- Sunday
- August 30th, 2026
ಪಾಟಾಳಿಯಾನೆ ಗಾಣಿಗ ಸಮಾಜ ಸೇವಾ ಸಂಘದ ವತಿಯಿಂದ ಗಾಣಿಗ ಸಮ್ಮಿಲನ ಕಾರ್ಯಕ್ರಮವು ಅಕ್ಟೋಬರ್ 1 ರಂದು ಹಾಗೂ ಪೆರ್ಣೆ ಕ್ಷೇತ್ರದಲ್ಲಿ 2024 ಪೆಬ್ರವರಿ ರಲ್ಲಿ ಕಳಿಯಾಟ ಮಹೋತ್ಸವ ಹಿನ್ನಲೆಯಲ್ಲಿ ಮನೆಗೊಂದು ಸಸಿ ನೆಡುವ ಕಾರ್ಯಕ್ರಮವು ಅಗಸ್ಟ್ 20ರಂದು ನಡೆಯಲಿದ್ದು ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುವ ಸಲುವಾಗಿ ಪೂರ್ವಬಾವಿ ಸಭೆಯು ಸುಳ್ಯದ ದುರ್ಗಾಪರಮೇಶ್ವರಿ ಕಲಾ ಮಂದಿರ ಕೇರ್ಪಳದಲ್ಲಿ...
ಮಲೆನಾಡು ಜನಹಿತ ರಕ್ಷಣೆ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿಯ ವಿರುದ್ಧ ಪಕ್ಷಾತೀತವಾಗಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದ್ದು, ಆ. 08ರಂದು ಮಂಗಳವಾರ ದಂದು ಕುಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕಛೇರಿ ಬಳಿ, ಪೂರ್ವಭಾವಿ ಸಭೆ ನಡೆಯಲಿದೆ. ಕಸ್ತೂರಿ ರಂಗನ್ ವರದಿ ಜಾರಿ ಮಾಡುವುದರಿಂದ ಉಂಟಾಗುವ ಸಮಸ್ಯೆಯ ಬಗ್ಗೆ 2012ರಿಂದ ಇದುವರೆಗೆ ಹೋರಾಟ ಮಾಡಿಕೊಂಡು ಬಂದಿರುವ...
ಹಣ ದ್ವಿಗುಣ ಗೊಳಿಸುವ ವಂಚನಾ ಜಾಲಕ್ಕೆ ಸಿಲುಕಿದ ಯುವಕನೋರ್ವ 34 ಸಾವಿರ ಕಳೆದುಕೊಂಡ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಕೊಲ್ಲಮೊಗ್ರು ಗ್ರಾಮದ ಬೆಂಡೋಡಿ ಪೂಜಾರಿ ಮನೆ ಲಿಖಿನ್ ಪಿ.ಟಿ. ಎಂಬ ಯುವಕ ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಜು. 17ರಂದು ಲಿಖಿನ್ ಅವರ ವಾಟ್ಸ್ ಪ್ ಗೆ ಹಣ ದ್ವಿಗುಣಗೊಳಿಸಿ ಕೊಡುತ್ತೇನೆಂದು...
ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ 1ನೇ ವಾರ್ಡ್ ದುಗ್ಗಲಡ್ಕ ಬೂತ್ ಕಾಂಗ್ರೇಸ್ ಸಮಿತಿ ಸಭೆ ಇಂದು ಅಬೂಬಕ್ಕರ್ ಕೊಳಂಜಿಕೋಡಿಯವರ ಮನೆಯಲ್ಲಿ ನಡೆಯಿತು. ಬೂತ್ ಸಮಿತಿ ಅಧ್ಯಕ್ಷ ಚಂದ್ರಶೇಖರ ನಾಯ್ಕ ಕಂದಡ್ಕ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾಜಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ, ನಗರ ಪಂಚಾಯತ್ ಸದಸ್ಯ ಎಂ ವೆಂಕಪ್ಪ ಗೌಡ ಮಾತನಾಡಿ ಸರಕಾರದ ಗ್ಯಾರಂಟಿ ಯೋಜನೆಗಳನ್ನು...
ಭಾರತೀಯ ತೀಯ ಸಮಾಜ ಸುಳ್ಯ ವಲಯ ಸಮಿತಿಯ ವತಿಯಿಂದ ಓಣಂ ಆಚರಣೆ ಯ ಬಗ್ಗೆ ಸಮಾಲೋಚನಾ ಸಭೆಯು ಜುಲೈ 30ರಂದು ಸಿ. ಎ ಬ್ಯಾಂಕ್ ವಾಣಿಜ್ಯ ಸಂಕೀರ್ಣ ದಲ್ಲಿ ವಲಯ ಸಮಿತಿಯ ಅಧ್ಯಕ್ಷರಾದ ಪವಿತ್ರನ್ ಗುಂಡ್ಯ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸೆಪ್ಟೆಂಬರ್ 3 ರಂದು ಓಣಂ ಆಚರಣೆ ಕಾರ್ಯಕ್ರಮ ನಡೆಸುವ ಬಗ್ಗೆ ತೀರ್ಮಾನಿಸಲಾಯಿತು. ಈ...
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆದಿತ್ಯವಾರ ಬಿಸಿಸಿಐ ಕಾರ್ಯದರ್ಶಿ ಮತ್ತು ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಪುತ್ರ ಜಯ್‌ಷಾ ಭೇಟಿ ನೀಡಿದರು. ಶ್ರೀ ದೇವಳಕ್ಕೆ ಭೇಟಿ ನೀಡಿದ ಅವರು ದೇವರಿಗೆ ಆಶ್ಲೇಷಬಲಿ ಸೇವೆ ಸಮರ್ಪಿಸಿದರು.ಇವರೊಂದಿಗೆ ಇವರ ಪತ್ನಿ ರಿಷಿತಾ ಷಾ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ...
ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡುರವರ ಕೃಷಿ ಕ್ಷೇತ್ರದ ಸಾಧನೆ ಮತ್ತು ಸಮಾಜ ಸೇವಾಕಾರ್ಯವನ್ನು ಗುರುತಿಸಿ ಏಶ್ಯಾಕಲ್ಟರಲ್ ಎಂಡ್ ಸಂಶೋಧನಾ ಅಕಾಡೆಮಿ ಗೌರವ ಡಾಕ್ಟರೇಟ್ ನೀಡಿದೆ. ಬೆಂಗಳೂರು ಹೊಸೂರು ರಸ್ತೆಯಲ್ಲಿರುವ ಹೊಟೇಲ್ ಕ್ಲರೆಸ್ಟಾ ಇಂಟರ್ ನ್ಯಾಶನಲ್ ನ ಸೆಮಿನಾರ್ ಹಾಲ್‌ನಲ್ಲಿ ಜು. 29ರಂದು ನಡೆದ ಸಮಾರಂಭದಲ್ಲಿ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಒನ್ ಇಂಡಿಯಾ, ಗ್ರೇಟ್ ಇಂಡಿಯಾ ಸಂಸ್ಥೆಯಿಂದ...
ಕಳಂಜ ಗ್ರಾಮದ ಮಣಿಮಜಲು ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಲೈನ್ ಗಳಿಗೆ ತಾಗಿಕೊಂಡಿರುವ ಮರದ ಗೆಲ್ಲುಗಳನ್ನು ಕಡಿಯುವ ಕಾರ್ಯ ಜು.30ರಂದು ನಡೆಯಿತು. ಈ ಶ್ರಮದಾನದಲ್ಲಿ ಮೆಸ್ಕಾಂ ಸಿಬ್ಬಂದಿಗಳಾದ ಕಿಶೋರ್, ಪ್ರವೀಣ್, ಕಳಂಜ ಗ್ರಾಮ ಪಂಚಾಯತ್ ಸದಸ್ಯ ಬಾಲಕೃಷ್ಣ ಬೇರಿಕೆ, ಸ್ಥಳೀಯರಾದ ಜಮಾಲ್ ಮಣಿಮಜಲು, ಫಾರೂಕ್, ವರ್ಣಿತ್, ಗೋವಿಂದ ನಾಯ್ಕ, ಸಂಜೀವ, ಪ್ರಶಾಂತ್, ಶರೀಫ್ ಮಣಿಮಜಲು, ಮಹೇಶ್ ಹಾಗೂ...
ದ.ಕ.ಜಿಲ್ಲೆಯಲ್ಲಿನ ಕೆಲವೊಂದು ಕುಟುಂಬಗಳ ಸದಸ್ಯರು ಮೃತರಾಗಿದ್ದರೂ ಕೂಡ ಅವರ ಹೆಸರು ಪಡಿತರ ಚೀಟಿಯಲ್ಲಿ ಇನ್ನೂ ತೆಗೆದು ಹಾಕಿಲ್ಲ. ಈ ರೀತಿಯ 13,133 ಫಲಾನುಭವಿಗಳ ಹೆಸರು ಪಡಿತರ ಚೀಟಿಯಲ್ಲಿ ಅಕ್ರಮವಾಗಿ ಉಳಿಸಿರುವುದು ಪತ್ತೆಯಾಗಿದೆ. ಅಂತಹ ಪಡಿತರ ಚೀಟಿದಾರರು ಮೃತಪಟ್ಟವರ ದಾಖಲಾತಿಯನ್ನು ತಾಲೂಕು ಕಚೇರಿಗೆ ಸಲ್ಲಿಸಿ ಪಡಿತರ ಚೀಟಿಯಿಂದ ಮೃತಪಟ್ಟವರ ಹೆಸರನ್ನು ತೆಗೆಸಬೇಕು. ಇಲ್ಲದಿದ್ದರೆ ಅಂತಹವರನ್ನು ನಿಯಾಮಾನುಸಾರ ಅನರ್ಹಗೊಳಿಸಲಾಗುವುದು...
Loading posts...
All posts loaded
No more posts
