- Wednesday
- November 6th, 2024
ಮಡಿಕೇರಿಯ ಐಲ್ಯಾಂಡ್ ಹಾಸ್ಪಿಟಲ್ ನಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಯನ್ನು ತುರ್ತಾಗಿ ಮಂಗಳೂರಿಗೆ ಕರೆದೊಯ್ಯುಲು ಅಂಬ್ಯುಲೆನ್ಸ್ ಸುಳ್ಯದಲ್ಲಿ ಝೀರೋ ಟ್ರಾಫಿಕ್ ಮಾಡಿಕೊಡಲಾಯಿತು. ಸುಳ್ಯದ ಹೈವೇ ಪೆಟ್ರೋಲ್ ಪೋಲೀಸರು ನೆರವಾದರು.
ಮಡಪ್ಪಾಡಿ ಗ್ರಾಮ ಪಂಚಾಯತ್ ಹಾಗೂ ಮಡಪ್ಪಾಡಿ ಯುವಕ ಮಂಡಲದ ವತಿಯಿಂದ ಕೇಂದ್ರ ಸರಕಾರದ ಮಹತ್ವಾಂಕ್ಷಿ ಯೋಜನೆಗಳಲ್ಲೊಂದಾದ ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಾವಣೆ ಶಿಬಿರ ಸೆ.8 ರಂದು ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆಯಲಿದೆ. ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿ ಕಡ್ಡಾಯವಾಗಿ ತರಬೇಕೆಂದು ಮಡಪ್ಪಾಡಿ ಯುವಕ ಮಂಡಲದ ಅಧ್ಯಕ್ಷ ಲೋಹಿತ್ ಬಾಳಿಕಳ ತಿಳಿಸಿದ್ದಾರೆ.
ಮಡಪ್ಪಾಡಿ ಗ್ರಾಮ ಪಂಚಾಯತ್ ಹಾಗೂ ಮಡಪ್ಪಾಡಿ ಯುವಕ ಮಂಡಲದ ವತಿಯಿಂದ ಕೇಂದ್ರ ಸರಕಾರದ ಮಹತ್ವಾಂಕ್ಷಿ ಯೋಜನೆಗಳಲ್ಲೊಂದಾದ ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಾವಣೆ ಶಿಬಿರ ಸೆ.8 ರಂದು ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆಯಲಿದೆ. ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿ ಕಡ್ಡಾಯವಾಗಿ ತರಬೇಕೆಂದು ಮಡಪ್ಪಾಡಿ ಯುವಕ ಮಂಡಲದ ಅಧ್ಯಕ್ಷ ಲೋಹಿತ್ ಬಾಳಿಕಳ ತಿಳಿಸಿದ್ದಾರೆ.
ಪಂಜ ಪಂಚಶ್ರೀ ಜೇಸಿಐ ನ ಕಾರ್ಯದರ್ಶಿ , ಯುವ ಉದ್ಯಮಿ , ಗುತ್ತಿಗಾರಿನ ದೇವಿ ಸಿಟಿ ಕಾಂಪ್ಲೆಕ್ಸ್‌ನ ಮಾಲಕ ಜೇಸೀ ಜೆಎಫ್‌ಎಂ ದೇವಿಪ್ರಸಾದ್ ಚಿಕ್ಮುಳಿಯವರಿಗೆ ಜೇಸಿಐ ಭಾರತದ ವಲಯ 15 ರ ವಿಭಾಗದ ಅಭಿವೃದ್ಧಿ ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ನೀಡುವ ಸಾಧನಾಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ವ್ಯವಹಾರ ಅಥವಾ ವೃತ್ತಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿ...
ಸುಳ್ಯ ಗಾಂಧಿನಗರ ನಿವಾಸಿ ನಗರ ಪಂಚಾಯತ್ ಕಚೇರಿಯ ಕಾರು ಚಾಲಕನಾಗಿ ಸೇವೆ ಸಲ್ಲಿಸುತ್ತಿದ್ದ ಖಾಲಿದ್ ಎಂಬುವವರು ಕಳೆದ ದಿನರಾತ್ರಿ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಇವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಇವರನ್ನು ಮಂಗಳೂರು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಕೊಂಡೊಯ್ಯಲಾಗಿತ್ತು. ಕೋವಿಡ್ 19 ರ...
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(04.09.2020 ಶುಕ್ರವಾರ ) ಅಡಿಕೆ ಧಾರಣೆಹೊಸ ಅಡಿಕೆ 300 - 360ಹಳೆ ಅಡಿಕೆ 300 - 395ಡಬಲ್ ಚೋಲ್ 300 - 395 ಫಠೋರ 220 - 290ಉಳ್ಳಿಗಡ್ಡೆ 110 - 200ಕರಿಗೋಟು 110 - 190 ಕಾಳುಮೆಣಸುಕಾಳುಮೆಣಸು 250 - 325 ಕೊಕ್ಕೋಒಣ ಕೊಕ್ಕೋ :- 150 -...
ಕೆಲವು ದಿನಗಳಿಂದ ಗೊಂದಲಕ್ಕೆ ಈಡಾಗಿರುವ ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾದಿಂದ ನಟಿ ರಾಗಿಣಿಯವರ ಆಪ್ತ ಅರೆಸ್ಟ್ ಆಗಿರುವ ಹಿನ್ನಲೆ ರಾಗಿಣಿಯವರಿಗೆ ವಿಚಾರಣೆಗೆ ಬರುವಂತೆ ನೋಟಿಸ್ ನೀಡಲಾಗಿತ್ತು. ಆದರೆ ಅನಾರೋಗ್ಯದ ಕಾರಣ ಹೇಳಿ ತಪ್ಪಿಸಿ ಕೊಳ್ಳಲು ಯತ್ನಿಸಿದ ರಾಗಿಣಿ ಮನೆಗೆ ಇಂದು ಬೆಳಗ್ಗೆ ಸಿಸಿಬಿ ಅಧಿಕಾರಿಗಳು ಎಂಟ್ರಿ ಕೊಟ್ಟು ಮೊಬೈಲ್ ಹಾಗೂ ಲ್ಯಾಪ್ಟಾಪ್ ನ್ನು ವಶಪಡಿಸಿಕೊಂಡು ವಿಚಾರಣೆ...
ಸುಳ್ಯ ಮೊಗರ್ಪಣೆ ನಿವಾಸಿ ಅಬೂಬಕ್ಕರ್ ಮುಕ್ರಿ ಯವರ ಪುತ್ರ ಖಾಲಿದ್ ಎಂಬವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು . ಇವರು ಕಳೆದ ಕೆಲವು ವರ್ಷಗಳಿಂದ ಸುಳ್ಯ ನಗರ ಪಂಚಾಯತ್ ನ ಕಾರು ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ಪತ್ನಿ ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಪ್ರಸ್ತುತ ಬೀಜಕೊಚ್ಚಿಯಲ್ಲಿ ನೆಲೆಸಿದ್ದರು.
ದೇವಚಳ್ಳ ಯುವಕ ಮಂಡಲ ಕಂದ್ರಪ್ಪಾಡಿ ಇದರ ವತಿಯಿಂದ ಕೇಂದ್ರ ಸರಕಾರದ ಮಹತ್ವಾಂಕ್ಷಿ ಯೋಜನೆಗಳಲ್ಲೊಂದಾದ ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಾವಣೆ ಶಿಬಿರ ಸೆ.12 ರಂದು ಕಂದ್ರಪ್ಪಾಡಿ ಶಾಲಾ ವಠಾರದಲ್ಲಿ ನಡೆಯಲಿದೆ. ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿ ಕಡ್ಡಾಯವಾಗಿ ತರಬೇಕೆಂದು ಯುವಕ ಮಂಡಲದ ಅಧ್ಯಕ್ಷ ವಿನಯಕುಮಾರ್ ಮುಳುಗಾಡು ತಿಳಿಸಿದ್ದಾರೆ.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಯವರು ಇಂದು ಸುಳ್ಯಕ್ಕೆ ಭೇಟಿ ನೀಡಿದರು. ಈ ಸಂದರ್ಭ ಅವರಿಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬೇಡಿಕೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ನ.ಪಂ.ಸದಸ್ಯ ವಿನಯ ಕುಮಾರ್ ಕಂದಡ್ಕ, ಮಾಜಿ ನ.ಪಂ ಅಧ್ಯಕ್ಷ ಎನ್.ಎ.ರಾಮಚಂದ್ರ, ಸುಳ್ಯ ಸಿ.ಎ.ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ, ಜಿನ್ನಪ್ಪ ಪೂಜಾರಿ, ಸುಧಾಕರ, ಬೂಡು ರಾಧಾಕೃಷ್ಣ...
Loading posts...
All posts loaded
No more posts