಸೈಟ್ ಚಾನೆಲ್ ಗಳಲ್ಲಿ ದೇಶ-ವಿದೇಶದ ಸುದ್ದಿಗಳು ಕ್ಷಣ-ಕ್ಷಣದ ಮಾಹಿತಿಗಳನ್ನು ನೀಡುತ್ತಿದ್ದರು ಸ್ಥಳೀಯ ವೆಬ್ಸೈಟ್ ಗಳ ಸುದ್ದಿಗಳಿಗೆ ಅಧಿಕ ಮಾನ್ಯತೆ ಇದೆ ಎಂದು ಡಿವೈಎಸ್ಪಿ ದಿನಕರ ಶೆಟ್ಟಿ ಸುಳ್ಯದಲ್ಲಿ ನೂತನವಾಗಿ ಆರಂಭಗೊಂಡ ಅಮರ ಸುಳ್ಯ ಸುದ್ದಿ ವೆಬ್ಸೈಟ್ ಗೆ ಚಾಲನೆ ನೀಡುತ್ತಾ ಮಾತನಾಡಿದರು.ಮೊಬೈಲ್ ಗಳಲ್ಲಿ ಹಲವಾರು ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಜನರನ್ನು...
Ad Widget

ಅಮರ ಸುದ್ದಿ ವೆಬ್‌ಸೈಟ್ ಲೋಕಾರ್ಪಣೆ

ಸುಳ್ಯ ತಾಲೂಕಿನಾದ್ಯಂತ ಹಾಗೂ ಪ್ರಪಂಚದ ವಿವಿಧ ಭಾಗಗಳಲ್ಲಿ ಇರುವ ಸುಳ್ಯದ ಜನತೆಯ ಅಚ್ಚು ಮೆಚ್ಚಿನ ಪತ್ರಿಕೆ ಅಮರ ಸುಳ್ಯ ಸುದ್ದಿ ಕಳೆದ ಹತ್ತು ವರ್ಷಗಳಿಂದ ಪತ್ರಿಕಾಮುದ್ರಣದ ಮೂಲಕ ಯಶಸ್ವಿಯಾಗಿ ಮೂಡಿಬರುತ್ತಿದೆ. ಆಧುನಿಕ ಇಚ್ಚಾಶಕ್ತಿಗನುಗುಣವಾಗಿ ಕಾಲಗಳು ಬದಲಾಗುತ್ತಿದ್ದು ಕ್ಷಣ ಕ್ಷಣದ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಸಂದರ್ಭದಲ್ಲಿ ನಮ್ಮ ಸಂಸ್ಥೆಯ ವತಿಯಿಂದ ಜನತೆಗೆ ಕ್ಷಣ ಕ್ಷಣದ...

ಸಂಪಾಜೆ ಗೇಟ್ ನಲ್ಲಿ ಕರ್ತವ್ಯದಲ್ಲಿದ್ದ ೩೦ ಮಂದಿಗೆ ಕ್ವಾರಂಟೈನ್

ಮುಂಬೈಯಿಂದ ಮಡಿಕೇರಿಗೆ ಬಂದ ಮಹಿಳೆಗೆ ನಿನ್ನೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸೋಂಕಿತೆಯ ಟ್ರಾವೆಲ್ ಹಿಸ್ಟರಿ ಅನುಸರಿಸಿ ಕೊಡಗು ಸಂಪಾಜೆ ಗೇಟ್ ನಲ್ಲಿ ಕರ್ತವ್ಯದಲ್ಲಿದ್ದ 30 ಮಂದಿಗೆ ಸಿಬ್ಬಂದಿಗಳಿಗೆ ಕ್ವಾರಂಟೇನ್ ಮಾಡಲಾಗಿದೆ. ಮುಂಬೈಯಿಂದ ಮಂಗಳೂರಿಗೆ ಬಂದು ಕಾರು ಸಂಪಾಜೆ ಮೂಲಕ ಮಡಿಕೇರಿಗೆ ಹೋಗುವ ವೇಳೆ ಕೊಡಗು ಸಂಪಾಜೆ ಗೇಟ್ ನಲ್ಲಿ‌ ಆಕೆಯನ್ನು ತಪಾಸಣೆಗೊಳಪಡಿಸಿ, ನೇರವಾಗಿ ಮಡಿಕೇರಿಯ ಕೋವಿಡ್...

ಸುಳ್ಯ ವಿಖಾಯ ತಂಡ ಸನ್ನದ್ಧ: ತುರ್ತು ಸೇವೆ ಕರೆ ಮಾಡಿ

ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿದ್ದು ಅದರ ಪ್ರಭಾವದಿಂದಮುಂದಿನ 3 ದಿನಗಳ ಕಾಲ ಜಿಲ್ಲೆಯಾದ್ಯಂತ ಭಾರೀ ಮಳೆ ಬೀಳುವ ಬಗ್ಗೆ ಮಾಹಿತಿ ದೊರೆತಿದೆ.ದಕ್ಷಿಣ ಕರಾವಳಿ ಭಾಗದಲ್ಲಿ ಅಂಫಾನ್ ಚಂಡಮಾರುತ ಬಂದರೇ ಭಾರಿ ವೇಗದಲ್ಲಿ ಗಾಳಿ ಬೀಸಲಿದೆ. ಜಿಲ್ಲಾಡಳಿತ ವು ಜಿಲ್ಲೆಯಲ್ಲಿ ೩ ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಿಸಿದ್ದಾರೆ.ಆದುದರಿಂದ...

ಗುತ್ತಿಗಾರಿನಲ್ಲಿ ಸಂಜೆ ೫ ರವರೆಗೆ ಅಂಗಡಿ ತೆರೆಯಲು ನಿರ್ಧಾರ

ಗುತ್ತಿಗಾರಿನಲ್ಲಿ ಮೇ ಕೊನೆಯ ತನಕ ಸಂಜೆ ೫ ಗಂಟೆವರೆಗೆ ಅಂಗಡಿಗಳನ್ನು ತೆರೆಯಲು ವರ್ತಕರು ನಿರ್ಧರಿಸಿದ್ದಾರೆ. ಮೇ ೧೮ ರಂದು ನಡೆದ ಗ್ರಾ.ಪಂ. ಮತ್ತು ವರ್ತಕರ ಸಂಘದ ಜಂಟಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು ಎಂದು ವರ್ತಕರ ಸಂಘ ತಿಳಿಸಿದೆ.

ಮಾಡಾವು 110 ಕೆ ವಿ ವಿದ್ಯುತ್ ಸಬ್ ಸ್ಟೆಷನ್ ಪ್ರಾಯೋಗಿಕ ಚಾಲನೆ

14 ವರ್ಷಗಳ ಹಿಂದೆ ಆರಂಭಗೊಂಡ ಕಾಮಗಾರಿ ಪೂರ್ಣಗೊಂಡು ಮೇ ೧೬ ಪ್ರಾಯೋಗಿಕ ಚಾಲನೆ ನೀಡಲಾಯಿತು. ಶಾಸಕ ಎಸ್. ಅಂಗಾರ ಬ್ರೇಕರ್ ಆನ್ ಮಾಡಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಳಿಯ ಕೇಶವ ಭಟ್, ರಾಕೇಶ್ ರೈ ಕೆಡೆಂಜಿ, ಬಳಕೆದಾರರ ವೇದಿಕೆ ಸಂಚಾಲಕ ಜಯಪ್ರಸಾದ್ ಜೋಶಿ ಬೆಳ್ಳಾರೆ ಹಾಗೂ ಮೆಸ್ಕಾಂ ಅಧಿಕಾರಿಗಳು ಉಪಸ್ಥಿತರಿದ್ದರು.ದಶಕಗಳ ಹಿಂದಿನ ಬೇಡಿಕೆಯಾದ ಮಾಡಾವು 110...

ಕೋವಿಡ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಮಡಪ್ಪಾಡಿಯ ಭುವನ ಭರತ್

ದಿನಾ ೪ ಗಂಟೆ ಪಿ ಪಿ ಇ ಕಿಟ್ ಧರಿಸಿ‌ ಕೋವಿಡ್ ಸೋಂಕಿತರ ಜೊತೆ ಕೆಲಸ. ನಿರಂತರ ಕೆಲಸ ಮಾಡಿದರೂ ದಣಿವರಿಯದ ಸೇವೆ. ಕೋವಿಡ್ ವಾರಿಯರ್ಸ್ ಆಗಿ ದುಡಿಯುತ್ತಿರುವ ಪ್ರತೀ ವೈದ್ಯಕೀಯ ಸಿಬ್ಬಂದಿಗಳ ಕರ್ತವ್ಯ ಹಾಗೂ ಈ ಮಹಾಸೇವೆಯೇ ಸದ್ಯ ದೇಶವನ್ನು ಕಾಯುತ್ತಿರುವುದು. ಈ ವಾರಿಯರ್ಸ್ ಸಾಲಿನಲ್ಲಿ ತನ್ನ ಸ್ಥಾನ‌ಪಡೆದುಕೊಂಡಿದ್ದಾರೆ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ...

ಬಡ ಕುಟುಂಬದ ಮನೆಯ ಬೆಳಕಾದ ಗುತ್ತಿಗಾರು ಗ್ರಾ.ಪಂ.ನ ಕೋವಿಡ್ ಕಾರ್ಯಪಡೆ

ಸುಳ್ಯ (ದಕ್ಷಿಣ ಕನ್ನಡ): ಲಾಕ್ಡೌನ್ ಸಮಯದಲ್ಲಿ ಗ್ರಾಮ ಪಂಚಾಯತ್ ಕಚೇರಿಯಿಂದ ಹೊರಬಂದು ಬಡ ವ್ಯಕ್ತಿಯ ಮನೆ ಛಾವಣಿ ಏರಿ, ಮನೆ ರಿಪೇರಿ ಮಾಡಿ ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷ ಅಚ್ಯುತ ಗುತ್ತಿಗಾರು ನೇತೃತ್ವದ ಕೋವಿಡ್ ಕಾರ್ಯಪಡೆ ಮಾನವೀಯತೆಯ ಕೆಲಸ ಮಾಡಿ ಸಮಾಜಕ್ಕೆ ಮಾದರಿಯಾಗಿದೆ. ವಾಸಯೋಗ್ಯ ಮನೆ ಇಲ್ಲದೆ, ವಿದ್ಯುತ್, ಕುಡಿಯುವ ನೀರಿನ ಸಮಸ್ಯೆಯ ನಡುವ ಮಳೆಗಾಲದ...
error: Content is protected !!