- Tuesday
- June 23rd, 2026
ಬೆಳ್ಳಾರೆ – ದರ್ಖಾಸ್ತು ರಸ್ತೆ ಅಗಲೀಕರಣ ಮತ್ತು ಡಾಮರೀಕರಣಕ್ಕೆ ಗುದ್ದಲಿ ಪೂಜೆಯು ಡಿ.09 ರಂದು ಬೆಳ್ಳಾರೆಯಲ್ಲಿ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯರವರು ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ ಆದಷ್ಟು ಬೇಗ ರಸ್ತೆ ಕಾಮಗಾರಿ ಮುಗಿಯುವಂತೆ ಮತ್ತು ರಸ್ತೆ ಬದಿಯ ಮನೆಯವರು ರಸ್ತೆ ಅಗಲೀಕರಣ ಸಂದರ್ಭದಲ್ಲಿ ಸಹಕಾರ ನೀಡಬೇಕು ಎಂದು ಹೇಳಿದರು. ಬೆಂಗಳೂರು ರಾಜ್ಯ ಹೆದ್ದಾರಿ ಅಭಿವೃದ್ಧಿ...
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇಲ್ಲಿ ವಾರ್ಷಿಕ ಕ್ರೀಡಾಕೂಟ 'ಅಖಾಡ -2024' ದಿನಾಂಕ 6.12.2024 ರಿಂದ 10.12.2024 ರ ವರೆಗೆ ನಡೆಯಲ್ಲಿದ್ದು, ಕ್ರೀಡಾಕೂಟದ ಉದ್ಘಾಟನೆಯನ್ನು ದಿನಾಂಕ 09.12.2014ರಂದು ಅಕಾಡಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ. ವಿ. ಚಿದಾನಂದ ಇವರು ಕ್ರೀಡಾಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ,...
ಸುಬ್ರಹ್ಮಣ್ಯ: ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾರ್ಗಶಿರ ಶುದ್ಧ ಸಪ್ತಮಿಯ ದಿನವಾದ ಆದಿತ್ಯವಾರದಂದು ಬೆಳಿಗ್ಗೆ ಪುಣ್ಯ ನದಿ ಕುಮಾರಧಾರದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ನೌಕಾವಿಹಾರ ಮತ್ತು ಅವಭೃತೋತ್ಸವ ನಡೆಯಿತು. ಶ್ರೀ ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ಅವಭೃತೋತ್ಸವದ ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸಿದರು. ಸಹಸ್ರಾರು ಭಕ್ತಾದಿಗಳು...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.27 ರಿಂದ ಚಂಪಾಷಷ್ಠಿ ಮಹೋತ್ಸವವು ನಡೆಯುತ್ತಿದ್ದು, ಈ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಹಲವಾರು ಸಂಘಸಂಸ್ಥೆಗಳು ಸೇರಿದಂತೆ ಸಾರ್ವಜನಿಕರು ವಿವಿಧ ರೀತಿಯ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದು, ಡಿ.07 ರಂದು ಬಾಳುಗೋಡಿನ ವಿಶ್ವ ಯುವಕ ಮಂಡಲದ ಸುಮಾರು 53 ಸದಸ್ಯರು ಶ್ರೀ ದೇವರ ಅನ್ನ ಪ್ರಸಾದ ವಿತರಣೆಯ...
ಮೂಡಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ನಡೆದ ಪದವಿ ವಿಭಾಗದ ಖೋಖೋ ಪಂದ್ಯಾಟದಲ್ಲಿ ಕು. ಅನ್ವಿತಾ ಬೊಮ್ಮೆಟ್ಟಿ ಆಯ್ಕೆಯಾಗಿ ರಾಜ್ಯ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಭಾಗವಹಿಸಲು ಅರ್ಹತೆಯನ್ನು ಪಡೆದಿರುತ್ತಾರೆ. ಮಂಗಳೂರಿನ ಹಂಪನಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ ಈಕೆ ಕಲ್ಮಡ್ಕ ಗ್ರಾಮದ ಬಾಲಕೃಷ್ಣ ನಾಯ್ಕ ಬೊಮ್ಮೆಟ್ಟಿ ಹಾಗೂ ಮೀನಾಕ್ಷಿ ದಂಪತಿಗಳ ಪುತ್ರಿ.
ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿ ಇದರ ಆಶ್ರಯದಲ್ಲಿ ಕ. ಸಾ. ಪ ಸುಳ್ಯ ತಾಲೂಕು ಘಟಕ, ಪ್ರೆಸ್ ಕ್ಲಬ್ ಸುಳ್ಯ,ಮತ್ತು ಕಳಂಜ ಯುವಕ ಮಂಡಲ ಸಹಯೋಗದಲ್ಲಿ ನಡೆದ ಡಾl ಪುರುಷೋತ್ತಮ ಬಿಳಿಮಲೆಯವರ ಕೃತಿ "ಹುಡುಕಾಟ " ಅನಾವರಣ ಹಾಗೂ ಸಂವಾದ ಕಾರ್ಯಕ್ರಮವು ತಂಟೆಪ್ಪಾಡಿಯ ಪ್ರಶಾಂತ ಪರಿಸರದ ಸುಂದರ "ನಿನಾದ" ಕೇಂದ್ರದ ವೇದಿಕೆಯಲ್ಲಿ ಡಿ 7 ರಂದು...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವದ ಹಿನ್ನೆಲೆಯಲ್ಲಿ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ಜುಬಿನ್ ಮೊಹಾಪಾತ್ರ ಅವರು ಮಾಧ್ಯಮ ಕೇಂದ್ರವನ್ನು ಉದ್ಘಾಟಿಸಿದರು.ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿಗಳಾದ ಅರವಿಂದ ಅಯ್ಯಪ್ಪ ಸುತಗುಂಡಿ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಅಧ್ಯಕ್ಷರಾದ ವಿಶ್ವನಾಥ ನಡುತೋಟ, ಉಪಾಧ್ಯಕ್ಷರಾದ ಲೊಕೇಶ್.ಬಿ.ಎನ್, ಕಾರ್ಯದರ್ಶಿ ರತ್ನಾಕರ ಸುಬ್ರಹ್ಮಣ್ಯ, ಕೋಶಾಧಿಕಾರಿಗಳಾದ ದಯಾನಂದ ಕಲ್ನಾರ್, ಜತೆ ಕಾರ್ಯದರ್ಶಿ ಪ್ರಕಾಶ್...
ಸುಬ್ರಹ್ಮಣ್ಯ ಡಿ.6: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ರಥಬೀದಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸುಳ್ಯ ಇವುಗಳ ಆಶ್ರಯದಲ್ಲಿ ತಾತ್ಕಾಲಿಕ ವೈದ್ಯಕೀಯ ಚಿಕಿತ್ಸಾ ಕೇಂದ್ರದ ಉದ್ಘಾಟನೆ ನಡೆಯಿತು.ದೇವಳದ ಆಡಳಿತಾಧಿಕಾರಿಗಳಾದ ಎ.ಸಿ ಜುಬಿನ್ ಮೊಹಪಾತ್ರ ಅವರು ಚಿಕಿತ್ಸಾ ಹಾಗೂ ಮಾಹಿತಿ ಕೇಂದ್ರವನ್ನು ಉದ್ಘಾಟಿಸಿ...
ಬೆಂಗಳೂರಿನ ಕಲಾಭೂಮಿ ಪ್ರತಿಷ್ಠಾನದ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವವನ್ನು ಬೆಂಗಳೂರಿನ ಕಲಾಗ್ರಾಮದಲ್ಲಿ ಆಚರಿಸಲಾಯಿತು. ಕನ್ನಡಪರ ಹೋರಾಟಗಾರರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾದ ಸಾ.ರಾ ಗೋವಿಂದರವರು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ, ವಾಣಿಜ್ಯ ಮಂಡಳಿಯ ಗೌರವ ಕಾರ್ಯದರ್ಶಿಗಳಾದ ಸುಂದರ್ ರಾಜ್, ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷರಾದ ಬಿ.ಎನ್ ಜಗದೀಶ್, ಅಂಬೇಡ್ಕರ್...
ಅರಂತೋಡಿನಲ್ಲಿ ನಿವೃತ್ತ ಶಿಕ್ಷಕರಾದ ಚಿದಾನಂದ ಅಡ್ತಲೆ ಹಾಗೂ ಸರಸ್ವತಿ ಅಡ್ತಲೆಯವರ ಸುಪುತ್ರ ಡಾ। ನಿತಿನ್ ಅಡ್ತಲೆಯವರ ಸಂಹಿತ ಆಯುರ್ವೇದ ಕ್ಲಿನಿಕ್ ಶುಭಾರಂಭಗೊಂಡಿತು. ಉದ್ಘಾಟನೆಯನ್ನು ಕಟ್ಟಡದ ಮಾಲಕರಾದ ನಿವೃತ್ತ ಶಿಕ್ಷಕಿ ಗಿರಿಜಾ ಜತ್ತಪ್ಪ ಗೌಡ ಅಳಿಕೆ ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲ ಕೆ.ಆರ್ ಗಂಗಾಧರ್ ಕುರುಂಜಿ ಶುಭ ಹಾರೈಸಿದರು. ವೇದಿಕೆಯಲ್ಲಿ ನಿವೃತ್ತ ಶಿಕ್ಷಕರಾದ...
Loading posts...
All posts loaded
No more posts
