- Monday
- May 12th, 2025

ಸರ್ವೆ ಹಾಸ್ಟೆಲ್ ನಲ್ಲಿ ಕಾರಂಟೈನ್ ನಲ್ಲಿದ್ದ ವ್ಯಕ್ತಿಗಳಲ್ಲಿ ಕೊರೊನ ಸೋಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಮುಂಬೈ ನಿಂದ ಕೆಲ ದಿನಗಳ ಹಿಂದೆ ಬಂದ ಇವರನ್ನು ಹಾಸ್ಟೆಲ್ ನಲ್ಲಿ ಕಾರಂಟೈನ್ ಮಾಡಲಾಗಿತ್ತು.ಒಂದೇ ಕುಟುಂಬದಲ್ಲಿ ಸೋಂಕು ದೃಡಪಟ್ಟಿದ್ದರಿಂದ ಗಂಡ ಹೆಂಡತಿ ಮತ್ತು ಮಗಳನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಲಾಕ್ ಡೌನ್ ವೇಳೆ ಕೆಲವರು ಸಂಕಷ್ಟದಲ್ಲಿ ಕೆಲವರು ಕೃಷಿ ಕೆಲಸ ಮಾಡಿ ಹಾಯಾಗಿದ್ದವರು ಇದ್ದಾರೆ. ಕೃಷಿಗೆ ಅವಕಾಶವಿದ್ದ ಹಲವರು ಸಮಯ ದುರುಪಯೋಗ ಮಾಡಿಲ್ಲ. ತರಕಾರಿ ಕೃಷಿ ಮಾಡಿ ತಮಗೆ ಬೇಕಾದ ವಸ್ತು ಬೆಳೆದರೂ ಇದ್ದಾರೆ.ತರಕಾರಿಗೆ ಪೇಟೆಗೆ ಹೋಗದೇ ಸಮಯ ಹಣ ಆರೋಗ್ಯ ಕಾಪಾಡಿದವರೂ ಇದ್ದಾರೆ. ಕೆಲವು ವಿದ್ಯಾರ್ಥಿಗಳು ಲಾಕ್ ಡೌನ್ ರಜೆಯ ಅವಧಿಯಲ್ಲಿ ಮನೆಯವರಿಗೆ ಸಹಕಾರ...

ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಭವ್ಯ ದೇವಾಲಯದ ನಿರ್ಮಾಣವು ಇಂದಿನಿಂದ (ಮೇ 26) ಅಧಿಕೃತವಾಗಿ ಪ್ರಾರಂಭವಾಗಿದೆ ಎಂದುರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯಗೋಪಾಲ್ ದಾಸ್ ಘೋಷಿಸಿದ್ದಾರೆ. ಮಹಂತ್ ನೃತ್ಯಗೋಪಾಲ್ ದಾಸ್ ಸದ್ಯ ರಾಮ್ಜನನ ಲಲ್ಲಾ ವಿಗ್ರಹವಿರುವ ಹೊಸದಾಗಿ ನಿರ್ಮಾಣವಾದ ತಾತ್ಕಾಲಿಕ ದೇವಾಲಯದ ರಚನೆಯಲ್ಲಿ ಪೂಜೆ ನಡೆಸಿದ ನಂತರ ಮಹಂತ್ ಈ ಘೋಷಣೆ ಮಾಡಿದ್ದಾರೆ....

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಿ.ಕೆ.ಶಿವಕುಮಾರ್ ಅವರು, ಜೂ.7 ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪದಗ್ರಹಣ ಮಾಡಲಿದ್ದಾರೆ. ಇದೇ ಸಂದರ್ಭ ಏಕ ಕಾಲದಲ್ಲಿ ರಾಜ್ಯದ ಸುಮಾರು 6,500 ಪ್ರದೇಶಗಳಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಕ್ಷ ಸಂಘಟನೆಯ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ವೀಕ್ಷಕ ಟಿ.ಎಂ.ಶಾಹಿದ್ ತೆಕ್ಕಿಲ್ ತಿಳಿಸಿದ್ದಾರೆ....

ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಸ್ವತಃ ಹೋಮ್ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಮೇ.25ರಂದು ಬೆಳಗ್ಗೆ ದೆಹಲಿಯಿಂದ ವಿಮಾನದ ಮೂಲಕ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಸಚಿವರು ಒಂದು ವಾರಗಳ ಕಾಲ ಸ್ವತಃ ಕ್ವಾರಂಟೈನ್‌ಗೆ ಒಳಪಡಲಿದ್ದಾರೆ ಎಂದು ತಿಳಿದು ಬಂದಿದೆ.ಹೊರ ರಾಜ್ಯ ಹಾಗೂ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ನಿಟ್ಟಿನಲ್ಲಿ ಮಹತ್ವದ...

ಜಯನಗರ ನಿವಾಸಿ ಹಸೈನಾರ್ ಜಯನಗರ ಹಾಗೂ ಸಪಿಯ ದಂಪತಿಗಳ ಪುತ್ರ ಮೋಹಮ್ಮದ್ ಶಫೀಕ್ ರವರ ಹದಿಮೂರನೆಯ ವರ್ಷದ ಹುಟ್ಟುಹಬ್ಬದ ಆಚರಣೆಯನ್ನು ಜಯನಗರ ಮನೆಯಲ್ಲಿ ಇಂದು (ಮೇ ೨೫) ಆಚರಿಸಲಾಯಿತು.

ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಪಂಚಾಯತ್ ಅಧ್ಯಕ್ಷರಾದ ಸುಂದರಿ ಮುಂದಡ್ಕ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಬಾಭವನದಲ್ಲಿ ನಡೆಯಿತು. ಈ ಸಭೆಯಲ್ಲಿ 34 ಲಕ್ಷದ 15 ನೇ ಹಣಕಾಸು ಕ್ರಿಯಾ ಯೋಜನೆ, 10 ಲಕ್ಷ ಸ್ವಂತ ನಿಧಿಯ ಕ್ರಿಯಾ ಯೋಜನೆ ಮಾಡಲಾಯಿತು ಗ್ರಾಮದ ಪ್ರಮುಖ ರಸ್ತೆಗಳಿಗೆ ಅನುದಾನ ವಿಂಗಡಿಸಲಾಯಿತು. ಚಟ್ಟೆಕಲ್ಲು ರಸ್ತೆ ,ಗ್ರಾಮ ಪಂಚಯತ್ ರಸ್ತೆ,...

ಗುತ್ತಿಗಾರು ಗ್ರಾಮದ ಚಿಕ್ಮುಳಿ ಕೆಂಚಮ್ಮ (೭೮) ಮೇ. ೨೩ ರಂದು ನಿಧನರಾದರು. ಮೃತರು ಪುತ್ರರಾದ ಕೋಮಲಾಂಗ, ಗೋಪಾಲಕೃಷ್ಣ, ನಾಗೇಶ , ಪುತ್ರಿಯರಾದ ದೇವಿ, ರೋಹಿಣಿ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ಸಾಮಾಜಿಕ ಸೇವೆಯಲ್ಲಿ ಗುರುತಿಸಿಕೊಂಡು ಕೋವಿಡ್-19 ರ ಲಾಕ್-ಡೌನ್ ಸಂದರ್ಭದಲ್ಲಿ ಹಲವಾರು ಅರ್ಹ ಕುಟುಂಬಗಳಿಗೆ ಅಗತ್ಯ ಆಹಾರ ಸಾಮಗ್ರಿಗಳನ್ನು ನೀಡುವ ಮೂಲಕ ಸ್ಪಂದಿಸಿದ ಈ ಸಂಘಟನೆ ಬಡ ಕುಟುಂಬಗಳಲ್ಲೂ ಈದ್-ದಿನ ಸಂತಸಮಯವಾಗಲಿ ಎಂಬ ನಿಟ್ಟಿನಲ್ಲಿ ಸುಮಾರು 30 ಕುಟುಂಬಗಳಿಗೆ 28ನೇ ವರ್ಷದ ಈದ್ ಕಿಟ್ ವಿತರಣೆ ಮೇ 22ರಂದು ಶಾಖಾ ಅಧ್ಯಕ್ಶರಾದ ಆಸಿಫ್ ಬೆಟ್ಟಂಪಾಡಿ ರವರು ನೇತೃತ್ವದಲ್ಲಿ...

All posts loaded
No more posts