- Tuesday
- May 20th, 2025

ಸುಳ್ಯದ ಓಡಬಾಯಿನಲ್ಲಿ ಶುಭಾರಂಭಗೊಂಡ ಟೊಯೋಟಾ ಶೋರೂಂ – ಉದ್ಘಾಟನೆ ನೆರವೇರಿಸಿದ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್
ಸುಳ್ಯದ ಒಡಬಾಯಿಯಲ್ಲಿ ಯುನೈಟೆಡ್ ಟೊಯೋಟಾದ ನೂತನ ಗ್ರಾಮೀಣ ಶೋರೂಂ ಎ.25 ರಂದು ಶುಭಾರಂಭಗೊಂಡಿತು. ಪದ್ಮಶ್ರೀ ಪುರಸ್ಕೃತ ತೂಗು ಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್ ದೀಪ ಬೆಳಗಿಸಿ ಉದ್ಘಾಟಿಸಿದರು. ಕಟ್ಟಡದ ಮಾಲಕರಾದ ಎಂ.ಸುಂದರ್ ರಾವ್, ಯುನೈಟೆಡಡ್ ಟೊಯೋಟಾ ಮಾಲಕರಾದ ರಾಮ್ ಗೋಪಾಲ್ ರಾವ್ , ಗ್ರಾಹಕರಾದ ಶಾಫಿ ಬೊಳುಬೈಲು, ನಿವೃತ್ತ ರೇಂಜರ್ ರಾಧಾಕೃಷ್ಣ ಕುರುಂಜಿಗುಡ್ಡೆ, ಹಾಜಿ ಇಬ್ರಾಹಿಂ...

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ದ ವ್ಯವಸ್ಥಾಪನ ಸಮಿತಿಯ ಸಹಯೋಗದೊಂದಿಗೆ ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆ ಯ ಬದಿಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ವಠಾರದಿಂದ ಮರ್ವತ್ತಡ್ಕದವರೆಗೆ ನಡೆಯಿತು. ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ನ ಅಧ್ಯಕ್ಷರು, ಸದಸ್ಯರು,...

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಮಾ.24ರಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show...

ಪುತ್ತೂರಿನ ಜಿ.ಎಲ್. ಒನ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಪ್ರಥಮ ಪ್ರದರ್ಶನ ತುಳುನಾಡಿನ ಕರಾವಳಿಯ ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಾಣಲಿದ್ದುಈ ಚಿತ್ರಕ್ಕೆ ಅವರೇ ಕತೆ, ಚಿತ್ರಕತೆ ಬರೆದು, ಸಂಗೀತ...

ಪ್ರತಿಷ್ಠಿತ ವಸ್ತ್ರ ಮಳಿಗೆ ಪುತ್ತೂರಿನ ರಾಧಾ'ಸ್ ಫ್ಯಾಮಿಲಿ ಶೋ ರೂಂನಲ್ಲಿ ಆಫರ್‌ಗಳ ಬಿಗ್‌ಬಾಸ್ ರಾಧಾ'ಸ್ ಉತ್ಸವ'ದಲ್ಲಿ ಗ್ರಾಹಕರು ಅಮೋಘ ಡಿಸ್ಕೊಂಟ್ ಗಳೊಂದಿಗೆ ಜವುಳಿ ಖರೀದಿಸುವುದರೊಂದಿಗೆ ಭರ್ಜರಿ ಬಹುಮಾನಗಳನ್ನು ತಮ್ಮದಾಗಿಸಿಕೊಳ್ಳುತ್ತಿದ್ದಾರೆ. ಯಶಸ್ವಿಯಾಗಿ ನಾಲ್ಕನೇ ವಾರದ ಡ್ರಾ ನಡೆದಿದ್ದು,ಪ್ರಥಮ ಬಹುಮಾನವನ್ನು ರಮಶ್ರೀ ಬೆಳ್ಳಾರೆ, ದ್ವಿತೀಯ ಪ್ರಸಾದ್ ಸೂರ್ಯಮನೆ, ಸುಳ್ಯ, ತೃತೀಯ ಬಹುಮಾನ ವಿಜಯ ವಿಶ್ವಕರ್ಮ ವಿಟ್ಲ, ಸಮಧಾನಕರ ಬಹುಮಾನಗಳನ್ನು...

ನಿಮ್ಮ ಕನಸುಗಳು ಇನ್ನು ಬ್ರೈಟ್ ಭಾರತ್ ನಲ್ಲಿ ಈಡೇರಿಸಿಕೊಳ್ಳಿ. ಬ್ರೈಟ್ ಭಾರತ್ ಟೀಮ್ ಜನ ಸಮಾನ್ಯರ ಕನಸುಗಳಿಗೆ ಬಣ್ಣ ತುಂಬಲಿದ್ದು, ಸಮಾಜದ ಕಟ್ಟ ಕಡೆಯ ಜನರಿಗೂ ಇದು ಆಶಾಕಿರಣವಾಗಲಿದೆ. ಖಂಡಿತಾ ತಮಗೂ ನಮ್ಮ ಜೊತೆಯಾಗುವ ಮೂಲಕ ನಿಮ್ಮ ಕನಸುಗಳಿಗೆ ಬ್ರೈಟ್ ತುಂಬಬಹುದು. ಪುತ್ತೂರಿನ ಇತಿಹಾಸದಲ್ಲಿ ಎಂದಿಗೂ ಕಂಡು ಕೇಳರಿಯದಂತ ಅಮೋಘ ಹೊಸ ಚಿಂತನೆಗಳೊಂದಿಗೆ ಬ್ರೈಟ್ ಭಾರತ್...

ಮಂಡೆಕೋಲು ಗ್ರಾಮದ ಕುತ್ಯಾಡಿ ಎಂಬಲ್ಲಿ ಯುವಕನೋರ್ವ ಕುಸಿದುಬಿದ್ದು ತಲೆಗೆ ಏಟು ತಗುಲಿ ಮೃತಪಟ್ಟ ರೀತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ಇದೀಗ ವರದಿಯಾಗಿದೆ. ಸ್ಥಳಕ್ಕೆ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿದ್ದು,ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಹೆಚ್ವಿನ ತನಿಖೆಗಾಗಿ ವಿಧಿವಿಜ್ಞಾನ ಇಲಾಖೆಯ ತಂಡ ಆಗಮಿಸಲಿದೆ ಎನ್ನಲಾಗಿದೆ. ಮೃತಪಟ್ಟ ಯುವಕನನ್ನು ಸಚಿನ್ ಎಂದು ಹೇಳಲಾಗುತ್ತಿದ್ದು ಈತನು ಪೈಟಿಂಗ್ ವೃತ್ತಿಯನ್ನು ಮಾಡುತ್ತಿದ್ದರು ಎಂದು ತಿಳಿದು ಬಂದಿದ್ದು...

ಸುಳ್ಯ ತಾಲೂಕಿನಲ್ಲಿ ಅತೀ ವೇಗವಾಗಿ ಬೆಳೆಯುತ್ತಿರುವ ಪೇಟೆಗಳಲ್ಲಿ ಬೆಳ್ಳಾರೆಯೂ ಒಂದು. ಇಲ್ಲಿ ವ್ಯವಸ್ಥಿತ ರುದ್ರಭೂಮಿ ಮರೀಚಿಕೆಯಾಗಿಯೇ ಉಳಿದಿದ್ದು, ಆಡಳಿತ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಗ್ರಾಮಕ್ಕೆ ಸಾರ್ವಜನಿಕ ಸ್ಮಶಾನ ನಿರ್ಮಾಣಕ್ಕೆ ಕಂದಾಯ ಇಲಾಖೆಯು ಸುಮಾರು 84 ಸೆಂಟ್ಸ್ ಜಾಗ ಮಂಜೂರು ಗೊಳಿಸಿದ್ದು ಇದರ ಅಭಿವೃದ್ಧಿಗಾಗಿ ಈಗಾಗಲೇ ಲಕ್ಷಾಂತರ ಹಣ ವ್ಯಯಿಸಲಾಗಿದೆ. ಲಕ್ಷಾಂತರ ಖರ್ಚು ಮಾಡಿ ಅವೈಜ್ಞಾನಿಕ ರೀತಿಯಲ್ಲಿ...

ಸುಳ್ಯದ ಜನಪರ ಪತ್ರಿಕೆಯಾಗಿ ಕಳೆದ 13 ವರ್ಷಗಳಿಂದಕಾರ್ಯನಿರ್ವಹಿಸುತ್ತಿರುವ ಅಮರ ಸುಳ್ಯ ಸುದ್ದಿ ಪತ್ರಿಕೆಯ ಮೂರನೇ ಆವೃತ್ತಿಯ ಯುಗಾದಿ ವಿಶೇಷಾಂಕವನ್ನು ಸುಳ್ಯ ತಾಲೂಕು ದಂಢಾಧಿಕಾರಿಗಳಾದ ಜಿ ಮಂಜುನಾಥ್ ಲೋಕಾರ್ಪಣೆ ಗೊಳಿಸಿದರು . ಅಮರ ಸುದ್ದಿಯು ಪಕ್ಷ , ಜಾತಿ ಮತ ಭೇದವಿಲ್ಲದೆ ಸಮಾಜದ ಕೈ ಗನ್ನಡಿಯಾಗಿ ನಿರಂತರವಾಗಿ ಮೂಡಿ ಬರುತ್ತಿದ್ದು ಸುಳ್ಯ ತಾಲೂಕು ಕಛೇರಿಯಲ್ಲಿ ಲೋಕಾರ್ಪಣೆ ಕಾರ್ಯಕ್ರಮವನ್ನು...

All posts loaded
No more posts