ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ : 22 ಜೂನ್ 2026ವಾರ : ಸೋಮವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 959196919701)ಮೇಷ ರಾಶಿ : ಇಂದು ನಿಮ್ಮ ಸಾಧಾರಣ ಬಟ್ಟೆಯನ್ನು ಕಂಡು ನಿಮ್ಮನ್ನು ಅಳೆಯಬಹುದು.‌ ಅಂಧಾನುಕರಣೆ ಬೇಡ. ಸಮಾರಂಭಕ್ಕೆ ಹೋಗುವಾಗ ಉತ್ತಮ‌ ಬಟ್ಟೆಯು ಇರಲಿ. ಕಾರ್ಯವಾಗದಿದ್ದಾಗ ಬೇಸರ, ಹತಾಶೆ ಕಾಣಿಸುವುದು. ಸ್ತ್ರೀಯರಿಗೆ ತವರುಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ. ಸ್ವಾಭಿಮಾನಕ್ಕೆ ಧಕ್ಕೆ...

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197ದಿನಾಂಕ : 19-06-2026ವಾರ : ಶುಕ್ರವಾರ01)ಮೇಷ ರಾಶಿ : ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ನೀವು ಪ್ರಮುಖ ವಿಷಯಗಳನ್ನು ಚರ್ಚಿಸುತ್ತೀರಿ. ಬಾಲ್ಯದ ಸ್ನೇಹಿತರೊಂದಿಗೆ ದೂರ ಪ್ರಯಾಣದ ಸೂಚನೆಗಳಿವೆ. ನಿರುದ್ಯೋಗ ಪ್ರಯತ್ನಗಳು ಫಲ ನೀಡುತ್ತವೆ. ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗುತ್ತವೆ. ಉದ್ಯೋಗಿಗಳಿಗೆ ಬಡ್ತಿ ಸಿಗುತ್ತದೆ... ಗಮನಿಸಿ : ನಿಮ್ಮ ಸಂಗಾತಿಯೊಂದಿಗೆ ಶುಭ ಕಾರ್ಯಗಳಲ್ಲಿ...
Ad Widget

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ : 17-06-2026ವಾರ : ಬುಧವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 959196919701)ಮೇಷರಾಶಿ : ಬೆಲೆಬಾಳುವ ವಸ್ತ್ರಆಭರಣಗಳನ್ನು ಇಂದು ನೀವು ಖರೀದಿಸಬಹುದು. ನಿರುದ್ಯೋಗ ಪ್ರಯತ್ನಗಳಲ್ಲಿ ಧನಾತ್ಮಕ ಫಲಿತಾಂಶಗಳಿರುತ್ತವೆ. ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ. ಕೈಗೊಂಡ ಕೆಲಸದಲ್ಲಿ ಕಾರ್ಯಸಿದ್ಧಿ ಉಂಟಾಗುತ್ತದೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ... ಗಮನಿಸಿ : ಉದ್ಯೋಗದಲ್ಲಿ ನಿರೀಕ್ಷಿತ ಬದಲಾವಣೆಗಳಿರುತ್ತವೆ... ಪರಿಹಾರ : ನವಗ್ರಹ ಮಂತ್ರ...

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197ದಿನಾಂಕ : ಜೂನ್ 16, 2026ವಾರ : ಮಂಗಳವಾರ01) ಮೇಷರಾಶಿ : ಯಾವುದೂ ನಿಮಗೆ ಕಷ್ಟವಲ್ಲ, ಆದರೆ ಯಾಕೋ ತಿಳಿದಷ್ಟು ವೇಗದಿಂದ ಮುಂದೆ ಸಾಗಲಾರದು ಎಂಬ ತಳಮಳ ನಿಮ್ಮನ್ನು ಬಾಧಿಸುವುದು. ಆದರೆ ಪೂರ್ವ ತಯಾರಿ ಸೂಕ್ತವಾಗಿ ಮಾಡಿಕೊಂಡಲ್ಲಿ ನಿಶ್ಚಿತವಾದ ಗುರಿಯನ್ನು ತಲುಪುವಿರಿ. ಆದಾಯ ಖರ್ಚನ್ನು ಸೂಕ್ಷ್ಮವಾಗಿ ಪರಿಶೀಲಿಸಿ... ಗಮನಿಸಿ :...

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197ದಿನಾಂಕ : 15-06-2026 - ಸೋಮವಾರ01) ಮೇಷರಾಶಿ : ಹಿರಿಯರಿಗೆ ಗೌರವ ಕೊಡುವುದು ಈ ದಿನ ನಿಮ್ಮ ಗಮನದಲ್ಲಿ ಇರಬೇಕು, ತಂದೆಯ ಆರೋಗ್ಯದ ಕಡೆ ಗಮನವಿರಲಿ, ವ್ಯಾಪಾರ ವ್ಯಾವಹಾರ ಮಾಡುವವರಿಗೆ ಈ ದಿನ ಅನಿರೀಕ್ಷಿತ ಲಾಭವನ್ನು ಪಡೆಯುತ್ತಿರಾ, ಈ ದಿನ ಧನಲಾಭವಾಗುವ ಸಾಧ್ಯತೆ ಕಂಡು ಬರುತ್ತಿದೆ. ಮನ ಬಂದಂತೆ ಖರ್ಚಿಗೆ...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:12-06-2026 ಶುಕ್ರವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 959196919701,ಮೇಷರಾಶಿ*,ಹಣಕಾಸಿನ ವಿಷಯಗಳಲ್ಲಿ ಬುದ್ಧಿವಂತಿಕೆಯಿಂದ.ನಿರ್ಧಾರಗಳನ್ನುತೆಗೆದುಕೊಳ್ಳಿ.ಕಚೇರಿಯಲ್ಲಿಅನಗತ್ಯವಾದವಿವಾದಗಳಿಂದದೂರವಿರಿ.ಅಧಿಕಖರ್ಚು ಮಾಡುವುದು ಉತ್ತಮವಲ್ಲ, ಸ್ನೇಹಿತರ ಸಹಾಯ ಪಡೆಯಿರಿ, ವೃಥಾನಿಂದನೆಗಳನ್ನುಎದುರಿಸಬೇಕಾಗಿ ಬರಬಹುದು,ಗಮನಿಸಿ:- ಇಂದು ನಿಮ್ಮನ್ನು ನೀವೇ ವಿಮರ್ಶಿಸಿಕೊಳ್ಳಿ,ಪರಿಹಾರ:-ದೇವರಮನೆಯಲ್ಲಿ ಶಂಖವನ್ನಿಟ್ಟು ಪೂಜಿಸಿ,  *02,ವೃಷಭರಾಶಿ*,ನಿಮ್ಮಮನಸ್ಸುಗೊಂದಲಕ್ಕೊಳಗಾಗಬಹುದು, ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿವಹಿಸಿ.ನಿಮಗೆಆಗದವರು ಕೆಲಸದ ಸ್ಥಳದಲ್ಲಿನಿಮ್ಮನ್ನು ಕೆಣಕುವಸಾಧ್ಯತೆಇದೆ.ಅವರೆಲ್ಲರನ್ನು ನಿಮ್ಮಬುದ್ಧಿಬಲದಿಂದ ದೂರ ಇಡಿ,ಗಮನಿಸಿ:-ಪ್ರಯಾಣದ ಸಮಯದಲ್ಲಿ ಜಾಗ್ರತೆ ಇರಲಿ.ಪರಿಹಾರ:-ಶನಿ ಮಂತ್ರವನ್ನು...

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 9591969197ದಿನಾಂಕ:03-06-2026 ಬುಧವಾರ*01,ಮೇಷರಾಶಿ*,ಬೆಲೆಬಾಳುವ ವಸ್ತ್ರಆಭರಣಗಳನ್ನು ಇಂದು ನೀವು ಖರೀದಿಸಬಹುದು. ನಿರುದ್ಯೋಗ ಪ್ರಯತ್ನಗಳಲ್ಲಿ ಧನಾತ್ಮಕಫಲಿತಾಂಶಗಳಿರುತ್ತವೆ. ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ. ಕೈಗೊಂಡ ಕೆಲಸದಲ್ಲಿ ಕಾರ್ಯಸಿದ್ಧಿ ಉಂಟಾಗುತ್ತದೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ,ಗಮನಿಸಿ:-ಉದ್ಯೋಗದಲ್ಲಿ ನಿರೀಕ್ಷಿತ ಬದಲಾವಣೆಗಳಿರುತ್ತವೆ,ಪರಿಹಾರ:-ನವಗ್ರಹ ಮಂತ್ರ ಜಪಿಸಿ, *02,ವೃಷಭರಾಶಿ*,ಸಾಮಾಜಿಕ ಕಾರ್ಯಕ್ರಮದಲ್ಲಿ, ಅಧಿಕಾರಿಗಳು ನಿಮ್ಮ ಕೆಲಸದಿಂದ ಸಂತೋಷಪಡುತ್ತಾರೆ ಮತ್ತು ನಿಮಗೆ ಹೊಸ...

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 9591969197ದಿನಾಂಕ : 01-06-2026 ಸೋಮವಾರ*01,ಮೇಷರಾಶಿ*, ಜೀವನ ಸಂಗಾತಿಯನ್ನುನಿರ್ಲಕ್ಷಿಸದಿರಿ. ಜೀವನಸಂಗಾತಿಯ ಇಚ್ಛೆಯನ್ನು ಅರಿತು ಸ್ಪಂದಿಸಿದಲ್ಲಿ ಸಂಸಾರವು ಸುಖಮಯವಾಗಿರುವುದು. ಸುಖಾ ಸುಮ್ಮನೆ ನೀವೇ ಅಪಾರ್ಥಗಳನ್ನು ಕಲ್ಪಿಸಿಕೊಂಡು ಸುಂದರ ಬದುಕನ್ನು ಹಾಳುಮಾಡಿಕೊಳ್ಳದಿರಿ. ಉದ್ಯೋಗಿಗಳು ಶುಭ ಸುದ್ದಿ ಕೇಳುವಿರಿ,ಗಮನಿಸಿ:-ನಿಮ್ಮ ವ್ಯವಹಾರದಲ್ಲಿ ಉತ್ತಮ ಶುಭ ಸುದ್ಧಿಯನ್ನು ಕೇಳುತ್ತೀರಿ,ಪರಿಹಾರ:-ಮಾತೇ ನಿಮಿಷಾಂಬಾ ದೇವಿಯ ಸ್ಮರಣೆ ಮಾಡಿ,*02,ವೃಷಭರಾಶಿ*,ಇಂದು...

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 9591969197 ದಿನಾಂಕ:31-05-2026 ಭಾನುವಾರ *01,🐏ಮೇಷರಾಶಿ🐏*📃,ಇಂದು ನೀವು ಹಣ ಸಂಪಾದಿಸಲು ಅನೇಕ ಅವಕಾಶಗಳನ್ನು ಹಾಗು ಒಂದಕ್ಕಿಂತ ಹೆಚ್ಚು ಮೂಲಗಳಿಂದ ಹಣವನ್ನು ಪಡೆಯುತ್ತೀರಿ. ಕೆಲಸದ ಸ್ಥಳದಲ್ಲಿ ಬರುವ ತೊಂದರೆಗಳಿಂದ ಸ್ವಲ್ಪ ಮುಕ್ತರಾಗುತ್ತೀರಿ ಮತ್ತು ಕೆಲಸವೂ ಚೆನ್ನಾಗಿ ನಡೆಯುತ್ತದೆ. ಆದಾಯದ ವಿವಿಧ ಮೂಲಗಳನ್ನು ಪಡೆಯುವ ಮೂಲಕ, ನಿಮ್ಮ ಕೆಲವು ಸ್ಥಗಿತಗೊಂಡ...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ : 28-05-2026 ಗುರುವಾರ*01,ಮೇಷ ರಾಶಿ*,ಇಂದು ತೊಡಕುಗಳಿಂದ ಕೂಡಿದ ದಿನವಾಗಿರಲಿದೆ. ಯಾರೋ ಹೇಳಿದ ವಿಷಯದ ಬಗ್ಗೆ ನಿಮಗೆ ಬೇಸರವಾಗುತ್ತದೆ. ನಿಮ್ಮ ನೆರೆಹೊರೆ ಯವರೊಂದಿಗೆ ವಿವಾದಗಳಿಂದ, ದೂರವಿರುವುದು, ಉತ್ತಮ. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ದೀರ್ಘಾವಧಿ ಸಾಲ ಮನ್ನಾ ಆಗಲಿದೆ,ಗಮನಿಸಿ:-ದೂರ ಪ್ರಯಾಣದ ಸೂಚನೆಗಳಿವೆ, ಪರಿಹಾರ:-ಶ್ರೀಮಹಾಲಕ್ಷ್ಮಿಯನ್ನು ಪೂಜಿಸಿ, *02,ವೃಷಭ ರಾಶಿ*,ಇಂದು ಕೆಲಸಕ್ಕೆ ಸಂಬಂಧಿಸಿದಂತೆ ನಿಮ್ಮ ಸಹೋದ್ಯೋಗಿಗಳಿಂದ ನೀವು ಸಹಾಯವನ್ನು ತೆಗೆದುಕೊಳ್ಳಬೇಕಾಗಬಹುದು,...
Loading posts...

All posts loaded

No more posts

error: Content is protected !!