- Wednesday
- August 26th, 2026
ಶ್ರೀಹರಿಹರೇಶ್ವರ ದೇವಸ್ಥಾನ, ಹರಿಹರಪಲ್ಲತಡ್ಕದಲ್ಲಿ ಇದರ ಸಹಯೋಗಲ್ಲಿ ಸೇವಾ ಭಾರತಿ ಹೆಲ್ಪ್ ಲೈನ್ ಟ್ರಸ್ಟ್ ಇದರ ಆಶ್ರಯದಲ್ಲಿ ‘ನಿಸರ್ಗ ಮಕ್ಕಳ ಬೇಸಿಗೆ ಶಿಬಿರ’ದ ಉದ್ಘಾಟನಾ ಸಮಾರಂಭವು ಎ.2 ರಂದು ನಡೆಯಿತು. ಹರಿಹರೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಕೂಜುಗೋಡು ಡೋಲಕ್ ಭಾರಿಸಿ, ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿದರು. ಸೇವಾ ಭಾರತಿ ಹೆಲ್ಪ್ ಲೈನ್ ಟ್ರಸ್ಟ್...
2023 ನೇ ಸಾಲಿನಲ್ಲಿ ನಡೆದ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಪೃಥ್ವಿ ಪಿ ಎಂ ಉಮ್ಮಡ್ಕ ಶೇ.98 ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ. ಈಕೆ ಸುನಾದ ಸಂಗೀತ ಕಲಾ ಶಾಲೆಯ ಸುಳ್ಯದ ಶಿಕ್ಷಕರಾದ ವಿದ್ವಾನ್ ಕಾಂಚನ ಈಶ್ವರ ಭಟ್ ಇವರ ಶಿಷ್ಯೆ. ಇವಳು ಸಂಕೇಸದ ಪ್ರಶಾಂತ ಉಮ್ಮಡ್ಕ ಹಾಗೂ ಮಧುರಾ ದಂಪತಿಗಳ ಪುತ್ರಿ. ಸುಬ್ರಹ್ಮಣ್ಯದ...
ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕಾಲಾವಧಿ ಜಾತ್ರೆ ಎಪ್ರಿಲ್ 11 ಮತ್ತು 12 ರಂದು ನಡೆಯಲಿದ್ದು ಎ.3 ರಂದು ಗೊನೆ ಕಡಿಯುವ ಮುಹೂರ್ತ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರು ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು ಎಂ.ಬಿ ಸದಾಶಿವ , ಆಡಳಿತ ಮಂಡಳಿಯ ಅಧ್ಯಕ್ಷರಾದ ಜಯಕುಮಾರ್ ಚಿದ್ಕಾರ್ ,ಆಡಳಿತ ಮಂಡಳಿಯ ಕಾರ್ಯದರ್ಶಿ ಕೇಶವ...
ಶ್ರೀ ಉಳ್ಳಾಕುಲು ಚಾಮುಂಡಿ ಹಾಗೂ ಪರಿವಾರ ದೈವಗಳ ಕೂಡುಕಟ್ಟಿನ ದೈವಸ್ಥಾನ ಪಲ್ಲೋಡಿ -ಪಂಜ ಇದರ ವಾರ್ಷಿಕ ನೇಮ ನಡಾವಳಿ ಮತ್ತು ನಾಗತಂಬಿಲ ಏ.4ರಿಂದ ಏ.5ತನಕ ನಡೆಯಲಿದೆ. ಏ.4ರಂದು ಬೆಳಿಗ್ಗೆ ಗಂ 9 ರಿಂದ ನಾಗತಂಬಿಲ, ಶ್ರೀ ದೈವಗಳಿಗೆ ಕಲಶ ಶುದ್ಧಿ, ಶ್ರೀ ಸತ್ಯನಾರಾಯಣ ದೇವರ ಪೂಜೆ , ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಲಿದೆ.ಸಂಜೆ ಗಂ.5ರಿಂದ ಭಜನಾ...
ಆರಂತೋಡಿನ ಗಿರಿಜಾ ಕಾಂಪ್ಲೆಕ್ಸ್ ನಲ್ಲಿ ಪ್ರವೀಣ್ ಬಂಗಾರ್ ಕೋಡಿಯವರ ಮಾಲಕತ್ವದ ಪ್ರಕೃತಿ ಎಂಟರ್ ಪ್ರೈಸ್ ಏ. 3 ರಂದು ಶುಭಾರಂಭಗೊಂಡಿತು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವಿಶ್ರಾಂತ ಪ್ರಾಂಶುಪಾಲ ಕೆ. ಆರ್. ಗಂಗಾಧರ್ ನೂತನ ಮಳಿಗೆ ಉದ್ಘಾಟಿಸಿ ಶುಭ ಹಾರೈಸಿದರು. ಕಟ್ಟಡ ಮಾಲಕ ಜತ್ತಪ್ಪ ಮಾಸ್ಟರ್ ಅಳಿಕೆ, ಆರಂತೋಡು – ತೊಡಿಕಾನ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಸಂತೋಷ್...
ಸುಳ್ಯದ ಕುರುಂಜಿಭಾಗ್ ಕೆ.ವಿ.ಜಿ ಕ್ಯಾಂಪಸ್ ನಲ್ಲಿ ರೂಪೇಶ್ ಪೂಜಾರಿಮನೆ ಯವರ ಮಾಲಕತ್ವದ ಆಧುನಿಕ ಶೈಲಿಯ ಕ್ಯಾಂಪಸ್ ಕೆಫೆ ಎ.3 ರಂದು ಶುಭಾರಂಭ ಗೊಂಡಿತು.ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಇದರ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ.ಕೆಫೆಯ ಉದ್ಘಾಟನೆ ನೆರವೇರಿಸಿದರು. ಹಿರಿಯರಾದ ಮಾಲಕರ ತಾಯಿ ಶ್ರೀಮತಿ ಕುಸುಮಾ ಪೂಜಾರಿಮನೆ ದೀಪ ಪ್ರಜ್ವಲಿಸಿದರು. ಮುಖ್ಯ ಅತಿಥಿಗಳಾಗಿ ಸುಳ್ಯ ವರ್ತಕರ ಸಂಘದ...
ಸುಳ್ಯ ಜಟ್ಟಿ ಪಳ್ಳ ಬೊಳಿಯಮಜಲು ಶ್ರೀ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಶಿರಾಡಿ ದೈವದ ನೇಮೋತ್ಸವವು ಎ.9 ,10ರಂದು ನಡೆಯಲಿದೆ. ನೇಮೋತ್ಸವದ ಅಂಗವಾಗಿ ಎ.9ರಂದು ಬೆಳಿಗ್ಗೆ ಶ್ರೀ ಶಿರಾಡಿ ರಾಜನ ದೈವಗಳ ಪ್ರತಿಷ್ಠಾ ದಿನದ ಪ್ರಯುಕ್ತ ಗಣಪತಿ ಹವನ, ಶುದ್ದಿ ಕಲಶ , ರಾತ್ರಿ ಭoಡಾರ ಇಳಿಯುವ ಕಾರ್ಯಕ್ರಮ ನಡೆಯಲಿದೆ. ಎ.10ರಂದು ಬೆಳಿಗ್ಗೆ ಶ್ರೀ ಶಿರಾಡಿ ರಾಜನ್...
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿಮಾ.27, 28, 29,30 ರಂದು ನಡೆದ 2023 ನೇ ಸಾಲಿನ 42ನೇ ರಾಷ್ಟ್ರ ಮಟ್ಟದ ನ್ಯಾಷನಲ್ ಅಥ್ಲೆಟಿಕ್ಸ್ ಚಾಂಪಿಯನ್ ನಲ್ಲಿ ಭಾಗವಹಿಸಿ ಜಾಲ್ಸೂರು ಗ್ರಾಮದ ತಿಲಕ ನವೀನ ಪಡುಮಜಲು ( ಆರ್ತಾಜೆ) ರವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 100 ಮೀ, 200 ಮೀ,ಜವಲಿನ್ ಎಸೆತ, 4×100 ರಿಲೆಯಲ್ಲಿ ಪ್ರಥಮ ಮತ್ತು ಲಾಂಗ್ ಜಂಪ್...
ಆಲೆಟ್ಟಿ ಗ್ರಾಮದ ಕುಂಚಡ್ಕದಲ್ಲಿ ವರ್ಷಂಪ್ರತಿ ನಡೆಯುವಶ್ರೀವಿಷ್ಣುಮೂರ್ತಿ ದೈವದ ಒತ್ತೆಕೋಲವು ಎ.1 ಮತ್ತು 2ರಂದು ಭಕ್ತಿ ಸಂಭ್ರಮದಿಂದ ಜರುಗಿತು. ಎ.1 ರಂದು ಬೆಳಗ್ಗೆ ಅರ್ಚಕರ ನೇತೃತ್ವದಲ್ಲಿ ಗಣಪತಿ ಹವನವಾಗಿ ಬಳಿಕ ಕುತ್ತಿಕೋಲು ತಂಬುರಾಟಿ ಭಗವತಿ ಕ್ಷೇತ್ರದ ತೀಯ ಸಮಾಜ ಬಾಂಧವರು ಮೆಲೇರಿಯ ಅಗ್ನಿ ಕುಂಡ ಜೋಡಣೆಯ ಕಾರ್ಯ ನೆರವೇರಿಸಿದರು. ಸಂಜೆ ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಕೈವೀದು...
ಮಂಗಳೂರು: ಮಾರ್ಚ್ 30 ರಂದು ಕಡಬ ತಾಲೂಕಿನ ಕಾಣಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ನೇಮ ನಡೆಯುತ್ತಿದ್ದ ಸಂದರ್ಭದಲ್ಲಿ ದೈವ ನರ್ತನ (Daivaradane) ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಇಹಲೋಕ ತ್ಯಜಿಸಿದ ದೈವ ನರ್ತಕ ಕಾಂತು ಅಜಿಲರ ಕುಟುಂಬಕ್ಕೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ರೂ 1-00 ಲಕ್ಷದ ಆರ್ಥಿಕ ನೆರವು ಘೋಷಣೆ ಮಾಡಿದೆ....
Loading posts...
All posts loaded
No more posts
