- Saturday
- November 23rd, 2024
14 ವರ್ಷಗಳ ಹಿಂದೆ ಆರಂಭಗೊಂಡ ಕಾಮಗಾರಿ ಪೂರ್ಣಗೊಂಡು ಮೇ ೧೬ ಪ್ರಾಯೋಗಿಕ ಚಾಲನೆ ನೀಡಲಾಯಿತು. ಶಾಸಕ ಎಸ್. ಅಂಗಾರ ಬ್ರೇಕರ್ ಆನ್ ಮಾಡಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಳಿಯ ಕೇಶವ ಭಟ್, ರಾಕೇಶ್ ರೈ ಕೆಡೆಂಜಿ, ಬಳಕೆದಾರರ ವೇದಿಕೆ ಸಂಚಾಲಕ ಜಯಪ್ರಸಾದ್ ಜೋಶಿ ಬೆಳ್ಳಾರೆ ಹಾಗೂ ಮೆಸ್ಕಾಂ ಅಧಿಕಾರಿಗಳು ಉಪಸ್ಥಿತರಿದ್ದರು.ದಶಕಗಳ ಹಿಂದಿನ ಬೇಡಿಕೆಯಾದ ಮಾಡಾವು 110...
ದಿನಾ ೪ ಗಂಟೆ ಪಿ ಪಿ ಇ ಕಿಟ್ ಧರಿಸಿ ಕೋವಿಡ್ ಸೋಂಕಿತರ ಜೊತೆ ಕೆಲಸ. ನಿರಂತರ ಕೆಲಸ ಮಾಡಿದರೂ ದಣಿವರಿಯದ ಸೇವೆ. ಕೋವಿಡ್ ವಾರಿಯರ್ಸ್ ಆಗಿ ದುಡಿಯುತ್ತಿರುವ ಪ್ರತೀ ವೈದ್ಯಕೀಯ ಸಿಬ್ಬಂದಿಗಳ ಕರ್ತವ್ಯ ಹಾಗೂ ಈ ಮಹಾಸೇವೆಯೇ ಸದ್ಯ ದೇಶವನ್ನು ಕಾಯುತ್ತಿರುವುದು. ಈ ವಾರಿಯರ್ಸ್ ಸಾಲಿನಲ್ಲಿ ತನ್ನ ಸ್ಥಾನಪಡೆದುಕೊಂಡಿದ್ದಾರೆ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ...
ಸುಳ್ಯ (ದಕ್ಷಿಣ ಕನ್ನಡ): ಲಾಕ್ಡೌನ್ ಸಮಯದಲ್ಲಿ ಗ್ರಾಮ ಪಂಚಾಯತ್ ಕಚೇರಿಯಿಂದ ಹೊರಬಂದು ಬಡ ವ್ಯಕ್ತಿಯ ಮನೆ ಛಾವಣಿ ಏರಿ, ಮನೆ ರಿಪೇರಿ ಮಾಡಿ ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷ ಅಚ್ಯುತ ಗುತ್ತಿಗಾರು ನೇತೃತ್ವದ ಕೋವಿಡ್ ಕಾರ್ಯಪಡೆ ಮಾನವೀಯತೆಯ ಕೆಲಸ ಮಾಡಿ ಸಮಾಜಕ್ಕೆ ಮಾದರಿಯಾಗಿದೆ. ವಾಸಯೋಗ್ಯ ಮನೆ ಇಲ್ಲದೆ, ವಿದ್ಯುತ್, ಕುಡಿಯುವ ನೀರಿನ ಸಮಸ್ಯೆಯ ನಡುವ ಮಳೆಗಾಲದ...