ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಸುಳ್ಯ -ಹಳೆ ವಿದ್ಯಾರ್ಥಿಗಳ ಸಮ್ಮಿಲನ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 22.12.2024ರಂದು ಹಳೆ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮವು ಕೆವಿಜಿ ಆಯುರ್ವೇದ ಫಾರ್ಮ ಹಾಗೂ ರಿಸರ್ಚ್ ಸೆಂಟರಿನ ಆಡಿಟೋರಿಯಂ ನಲ್ಲಿ ನಡೆಯಿತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆವಿಜಿ ಆಯುರ್ವೇದ ಅಲುಮ್ನಿ ಅಸೋಸಿಯೇಷನ್ನಿನ ಅಧ್ಯಕ್ಷರಾದ ಡಾ. ಗುರುಪ್ರಸಾದ್ ಅಗ್ಗಿತ್ತಾಯ ವಹಿಸಿ ಅಧ್ಯಕ್ಷೀಯ ಮಾತುಗಳನ್ನಾಡುತ್ತಾ ಅಲುಮ್ನಿ ಅಸೋಸಿಯೇಷನ್ನಿನ ಗುರಿ ಹಾಗೂ ಉದ್ದೇಶಗಳನ್ನು...

ಸುಬ್ರಹ್ಮಣ್ಯ ರೋಟರಿ ವತಿಯಿಂದ ಸೈಬರ್ ಕ್ರೈಂ ಹಾಗೂ ಪೋಕ್ಸೋ ಕಾಯ್ದೆ ಬಗ್ಗೆ ಮಾಹಿತಿ ಕಾರ್ಯಕ್ರಮ

ಸುಬ್ರಹ್ಮಣ್ಯ ಡಿ .23: ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಕುಮಾರಸ್ವಾಮಿ ಪ್ರೌಢಶಾಲಾ ಹಾಗೂ ಪದವಿಪೂರ್ವ ಕಾಲೇಜಿನ ಎಲ್ಲಾ ವಿದ್ಯಾರ್ಥಿನಿಯರಿಗೆ ಸೈಬರ್ ಕ್ರೈಂ ಹಾಗೂ ಪೋಕ್ಸೋ ಕಾಯ್ದೆ ಬಗ್ಗೆ ಮಾಹಿತಿ ಶಿಬಿರವನ್ನು ಶನಿವಾರ ವಿದ್ಯಾಲಯದ ಸಭಾಂಗಣದಲ್ಲಿ ಏರ್ಪಡಿಸಲಾಯಿತು.ಪುತ್ತೂರು ಮಹಿಳಾ ಠಾಣೆಯ ಪೊಲೀಸ್ ಉಪ ನಿರೀಕ್ಷಕಿ ಸವಿತಾ ಅವರು ಸೈಬರ್ ಕ್ರೈಂ ಹಾಗೂ ಪೋಕ್ಸೋ ಕಾಯ್ದೆ ಬಗ್ಗೆ ವಿವರವಾದ...
Ad Widget

ಡಿ. 29 : ಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

ರೋಟರಿ ಕ್ಲಬ್ ಸುಳ್ಯಇವರ ನೇತೃತ್ವದಲ್ಲಿ ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರುಹಾಗೂ ಇನ್ನಿತರ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ಡಿ.29ರಂದು ಬೆಳಿಗ್ಗೆ 9.00ರಿಂದಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲೆನಡೆಯಲಿದೆ. ಸುಳ್ಯ ರೋಟರಿ ಕ್ಲಬ್ ಪೂರ್ವಾಧ್ಯಕ್ಷ, ಸಹಕಾರಿ ರತ್ನ ಸವಣೂರು ಸೀತಾರಾಮ ರೈಯವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಶ್ರೀಮತಿ ಯೋಗಿತಾ...

ಗುತ್ತಿಗಾರು : ಚರಂಡಿಗೆ ಇಳಿದ ಲಾರಿ

ಗುತ್ತಿಗಾರು ಬಳ್ಳಕ್ಕ ಪಂಜ ರಸ್ತೆಯ ಮುತ್ಲಾಜೆ ಎಂಬಲ್ಲಿ ಕಾರೊಂದು ಸೈಡ್ ಕೊಡುವ ವೇಳೆ ಲಾರಿಯೊಂದು ಚರಂಡಿಗೆ ಜಾರಿದ ಘಟನೆ ಇಂದು ನಡೆದಿದೆ.

ಐವರ್ನಾಡು : ಸೊಸೈಟಿ ಚುನಾವಣೆಯಲ್ಲಿ ಎಸ್.ಎನ್.ಮನ್ಮಥ ನೇತೃತ್ವದ ತಂಡ ಭರ್ಜರಿ ಗೆಲುವು

ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಡಿ.22 ರಂದು ನಡೆದ ಚುನಾವಣೆಯಲ್ಲಿ ಐವರ್ನಾಡು ಸಹಕಾರಿ ಸಂಘದ ಹಾಲಿ ಅಧ್ಯಕ್ಷ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಸ್.ಎನ್.ಮನ್ಮಥ ನೇತೃತ್ವದ ತಂಡದ ಅಭ್ಯರ್ಥಿಗಳು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಮನ್ಮಥ ನೇತೃತ್ವದ ತಂಡದ ಅಭ್ಯರ್ಥಿಗಳು 12 ಸ್ಥಾನಗಳ ಪೈಕಿ 11 ಸ್ಥಾನಗಳಲ್ಲಿ ಭರ್ಜರಿ...

ಕನಕಮಜಲು : ಬಿಜೆಪಿ ಬೆಂಬಲಿತ ಸಹಕಾರ ಭಾರತಿ ತಂಡದ 11 ಹಾಗೂ ಸ್ವತಂತ್ರ ಅಭ್ಯರ್ಥಿಯ ಒರ್ವ ಗೆಲುವು

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಡಿ.22ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಬಹುಮತ ಪಡೆದಿದೆ. ಇಂದು ನಡೆದ ಚುನಾವಣೆಯಲ್ಲಿ 12 ಸ್ಥಾನಗಳ ಪೈಕಿ 11 ಸ್ಥಾನಗಳಲ್ಲಿ ಸಹಕಾರ ಭಾರತಿ ಭರ್ಜರಿ ಗೆಲುವು ಸಾಧಿಸಿದೆ. ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ 11 ಮಂದಿ ಅಭ್ಯರ್ಥಿಗಳು ಹಾಗೂ ಒಬ್ಬರು ಸ್ವತಂತ್ರ...

ಪೆರುವಾಜೆ : ಮುಕ್ಕೂರು ಭಕ್ತವೃಂದದಿಂದ ಕರಸೇವೆ

ಪೆರುವಾಜೆ:ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆಯ ಹಿನ್ನೆಲೆಯಲ್ಲಿ ಮುಕ್ಕೂರು ಭಕ್ರವೃಂದ ಹಾಗೂ ಪೆರುವಾಜೆ ಶ್ರೀ ಕ್ಷೇತ್ರದ ಭಕ್ತಾದಿಗಳಿಂದ ಬೋರಡ್ಕದಲ್ಲಿ ಡಿ.15 ರಂದು ಶ್ರಮದಾನ ನಡೆಯಿತು.

ಪೆರುವಾಜೆ : ಮುಕ್ಕೂರು ಭಕ್ತವೃಂದದಿಂದ ಕರಸೇವೆ

ಪೆರುವಾಜೆ:ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆಯ ಹಿನ್ನೆಲೆಯಲ್ಲಿ ಮುಕ್ಕೂರು ಭಕ್ರವೃಂದ ಹಾಗೂ ಪೆರುವಾಜೆ ಶ್ರೀ ಕ್ಷೇತ್ರದ ಭಕ್ತಾದಿಗಳಿಂದ ಬೋರಡ್ಕದಲ್ಲಿ ಡಿ.15 ರಂದು ಶ್ರಮದಾನ ನಡೆಯಿತು.

🛑ಪೆರಾಜೆ ವಿಷ ಸೇವಿಸಿ ವೃದ್ಧೆ ಆತ್ಮಹತ್ಯೆ..

ಪೆರಾಜೆ ವಿಷ ಸೇವಿಸಿ ವೃದ್ದೆ ಆತ್ಮಹತ್ಯೆವೃದ್ದೆ ಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರಾಜೆ ಗ್ರಾಮದ ನೆಡ್ಚಿಲ್ ನಿಂದ ವರದಿಯಾಗಿದೆಪೆರಾಜೆ ಗ್ರಾಮದ ನೆಡ್ಚಿಲ್ ದಿ. ರಾಮಣ್ಣ ರವರ ಪತ್ನಿ ಕೇಪಕ್ಕನವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಅವರನ್ನು ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.ಇವರು ಪುತ್ರರಾದ ಗಣೇಶ, ಚಂದ್ರಶೇಖರ, ದಯಾನಂದ...

ಸಿ.ಟಿ. ರವಿ ಅವರನ್ನು ಬೆಂಬಲಿಸುವವರು ಕೂಡಾ ಮಹಿಳೆಯರಿಗೆ ಗೌರವ ಕೊಡುವುದಿಲ್ಲವೆಂದೇ ಅರ್ಥ – ಎಂ ವೆಂಕಪ್ಪ ಗೌಡ

ಸಿ.ಟಿ.ರವಿಯವರ ಹೇಳಿಕೆ ಮಹಿಳಾ ಕಾಂಗ್ರೆಸ್ ಖಂಡಿಸುತ್ತದೆ ಅಲ್ಲದೇ ಬಿಜೆಪಿ ಮಹಿಳಾ ಮೋರ್ಚಾ ಯಾಕೆ ಮೌನವಹಿಸಿದೆ - ಗೀತಾ ಕೋಲ್ಚಾರ್. ಎಂ.ಎಲ್.ಸಿ. ಸಿ.ಟಿ. ರವಿಯವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ರಿಗೆ ಮಾಡಿರುವ ಪದ ಬಳಕೆಯನ್ನು ಸುಳ್ಯ ಕಾಂಗ್ರೆಸ್‌ ಖಂಡಿಸುತ್ತದೆ. ಮತ್ತು ರವಿ ಅವರನ್ನು ಬೆಂಬಲಿಸುವವರು ಕೂಡಾ ಮಹಿಳೆಯರಿಗೆ ಗೌರವ ಕೊಡುವುದಿಲ್ಲವೆಂದೇ ಅರ್ಥ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್...
Loading posts...

All posts loaded

No more posts

error: Content is protected !!