- Saturday
- July 18th, 2026
ಕೊಲ್ಲಮೊಗ್ರ ಗ್ರಾಮದ ಚಾಳೆಪ್ಪಾಡಿ ಶಿವರಾಮ ಗೌಡರ ಧರ್ಮಪತ್ನಿ ಜಾನಕಿ (60) ಜು.31 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರರಾದ ಕಿಶೋರ್, ಹರೀಶ, ಪ್ರಶಾಂತ, ಪುತ್ರಿ ಪ್ರಶಾಂತಿ ಹರ್ಷ ಜಾಲಮನೆ, ಸೊಸೆಯಂದಿರು, ಅಳಿಯ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಇಂದು ಸಂಜೆ ವಿದ್ಯಾರ್ಥಿಗಳ ಜತೆ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ. ಹೊಸ ಶೈಕ್ಷಣಿಕ ನೀತಿ ಹಾಗೂ ಇತರ ವಿಚಾರಗಳ ಬಗ್ಗೆ ವಿದ್ಯಾರ್ಥಿಗಳ ಜತೆ ಮಾತನಾಡಲಿದ್ದಾರೆ. ಇದರ ಲೈವ್ ವೀಕ್ಷಿಸಲು ಈ ಲಿಂಕ್ ಬಳಸಿ https://youtu.be/A6WCUUu0X7k
ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಇಲ್ಲಿನ ಮುಖ್ಯಗುರುಗಳಾದ ಶ್ರೀ ಎಂ ಎಸ್ ಶಿವರಾಮ ಶಾಸ್ತ್ರಿಯವರು ತಮ್ಮ 35 ವರ್ಷಗಳ ಸುದೀರ್ಘ ಶಿಕ್ಷಣ ಸೇವೆಯಿಂದ ನಿವೃತ್ತರಾಗಿದ್ದು, ಅವರ ಬೀಳ್ಕೊಡುಗೆ ಕಾರ್ಯಕ್ರಮವು ದಿನಾಂಕ 31.07.2020ನೇ ಶುಕ್ರವಾರ ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ಶ್ರೀ ನೆಟ್ಟಾರು ವೆಂಕಟ್ರಮಣ ಭಟ್ ವಹಿಸಿದ್ದರು. ಮಾಜಿ ವಿಧಾನಪರಿಷತ್ ಸದಸ್ಯರಾದ ಶ್ರೀ ಅಣ್ಣಾ...
ಜಾಲ್ಸೂರು ಗ್ರಾಮದ ಕೆಮನಬಳ್ಳಿ ದಿ.ಶೀನಪ್ಪ ಗೌಡರ ಧರ್ಮಪತ್ನಿ ಅಮ್ಮಕ್ಕ ಕೆಮನಬಳ್ಳಿ(87) ಇಂದು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು.ಮೃತರು ಓರ್ವ ಪುತ್ರ, ಏಳು ಪುತ್ರಿಯರು,ಸೊಸೆ,ಅಳಿಯಂದಿರು,ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಬಾಳಿಲದ ವಿದ್ಯಾಬೋಧಿನಿ ಪ್ರೌಢಶಾಲಾ ಮುಖ್ಯಗುರು ಶ್ರೀ ಎಂ ಎಸ್ ಶಿವರಾಮ ಶಾಸ್ತ್ರಿಯವರು 35 ವರ್ಷಗಳ ಸುದೀರ್ಘ ಶಿಕ್ಷಣ ಸೇವೆಯಿಂದ ನಿವೃತ್ತರಾದರು. 1985ರಿಂದ ವಿದ್ಯಾಬೋಧಿನಿ ಪ್ರೌಢಶಾಲೆಯಲ್ಲಿ ಸಂಸ್ಕೃತ ಅಧ್ಯಾಪಕರಾಗಿ ಸೇವೆಯನ್ನು ಆರಂಭಿಸಿದ ಇವರು ತದನಂತರ ಸುಮಾರು 13 ವರ್ಷಗಳ ಕಾಲ ಮುಖ್ಯೋಪಾಧ್ಯಾಯರಾಗಿ ಸಮರ್ಥ ಸೇವೆಯನ್ನು ಸಲ್ಲಿಸಿರುತ್ತಾರೆ. ವಿದ್ಯಾರ್ಥಿಗಳ ನೆಚ್ಚಿನ ಗುರುಗಳಾಗಿ, ಸಹೋದ್ಯೋಗಿಗಳ ಆತ್ಮೀಯ ಮಾರ್ಗದರ್ಶಕರಾಗಿ ಇವರ ಕಾರ್ಯ...
ಸರಕಾರಿ ಪಿ ಯು ಕಾಲೇಜುಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜ್ (ಜೂನೀಯರ್ ಕಾಲೇಜು) ವಿದ್ಯಾರ್ಥಿನಿ ಬಿ ಚಂದನ ವಾಷ್ಠರ್ ರವರು ಕಾಲೇಜಿನ ವಾಣಿಜ್ಯ , ಕಲೆ ಮತ್ತು ವಿಜ್ಞಾನದ ಒಟ್ಟು 305 ವಿದ್ಯಾರ್ಥಿ ವಿದ್ಯಾರ್ಥಿನಿಯರಲ್ಲಿ ದ್ವಿತೀಯ ಪಿ ಯು ಪರೀಕ್ಷೆಯಲ್ಲಿ 600 ಅಂಕಗಳಿಗೆ 560...
ರಾಜ್ಯದ ಎಲ್ಲಾ ಎಸ್ಕಾಂ ಗಳಲ್ಲಿ ಸುಮಾರು 15-20 ವರ್ಷಗಳಿಂದ ಗುತ್ತಿಗೆ ಕಾರ್ಮಿಕರಾಗಿ ರಾತ್ರಿ ಹಗಲು ಕಡಿಮೆ ವೇತನಕ್ಕೆ ದುಡಿಯುತ್ತಿರುವ ಕಾರ್ಮಿಕರ ಬಗ್ಗೆ ಸರಕಾರ ಕಾಳಜಿ ವಹಿಸುತ್ತಾ ಕಣ್ಣು ಬಿಟ್ಟಂತೆ ಕಂಡುಬರುತ್ತಿದೆ. ಮಾಜಿ ಮುಖ್ಯಮಂತ್ರಿ ಹೆಚ್ ಡಿ ದೇವೇಗೌಡ ಮುಖ್ಯಮಂತ್ರಿ ಪತ್ರ ಬರೆದು " ಸರಕಾರಕ್ಕೆ ಹೊರೆಯಾಗದಂತೆ ಸರಕಾರದಿಂದಲೇ ನೇರ ಗುತ್ತಿಗೆ ಮುಖಾಂತರ ವೇತನ ನೀಡಬೇಕು" ಒತ್ತಾಯಿಸಿದ್ದರು....
ಸುಳ್ಯ ಪೈಚಾರ್ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಮುಸಲ್ಮಾನ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ಬಕ್ರೀದ್ ಹಬ್ಬ ಆಚರಣೆ ಇಂದು ನಡೆಯಿತುಈದ್ ನಮಾಜಿನ ನೇತೃತ್ವವನ್ನು ಮುನೀರ್ ಸಖಾಫಿ ವಿರಾಜಪೇಟೆ ವಹಿಸಿದ್ದರು. ಸ್ಥಳೀಯ ಜಮಾತ್ ಪರಿಸರದ ನಿವಾಸಿಗಳು , ಆಡಳಿತ ಮಂಡಳಿಯ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕೊರೋನವೈರಸ್ ಹಿನ್ನೆಲೆಯಲ್ಲಿ ಸರಕಾರ ಮಸೀದಿಗಳಿಗೆ ಆದೇಶಿಸಿದ ನಿಯಮಾನುಸಾರ ಗಳನ್ನು...
ಅರಂತೋಡು ಬದ್ರಿಯಾ ಜುಮಾ ಮಸೀದಿ ಯಲ್ಲಿ ಇಮಾಮ್ ಹಾಜಿ ಇಸಾಕ್ ಬಾಖವಿ ಯವರ ನೇತ್ರತ್ವದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಈದ್ ನಮಾಜ್ ನಿರುವಹಿಸಲಾಯಿತು
ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಸುಳ್ಯ ಮಂಡೆಕೋಲು ಮಾರ್ಗ ಮುಹಿಯುದ್ದೀನ್ ಜುಮಾ ಮಸ್ಜಿದ್ ನಲ್ಲಿ ಬಕ್ರೀದ್ ಹಬ್ಬದ ಅಂಗವಾಗಿ ಈದ್ ನಮಾಝ್ ನೆರವೇರಿಸಲಾಯಿತು. ಇದು ನಮಾಜಿನ ನೇತೃತ್ವವನ್ನು ಸ್ಥಳೀಯ ಜುಮಾ ಮಸ್ಜಿದ್ ನ ಖತೀಬರಾದ ಶಮೀಮ್ ಅರ್ಷದಿ ಬೆಳ್ಳಾರೆ ವಹಿಸಿದ್ದರು . ನಮಾಜಿನ ನಂತರ ಸಾಮೂಹಿಕ ಪ್ರಾರ್ಥನೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಸುನ್ನಿ ಫೆಡರೇಷನ್...
Loading posts...
All posts loaded
No more posts
