- Friday
- November 1st, 2024
ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ರೈತ ವಿರೋಧಿ ಮಸೂದೆ ಜಾರಿ ವಿರೋಧಿಸಿ ಕರ್ನಾಟಕ ರಾಜ್ಯ ವ್ಯಾಪ್ತಿ ದಲಿತ ಸಂಘಟನೆಗಳು, ಕಾಮಿ೯ಕ ಸಂಘಟನೆ , ರೈತ ಸಂಘ ರೈತಪರ ಸಂಘಟನೆಗಳು ಹಾಗೂ ವಿವಿಧ ಪಕ್ಷಗಳು ಸೆ. 28 ನೇ ಸೋಮವಾರ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದು ಮಡಿಕೇರಿ ಮಾರುಕಟ್ಟೆ ಹಿತರಕ್ಷಣಾ ಸಮಿತಿಯು ಬೆಂಬಲ ಸೂಚಿಸಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆ...
ಹವಿನ್ ಗುಂಡ್ಯಮನೆ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಅರೆಭಾಷೆ ಕಿರು ಚಿತ್ರದ ಮುಹೂರ್ತ ಇಂದು ಗುಂಡ್ಯಮನೆಯ ಸ್ಥಾನದಲ್ಲಿ ನಡೆಯಿತು. ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ, ಖ್ಯಾತ ರಂಗ ನಿರ್ದೇಶಕ ರಂಗಮನೆಯ ಜೀವನ್ ರಾಂ ಸುಳ್ಯ, ೯೩.೫ ರೆಡ್ ಎಫ್.ಎಂ ನ ಕಂಬಳಮನೆ ತ್ರಿಶೂಲ್, ಸಿನಿಮಾ ತಂಡದವರು ಮತ್ತು ಗುಂಡ್ಯಮನೆ ಕುಟುಂಬಸ್ಥರು ಉಪಸ್ಥಿತರಿದ್ದರು.....
ಅಖಿಲ ಕರ್ನಾಟಕ ಅರ್ಚಕರ ಮತ್ತು ಪುರೋಹಿತರ ಪರಿಷತ್ತು ( ನೊಂ ) ಇದರ ಸುಳ್ಯ ತಾಲೂಕು ಘಟಕದ ರಚನೆಯ ಕುರಿತಾದ ಪೂರ್ವಭಾವಿ ಚಿಂತನಾ ಸಭೆಯು ಸೆ.24ರಂದು ಚೊಕ್ಕಾಡಿ ಶ್ರೀರಾಮ ದೇವಾಲಯದ ದೇಸಿ ಭವನದಲ್ಲಿ ನಡೆಯಿತು . ಪರಿಷತ್ತಿನ ಜಿಲ್ಲಾಧ್ಯಕ್ಷರಾದ ವೇ | ಮೂ | ಕೃಷ್ಣರಾಜ ಭಟ್ ಪೊಳಲಿ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು ....
ಪೈಚಾರು ಮುಸಲ್ಮಾನ ಬಾಂಧವರ ಭೂಮಿ ಯ ಸುತ್ತಮುತ್ತಲಿನ ಕಾಡುಗಳನ್ನು, ಗಿಡಬಳ್ಳಿಗಳನ್ನು ಕಡಿದು ಸ್ವಚ್ಛ ಮಾಡುವ ಮೂಲಕ ಪೈಚ್ಚಾರು ಬದ್ರಿಯಾ ಜುಮಾ ಮಸ್ಜಿದ್ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ಸ್ಥಳೀಯರು ಶ್ರಮದಾನವನ್ನು ಸೆಪ್ತೆಂಬರ್ 27ರಂದು ನಡೆಸಿದರು. ಈ ಸಂದರ್ಭದಲ್ಲಿ ಮಸ್ಜಿದ್ ಸಮಿತಿಯ ಅಧ್ಯಕ್ಷ ಪಿಕೆ ಇಬ್ರಾಹಿಂ, ನಿಕಟಪೂರ್ವ ಅಧ್ಯಕ್ಷ, ಇಬ್ರಾಹಿಂ ಪಿ, ಪ್ರಧಾನ ಕಾರ್ಯದರ್ಶಿ ಅಬ್ದುಲ್...
ಕೊಲ್ಲಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವಾಸಿಗಳಿಗಾಗಿ ವಿಶೇಷ ಕೋವಿಡ್ ತಪಾಸಣಾ ಶಿಬಿರವನ್ನು ಸೆ. 28 ಸೋಮವಾರದಂದು ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಗ್ರಾಮಸ್ಥರು ಸ್ವಯಂ ಪ್ರೇರಿತರಾಗಿ ವಿಶೇಷ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಗ್ರಾಮದಲ್ಲಿ ಕೋವಿಡ್ ಸೋಂಕು ಹರಡದಂತೆ ತಡೆಯಲು ಸಹಕರಿಸುವಂತೆ ವಿನಂತಿಸಿದ್ದಾರೆ🔹ತಮ್ಮ ಮೊಬೈಲ್ ಪೋನ್ ಜೊತೆಗೆ ತರಬೇಕು.🔹 ನೋಂದಾವಣೆಯ ಬಳಿಕ ನಿಮ್ಮ ಮೊಬೈಲ್ ನಂಬರಿಗೊಂದು...
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಳುನಾಡ್ (ರಿ.), ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿ ಕಳಂಜ ಹಾಗೂ ಕಲಾವಿಕಾಸ (ರಿ.) ಕಳಂಜ ಇದರ ಸಂಯುಕ್ತ ಆಶ್ರಯದಲ್ಲಿ ವಿಷ್ಣುನಗರ ಕಳಂಜದಲ್ಲಿ 'ಬಲೆ ತುಳು ಲಿಫಿ ಕಲ್ಪುಗ' ಕಾರ್ಯಾಗಾರವು ಸೆ.27 ರಂದು ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಅರ್ಚಕರಾದ ಶ್ರೀ ನರಸಿಂಹ ಭಟ್ ಬಾಳಿಲ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು. ಕಾರ್ಯಕ್ರಮದಲ್ಲಿ...
ಕೇಂದ್ರ ಸರ್ಕಾರದ ರೈತವಿರೋಧಿ ನೀತಿಗಳ ಹಾಗೂ ರೈತ ವಿರೋಧಿ ಮಸೂದೆ ಜಾರಿ ವಿರೋಧಿಸಿ ಕರ್ನಾಟಕ ರಾಜ್ಯ ವ್ಯಾಪ್ತಿ ದಲಿತ ಸಂಘಟನೆಗಳು ,ಕಾಮಿ೯ಕ ಸಂಘಟನೆ , ರೈತ ಸಂಘ ರೈತಪರ ಸಂಘಟನೆಗಳು ಹಾಗೂ ವಿವಿಧ ಪಕ್ಷಗಳು ಸೆ. 28ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದು ಜನತಾದಳ (ಜ್ಯಾ) ಸುಳ್ಯ ಘಟಕವು ಈ ಪ್ರತಿಭಟನೆಗೆ ಬೆಂಬಲ ಸೂಚಿಸಿದೆ. ಹಾಗೂ...
ಕೃಷಿ ಮಸೂದೆ ವಿವಿಧ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ದೇಶಾದ್ಯಂತ ಸುಮಾರು ೨೬೫ಕ್ಕೂ ಸಂಘಟನೆಗಳು ಬೀದಿಗಿಳಿದಿದ್ದು, ಸುಳ್ಯದಲ್ಲಿ ೧೦ಕ್ಕಿಂತ ಹೆಚ್ಚು ಸಂಘಟನೆಗಳು ಬಂದ್‌ಗೆ ಬೆಂಬಲ ಘೋಷಿಸಿದೆ.ಹೊಸ ಕೃಷಿ ಕಾನೂನುಗಳು ಅನ್ನದಾತರನ್ನು ಜೀತದಾಳುಗಳನ್ನಾಗಿ ಮಾಡಿ ಮತ್ತು ಅವರಿಂದ ಕನಿಷ್ಟ ಬೆಂಬಲ ಬೆಲೆಯನ್ನು ಕಸಿದು ಕಸಿದುಕೊಳ್ಳಲಿದೆ. ಕೃಷಿ ಕಾನೂನಿಂದಾಗಿ ರೈತರಿಗೆ ಸರಿಯಾದ ಬೆಲೆಯೂ ಸಿಗುತ್ತಿಲ್ಲ. ತಾವೇ ಕೂಲಿಯಾಳುಗಳಾಗ ಬೇಕಾಗುತ್ತದೆ. ಕೋಟ್ಯಾಧಿಪತಿಗಳ...
ಸುಳ್ಯ ಮಂಡಲ ಬಿಜೆಪಿಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ಗೀತಾ ಶೇಖರ್ ಉಳುವಾರು ನೇಮಕವಾಗಿದ್ದಾರೆ. ಈ ಹಿಂದೆ ಇವರು ಮಹಿಳಾ ಮೋರ್ಚಾದ ಕಾರ್ಯದರ್ಶಿಯಾಗಿದ್ದರು. ಇಬ್ಬರು ಪ್ರಧಾನ ಕಾರ್ಯದರ್ಶಿಗಳಿರಬೇಕೆಂಬ ನಿರ್ಧಾರದ ಹಿನ್ನೆಲೆಯಲ್ಲಿ ಇವರನ್ನು ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಭಡ್ತಿಗೊಳಿಸಲಾಗಿದೆ. ಇವರು ಅರಂತೋಡಿನ ಉಳುವಾರಿನ ಯು.ಡಿ.ಶೇಖರ್‌ರವರ ಪತ್ನಿ.
Loading posts...
All posts loaded
No more posts