- Saturday
- September 12th, 2026
ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.17ರಂದು ನಾಗರ ಪಂಚಮಿ ಪ್ರಯುಕ್ತ ಆಶ್ಲೇಷ ಬಲಿ ಹಾಗೂ ನಾಗತಂಬಿಲ ನಡೆಯಲಿದ್ದು, ಬೆಳಿಗ್ಗೆ ಶ್ರೀ ದೇವಳದ ನಾಗ ಸನ್ನಿಧಿಯಲ್ಲಿ ನಾಗ ತಂಬಿಲ ಹಾಗೂ ಕ್ಷೀರಾಭಿಷೇಕ ನಡೆಯಲಿದ್ದು, ಬಳಿಕ ಸಾಮೂಹಿಕ ಆಶ್ಲೇಷ ಬಲಿ ಪೂಜೆ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ಷೇತ್ರದ ಆಡಳಿತ ಮಂಡಳಿಯ ಪ್ರಕಟಣೆಯಲ್ಲಿ...
ತೊಡಿಕಾನ: ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ. ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಷ ಗಲ್ಲಡ್ಕ ಹಾಗೂ ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪಿ.ಬಿ. ದಿವಾಕರ ರೈ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ...
ಯುವಸ್ಪೂರ್ತಿ ಸೇವಾ ಸಂಘ(ರಿ.) ಕಲ್ಮಡ್ಕ ಇದರ ವತಿಯಿಂದ ದಿನಾಂಕ 06 ಸೆಪ್ಟೆಂಬರ್, 2026 ರಂದು ಕಾಚಿಲ ಶ್ರೀ ಮಹಾವಿಷ್ಣುಮೂರ್ತಿ ಸಭಾಭವನದಲ್ಲಿ ನಡೆಯಲಿರುವ ಹನ್ನೊಂದನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ ಕಾಚಿಲ ಶ್ರೀ ಮಹಾವಿಷ್ಣುಮೂರ್ತಿ ಸಭಾ ಭವನದಲ್ಲಿ ನಡೆಯಿತು. ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಕಾಚಿಲ ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿ ಅಧ್ಯಕ್ಷರಾದ...
80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ಅಂಗವಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸುಳ್ಯ ಹಾಗೂ ಕಡಬ ತಾಲೂಕಿನ 161 ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗೆ ಹಾಗೂ ಸುಳ್ಯ ಮತ್ತು ಕಡಬ ತಾಲೂಕು ಪಂಚಾಯತ್ಗಳು ಮತ್ತು ಕಡಬ ಪಟ್ಟಣ ಪಂಚಾಯತ್ಗೆ ಸುಮಾರು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ 60 ಸಾವಿರ ಲಾಡು ಪ್ರಸಾದವನ್ನು ವಿತರಿಸಲಾಗಿದೆ.ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ...
ಕಾಂಚನ ಹುಂಡೈ ನ ಪ್ರಸಾದ್ ಕಾಂಚನ್ ಅವರು ಇತ್ತೀಚೆಗೆ ರಾಮ ಭಕ್ತರ ಬಗ್ಗೆ ನೀಡಿದ ಅವಹೇಳನಕಾರಿ ಹೇಳಿಕೆ ಖಂಡಿಸಿ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ಕಾರು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಸುಬ್ರಹ್ಮಣ್ಯದ ಹಿಂದು ಪ್ರಮುಖರು ಆಗಮಿಸಿ, ಹೇಳಿಕೆಯನ್ನು ಖಂಡಿಸಿ ಪ್ರತಿಭಟಿಸಿದ ಘಟನೆ ನಡೆದಿದ್ದು, ಹಿಂದು ಮುಖಂಡರು ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು, ಮಾತ್ರವಲ್ಲದೆ ಸಮಸ್ತ ಹಿಂದೂ ರಾಮಭಕ್ತರ ಕ್ಷಮೆಯನ್ನು...
ಪೆರುವಾಜೆ: ಸುಳ್ಯ, ಪುತ್ತೂರು ಹಾಗೂ ಕಡಬ ತಾಲೂಕಿನ 21 ಗ್ರಾಮಗಳ ಮಾಗಣೆ ಕ್ಷೇತ್ರವಾಗಿರುವ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನವು ಜಾತ್ರೆ ಹಾಗೂ ನವರಾತ್ರಿ ಆಚರಣೆಗಳ ಜೊತೆಗೆ ಆಷಾಢ ಮಾಸದಲ್ಲಿಯೂ ವಿಶಿಷ್ಟ ಧಾರ್ಮಿಕ ಸಂಪ್ರದಾಯವನ್ನು ಮುಂದುವರಿಸಿಕೊಂಡು ಬಂದಿದೆ.ಪ್ರತಿವರ್ಷ ಆಷಾಢ ಮಾಸದಲ್ಲಿ 48 ದಿನಗಳ ಕಾಲ ನಿರಂತರವಾಗಿ ಶ್ರೀ ಗಣಪತಿ ಹೋಮ ಹಾಗೂ ಶ್ರೀ ದುರ್ಗಾಪೂಜೆ ನೆರವೇರಿಸುವ ಸಂಪ್ರದಾಯ...
ಸ್ನೇಹಿತರ ಕಲಾಸಂಘ ಬೆಳ್ಳಾರೆಯ ವತಿಯಿಂದ ಸೆಪ್ಟೆಂಬರ್ 5 ರಂದು ನಡೆಯುವ ಅಟ್ಟಿ ಮಡಿಕೆ ಮೊಸರು ಕುಡಿಕೆ ಹಾಗೂ ಸೆಪ್ಟಂಬರ್ 06 ರಂದು ನಡೆಯುವ ಶ್ರೀ ಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ನಡೆಯುವ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ ಕಾರ್ಯಕ್ರಮವು ಆಗಸ್ಟ್ 8 ರಂದು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸ್ನೇಹಿತರ ಕಲಾ ಸಂಘದ ಅಧ್ಯಕ್ಷರಾದ...
ಸುಬ್ರಹ್ಮಣ್ಯ : ವಿಶ್ವ ಹಿಂದೂ ಪರಿಷತ್ ಅಂತರಾಷ್ಟ್ರೀಯ ಅಧ್ಯಕ್ಷರಾದ ಅಲೋಕ್ ಕುಮಾರ್ ಅವರು ಆ.06 ಗುರುವಾರದಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು. ಬೆಳಿಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದ ಅವರು ನಂತರ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠಕ್ಕೆ ತೆರಳಿ ಮಠಾಧೀಶರಾದ ಶ್ರೀ ಶ್ರೀ...
ಸುಬ್ರಹ್ಮಣ್ಯ : ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಉತ್ಸವ ಸಮಿತಿ(ರಿ.) ಸುಬ್ರಹ್ಮಣ್ಯ ಇದರ ವತಿಯಿಂದ ಸುಬ್ರಹ್ಮಣ್ಯದಲ್ಲಿ ನಡೆಯುವ 22ನೇ ವರ್ಷದ ಕೃಷ್ಣಾಷ್ಠಮಿ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಉಪನ್ಯಾಸಕ ರತ್ನಾಕರ ಸುಬ್ರಹ್ಮಣ್ಯ ನೇಮಕಗೊಂಡಿದ್ದಾರೆ.ಕಾರ್ಯದರ್ಶಿಯಾಗಿ ಉದ್ಯಮಿ ಜಯರಾಮ ಎಚ್.ಎಲ್ ಆಯ್ಕೆಯಾಗಿದ್ದಾರೆ. ಸ್ಥಾಪಕಾಧ್ಯಕ್ಷರಾದ ಉಮೇಶ್ ಕೆ.ಎನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿಯ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ...
Loading posts...
All posts loaded
No more posts
