ಚೊಕ್ಕಾಡಿ ವಿದ್ಯಾಸಂಸ್ಥೆಗಳು ಕುಕ್ಕುಜಡ್ಕ : ಸ್ಥಾಪನಾ ದಿನಾಚರಣೆ

ಚೊಕ್ಕಾಡಿ ವಿದ್ಯಾಸಂಸ್ಥೆಗಳು ಕುಕ್ಕುಜಡ್ಕ ಇದರ 54ನೇ ವರ್ಷದ ಸ್ಥಾಪನಾ ದಿನಾಚರಣೆ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜುಲೈ 14ರಂದು ನಡೆಯಿತು. ಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿದ್ದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ(ರಿ.) ಕುಕ್ಕುಜಡ್ಕ ಇದರ ಅಧ್ಯಕ್ಷರಾದ ನಿರಂಜನ್ ಕೊಡ್ತುಗುಳಿ ಇವರು ಮಾತನಾಡಿ "ಶಾಲೆಯ ಭವ್ಯ ಇತಿಹಾಸದ ಪುಟಗಳನ್ನು ತೆರೆದಾಗ ಅತ್ಯಂತ ಹೆಮ್ಮೆ ಎನಿಸುವಂತಹ...

ಕುಕ್ಕುಜಡ್ಕ : ಚೊಕ್ಕಾಡಿ ವಿದ್ಯಾಸಂಸ್ಥೆಗಳ ಸ್ಥಾಪನಾ ದಿನಾಚರಣೆ – ಸನ್ಮಾನ, ಪ್ರತಿಭಾ ಪುರಸ್ಕಾರ

ಚೊಕ್ಕಾಡಿ ವಿದ್ಯಾಸಂಸ್ಥೆಗಳು ಕುಕ್ಕುಜಡ್ಕ ಇದರ 54ನೇ ವರ್ಷದ ಸ್ಥಾಪನಾ ದಿನಾಚರಣೆ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜು. 14ರಂದು ನಡೆಯಿತು.ಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿದ್ದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ(ರಿ.) ಕುಕ್ಕುಜಡ್ಕ ಇದರ ಅಧ್ಯಕ್ಷ ನಿರಂಜನ್ ಕೊಡ್ತುಗುಳಿ ಇವರು ಮಾತನಾಡಿ "ಶಾಲೆಯ ಭವ್ಯ ಇತಿಹಾಸದ ಪುಟಗಳನ್ನು ತೆರೆದಾಗ ಅತ್ಯಂತ ಹೆಮ್ಮೆ ಎನಿಸುವಂತಹ ಕಾರ್ಯಗಳು...
Ad Widget

ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಾಗಿ ಎಂ.ಬಿ. ಸದಾಶಿವ ಆಯ್ಕೆ

ಸುಳ್ಯ: ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿಯ ನೂತನ ಕಾರ್ಯಾಧ್ಯಕ್ಷರಾಗಿ ಸಾಮಾಜಿಕ ಧುರೀಣ ಎಂ.ಬಿ. ಸದಾಶಿವ ಅವರು ಆಯ್ಕೆಯಾಗಿದ್ದಾರೆ. ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾಗಿದ್ದ ಲಿಂಗಪ್ಪ ಗೌಡ ಕೇರ್ಪಳ ಅವರು ವಯೋಸಹಜ ಕಾರಣದಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದ್ದು, ನೂತನ ಕಾರ್ಯಾಧ್ಯಕ್ಷರಾಗಿ ಎಂ.ಬಿ. ಸದಾಶಿವ ಅವರನ್ನು ಆಯ್ಕೆ...

ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಪ್ರಾಥಮಿಕ ವಿಭಾಗದ ಶಾಲಾ ಸಂಸತ್ತು ರಚನೆ – ಮುಖ್ಯಮಂತ್ರಿಯಾಗಿ ಜೆ.ಸನ್ವಿತ್ ರೈ ; ಉಪಮುಖ್ಯಮಂತ್ರಿಯಾಗಿ ಧ್ಯಾನ್ ಕೆ.ಆರ್

ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ, ಪ್ರಾಥಮಿಕ ವಿಭಾಗದಲ್ಲಿ ಶಾಲಾ ಸಂಸತ್ತನ್ನು ಚುನಾವಣೆಯ ಮೂಲಕ ರಚಿಸಲಾಯಿತು. ಜೂ.11ರಂದು ಗೌಪ್ಯ ಮತದಾನದ ಮೂಲಕ ಚುನಾವಣೆಯನ್ನು ನಡೆಸಲಾಯಿತು. ಶಾಲಾ ಮುಖ್ಯ ಶಿಕ್ಷಕರಾದ ಮಾಯಿಲಪ್ಪ.ಜಿ ಅವರ ಮಾರ್ಗದರ್ಶನದಲ್ಲಿ ಶಿಕ್ಷಕರಾದ ರಾಜನಾಯಕ.ಟಿ ಚುನಾವಣಾ ಅಧಿಕಾರಿಯಾಗಿ ಸಹಕರಿಸಿದರು. ಶಿಕ್ಷಕರುಗಳಾದ ಶಾಂತಕುಮಾರಿ, ಪಾರ್ವತಿ.ಕೆ, ಸೌಮ್ಯ.ಎಂ, ಅನ್ನಪೂರ್ಣ ಬಿ.ಸಿ, ಶ್ರುತಿ.ಕೆ, ಯಶ್ವಿತಾ ಮತ್ತು ವಿನಯ್ ಇವರುಗಳು ಚುನಾವಣಾ...

ಬೆಳ್ಳಾರೆ ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ರೋಶನ್ ಫೆರ್ನಾಂಡಿಸ್ ಕಾರ್ಯದರ್ಶಿಯಾಗಿ ಕೀರ್ತನಾ ಆಯ್ಕೆ

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಪ್ರವರ್ತಿತ ಇಂಟರ್ಯಾಕ್ಟ್ ಕ್ಲಬ್ ಆಫ್ ಜ್ಞಾನದೀಪ ಬೆಳ್ಳಾರೆಯ 2026-27ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ಅಧ್ಯಕ್ಷರಾಗಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ರೋಶನ್ ಫೆರ್ನಾಂಡಿಸ್, ಕಾರ್ಯದರ್ಶಿಯಾಗಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಕೀರ್ತನಾ ಪಿ, ಖಜಾoಜಿಯಾಗಿ ದ್ವಿತೀಯ ಪಿಯುಸಿಯ ಯು ಎಸ್ ಶಮಂತ್,...

ಸುಳ್ಯ-ಕಡಬದಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಸುಳ್ಯ: ಸುಳ್ಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ತೆರವಾಗಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಮಿತ್ತಡ್ಕ, ಅಮರ ಮುಡ್ನೂರು ಗ್ರಾಮದ ದೊಡ್ಡತೋಟ ಹಾಗೂ ಕಡಬ ತಾಲೂಕಿನ ಐನೆಕಿದು...

ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಗೆ ಶೇ. 100 ಉದ್ಯೋಗವಕಾಶ – ಇಲ್ಲಿ ತರಬೇತಿ ಪಡೆದ ವಿದ್ಯಾರ್ಥಿ ಶಿಕ್ಷಕಿಯರು ರಾಜ್ಯದ ವಿವಿಧ ಶಾಲೆಗಳಲ್ಲಿ ಶಿಕ್ಷಕಿಯರುಗಳಾಗಿ ಆಯ್ಕೆ

ವರ್ಲ್ಡ್ ಸ್ಕಿಲ್ ಕೌನ್ಸಿಲ್ ನಿಂದ ಮಾನ್ಯತೆ ಪಡೆದಿರುವ ಹಾಗೂ ಭಾರತ ಸರಕಾರದಿಂದ ಪ್ರವರ್ತಿತ ರಾಷ್ಟೀಯ ಅಭಿವೃದ್ಧಿ ಏಜನ್ಸಿ ಭಾರತ್ ಸೇವಕ್ ಸಮಾಜದ ಸುಳ್ಯ ತಾಲೂಕಿನ ಏಕೈಕ ಅಂಗೀಕೃತ ಸಂಸ್ಥೆಯಾದ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯಲ್ಲಿ 2025-26ನೇ ಸಾಲಿನಲ್ಲಿ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ(ಡಿ.ಎಂ.ಇ.ಡಿ) ಪೂರ್ಣಗೊಳಿಸಿದ ಎಲ್ಲಾ ವಿದ್ಯಾರ್ಥಿ ಶಿಕ್ಷಕಿಯರು ರಾಜ್ಯ ಹಾಗೂ ಹೊರ ರಾಜ್ಯದ...

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಜ್ಞಾನವಿ ಕೆ. Pool Campusಗೆ ಆಯ್ಕೆ

ಜು. 4ರಂದು ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್‌ನ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಜ್ಞಾನವಿ ಎಂ.ಕೆ. ಮಂಗಳೂರು ವಲಯದ Pool Campusನಲ್ಲಿ ಪಾಲ್ಗೊಂಡು Tessolve Semiconductorಗೆ ಆಯ್ಕೆಯಾಗಿರುತ್ತಾರೆ. ಇವರಿಗೆ ಕಂಪೆನಿಯಿಂದ ರೂ. 4.1 ಲಕ್ಷ ವಾರ್ಷಿಕ ವೇತನ ಇದೆಯೆಂದು ಕಂಪೆನಿ ತಿಳಿಸಿದೆ.ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಕಮಿಟಿ ‘ಬಿ’ ಇದರ ಅಧ್ಯಕ್ಷ ಡಾ....

ಶಾರದ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಪ್ರಸನ್ನ ಎನ್.ಎಚ್ ಅವರಿಗೆ ಬೀಳ್ಕೊಡುಗೆ

ಸುಳ್ಯ: ಸುಳ್ಯ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಪ್ರಸನ್ನ ಎನ್.ಹೆಚ್ ಅವರಿಗೆ ಬೀಳ್ಕೊಡುಗೆ ಸಮಾರಂಭವ ಜು. 4ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಆಡಳಿತ ಮಂಡಳಿ ದ.ಕ ಗೌಡ ವಿದ್ಯಾ ಸಂಘ, ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಮತ್ತು ಶ್ರೀ ಶಾರದಾ ಪ್ರೌಢಶಾಲೆಯ ವತಿಯಿಂದ ಸಮಾರಂಭವನ್ನು...

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್‌ಮೆಂಟ್

ಜು. 4ರಂದು ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜು, ಸುಳ್ಯ ಇದರ ವತಿಯಿಂದ ನಡೆಸಿದ Kambala Solution ಕಂಪೆನಿಯ ಸಂದರ್ಶನದಲ್ಲಿ 2026ನೇ ಸಾಲಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಯತೀಶ ಯು., ಸೃಜನ ಕುಮಾರ, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ (ಆರ್‌ಟಿಫಿಶಿಯಲ್ ಇಂಟೆಲಿಜೆನ್ಸ್ & ಮೆಶಿನ್ ಲರ್ನಿಂಗ್) ವಿಭಾಗದ ವಿದ್ಯಾರ್ಥಿ ಬಬಿತ್ ಪಿ.ಎಸ್., ಸೋನಾ, ಸಂಜನಾ...
Loading posts...

All posts loaded

No more posts

error: Content is protected !!