Ad Widget

ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಹೃದಯ ಶಸ್ತ್ರ ಚಿಕಿತ್ಸೆಗೆ ಸಹಾಯಧನ ಹಸ್ತಾಂತರ

ಕ್ಯಾಂಪ್ಕೋ ಸಂಸ್ಥೆಯ 'ಸಾಂತ್ವನ' ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಮೆ. 06ರಂದು ಸುಳ್ಯ ಶಾಖೆಯಲ್ಲಿ ನಡೆಯಿತು. ಕ್ಯಾಂಪ್ಕೋ ಸಂಸ್ಥೆ ಸುಳ್ಯ ಶಾಖೆಯ ಸಕ್ರಿಯ ಸದಸ್ಯರಾದ ಡಿ ವೆಂಕಟರಮಣಯ್ಯ ಇವರ ತೆರೆದ ಹೃದಯ ಶಸ್ತ್ರಕ್ರಿಯೆಗೆ ಸಹಾಯಧನದ ಮೊತ್ತ ರೂ.200,000/- (ರೂಪಾಯಿ ಎರಡು ಲಕ್ಷ ) ದ ಚೆಕ್ಕನ್ನು ಕ್ಯಾಂಪ್ಕೋ ಶಾಖೆಯ ಪ್ರಾದೇಶಿಕ ವ್ಯವಸ್ಥಾಪಕರಾದ...

ಜಿಲ್ಲಾ ಉಸ್ತುವಾರಿ ಸಚಿವರನ್ನು& ಸ್ಪೀಕರ್ ರವರನ್ನು ಟೀಕೆ ಮಾಡುವುದು ಸರಿಯಲ್ಲ – ಬೊಳ್ಳೂರು, ದೇಶಕ್ಕಾಗಿ ಸೈನಿಕರು ನಡೆಸಿದ ಸಿಂಧೂರ ಅಟ್ಯಾಕ್ ಬಹಳ ಶ್ಲಾಘನೀಯ, ದ.ಕ.& ಉಡುಪಿ ಜಿಲ್ಲೆಯಲ್ಲಿ ಕೋಮು ದ್ವೇಷ ಹರಡಲು ಭಾಷಣ ಬಿಗಿಯುವ ನಾಯಕರ ನಡೆ ಖಂಡನೀಯ: ಸುಳ್ಯ ಯುವ ಕಾಂಗ್ರೆಸ್

ಸಾಂವಿಧಾನಿಕ ಪೀಠದಲ್ಲಿ ಕುಳಿತಿರುವ ವ್ಯಕ್ತಿ ಮುಸ್ಲಿಂ ಎಂಬ ಒಂದೇ ಕಾರಣಕ್ಕೆ ಶಾಸಕರಾದ ಹರೀಶ ಪೂಂಜ ಯು.ಟಿ.ಖಾದರ್ ರನ್ನು ನಿಂದಿಸಿರುವುದು ಸರಿಯಲ್ಲ . ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧವೂ ಬೆಳ್ತಂಗಡಿ ಶಾಸಕರು ಕೋಮು ಸಂಘರ್ಷ ಸೃಷ್ಟಿಸುವ ಹೇಳಿಕೆ ನೀಡುತ್ತಿದ್ದು ಇದು ಸರಿಯಾದ ಕ್ರಮವಲ್ಲ” ಎಂದು ಮೇ.7 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ...
Ad Widget

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಹೈಟ್ಸ್ ವಸತಿ ಸಮುಚ್ಚಯ ಲೋಕಾರ್ಪಣೆ.

ಸುಬ್ರಹ್ಮಣ್ಯ ಮೇ 7: ಕುಕ್ಕೆ ಸುಬ್ರಹ್ಮಣ್ಯದ ಕಾಶಿ ಕಟ್ಟೆ ಬಳಿಯ ಆದಿ ಸುಬ್ರಮಣ್ಯ ರಸ್ತೆ ಬದಿಯಲ್ಲಿ ನೂತನವಾಗಿ ನಿರ್ಮಿಸಲಾದ ವಸತಿ ಸಮುಚ್ಚಯ ಕುಕ್ಕೇಶ್ರೀ ಹೈಡ್ಸ್ ಸೋಮವಾರ ಲೋಕಾರ್ಪಣೆಗೊಂಡಿತು. ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಶತಗೊಂಡಿ ದೀಪ ಬೆಳಗಿಸಿ ಉದ್ಘಾಟಿಸುವುದರ ಮೂಲಕ ವಸತಿ ಗ್ರಹವು ಭಕ್ತಾದಿಗಳು ಹಾಗೂ ಸಾರ್ವಜನಿಕ ರ ಉಪಯೋಗಕ್ಕಾಗಿ ಲೋಕಾರ್ಪಣೆಗೊಂಡಿತು. ಈ...

ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಟಾನ ವತಿಯಿಂದ ನಡೆಯುತ್ತಿರುವ ಶಿಬಿರದಲ್ಲಿ ಭಾರತೀಯ ಸೇನೆಯ ಕಾರ್ಯಾಚರಣೆಗೆ ಯಶಸ್ವಿ ಹಾಗೂ ಕ್ಷೇಮಕ್ಕೆ ಪ್ರಾರ್ಥನೆ

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಜಾಗತಿಕ ಪಿಡುಗಾಗಿರುವ ಭಯೋತ್ಪಾದನೆ ಯ ನಿರ್ಮೂಲನೆಯ ಪಣ ತೊಟ್ಟು ಸಮರಕ್ಕೆ ದಿಟ್ಟ ಮುಂದಡಿ ಇಟ್ಟ ಕೇಂದ್ರ ಸರಕಾರ ಹಾಗೂ ಭಾರತೀಯ ಸೇನೆಗೆ ವಿಜಯಶ್ರೀ ಹಾಗೂ ಭಾರತೀಯ ಸೈನಿಕರ ಸುಕ್ಷೇಮ,ಭಯೋತ್ಪಾದನೆಯ ನಿರ್ಮೂಲಕ್ಕಾಗಿ ಸುಳ್ಯದ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ಸುಳ್ಯದ ಶಿವಕೃಪಾ ಕಲಾಮಂದಿರದಲ್ಲಿ ನಡೆಯುತ್ತಿರುವ ಶ್ರೀ ಕೇಶವಕೃಪಾ...

ಬೆಳ್ಳಾರೆ : ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ 2025 ಉದ್ಘಾಟನೆ – ಗ್ರಾಮೀಣ ಮಕ್ಕಳ ಬೀಸಿಗೆ ಶಿಬಿರಗಳು ಮಕ್ಕನ್ನು ಸದಾ ಕ್ರಿಯಾಶೀಲರನ್ನಾಗಿಸುತ್ತದೆ – ಶ್ರೀನಾಥ್ ರೈ ಬಾಳಿಲ

ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಗ್ರಾಮೀಣ ಮಕ್ಕಳ ಬೇಶಿಗೆ ಶಿಬಿರವು 6 ಮೇ 2025 ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಪ್ರಾಥಮಿಕ ವಿಭಾಗ...

ಉದ್ಯಮಿ, ಕೃಷಿಕ ರಾಜರಾಮ್ ಭಟ್ ಎಡಕ್ಕಾನ ಹೃದಯಾಘಾತದಿಂದ ನಿಧನ

ಉದ್ಯಮಿ, ಕೃಷಿಕ, ರಾಜಕೀಯ ಕಾರ್ಯಕರ್ತ ರಾಜರಾಮ್ ಭಟ್ ಎಡಕ್ಕಾನ ಅವರು ವಿದೇಶದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುಳ್ಯ ತಾಲೂಕಿನ ಕಲ್ಮಡ್ಕದ ನಿವಾಸಿಯಾದ ಎಡಕ್ಕಾನ ರಾಜರಾಮ್ ಭಟ್ ಅವರು ಮಸ್ಕತ್‌ನಲ್ಲಿ ಭಾರತೀಯ ಕಾಲಮಾನ ಮುಂಜಾನೆ 3 ಗಂಟೆಗೆ ಹೃದಯಾಘಾತದಿಂದ ನಿಧನರಾದರು. ಪುತ್ತೂರು: ಉದ್ಯಮಿ, ಕೃಷಿಕ, ರಾಜಕೀಯ ಕಾರ್ಯಕರ್ತ ರಾಜರಾಮ್ ಭಟ್ ಎಡಕ್ಕಾನ ಅವರು ವಿದೇಶದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುಳ್ಯ...

ನಾಳೆ(ಮೇ.06) ಸುಳ್ಯದಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

ಸುಳ್ಯ ಉಪವಿಭಾಗ ಕಛೇರಿಯಲ್ಲಿ ನಾಳೆ(ಮೇ.06) ಬೆಳಿಗ್ಗೆ 11:00 ಗಂಟೆಯಿಂದ ಮದ್ಯಾಹ್ನ 12:00 ಗಂಟೆಯವರೆಗೆ ಮೆಸ್ಕಾಂ ಸುಳ್ಯ ಹಾಗೂ ಸುಬ್ರಹ್ಮಣ್ಯ ಉಪವಿಭಾಗಗಳಿಗೆ ಸಂಬಂಧಿಸಿದ ಜನಸಂಪರ್ಕ ಸಭೆ ನಡೆಯಲಿದ್ದು, ಸಭೆಯಲ್ಲಿ ಮೆಸ್ಕಾಂ ನ ಅಧಿಕಾರಿಗಳು ಉಪಸ್ಥಿತರಿರಲಿದ್ದು ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಗ್ರಾಹಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಲಾಗಿದ್ದು, ದೂರವಾಣಿ ಕರೆಯ ಮುಖಾಂತರವೂ 08257231399 ಸಂಪರ್ಕಿಸಿ ಅಹವಾಲುಗಳನ್ನು...

ಬಳ್ಪ : ಎಸ್.ಎಸ್.ಎಲ್.ಸಿ ಯಲ್ಲಿ 616 ಅಂಕ ಪಡೆದ ಚಿಂತನ್.ಕೆ.ಆರ್ ಗೆ ಸನ್ಮಾನ

ಈ ಬಾರಿಯ ಎಸ್.ಎಸ್.ಎಲ್.ಸಿ ಫಲಿತಾಂಶ ಇತ್ತೀಚೆಗೆ ಹೊರ ಬಂದಿದ್ದು, ಬಳ್ಪ ಗ್ರಾಮದ ಬೀದಿಗುಡ್ಡೆ ರೋಹಿತಾಶ್ವ ಹಾಗೂ ವನಜಾಕ್ಷಿ ಕೊಠಾರಿ ರವರ ಪುತ್ರ ಚಿಂತನ್.ಕೆ.ಆರ್ ರವರು 616 ಅಂಕ ಪಡೆದು ಉತ್ತೀರ್ಣರಾಗಿದ್ದು, ಇವರನ್ನು ಸದಾಸಿದ್ಧಿ ಮಿತ್ರ ಬಳಗ(ರಿ.) ಬೀದಿಗುಡ್ಡೆ ಇದರ ವತಿಯಿಂದ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಚಿಂತನ್ ರವರ ತಂದೆ, ತಾಯಿ, ಮನೆಯವರು ಹಾಗೂ ಸದಾಸಿದ್ಧಿ...

ಗುತ್ತಿಗಾರು ಚೆಸ್ ತರಬೇತಿ ಕಾರ್ಯಾಗಾರ ಉದ್ಘಾಟನೆ

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ವತಿಯಿಂದ ಚೆಸ್ ತರಬೇತಿ ಕಾರ್ಯಾಗಾರ ನಡೆಯಲಿದ್ದು ಗುತ್ತಿಗಾರಿನ ಪ. ವರ್ಗದ ಸಭಾ ಭವನದಲ್ಲಿ ಉದ್ಘಾಟನೆಗೊಂಡಿತು. ಚಂದ್ರಕಾಂತ್ ಮೊಟ್ಟೆಮನೆ,ಮೋಹನ್ ಪೊಯ್ಯೆಮಜಲು, ಪೂರ್ಣಚಂದ್ರ ಪೈಕ, ಅಜಯ್ ವಾಲ್ತಾಜೆ, ಅಮರ ಚಾರಿಟೇಬಲ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಯತೀಂದ್ರ ಕಟ್ಟೆಕೋಡಿ ಜೊತೆಯಾಗಿ ದೀಪ ಪ್ರಜ್ವಲನೆ ಮೂಲಕ ಉದ್ಘಾಟಸಿದರು. ಈ ಸಂದರ್ಭದಲ್ಲಿ...

ನರೇಂದ್ರ ಮೋದಿಯವರು ಪ್ರಧಾನಿಯಾಗಬೇಕೆಂದು ಬೇಡಿಕೆ ಈಡೇರಿಸಿದ ಕೊರಗಜ್ಜ – ಮೇ.17ರಂದು ಕೊರಂಬಡ್ಕ ಕೊರಗಜ್ಜ ದೈವಸ್ಥಾನದಲ್ಲಿ ನೇಮೋತ್ಸವ – ಆಮಂತ್ರಣ ಬಿಡುಗಡೆ

ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ದೇಶದ ಚುಕ್ಕಾಣಿ ಹಿಡಿಯಬೇಕೆಂದು ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜಯನಗರ ಬೂತ್ ಸಮಿತಿಯವರು ಕೊರಂಬಡ್ಕ ಕೊರಗಜ್ಜ ಸಾನಿಧ್ಯದಲ್ಲಿ ಹರಕೆ ಹೇಳಿಕೊಂಡಿದ್ದು, ಆ ಪ್ರಕಾರ ಮೇ.17ರಂದು ಕೊರಗಜ್ಜ ದೈವದ ನೇಮೋತ್ಸವ ಕಾರ್ಯ ನಡೆಯಲಿದ್ದು, ಆಮಂತ್ರಣ ಪತ್ರ ಬಿಡುಗಡೆ ಮೇ.3ರಂದು ಕೊರಂಬಡ್ಕ ದೈವಸ್ಥಾನದ ವಠಾರದಲ್ಲಿ ನಡೆಯಿತು. ಕೊರಂಬಡ್ಕ ನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನ,ಗುಳಿಗ...
Loading posts...

All posts loaded

No more posts

error: Content is protected !!