- Saturday
- April 19th, 2025

ಸಾಮಾಜಿಕ ಸೇವೆಯಲ್ಲಿ ಗುರುತಿಸಿಕೊಂಡು ಕೋವಿಡ್-19 ರ ಲಾಕ್-ಡೌನ್ ಸಂದರ್ಭದಲ್ಲಿ ಹಲವಾರು ಅರ್ಹ ಕುಟುಂಬಗಳಿಗೆ ಅಗತ್ಯ ಆಹಾರ ಸಾಮಗ್ರಿಗಳನ್ನು ನೀಡುವ ಮೂಲಕ ಸ್ಪಂದಿಸಿದ ಈ ಸಂಘಟನೆ ಬಡ ಕುಟುಂಬಗಳಲ್ಲೂ ಈದ್-ದಿನ ಸಂತಸಮಯವಾಗಲಿ ಎಂಬ ನಿಟ್ಟಿನಲ್ಲಿ ಸುಮಾರು 30 ಕುಟುಂಬಗಳಿಗೆ 28ನೇ ವರ್ಷದ ಈದ್ ಕಿಟ್ ವಿತರಣೆ ಮೇ 22ರಂದು ಶಾಖಾ ಅಧ್ಯಕ್ಶರಾದ ಆಸಿಫ್ ಬೆಟ್ಟಂಪಾಡಿ ರವರು ನೇತೃತ್ವದಲ್ಲಿ...

ಕೆಲ ದಿನಗಳ ಹಿಂದೆ ನಮ್ಮ ರಾಜ್ಯ ಸರಕಾರದ ಕಾನೂನು ಸಚಿವರಾದ ಮಾಧುಸ್ವಾಮಿ ಅವರು ರೈತ ಮಹಿಳೆಯ ವಿರುದ್ದ ಏಯ್ ರಾಸ್ಕ್ಯಾಲ್ ಎಂಬ ಪದ ಬಳಸಿ ಅವಹೇಳನಕಾರಿಯಾಗಿ ಮಾತನಾಡಿ ರೈತರಿಗೆ ಅದರಲ್ಲೂ ಮುಖ್ಯವಾಗಿ ಮಹಿಳೆಯ ವಿರುದ್ದ ಪದ ಬಳಕೆ ಮಾಡಿರುವುದ್ದನ್ನು ಅಲೆಟ್ಟಿ ಗ್ರಾಮ ಕಾಂಗ್ರೆಸ್ ಸಮಿತಿ ಕಂಡಿಸುತ್ತದೆ . ಕೇವಲ ಕ್ಷಮೆ ಕೇಳಿ ಬಚಾವಾಗುವುದು ನಾಟಕದ ಒಂದು...

ಬೆಂಗಳೂರು: ಲಾಕ್ ಡೌನ್ ಕಾರಣದಿಂದ ರಾಜ್ಯದ ದೇವಾಲಯಗಳಲ್ಲಿ ಧಾರ್ಮಿಕ ಚಟುವಟಿಕೆಗಳನ್ನು ನಿಲ್ಲಿಸಲಾಗಿದೆ. ಇದರಿಂದಾಗಿ ಭಕ್ತರು ಸ್ವಲ್ಪಮಟ್ಟಿನ ಸಂಕಷ್ಟಕ್ಕೆ ಒಳಗಾಗಿದ್ದರು. ಆದರೆ ಇದನ್ನು ಪರಿಹರಿಸುವ ಸಲುವಾಗಿ ಧಾರ್ಮಿಕ ದತ್ತಿ ಇಲಾಖೆ ಕೆಲವು ದೇವಸ್ಥಾನಗಳಲ್ಲಿ ಆನ್ ಲೈನ್ ಪೂಜೆಗೆ ಭಕ್ತರಿಗೆ ಅವಕಾಶ ನೀಡಿದೆ. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿರುವ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು,...

ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚಿನ ದಿನಗಳಲ್ಲಿ ವೆಬ್ಸೈಟ್ ಚಾನೆಲ್ ಗಳಲ್ಲಿ ದೇಶ-ವಿದೇಶದ ಸುದ್ದಿಗಳು ಕ್ಷಣ-ಕ್ಷಣದ ಮಾಹಿತಿಗಳನ್ನು ನೀಡುತ್ತಿದ್ದರು ಸ್ಥಳೀಯ ವೆಬ್ಸೈಟ್ ಗಳ ಸುದ್ದಿಗಳಿಗೆ ಅಧಿಕ ಮಾನ್ಯತೆ ಇದೆ ಎಂದು ಡಿವೈಎಸ್ಪಿ ದಿನಕರ ಶೆಟ್ಟಿ ಸುಳ್ಯದಲ್ಲಿ ನೂತನವಾಗಿ ಆರಂಭಗೊಂಡ ಅಮರ ಸುಳ್ಯ ಸುದ್ದಿ ವೆಬ್ಸೈಟ್ ಗೆ ಚಾಲನೆ ನೀಡುತ್ತಾ ಮಾತನಾಡಿದರು.ಮೊಬೈಲ್ ಗಳಲ್ಲಿ ಹಲವಾರು ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಜನರನ್ನು...

ಸುಳ್ಯ ತಾಲೂಕಿನಾದ್ಯಂತ ಹಾಗೂ ಪ್ರಪಂಚದ ವಿವಿಧ ಭಾಗಗಳಲ್ಲಿ ಇರುವ ಸುಳ್ಯದ ಜನತೆಯ ಅಚ್ಚು ಮೆಚ್ಚಿನ ಪತ್ರಿಕೆ ಅಮರ ಸುಳ್ಯ ಸುದ್ದಿ ಕಳೆದ ಹತ್ತು ವರ್ಷಗಳಿಂದ ಪತ್ರಿಕಾಮುದ್ರಣದ ಮೂಲಕ ಯಶಸ್ವಿಯಾಗಿ ಮೂಡಿಬರುತ್ತಿದೆ. ಆಧುನಿಕ ಇಚ್ಚಾಶಕ್ತಿಗನುಗುಣವಾಗಿ ಕಾಲಗಳು ಬದಲಾಗುತ್ತಿದ್ದು ಕ್ಷಣ ಕ್ಷಣದ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಸಂದರ್ಭದಲ್ಲಿ ನಮ್ಮ ಸಂಸ್ಥೆಯ ವತಿಯಿಂದ ಜನತೆಗೆ ಕ್ಷಣ ಕ್ಷಣದ...

ಮುಂಬೈಯಿಂದ ಮಡಿಕೇರಿಗೆ ಬಂದ ಮಹಿಳೆಗೆ ನಿನ್ನೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸೋಂಕಿತೆಯ ಟ್ರಾವೆಲ್ ಹಿಸ್ಟರಿ ಅನುಸರಿಸಿ ಕೊಡಗು ಸಂಪಾಜೆ ಗೇಟ್ ನಲ್ಲಿ ಕರ್ತವ್ಯದಲ್ಲಿದ್ದ 30 ಮಂದಿಗೆ ಸಿಬ್ಬಂದಿಗಳಿಗೆ ಕ್ವಾರಂಟೇನ್ ಮಾಡಲಾಗಿದೆ. ಮುಂಬೈಯಿಂದ ಮಂಗಳೂರಿಗೆ ಬಂದು ಕಾರು ಸಂಪಾಜೆ ಮೂಲಕ ಮಡಿಕೇರಿಗೆ ಹೋಗುವ ವೇಳೆ ಕೊಡಗು ಸಂಪಾಜೆ ಗೇಟ್ ನಲ್ಲಿ ಆಕೆಯನ್ನು ತಪಾಸಣೆಗೊಳಪಡಿಸಿ, ನೇರವಾಗಿ ಮಡಿಕೇರಿಯ ಕೋವಿಡ್...

ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿದ್ದು ಅದರ ಪ್ರಭಾವದಿಂದಮುಂದಿನ 3 ದಿನಗಳ ಕಾಲ ಜಿಲ್ಲೆಯಾದ್ಯಂತ ಭಾರೀ ಮಳೆ ಬೀಳುವ ಬಗ್ಗೆ ಮಾಹಿತಿ ದೊರೆತಿದೆ.ದಕ್ಷಿಣ ಕರಾವಳಿ ಭಾಗದಲ್ಲಿ ಅಂಫಾನ್ ಚಂಡಮಾರುತ ಬಂದರೇ ಭಾರಿ ವೇಗದಲ್ಲಿ ಗಾಳಿ ಬೀಸಲಿದೆ. ಜಿಲ್ಲಾಡಳಿತ ವು ಜಿಲ್ಲೆಯಲ್ಲಿ ೩ ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಿಸಿದ್ದಾರೆ.ಆದುದರಿಂದ...

ಗುತ್ತಿಗಾರಿನಲ್ಲಿ ಮೇ ಕೊನೆಯ ತನಕ ಸಂಜೆ ೫ ಗಂಟೆವರೆಗೆ ಅಂಗಡಿಗಳನ್ನು ತೆರೆಯಲು ವರ್ತಕರು ನಿರ್ಧರಿಸಿದ್ದಾರೆ. ಮೇ ೧೮ ರಂದು ನಡೆದ ಗ್ರಾ.ಪಂ. ಮತ್ತು ವರ್ತಕರ ಸಂಘದ ಜಂಟಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು ಎಂದು ವರ್ತಕರ ಸಂಘ ತಿಳಿಸಿದೆ.

14 ವರ್ಷಗಳ ಹಿಂದೆ ಆರಂಭಗೊಂಡ ಕಾಮಗಾರಿ ಪೂರ್ಣಗೊಂಡು ಮೇ ೧೬ ಪ್ರಾಯೋಗಿಕ ಚಾಲನೆ ನೀಡಲಾಯಿತು. ಶಾಸಕ ಎಸ್. ಅಂಗಾರ ಬ್ರೇಕರ್ ಆನ್ ಮಾಡಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಳಿಯ ಕೇಶವ ಭಟ್, ರಾಕೇಶ್ ರೈ ಕೆಡೆಂಜಿ, ಬಳಕೆದಾರರ ವೇದಿಕೆ ಸಂಚಾಲಕ ಜಯಪ್ರಸಾದ್ ಜೋಶಿ ಬೆಳ್ಳಾರೆ ಹಾಗೂ ಮೆಸ್ಕಾಂ ಅಧಿಕಾರಿಗಳು ಉಪಸ್ಥಿತರಿದ್ದರು.ದಶಕಗಳ ಹಿಂದಿನ ಬೇಡಿಕೆಯಾದ ಮಾಡಾವು 110...

All posts loaded
No more posts